Breaking News

LOCAL NEWS

ಸಚಿವ ಉಮೇಶ್ ಕತ್ತಿ ವಿಧಿವಶ…!!!!!

ಸಚಿವ ಉಮೇಶ್ ಕತ್ತಿ ವಿಧಿವಶ… ಬೆಂಗಳೂರು- ಅರಣ್ಯ ಸಚಿವ ಉಮೇಶ್ ಕತ್ತಿ ಅವರು ತೀಚ್ರ ಹೃದಾಯಾಘಾತದಿಂದ ಇಂದು ರಾತ್ರಿ ವಿಧಿವಶರಾಗಿದ್ದಾರೆ. ಇಂದು ರಾತ್ರಿ 10-30 ಹಂಟೆಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು,ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ವೀವ್ರ ನಿಘಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಚಿವ ಉಮೇಶ ಕತ್ತಿ ನಿಧನರಾಗಿದ್ದಾರೆ. ಈ ಹಿಂದೆಯೂ ಎರಡು ಬಾರಿ ಉಮೇಶ್ ಕತ್ತಿ …

Read More »

ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಘಾತ ಆಸ್ಪತ್ರೆಗೆ ದಾಖಲು….

ಬೆಂಗಳೂರು- ಆಹಾರ ಮತ್ತು ನಾಗರೀಕ ಪೂರೈಕೆ,ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಅವರಿಗೆ ಹೃದಾಘಾತ ಆಗಿದ್ದು ತಕ್ಷಣ ಅವರನ್ನು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾತ್ರಿ ಹತ್ತು ಗಂಟೆ ಸುಮಾರಿಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಸಚಿವ ಉಮೇಶ್ ಕತ್ತಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.ಅವರ ಕುಟುಂಬಸ್ಥರು ತಕ್ಷಣ ಉಮೇಶ್ ಕತ್ತಿ ಅವರನ್ನು ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿದ್ದು,ತೀವ್ರ ನಿಘಾ ಘಟಕದಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ್ …

Read More »

ಬೆಳಗಾವಿಯಲ್ಲಿ, ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಇಬ್ಬರು ಅರೆಸ್ಟ್….!!

ಬೆಳಗಾವಿ- ಇಬ್ಬರು ಗೆಳೆಯರು ಸೇರಿಕೊಂಡು ಓರ್ವ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಈ ಪ್ರಕರಣಕ್ಕೆ ಸಮಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಘಟನೆ ಬೆಳಗಾವಿಯ ಮಾರ್ಕೆಟ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಇಬ್ಬರು ಗೆಳೆಯರು ಸೇರಿಕೊಂಡು ಅನಿಗೋಳಕ್ಕೆ ಹೋಗುವ ಸಿಬಿಟಿ ಬಸ್ಸಿನಲ್ಲಿ ಮಹಿಳೆಗೆ ಸುಳ್ಳು ಹೇಳಿ ಪುಸಲಾಯಿಸಿ ,ನಂತರ ಅನಿಗೋಳ ಪ್ರದೇಶದ ಕೋಣೆಯೊಂದರಲ್ಲಿ ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆತ್ಯಾಚಾರಕ್ಕೊಳಗಾದ ಮಹಿಳೆ ಮೂಲತಃ ಬೆಳಗಾವಿ ನಗರದವಳಾಗಿದ್ದಾಳೆ,ನಾಲ್ಕು …

Read More »

ಬೆಳಗಾವಿ ಜಿಲ್ಲೆಯ ಮಂದಿರಗಳ ಸುಧಾರಣೆಗೆ ಕೋಟಿ,ಕೋಟಿ ಅನುದಾನ…!!

*ಉತ್ತರ ಕರ್ನಾಟಕ ಪ್ರಮುಖ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಅನುದಾನ: ಸಚಿವೆ ಶಶಿಕಲಾ ಜೊಲ್ಲೆ* – ಸವದತ್ತಿ ಯಲ್ಲಮ್ಮ ದೇವಸ್ಥಾನ, ದತ್ತಾತ್ರೇಯಸ್ವಾಮಿ ದೇವಾಲಯ ಗಾಣಗಾಪುರಕ್ಕೆ ಮತ್ತು ಮೈಲಾರ ಲಿಂಗೇಶ್ವರಸ್ವಾಮಿ ದೇವಸ್ಥಾನಕ್ಕೆ ತಲಾ 3 ಕೋಟಿ – ಕೊಲ್ಲಾಪುರದ ಸಿದ್ದಗಿರಿ ಮಠಕ್ಕೆ 3 ಕೋಟಿ ಅನುದಾನ ಬಿಡುಗಡೆ *ಬೆಂಗಳೂರು ಸೆಪ್ಟೆಂಬರ್‌ 06*: ರಾಜ್ಯದ ಉತ್ತರ ಕರ್ನಾಟಕ ಪ್ರಮುಖ ದೇವಸ್ಥಾನಗಳು ಹಾಗೂ ರಾಜ್ಯದಿಂದ ಹೆಚ್ಚು ಭಕ್ತರನ್ನ ಹೊಂದಿರುವ ಕೊಲ್ಲಾಪುರದ ಸಿದ್ದಗಿರಿ ಮಠದ ವಿಶೇಷ ಅನುದಾನವನ್ನು …

Read More »

ಸರ್ಕಾರಕ್ಕೆ ಬಿಸಿ ಮುಟ್ಟಿಸಲು,ಕೇಕ್ ಕಟ್ ಮಾಡಿದ ಬೆಳಗಾವಿ ಪಾಲಿಕೆ ಸದಸ್ಯರು…

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ನಡೆದು ಇಂದಿಗೆ ಒಂದು ವರ್ಷ ಕಳೆದರೂ ಅಧಿಕಾರದಿಂದ ವಂಚಿತರಾಗಿರುವ ಬೆಳಗಾವಿ ಪಾಲಿಕೆ ಸದಸ್ಯರು ಇವತ್ತು ಪಾಲಿಕೆ ಕಚೇರಿ ಎದುರು ಕೇಕ್ ಕಟ್ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಇಂದು ಕೆಲವು ಜನ ಪಾಲಿಕೆ ಸದಸ್ಯರು ಪಾಲಿಕೆ ಕಚೇರಿಯಲ್ಲಿ ಕೇಕ್ ಕಟ್ ಮಾಡಿ ವರ್ಷಾಚರಣೆ ಮಾಡಲು ಮುಂದಾದರು,ಆದ್ರೆ ಪಾಲಿಕೆ ಆಯುಕ್ತರು ಅದಕ್ಕೆ ಅನುಮತಿ ಕೊಡಲಿಲ್ಲ ಎಂದು ಹೇಳಿದ ಪಾಲಿಕೆ ಸದಸ್ಯರು ಪಾಲಿಕೆ ಕಚೇರಿ ಆವರಣದಲ್ಲೇ …

Read More »

ಬೆಳಗಾವಿಯಲ್ಲಿ, ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವು…

*ಬೆಳಗಾವಿಯಲ್ಲಿ ಹೈವೋಲ್ಟೆಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವು..!* ಬೆಳಗಾವಿ: ಹೈವೋಲ್ಟೆಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆದಿದೆ‌. ತಾಲೂಕಿನ ಸುಳಗಾ ಗ್ರಾಮದ ವಿನಾಯಕ್ ಕಲ್ಕಾಂಬಕರ್ (24), ಗೋಪಾಲ್ ಅಗಸಗೇಕರ್ (52) ಸಾವನ್ನಪ್ಪಿದ್ದು ಮತ್ತೊಬ್ಬ ವ್ಯಕ್ತಿಗೆ ಗಂಭೀರವಾದ ಗಾಯವಾಗಿದೆ‌.ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರು ತಮ್ಮ ಮನೆಯ ಮೇಲೆ ಸ್ಟಿಲ್ ಶೀಟ್ ಅಳವಡಿಸುವ ಸಂದರ್ಭದಲ್ಲಿ ಮನೆಯ ಮೇಲೆ …

Read More »

ಸ್ವಾಮೀಜಿ ಆತ್ಮಹತ್ಯೆಗೆ ಕಾರಣವಾದ ಅಡಿಯೋ, ಇಬ್ಬರ ಮೇಲೆ ಬಿತ್ತು ಕೇಸ್…!!

ಬೆಳಗಾವಿ- ಮುರುಘಾ ಶ್ರೀಗಳ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲಿಯೇ ಇಬ್ಬರು ಮಹಿಳೆಯರು ಮಾತನಾಡಿದ ಅಡಿಯೋ ಸಖತ್ ವೈರಲ್ ಆಗಿತ್ತು.ಇಬ್ಬರು ಮಹಿಳೆಯರು ನಡುವೆ ಮೋಬೈಲ್ ನಲ್ಲಿ ನಡೆದ ಸಂಭಾಷಣೆ ನೇಗಿನಹಾಳದ. ಶ್ರೀಗಳ ಆತ್ಮಹತ್ಯೆಗೆ ಕಾರಣವಾಗಿತ್ತು. ನಾನು ಬೆಳಗಾವಿಯಿಂದ ಸತ್ಯಕ್ಕ ಮಾತಾಡೋದು ಅಂತ ಶುರುವಾದ ಈ ಸಂಭಾಷಣೆಯಲ್ಲಿ ಈ ರಾಜ್ಯದ ಹಲವಾರು ಸ್ವಾಮೀಜಿ ಗಳ ನಡತೆಯ ಬಗ್ಗೆ ಚರ್ಚೆ ನಡೆದಿತ್ತು.ಇಬ್ಬರು ಮಹಿಳೆಯರ ನಡುವೆ ನಡೆದ ಈ ಸಂಭಾಷಣೆಯಲ್ಲಿ ಬೆಳಗಾವಿ ಜಿಲ್ಲೆಯ …

Read More »

ವೈರಲ್ ಆಗಿದ್ದ ಅಡಿಯೋ ಸ್ವಾಮಿಜಿ ಆತ್ಮಹತ್ಯೆಗೆ ಕಾರಣವಾಯಿತಾ..??

ಬೆಳಗಾವಿ-ನೇಗಿನಹಾಳ ಗ್ರಾಮದ ಮಠದಲ್ಲಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣಾದ ಘಟನೆ ನಡೆದಿದೆ.ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ನೆಗಿನಹಾಳ ಗ್ರಾಮದಲ್ಲಿ,ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಗಿರುವ ಬಸವ ಸಿದ್ಧಲಿಂಗ ಸ್ವಾಮೀಜಿ,ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಡಿವಾಳೇಶ್ವರ ಮಠದಲ್ಲೇ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಬೈಲಹೊಂಗಲ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೆಲವು ದಿನಗಳ ಹಿಂದೆ ಇಬ್ಬರು ಮಹಿಳೆಯರು ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು,ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ …

Read More »

ಫೈರಿಂಗ್ ಮಾಡಿ,ಜೈಲಿನಿಂದ ಬಿಡುಗಡೆ ಆದವ, ಖಲ್ಲಾಸ್

ಯಮಕನಮರಡಿ-ಕಳೆದ ವರ್ಷ ನಾಡ ಪಿಸ್ತೂಲಿನಿಂದ ಫೈರಿಂಗ್ ಮಾಡಿ ಜೈಲಿಗೆ ಹೋಗಿ ಇಗಷ್ಟೇ ಬಿಡುಗಡೆಯಾಗಿ ಮೊನ್ನೆ ಜನ್ಮ ದಿನ ಆಚರಿಸಿಕೊಂಡಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ವಿನಾಯಕ ಹೊರಕೇರಿ 27 ಮರ್ಡರ್ ಆದ ದುರ್ದೈವಿಯಾಗಿದ್ದಾನೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಕಳೆದ ವರ್ಷವಷ್ಟೆ ಓರ್ವನ ಮೇಲೆ,ಮೇಲೆ ಫೈರಿಂಗ ಮಾಡಿ ಪರಾರಿಯಾಗಿದ್ದ ವಿನಾಯಕನ ಕೊಲೆಯಾಗಿದೆ. ಪೊಲೀಸರಿಂದ ಬಂಧಿಸಿದ ಬಳಿಕ ಜಾಮೀನಿನ ಮೇಲೆ ಹೊರಗಿದ್ದ ವಿನಾಯಕ, ಮೊನ್ನೆ ಜನ್ಮದಿನ ಆಚರಿಸಿಕೊಂಡಿದ್ದ,ವಿನಾಯಕನನ್ನು …

Read More »

ಚಿರತೆ ಕಾಟದಿಂದ ಬೆಳಗಾವಿಯ 22 ಶಾಲೆಗಳು ಮುಕ್ತ..ಮುಕ್ತ…!!

ಸೆ.5ರಿಂದ 22 ಶಾಲೆಗಳು ಆರಂಭ: ಡಿಡಿಪಿಐ ಬಸವರಾಜ ನಾಲತವಾಡ ಬೆಳಗಾವಿ, ಸೆ.5(ಕರ್ನಾಟಕ ವಾರ್ತೆ): ಚಿರತೆ ಕಂಡುಬಂದಿದ್ದ ಹಿನ್ನೆಲೆಯಲ್ಲಿ ಕಳೆದ ಹಲವಾರು ದಿನಗಳಿಂದ ರಜೆ ನೀಡಲಾಗಿದ್ದ 22 ಶಾಲೆಗಳು ಸೋಮವಾರ(ಸೆ.5)ದಿಂದ ಯಥಾಪ್ರಕಾರ ಆರಂಭಗೊಳ್ಳಲಿವೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಸವರಾಜ ನಾಲತವಾಡ ಅವರು ತಿಳಿಸಿದ್ದಾರೆ. ನಗರದಲ್ಲಿ ಚಿರತೆ ಕಂಡುಬಂದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮೀಣ ವಲಯದ 22 ಶಾಲೆಗಳಿಗೆ ರಜೆ ನೀಡಲಾಗಿತ್ತು. ಇದೀಗ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ಯಥಾಪ್ರಕಾರ ಶಾಲೆಗಳು ಕಾರ್ಯನಿರ್ವಹಿಸಲಿವೆ. …

Read More »