ಬೆಳಗಾವಿ-ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿದ್ದ ಸಿಡಿ ಪ್ರಕರಣಕ್ಕೆ ಸಂಬಂಧ ತನಿಖೆ ಪೂರ್ಣಗೊಳಿಸಿರುವ ವಿಶೇಷ ತನಿಖಾ ದಳ,ಶುಕ್ರವಾರ ನ್ಯಾಯಾಲಯಕ್ಕೆ ” ಬಿ” ರಿಪೋರ್ಟ್ ಸಲ್ಲಿಸಿದ್ದಾರೆ. ಗುರುವಾರ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೆ ಎಸ್ ಐ ಟಿ ಎಸಿಪಿ ಕವಿತಾ ಅವರು ಎಸಿಎಂಎಂ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಅಲ್ಲಿಗೆ ರಮೇಶ್ ಜಾರಕಿಹೊಳಿ ವಿರುದ್ದ ಕೇಳಿ ಬಂದಿದ್ದ ಲೈಗಿಂಕ ಹಗರಣದಿಂದ ಅವರು ಮುಕ್ತರಾಗಿದ್ದಾರೆ. ಸಂತ್ರಸ್ತೆ ಮಾಡಿರುವ ಆರೋಪದಲ್ಲಿ ಯಾವುದೇ …
Read More »ಹಳ್ಳಿ …ಹಳ್ಳಿಗೂ 81 ಇಲಾಖೆಗಳ 800 ಬಗೆಯ ಸರ್ಕಾರಿ ಸೇವೆಗಳು
ಬೆಳಗಾವಿ,– ಕಂದಾಯ, ಆರೋಗ್ಯ, ಆಹಾರ ಸೇರಿದಂತೆ 84 ಇಲಾಖೆಗಳ ಸುಮಾರು 800 ಬಗೆಯ ಸರ್ಕಾರಿ ಸೇವೆಗಳನ್ನು ಜನರ ಮನೆ ಬಾಗಿಲಿಗೆ ಒದಗಿಸುವ ಉದ್ದೇಶದಿಂದ “ಗ್ರಾಮ ಒನ್” ಕೇಂದ್ರಗಳನ್ನು ಆರಂಭಿಸಲಾಗಿದೆ. ನಿಗದಿತ ಸೇವೆಗಳನ್ನು ಜನರಿಗೆ ಸಮರ್ಪಕವಾಗಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಗ್ರಾಮ ಒನ್ ಕೇಂದ್ರಗಳ ಆಪರೇಟರ್ ಗಳಿಗೆ ಸೂಚನೆ ನೀಡಿದರು. ಸಮೀಪದ ಹಿಂಡಲಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಣೇಶಪುರದಲ್ಲಿ ಆರಂಭಿಸಲಾಗಿರುವ “ಗ್ರಾಮ ಒನ್” ಸೇವಾ ಕೇಂದ್ರಕ್ಕೆ ಶುಕ್ರವಾರ (ಫೆ.4) …
Read More »ಬಜೆಟ್ ಅಧಿವೇಶನದ ಬಳಿಕ ಬೆಳಗಾವಿ ಮೇಯರ್ ಇಲೆಕ್ಷನ್…!!!!
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ,ಉಪ ಮಹಾಪೌರ ಚುನಾವಣೆ ಫೆಬ್ರುವರಿ ತಿಂಗಳಲ್ಲಿ ನಡೆಯುವ ಲಕ್ಷಣಗಳು ಕಾಣುತ್ತಿಲ್ಲ. ಬಜೆಟ್ ಅಧಿವೇಶನದ ಬಳಿಕವೇ ಚುನಾವಣೆ ನಡೆಯುವ ಸಾಧ್ಯತೆಗಳೇ ಹೆಚ್ಚಾಗಿವೆ. ಬೆಳಗಾವಿ ಮಹಾಪೌರ ಉಪಮಹಾಪೌರ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗಿದೆ. ಮೇಯರ್ ಸ್ಥಾನ ಸಾಮಾನ್ಯ ಮಹಿಳೆ,ಉಪ ಮಹಾಪೌರ ಸ್ಥಾನ ಹಿಂದುಳಿದ ಬ ವರ್ಗ ಮಹಿಳೆಗೆ ಮೀಸಲಿಡಲಾಗಿದ್ದು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದ್ದು ಮಹಾಪೌರ ಸ್ಥಾನಕ್ಕೆ ಬಿಜೆಪಿ ವಲಯದಲ್ಲಿ ತೀವ್ರ ಲಾಭಿ ನಡೆಯುತ್ತಿದೆ. ಬೆಳಗಾವಿ …
Read More »ಫಡ್ನವೀಸ್ ಜೊತೆ ನಂಟು…ಗೋವಾದಲ್ಲಿ ಗೋಕಾಕಿನ ಕರದಂಟು…!!
ಗೋವಾದಲ್ಲಿ ಸಾಹುಕಾರ್ ಭರ್ಜರಿ ಪ್ರಚಾರ….. ಬೆಳಗಾವಿ- ಫುಲ್ ರಿಲ್ಯಾಕ್ಸ್ ಮೂಡ್ ನಲ್ಲಿರುವ ಸಾಹುಕಾರ್ ರಮೇಶ್ ಜಾರಕಿಹೊಳಿ ಪಕ್ಕದ ಗೋವಾದಲ್ಲಿ ಬಿಜೆಪಿ ಪರವಾಗಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಬಿಜೆಪಿ ಮುಖಂಡ ಕಿರಣ ಜಾಧವ,ಅಶೋಕಣ್ಣಾ ಅಸೂದೆ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಜೊತೆಗಿದ್ದು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸುತ್ತಿದ್ದಾರೆ. ಗೋವಾ ರಾಜ್ಯದ ಚುನಾವಣೆಯ ಬಿಜೆಪಿ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಅವರ ಜೊತೆ ರಮೇಶ್ ಜಾರಕಿಹೊಳಿ ಅವರು ಉತ್ತಮ ಸಂಬಂದ ಹೊಂದಿರುವ …
Read More »ಅಂಗಡಿಕಾರರಿಗೆ ಬೆಳಗಾವಿ ಪಾಲಿಕೆಯ ಶಾಕ್….!!
ಬೆಳಗಾವಿ- ಬೆಳಗಾವಿ ನಗರದ ಅತ್ಯಂತ ಹಳೆಯದಾದ,ಹೃದಯಭಾಗದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್ ನೆಲಸಮ ಮಾಡಲು ಬೆಳಗಾವಿ ಮಹಾನಗರ ಪಾಲಿಕೆ ನಿರ್ಧರಿಸಿದೆ. ಹಲವಾರು ದಶಕಗಳಿಂದ ಈ ಕಾಂಪ್ಲೆಕ್ಸ್ ನಲ್ಲಿ ವಹಿವಾಟು ನಡೆಸುತ್ತಿದ್ದ ಅಂಗಡಿಕಾರರಿಗೆ ಬೆಳಗಾವಿ ಮಹಾನಗರ ಪಾಲಿಕೆ ಹೊರಡಿಸಿರುವ ನೋಟೀಸ್ ನಿದ್ದೆಗೆಡಿಸಿದೆ. ಹದಿನೈದು ದಿನದಲ್ಲಿ ಅಂಗಡಿಗಳನ್ನು ಖಾಲಿ ಮಾಡಿ,ಕಾಂಪ್ಲೆಕ್ಸ್ ಖುಲ್ಲಾ ಮಾಡುವಂತೆ ನೋಟೀಸ್ ಮೂಲಕ ಸೂಚಿಸಲಾಗಿದೆ. ಬೆಳಗಾವಿ ಮಹಾನಗರದ ಬಸವೇಶ್ವರ ವೃತ್ತ್ ( ಗೋವಾವೇಸ್ ) ನಲ್ಲಿರುವ ಮಹಾನಗರ ಪಾಲಿಕೆಯ ಈ ಕಮರ್ಷಿಯಲ್ ಕಾಂಪ್ಲೆಕ್ಸ್ …
Read More »ಗೋವಾದಲ್ಲಿ.,…..ಗೋಕಾಕಿನ …..ಸೂಪರ್ ಸ್ಟಾರ್….!!!
ಗೋವಾ ಚುನಾವಣೆ: ಸ್ಟಾರ್ ಪ್ರಚಾರಕರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇಮಕ ನವದೆಹಲಿ: ಇದೇ ಫೆ. 14 ರಂದು ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆಗೆ ಎಐಸಿಸಿ 30 ಜನರನ್ನೊಳಗೊಂಡ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿದ್ದಾರೆ. ಈ ಬಾರಿ ಗೋವಾದಲ್ಲಿ ಸ್ವಂತ ಬಲದ ಮೇಲೆ ಪಕ್ಷವನ್ನು ಅಧಿಕಾರ ತರಲೇಬೇಕೆಂದು ಪಣತೊಟ್ಟಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು, …
Read More »ರಮೇಶ್ ಜಾರಕಿಹೊಳಿಗೆ ಸ್ವಲ್ಪ ಮಟ್ಟಿಗೆ ರಿಲೀಫ್…
ಬೆಳಗಾವಿ-ಸಿಡಿ ಪ್ರಕರಣಕ್ಕೆ ಸಮಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ಅವರು ಕೊಂಚ ನಿರಾಳರಾಗಿದ್ದಾರೆ ಎಂದು ತಿಳಿದು ಬಂದಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಸರ್ಕಾರ ಎಸ್ ಐಟಿ ರಚನೆ ಮಾಡಿತ್ತು. ಜಾರಕಿಹೊಳಿ ಪತ್ರದ ಮೂಲಕ ಮನವಿ ಹಿನ್ನಲೆಯಲ್ಲಿ ಅಂದಿನ ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಸ್ ಐ ಟಿ ರಚನೆ ಮಾಡಿತು. ಇದನ್ನು ಪ್ರಶ್ನಿಸಿ ಯುವತಿ ಪರ ನ್ಯಾಯವಾದಿಗಳು ಆಕ್ಷೇಪಣೆ ಸಲ್ಲಿಕೆ ಮಾಡಿದ್ರು. ಇದರಿಂದ ಎಸ್ ಐ ಟಿ ವರದಿ …
Read More »ಕಾರು ಚಾಲಕ ತಿರುಗಿ ನೋಡಿದ್ದು ಯಾರನ್ನು…???
ಬೆಳಗಾವಿ- ನಿನ್ನೆ ರಾತ್ರಿ ಬೆಳಗಾಯಿಯ ಯಡಿಯೂರಪ್ಪ ಮಾರ್ಗದಲ್ಲಿ ವಿಚಿತ್ರ ಅಪಘಾತ ನಡೆಯಿತು. ತಿರುಗಿ ನೋಡಿದ ಚಾಲಕ,ಕಾರು ಪಲ್ಟೀ ಮಾಡಿದ,ಕಾರು ಚಲಾಯಿಸುತ್ತಿದ್ದ ಚಾಲಕ ತಿರುಗಿ ನೋಡಿದ್ದು ಯಾಕೆ..???? ನಿನ್ನೆ ರಾತ್ರಿ ಯಡಿಯೂರಪ್ಪ ಮಾರ್ಗದಲ್ಲಿ ಕಾರೊಂದು ಬೆಳಗಾವಿ ನಗರಕ್ಕೆ ಎಂಟ್ರಿ ಹೊಡೆಯುವಾಗ ಬೈಕ್ ಮೇಲೆ ಗಂಡ ಹೆಂಡತಿ ಸವಾರಿ ಮಾಡುತ್ತಿದ್ದರು.ವೇಗವಾಗಿ ಹೋಗುತ್ತಿದ್ದ ಕಾರು ಬೈಕ್ ಗೆ ಸ್ವಲ್ಪ ಡಿಕ್ಕಿ ಹೊಡೆಯಿತು, ಈ ಲಘು ಅಪಘಾತದಿಂದ ಗಾಬರಿಯಾದ ಕಾರಿನ ಚಾಲಕ ಬೈಕ್ ಸವಾರ ಬೈಯೋದನ್ನು …
Read More »ಮಟಕಾ ಬಿಕ್ಕಿಯಿಂದ. ಒಂದು ಲಕ್ಷ ₹ ಲಂಚ ಪಡೆದ,ASI ಮುಖ್ಯ ಪೇದೆ ಅಮಾನತು…
ಬೆಳಗಾವಿ- ನಗರ ಪೋಲೀಸ್ ಆಯುಕ್ತ ಬೋರಲಿಂಗಯ್ಯ ಕೊನೆಗೂ ಮಟಕಾ ಜೂಜಾಟದ ವಿರುದ್ಧ ಕಾರ್ಯಾಚರಣೆ ಶುರು ಮಾಡಿದ್ದು ,ಮಟಕಾ ಬುಕ್ಕಿಗಳಿಗೆ ಸಹಕಾರ ನೀಡುತ್ತಿದ್ದ ಇಬ್ಬರನ್ನು ಅಮಾನತು ಮಾಡುವ ಮೂಲಕ ಇತರ ಪೋಲೀಸ್ ಅಧಿಕಾರಿಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಮಟಕಾ ಬುಕ್ಕಿಯಿಂದ ಒಂದು ಲಕ್ಷ ರೂ. ಲಂಚ ಪಡೆದಿದ್ದ ಎಎಸ್‌ಐ ಹಾಗೂ ಹೆಡ್ ಕಾನ್ಸಟೇಬಲ್ ಅವರನ್ನು ಅಮಾನತು ಮಾಡಿ ಪೊಲೀಸ್ ಕಮೀಷನರ್ ಡಾ. ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ. ಖಡೇಬಜಾರ್ ಠಾಣೆ ಎಎಸ್‌ಐ ಹತ್ತಿಕಟ್ಟಿ …
Read More »ಚೆಕಿಂಗ್ ಮಾಡೋರ್ರಿಗೆ ಶಾಕೀಂಗ್….ಖಾಕಿ ಬಲೆಗೆ ಬಿದ್ದ, ಖಾಸಗಿ ಕಳ್ಳರು…!!!
ಬೆಳಗಾವಿ- ಕೋವೀಡ್ ತಡೆಯಲು ಸರ್ಕಾರ,ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಚೆಕಿಂಗ್ ಮಾಡ್ತಾ ಇದ್ರೆ,ಇದರಿಂದ ತಪ್ಪಸಿಕೊಳ್ಳಲು ಕಳ್ಳ ದಾರಿಯಲ್ಲಿ ಸಂಚರಿಸುತ್ತಿದ್ದ ಎರಡು ಖಾಸಗಿ ಬಸ್ ಗಳು ಖಾಕಿ ಬಲೆಗೆ ಬಿದ್ದಿವೆ. ನಿಪ್ಪಾಣಿಯ ಕುಗನೋಳಿ ಚೆಕ್ ಪೋಸ್ಟ್ ನಲ್ಲಿ ,ರಾಜ್ಯದ ಗಡಿ ಪ್ರವೇಶ ಮಾಡುವ ಪ್ರತಿಯೊಬ್ಬ ಪ್ರಯಾಣಿಕನ RTPCR ರಿಪೋರ್ಟ್ ನೆಗೆಟೀವ್ ಇದ್ರೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಈ ಕಿರಿಕಿರಿ ನಮಗ್ಯಾಕೆ ಎಂದು ದಾರಿ ಬಿಟ್ಟವರು ಈಗ ಪೋಲೀಸರ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ …
Read More »