Breaking News

LOCAL NEWS

ಸದ್ಯಕ್ಕೆ ನಾನು ರೇಸ್ ನಲ್ಲಿ ಇಲ್ಲ, ನಂದೇನಿದ್ರೂ 2028 ರ ತಯಾರಿ…

ಸದ್ಯ ಸಿಎಂ ಸ್ಥಾನದ ರೇಸ್‌ನಲ್ಲಿ ನಾನಿಲ್ಲ, 2028ಕ್ಕೆ ತಯಾರಿ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ನಾನು ಸಿಎಂ ಆಗುವ ಸಂಬಂಧ ಅಗತ್ಯ ತಯಾರಿ ಮಾಡುತ್ತಿದ್ದು ಅದು ಈಗ ಆಗಲು ಅಲ್ಲ, ಬದಲಾಗಿ 2028ಕ್ಕೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದು, ಅಲ್ಲಿಯವರೆಗೆ ಅಭಿಮಾನಿಗಳು ಸಮಾಧಾನದಿಂದ ಕಾಯಬೇಕು ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದ ಇಕ್ಕಟ್ಟಿಗೆ ಸಿಲುಕಿದ ನಂತರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ಹಾಗೂ ಯಾರು ರೇಸ್‌ನಲ್ಲಿದ್ದಾರೆ ಎಂಬ …

Read More »

ರಿವರ್ ಕ್ರಾಸ್ಸೀಂಗ್ ತರಬೇತಿಗೆ ಹೋಗಿದ್ದ ಬೆಳಗಾವಿಯ ಇಬ್ಬರು ಕಮಾಂಡೋಗಳ ಸಾವು

ಬೆಳಗಾವಿ -ರಿವರ್ ಕ್ರಾಸೀಂಗ್ ತರಬೇತಿಗೆ ಹೋಗಿದ್ದ ಬೆಳಗಾವಿ ಕಮಾಂಡೋ ಸೆಂಟರ್ ನ ಇಬ್ಬರು ಕಮಾಂಡೋಗಳು ಬೋಟ್ ಮುಳುಗಿದ ಪರಿಣಾಮ ಮೃತಪಟ್ಟ ಘಟನೆ ತಿಲ್ಲಾರಿ ಡ್ಯಾಂ ಹಿನ್ನೀರಿನ ಪ್ರದೇಶದಲ್ಲಿ ನಡೆದಿದೆ. ನಿನ್ನೆ ಬೆಳಗ್ಗೆ ಬೆಳಗಾವಿಯ ಕಮಾಂಡೋ ತರಬೇತಿ ವಿಭಾಗದ ಇಬ್ಬರು ಜವಾನರು ರಿವರ್ ಕ್ರಾಸ್ಸೀಂಗ್ ತರಬೇತಿ ಪಡೆಯಲು ತಿಲ್ಲಾರಿ ಡ್ಯಾಂ ಹಿನ್ನೀರಿನ ಜಲಪ್ರದೇಶಕ್ಕೆ ತರಳಿದ್ದರು ಹಿನ್ನೀರಿನ ಒಂದು ದಡದಿಂದ ಇನ್ನೊಂದು ದಡಕ್ಕೆ ಬೋಟ್ ನಲ್ಲಿ ಒಟ್ಟು ಆರು ಜನ ಜವಾನರು ತೆರಳಿದ್ದರು …

Read More »

ಗಣೇಶ್ ಪ್ರತಿಷ್ಠಾಪನೆ ಮಾಡಿದ ಬೆಳಗಾವಿ ಡಿಸಿ ಮಹ್ಮದ್ ರೋಷನ್…..!

ಬೆಳಗಾವಿ – ತೆಲೆಯ ಮೇಲೆ ಗಾಂಧಿ ಟೊಪ್ಪಗಿ,ಹಣೆಯ ಮೇಲೆ ನಾಮ, ಕೇಸರಿ ಝುಬ್ಬಾ ಹಾಕಿಕೊಂಡು ಗಣೇಶ ಮೂರ್ತಿಗೆ ಆರತಿ ಬೆಳಗಿ ಪೂಜೆ ಮಾಡಿ,ಗಣೇಶ ಮೂರ್ತಿಯನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆರಾಧಿಸುವ ದೃಶ್ಯ ಕಣ್ಣಿಗೆ ಬಿತ್ತು ಕೆಲ ಹೊತ್ತು ಈ ದೃಶ್ಯವನ್ನು ನೋಡಿ ನಂಬಲು ಆಗಲಿಲ್ಲ ನನ್ನ ವಕ್ರದೃಷ್ಠಿ ಸರಿಮಾಡಿಕೊಂಡು ಮೊತ್ತೊಮ್ಮೆ ನೋಡಿದೆ ಆವಾಗ ನನಗೆ ಖಾತ್ರಿ ಆಯ್ತು ಇವರೇ ನಮ್ಮ ಬೆಳಗಾವಿ ಡಿಸಿ ಮಹ್ಮದ್ ರೋಷನ್ ಅಂತಾ….. ಇವತ್ತು ಬೆಳಗಾವಿಯ ಚನ್ನಮ್ಮನ …

Read More »

ಕಿತ್ತೂರು ಉತ್ಸವಕ್ಕೆ ಐದು ಕೋಟಿ, ಭರ್ಜರಿ ತಯಾರಿ…!!!

ಬೆಳಗಾವಿ- ಕಿತ್ತೂರು ಉತ್ಸವಕ್ಕೆ ಈ ವರ್ಷ 200 ವರ್ಷ,ಸರ್ಕಾರ ಈ ಉತ್ಸವದ ಅದ್ಧೂರಿ ಆಚರಣೆಗೆ ಐದು ಕೋಟಿ ಬಿಡುಗಡೆ ಮಾಡಿದ್ದು ಉತ್ಸವ ಅರ್ಥಪೂರ್ಣಗೊಳಿಸುವ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪೂರ್ವಭಾವಿ ಸಭೆ ನಡೆಸಿ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಸೇರಿದಂತೆ ಎಲ್ಲ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಆರಂಭದಲ್ಲಿ ಮಾತನಾಡಿದ ಡಿಸಿ …

Read More »

ಬೆಳಗಾವಿ ಮಹಾನಗರದ ಅಪಾಯಕಾರಿ ತಂತಿಗಳ ತೆರವು

  ಗಣೇಶೋತ್ಸವ- ಅಪಾಯಕಾರಿ ವಿದ್ಯುತ್ ತಂತಿಗಳ ತೆರವು; ಮಾರ್ಗಗಳ ಎತ್ತರ ಹೆಚ್ಚಳ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೆಳಗಾವಿ, -ಗಣೇಶೋತ್ಸವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ನಗರದ ಹೆಸ್ಕಾಂ ಉಪ ವಿಭಾಗ-3 ರ ವ್ಯಾಪ್ತಿಯಲ್ಲಿ ಮೆರವಣಿಗೆ ಮಾರ್ಗದಲ್ಲಿನ ಅಪಾಯಕಾರಿ ವಿದ್ಯುತ್ ತಂತಿಗಳ ತೆರವು ಹಾಗೂ ಹೆಚ್.ಟಿ. ಮಾರ್ಗಗಳನ್ನು ಎತ್ತರಗೊಳಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ವಿಸರ್ಜನಾ ಹೊಂಡ ಹಾಗೂ ಮೆರವಣಿಗೆ ಮಾರ್ಗಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ. …

Read More »

ಬೆಳಗಾವಿ -ಸಾಲಭಾದೆಗೆ ನೇಕಾರ ಆತ್ಮಹತ್ಯೆ

ಬೆಳಗಾವಿ-ಸಾಲಭಾದೆಗೆ ಬೇಸತ್ತು ನೇಣುಬಿಗಿದುಕೊಂಡು ನೇಕಾರ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ನಡೆದಿದೆ. ಪರುಶರಾಮ ವಾಗೂಕರ (47) ಆತ್ಮಹತ್ಯೆಗೆ ಶರಣಾದ ನೇಕಾರನಾಗಿದ್ದು,ನೇಕಾರಿಕೆ ಉದ್ಯೋಗಕ್ಕೆ ಸಾಲ ಮಾಡಿಕೊಂಡಿದ್ದ ಪರುಶರಾಮ,ಉದ್ಯೋಗ ಸರಿಯಾಗಿ ನಡೆಯದೇ ಇದ್ದಿದಕ್ಕೆ ನಷ್ಟ ಅನುಭವಿಸಿದ್ದ ಪತ್ನಿ-ಪುತ್ರಿ ಬೆಳಗಾವಿಗೆ ಹೋದಾಗ ಮನೆಯಲ್ಲೇ ನೇಣುಬಿಗಿದುಕೊಂಡು ಪರುಶರಾಮ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಕಿತ್ತೂರು ಕಿಡ್ನ್ಯಾಪ್ ಕೇಸ್, ಖೇಲ್ ಖತಂ….!!

  ಕಿಡ್ನ್ಯಾಪ್ ಕೇಸ್ ನಲ್ಲಿ ಭಾಗಿಯಾದ ಮೂವರು ಜನ  ಆರೋಪಿಗಳ ಬಂಧನ ಬೆಳಗಾವಿ- ಚನ್ನಮ್ಮನ ಕಿತ್ತೂರಿನಲ್ಲಿ ಇತ್ತೀಚಿಗೆ ಅಪಹರಣವಾಗಿದ್ದ ಪಟ್ಟಣ ಪಂಚಾಯತಿ ಸದಸ್ಯ ಪತ್ತೆಯಾಗಿದ್ದು ಈ ಪ್ರಕರಣದಲ್ಲಿ ಭಾಗಿಯಾದ ಮೂವರುಚ ಆರೋಪಿಗಳನ್ನು ಬಂಧಿಸಲಾಗಿದೆ.ಕಿಡ್ನ್ಯಾಪ್ ಆಗಿದ್ದ ಕಿತ್ತೂರ ಪಟ್ಟಣ ಪಂಚಾಯತಿಯ ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿಯನ್ನು ಪೋಲೀಸರು ಸುರಕ್ಷಿತವಾಗಿ ಕರೆತಂದಿದ್ದಾರೆ. ಹಾವೇರಿಯ ಬಂಕಾಪೂರದ ಬಳಿ ಕಿಡ್ಯಾಪ್ ಆಗಿದ್ದ ನಾಗರಾಜ್ ಅಸುಂಡಿ ಅವರನ್ನು ಪತ್ತೆ ಮಾಡಿರುವ ಪೋಲೀಸರು ಈ ಪ್ರಕರಣದಲ್ಲಿ ಭಾಗಿಯಾದ ಮೂವರು …

Read More »

ಬೆಳಗಾವಿ ಮಹಾನಗರ ಪಾಲಿಕೆಗೆ ತಾತ್ಕಾಲಿಕ ರಿಲೀಫ್……!!

ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆಯ ತಾತ್ಕಾಲಿಕ ರಿಲೀಪ್ ಸಿಕ್ಕಿದೆ. ಮಾನ್ಯ ಉಚ್ಛ ನ್ಯಾಯಾಲಯ ಜಪ್ತಿ ಆದೇಶವನ್ನು ಹಿಂದಕ್ಕೆ ಪಡೆದಿದ್ದು ವಿಚಾರಣೆಯನ್ನು ಸೆಪ್ಟೆಂಬರ್ 27 ಕ್ಕೆ ಮುಂದೂಡಿದೆ. ಬೆಳಗಾವಿ ಮಹಾನಗರದ ಮಹಾತ್ಮಾಪುಲೆ ರಸ್ತೆ ಅಗಲೀಕೆಣ ಕಾಮಗಾರಿಯಲ್ಲಿ ಜಮೀನು ಕಳೆದುಕೊಂಡ ಜಮೀನು ಮಾಲೀಕರಿಗೆ 76 ಲಕ್ಷ ರೂ ಪರಿಹಾರ ನೀಡುವ ವಿಚಾರದಲ್ಲಿ ಪಾಲಿಕೆ ಆಸ್ತಿಯನ್ನು ಜಪ್ತಿ ಮಾಡುವಂತೆ ಮಾನ್ಯ ನ್ಯಾಯಾಲಯ ಈ ಹಿಂದೆ ಆದೇಶ ಮಾಡಿತ್ತು.ಈ ನಿಟ್ಟಿನಲ್ಲಿ ನಿನ್ನೆ ಪಾಲಿಕೆ ಕಂದಾಯ …

Read More »

ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯ ಮರ್ಡರ್….

ಬೆಳಗಾವಿ – ರಾತ್ರಿಹೊತ್ತು ಮಂದಿರದಲ್ಲಿ ನಡೆದ ಭಜನೆ ಕಾರ್ಯಕ್ರಮ ಮುಗಿಸಿ,ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬನನ್ನು ಕಬ್ಬು ಕಡಿಯುವ ಕೋಯ್ತಾದಿಂದ ಕೊಚ್ವಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದಿದೆ. ಮಮದಾಪೂರ ಗ್ರಾಮದ ಬೀರ ಸಿದ್ದೇಶ್ವರ ಗುಡಿಯಲ್ಲಿ ಭಜನೆ ಕಾರ್ಯಕ್ರಮ ನಡೆದಿತ್ತು ಈ ಕಾರ್ಯಕ್ರಮ ಮುಗಿಸಿ ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬಾತನಿಗೆ ಅದೇ ಗ್ರಾಮದ ಬೀರಪ್ಪ ಸಿದ್ದಪ್ಪ …

Read More »

ಬೆಳಗಾವಿ ಪಾಲಿಕೆಗೆ ಮತ್ತೊಂದು ಶಾಕ್..ಕಾರು ಜಪ್ತಿಗೆ ವಿಫಲಯತ್ನ…!

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಭೂಗತವಾಗಿದ್ದ ಹಳೆಯ ಭೂತಗಳು ಒಂದೊಂದಾಗಿ ಏಳುತ್ತಿವೆ.20 ಕೋಟಿ ರೂ ಪರಿಹಾರ ನೀಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪಾಲಿಕೆ ಸದಸ್ಯರು ವಿಶೇಷ ತುರ್ತುಸಭೆ ನಡೆಸಿ ವಿಶೇಷ ನಿರ್ಣಯ ಕೈಗೊಂಡ ಬೆನ್ನಲ್ಲಿಯೇ ಇದೇ ಮಾದರಿಯ ಮತ್ತೂಂದು ಪ್ರಕರಣದ ತೂಗುಗತ್ತಿ ಈಗ ಬೆಳಗಾವಿ ಪಾಲಿಕೆಯ ಮೇಲೆ ನೇತಾಡುತ್ತಿದೆ. 2008 ರಲ್ಲಿ ಬೆಳಗಾವಿಯ ಮಹಾತ್ಮಾಪುಲೆ ರಸ್ತೆಯಲ್ಲಿ ಐದು ಸಾವಿರ ಸ್ಕ್ವೇರ್ ಫುಟ್ ಜಾಗೆಯನ್ನು ಕಳೆದುಕೊಂಡ ಜಮೀನು ಮಾಲೀಕರಿಗೆ ಮಾನ್ಯ ಉಚ್ಛ ನ್ಯಾಯಾಲಯ …

Read More »