Breaking News

LOCAL NEWS

ಬಾಲಕನ ಕಿಡ್ನ್ಯಾಪ್ ಕೇಸ್ ಭೇದಿಸಿದ ಪೋಲೀಸರಿಗೆ ಶಬ್ಬಾಶ್ ಅಂದ್ರು SP…!!

ಸಂಕೇಶ್ವರ : ಸಂಕೇಶ್ವರ ಪಟ್ಟಣದಲ್ಲಿ ಇತ್ತಿಚೇಗೆ ನಡೆದ ಬಾಲಕನ ಅಪಹರಣ ಪ್ರಕರಣವನ್ನು ಭೇದಿಸಿರುವ ಸಂಕೇಶ್ವರದ ಪೆÇಲೀಸರು ಬಾಲಕನ ಅಪಹರಣ ಮಾಡಿ ಹಣದ ಬೇಡಿಕೆ ಇಟ್ಟಿದ್ದ ಒಟ್ಟು 6 ಖದೀಮರ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಇಂದಿಲ್ಲಿ ಹೇಳಿದರು. ನಗರದಲ್ಲಿ ಗುರುವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ. 2ರಂದು ಸಂಕೇಶರ್ವದ ಭಾಸ್ಕರ ಪ್ರಕಾಶ ಕಾಕಡೆ ಇವರು ಸಂಕೇಶ್ವರ ಪೆÇಲೀಸ ಠಾಣಿಗೆ …

Read More »

ಕೇಳ್ರಪೋ ಕೇಳಿ,ಸಾಹುಕಾರ್ ಹೇಳಿದ ಕೆಲಸ ಪಕ್ಕಾ ಆಯ್ತು ನೋಡ್ರಿ…!!

*ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಿ* ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ …

Read More »

ಚಾಕುವಿನಿಂದ ಕತ್ತು ಕೋಯ್ದು ಪತ್ನಿ ಕೊಂದ ಪಾಪಿ ಪತಿ….

ಬೆಳಗಾವಿ-ಚಾಕುವಿನಿಂದ ಕತ್ತು ಕೋಯ್ದು ಪತ್ನಿ ಕೊಂದ ಪಾಪಿ ಪತಿ,ಪೋಲೀಸ್ ಠಾಣೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿ ಕೊಂದು ಸವದತ್ತಿ ಠಾಣೆಗೆ, ಆರೋಪಿ ಪತಿ ಶರಣಾಗಿದ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಅಯ್ಯಪ್ಪಸ್ವಾಮಿ ನಗರದಲ್ಲಿ ಪತ್ನಿ ಶಬಾನಾ(28) ಹತ್ಯೆಗೈದ ಆರೋಪಿ ಮೆಹಬೂಬ್ ಸಾಬ್ ಪತ್ನಿಯ ಹತ್ಯೆ ಮಾಡಿದ ಬಳಿಕ ನೇರವಾಗಿ ಪೋಲೀಸ್ ಠಾಣೆಗೆ ಹಾಜರಾಗಿದ್ದಾನೆ.ಬೀಡಿ ಗ್ರಾಮದ ಶಬಾನಾ ಜೊತೆ ಮುನವಳ್ಳಿ ನಿವಾಸಿ ಮೆಹಬೂಬ್‌ಸಾಬ್ …

Read More »

ದುಡ್ಡು ವಾಪಸ್ ಕೇಳಿದಾಗ ಬೆನ್ನಿಗೆ ಚಾಕೂ ಚುಚ್ಚಿದ ಸ್ವಾಮೀಜಿ…!!

ಬೆಳಗಾವಿ- ಹೋಮ ಹವನ ಮಾಡಿ,ಭಕ್ತರಿಗೆ ನಿಂಬೆಕಾಯಿ ಟೆಂಗಿನಕಾಯಿ ಕೊಟ್ಟು, ಆಶೀರ್ವಾದ ಮಾಡುವ ಸ್ವಾಮೀಜಿಗಳನ್ನು ನಾವು ನೋಡಿದ್ದೇವೆ.ಮಾಟ ಮಂತ್ರ ಅಂದಾಗ ತಾಯಿತ ಕಟ್ಟುವ ಬಾಬಾಗಳನ್ನೂ ನಾವು ನೋಡಿದ್ದೇವೆ.ಆದ್ರೆಸರ್ಕಾರಿ ನೌಕರಿ ಕೊಡಿಸುತ್ತೇನೆ ಎಂದು ಮೋಸ ಮಾಡಿ,ದುಡ್ಡು ವಾಪಸ್ ಕೇಳಿದಾಗ ಭಕ್ತನ ಮೇಲೆ ಹಲ್ಲೆ ಮಾಡಿದ ವಂಚಕ ಸ್ವಾಮೀಜಿಯೊಬ್ಬ ಈಗ ಪೋಲೀಸರ ಅತಿಥಿಯಾಗಿದ್ದಾನೆ. ಮೂಡಲಗಿ ಠಾಣೆ ಪೊಲೀಸರು ಖತರ್ನಾಕ್ ವಂಚಕ ಸ್ವಾಮೀಜಿಯನ್ನು ಬಂಧಿಸಿದ್ದಾರೆ.ಸ್ವಾಮೀಜಿ ರೀತಿ ಪೋಸ್ ಕೊಟ್ಟು ಜನರನ್ನು ವಂಚಿಸುತ್ತಿದ್ದ ಆರೋಪಿ ಸ್ವಾಮಿ ಈಗ …

Read More »

ಬೆಳಗಾವಿಯಲ್ಲಿ,ಚಿರತೆಯಿಂದ ಮಹಾತ್ಮಾ ಗಾಂಧಿ ದರ್ಶನ…!!

ಬೆಳಗಾವಿ- ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಮನೆ ಮಾಡಿ ಎರಡು ವಾರಗಳು ಕಳೆದಿವೆ,ಈ ಚಿರತೆ ಆಗೊಮ್ಮೆ ,ಈಗೊಮ್ಮೆ ಬೆಳಗಾವಿ ಜನತೆಗೆ ಕಾಣಿಸಿಕೊಳ್ಳುತ್ತಲೇ ಇದೆ. ನಿನ್ನೆ ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಬೆಳಗಾವಿ- ಹಿಂಡಲಗಾ ರಸ್ತೆಯ ಕ್ಯಾಂಪ್ ಪ್ರದೇಶದ ಮಹಾತ್ಮಾ ಗಾಂಧಿ ಸರ್ಕಲ್ ನಲ್ಲಿ ಈ ಚಿರತೆ,ಹಿಂಡಲಗಾ ಗ್ರಾಮದ ಅಜಯ ಮಾಸ್ತಿ ಎಂಬುವವರಿಗೆ ಪ್ರತ್ಯಕ್ಷವಾಗಿದ್ದು, ಬೆಳಗಾವಿ – ಹಿಂಡಲಾ ರಸ್ತೆಯಲ್ಲಿ ಈಗ ಚಿರತೆ ಆತಂಕ ಶುರುವಾಗಿದೆ. ಕಾರಿನಲ್ಲಿ ಈ ರಸ್ತೆಯ ಮೂಲಕ …

Read More »

ಬೆಳಗಾವಿ ಮೇಯರ್ ಇಲೆಕ್ಷನ್ ಬಗ್ಗೆ ಆಮ್ ಆದ್ಮಿ ಪಾರ್ಟಿ ಸೀರೀಯಸ್….!!

ಅವರು ಗೌನ್ ಕೊಡಲಿಲ್ಲ.ಇವರು ಮೇಯರ್ ಇಲೆಕ್ಷನ್ ಮಾಡಲಿಲ್ಲ: ಟೋಪಣ್ಣವರ ಬೆಳಗಾವಿ ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸುವ ಸಂಧರ್ಭದಲ್ಲಿ, ಬೆಳಗಾವಿ ಮಹಾನಗರ ಪಾಲಿಕೆಯ ಸದಸ್ಯರು,ಅಧಿಕಾರ ಇಲ್ಲದೇ ವಾರ್ಷಿಕೋತ್ಸವ ಆಚರಿಸು ಪರಿಸ್ಥಿತಿ ಎದುರಾಗಿದೆ. ಕಾಂಗ್ರೆಸ್ ನವರು ಸ್ಥಳೀಯ ಶಾಸಕರಿಗೆ ಗೌನ್ ಕೊಡಬೇಕಾದವರು ಮೌನರಾದರು ಎಂದು ಆಮ್ ಆದ್ಮಿ ಪಾರ್ಟಿಯ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಟೀಕಿಸಿದ್ದಾರೆ. ಸ್ಥಳಿಯ ಶಾಸಕ ಅಭಯ ಪಾಟೀಲರು ಪಾಲಿಕೆಯ ಮೇಯರ್, ಉಪಮೇಯರ್ ಅಗಸ್ಟ್ 15 ಕ್ಕೆ …

Read More »

ರಾಜ್ಯ ಬಿಜೆಪಿಯಲ್ಲಿ, ಪವರ್ ಜೊತೆಗೆ, ಮಾಸ್ಕ್ ಲೀಡರ್, ರಾಜಾಹುಲಿ ರಿಟರ್ನ್….!!

ಬೆಳಗಾವಿ-ಬಿಜೆಪಿಯ ಕೇಂದ್ರ ಸಂಸದೀಯ ಸಮೀತಿಯ ಪುನರ್ ರಚಣೆಯಾಗಿದ್ದು ಈ ಸಮೀತಿಯಲ್ಲಿ ಕರ್ನಾಟಕದ ಮಾಸ್ಕ್ ಲೀಡರ್ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನವರಿಗೆ ಸ್ಥಾನ ನೀಡುವ ಮೂಲಕ ಬಿಜೆಪಿ ರಾಜಾಹುಲಿಗೆ ಮಣೆ ಹಾಕಿದೆ. ಮಾಜಿ ಸಿಎಂ ಯಡಿಯೂರಪ್ಪ ನವರಿಗೆ ಬಿಜೆಪಿಯ ಸಂಸದೀಯ ಸಮೀತಿ,ಮತ್ತು ಚುನಾವಣಾ ಸಮೀತಿಯಲ್ಲಿ ಮಹತ್ವದ ಸ್ಥಾನ ನೀಡುವ ಮೂಲಕ ಮುಂದಿನ ವಿಧಾನಸಭೆ ಚುನಾವಣೆಯ ಜವಾಬ್ದಾರಿಯನ್ನು ಯಡಿಯೂರಪ್ಪ ನವರಿಗೆ ನೀಡಲಾಗಿದೆ. ಯಡಿಯೂರಪ್ಪ ನವರಿಗೆ ಮಹತ್ವದ ಸ್ಥಾನ ನೀಡುವ ಮೂಲಕ ಬಿಜೆಪಿ …

Read More »

ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ , ಮನೆ ಮಾಡಿದ ಚಿರತೆ..ಟೆಂಟ್ ಹಾಕಿದ ಅರಣ್ಯ ಇಲಾಖೆ

ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ , ಮನೆ ಮಾಡಿದ ಚಿರತೆ…!! ಬೆಳಗಾವಿ-ಕಳೆದ 11 ದಿನಗಳ ಹಿಂದೆ ಇಲ್ಲಿನ ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ದಾಳಿ ನಡೆಸಿ ಗಾಲ್ಫ್ ಮೈದಾನದ‌ಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಟ್ರ್ಯಾಪ್ ಕ್ಯಾಮರಾದಲ್ಲಿ ಪತ್ತೆಯಾಗಿದ್ದ ಚಿರತೆ ಮತ್ತೇ ಇಂದು ಕಾಣಿಸಿಕೊಂಡಿದೆ.ಅದಕ್ಕಾಗಿಯೇ ಗಾಲ್ಫ್ ಮೈದಾನದ ಸುತ್ತ ಪೋಲೀಸ್ ಬಂದೋಬಸ್ತಿ ಹೆಚ್ವಿಸಲಾಗಿದೆ. ನಗರಕ್ಕೆ ಬಂದ ಚಿರತೆಯನ್ನು‌ಹಿಡಿಯಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ಬೆಳಗಾವಿ ನಗರದ ಜಾಧವ ನಗರದಲ್ಲಿ ಆ.5 ರಂದು …

Read More »

ಬೆಳಗಾವಿಯ ಚನ್ನಮ್ಮ ವೃತ್ತಕ್ಕೆ ಕ್ಯಾಂಟರ್ ಡಿಕ್ಕಿ…

ಬೆಳಗಾವಿ- ಬೆಳಗಾವಿ ಮಹಾನಗರದ ಚನ್ನಮ್ಮ ವೃತ್ತದ ಚನ್ನಮ್ಮಾಜಿಯ ಅಶ್ವಾರೂಢ ಮೂರ್ತಿಯ ಕಟ್ಟಿಗೆ ಕ್ಯಾಂಟರ್ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಈಗ ರಾತ್ರಿ 11-00 ರ ಸುಮಾರಿಗೆ ನಡೆದಿದೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದ ಕಡೆಯಿಂದ ವೇಗವಾಗಿ ಬಂದ ಕ್ಯಾಂಟರ್ ವಾಹನ ನಿಯಂತ್ರಣ ತಪ್ಪಿ ಚನ್ನಮ್ಮ ಮೂರ್ತಿಯ ಕಟ್ಟೆಗೆ ಡಿಕ್ಕಿ ಹೊಡೆದಿದ್ದು ಮೂರ್ತಿಗೆ ಯಾವುದೇ ರೀತಿಯ ಧಕ್ಕೆ ಆಗಿಲ್ಲ. ಮೂರ್ತಿ ಪ್ರತಿಷ್ಠಾಪಿತ ಕಟ್ಟೆ ಸುತ್ತಲು ಅಳವಡಿಸಿರುವ ಕಬ್ಬಿಣದ ರಾಡ್ ನುಜ್ಜಾಗಿದ್ದು ಸ್ಥಳಕ್ಕೆ ಪೋಲೀಸರು …

Read More »

ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಸ್ಥಳಕ್ಕೆ ಭೇಟಿ ನೀಡದ ಕೈ ನಾಯಕರು

ಗಾಂಧೀಜಿ ಮರೆದ ಕಾಂಗ್ರೆಸ್ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಸ್ಥಳಕ್ಕೆ ಭೇಟಿ ನೀಡದ ಕೈ ನಾಯಕರು ಬೆಳಗಾವಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮ ಇಡೀ ದೇಶ, ರಾಜ್ಯದ ಮೂಲೆ ಮೂಲೆಯಲ್ಲೂ ಜನರಲ್ಲಿ ಮನೆ ಮಾಡಿದೆ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನ ನಡೆದ ಐತಿಹಾಸಿಕ ಸ್ಥಳವಾದ ಟಿಳಕವಾಡಿಯ ಕಾಂಗ್ರೆಸ್ ಭಾವಿ ಸ್ಥಳವನ್ನೇ ಕಾಂಗ್ರೆಸ್ ಮರೆದಿದೆ. ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಂಗ್ರೆಸ್ಸಿಗರು ಈ ಹಿಂದೆ ಕಾಂಗ್ರೆಸ್ ಭಾವಿಗೆ ಭೇಟಿ ನೀಡಿ, …

Read More »