ಬೆಳಗಾವಿ ಮಹಾನಗರದ ಬಾಂಡ್ ಮನೆಗಳನ್ನು ಸಕ್ರಮಗೊಳಿಸಲು,ಸಿಎಂ ಗೆ ಮನವಿ ಮಾಡಿದ ಶಾಸಕ ಅಭಯ ಪಾಟೀಲ ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಬಡವರು ನೂರು ರೂ ಬಾಂಡ್ ಮೇಲೆ ಜಮೀನು ಖರೀಧಿಸಿ ಮನೆ ನಿರ್ಮಿಸಿಕೊಂಡಿದ್ದು ಇಂತಹ ಮನೆಗಳನ್ನು ಸರ್ಕಾರ ಸಕ್ರಮಗೊಳಿಸುವಂತೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಶಾಸಕ ಅಭಯ ಪಾಟೀಲ,ಬೆಳಗಾವಿ ಮಹಾನಗರದಲ್ಲಿ ಬಾಂಡ್ ಪೇಪರ್ …
Read More »ಬೆಳಗಾವಿ ಪಾಲಿಕೆ,58 ವಾರ್ಡುಗಳಲ್ಲಿ 519 ನಾಮಪತ್ರ ಸಲ್ಲಿಕೆ…
ಪಾಲಿಕೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು(ಆ.23) ಒಟ್ಟು 434 ನಾಮಪತ್ರಗಳು ಸ್ವೀಕೃತವಾಗಿವೆ. ನಾಮಪತ್ರ ಸಲ್ಲಿಕೆ ಆರಂಭಗೊಂಡ ಆ.16 ರಿಂದ ಇಂದಿನವರೆಗೆ ಒಟ್ಟಾರೆ 519 ನಾಮಪತ್ರಗಳು ಸಲ್ಲಿಕೆಯಾಗಿವೆ.
Read More »58 ವಾರ್ಡ್ ಗಳಿಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ….
ಬೆಳಗಾವಿ-ಬೆಳಗಾವಿ ಮಹಾನಗ ಪಾಲಿಕೆ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಡಿ ಮದ್ಯರಾತ್ರಿ ಬಿಡುಗಡೆ ಆಗಿದ್ದು,ಬೆಳಗಾವಿ ಸುದ್ಧಿ ಡಾಟ್ ಕಾಮ್ ಮದ್ಯ ರಾತ್ರಿಯೇ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಕರಿಗೆ ಮುಟ್ಟಿಸುವ ಕಾರ್ಯ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ವಾರ್ಡ್ ನಂ 1– ಇಕ್ರಾ ಮುಲ್ಲಾ IQra mulla ವಾರ್ಡ್ ನಂ 2– ಮುಜಮ್ಮಿಲ್ಲ್ ಡೋಣಿ Mujammil doni ವಾರ್ಡ್ ನಂ– 3 ಜ್ಯೋತಿ ಕಡೋಲ್ಕರ್ Jyoti kadolkar ವಾರ್ಡ್ 4–ಲಕ್ಷ್ಮಣ ಬುರುಡ Laxman …
Read More »ಕಾಂಗ್ರೆಸ್ ಟಿಕೆಟ್ ಗೆ ಫುಲ್ ಫೈಟ್,ಬಿ ಫಾರ್ಮ್ ಹಂಚಿದ್ದು ಮಿಡ್ ನೈಟ್….!!!
ಬೆಳಗಾವಿ- ಬಹುಶ ವಿಧಾನಸಭೆ ಟಿಕೆಟ್ ಗೂ ಇಷ್ಟೊಂದು ಪೈಪೋಟಿ ನಡೆಯುತ್ತದೆಯೋ ಗೊತ್ತಿಲ್ಲ,ಆದ್ರೆ ಕಾಂಗ್ರೆಸ್ ನಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅದಕ್ಕೂ ಮೀರಿ ಪೈಪೋಟಿ ನಡೆಯುತ್ತಿದೆ.ಅನೇಕ ತಿಕ್ಕಾಟ,ಸರಣಿ ಸಭೆಗಳನ್ನು ನಡೆಸಿ ಕೊನೆಗೆ ಇಂದು ಮದ್ಯರಾತ್ರಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಿದೆ. ಕಾಂಗ್ರೆಸ್ ಭವನದಲ್ಲಿ ಸಭೆ ಮಾಡಿ,ಪೈ ರಿಸಾರ್ಟ್ ನಲ್ಲಿ ಸಮಾಲೋಚಣೆ ಮಾಡಿ ಕೊನೆಗೆ,ನಗರದ ಹೊರ ವಲಯದಲ್ಲುರುವ ಪಂಚತಾರಾ ಹೊಟೆಲ್ ಮಿರೀಯಟ್ ನಲ್ಲಿ ಕಾಂಗ್ರೆಸ್ ನಾಯಕರು ಕುಳಿತುಕೊಂಡು ಕೊನೆಗೆ ಇಂದು …
Read More »ಪಾಲಿಟೀಕ್ಸ್ ಗೂ ಸೈ….ಉದ್ಯಮಕ್ಕೂ ಜೈ….!!!
ಬೆಳಗಾವಿ- ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಇಂದು ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಖಾನಾಪೂರ ತಾಲ್ಲೂಕಿನ ಹಲಸಿ ಗ್ರಾಮದ ಸಮೀಪದಲ್ಲಿರುವ ಹಲಗಾ ಗ್ರಾಮದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಂಜಲಿತಾಯಿ ಕೇನ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಇವತ್ತು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ರು… ಹಿರಿಯ ಪೋಲಿಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಇಂದು ಭೂಮಿ ಪೂಜೆ ನೆರವೇರಿಸಿ …
Read More »ನಾ..ಮೊದಲೋ…ನೀ ಮದಲೋ…..!!!
ಬೆಳಗಾವಿ-ಹಲವಾರು ದಶಕಗಳ ನಂತರ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ರಾಜಕೀಯ ಪಕ್ಷಗಳ ಚಿಹ್ನೆಗಳ ಮೇಲೆ ನಡೆಯುತ್ತಿದೆ.ಬಿಜೆಪಿ ಮತ್ತು ಕಾಂಗ್ರೆಸ್ ಆಕಕ್ಷಿಗಳು ಅಭ್ಯರ್ಥಿಗಳ ಪಟ್ಟಿ ಯಾವಾಗ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಲೇ ಇದ್ದು,ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ನಾ ಮೊದಲೋ ..ನೀ ಮೂದಲೋ ಎನ್ನುತ್ತಲೇ ಇನ್ನುವರೆಗೆ ಪಟ್ಟಿ ಬಿಡುಗಡೆ ಮಾಡದೇ ಇರುವದರಿಂದ ಆಕಾಂಕ್ಷಗಳು ನಾಳೆ…ಬಾ..ಎನ್ನುವ ಉತ್ತರ ಕೇಳಿ ನಲುಗಿ ಹೋಗಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ,ಆದ್ರೆ …
Read More »ಭರವಸೆಯ ಬೆಳಕು ಮೂಡಿಸಿದ ಸಿಎಂ ಬೆಳಗಾವಿ ಭೇಟಿ….!!!
ಬೆಳಗಾವಿ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಭೇಟಿ ನೀಡಿದ್ರು,ಸುವರ್ಣ ವಿಧಾನಸೌಧದಲ್ಲಿ ಸಭೆಯ ಬಳಿಕ ಅವರು ಆಡಿದ ಮಾತುಗಳು ಬೆಳಗಾವಿ ಜಿಲ್ಲೆಯ ಜನರಲ್ಲಿ ಭರವಸೆಯ ಬೆಳಕು ಮೂಡಿಸಿದ್ದು ಸತ್ಯ. ಸುವರ್ಣ ವಿಧಾನಸೌಧದಲ್ಲಿ ಜಿಲ್ಲೆಯ ಶಾಸಕರು ಮತ್ತು,ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಢಿ ನಡೆಸಿದ ಅವರು,ಬೆಳಗಾವಿಯ ಸುವರ್ಣಸೌಧವನ್ನು ಶಕ್ತಿ ಕೇಂದ್ರವನ್ನಾಗಿ ಮಾರ್ಪಡಿಸುವ ಕುರಿತು ಭರವಸೆಯ ಮಾತುಗಳನ್ನಾಡಿದರು.ನನಗೆ ಸ್ವಲ್ಪ ಸಮಯ ಕೊಡಿ ಬೆಂಗಳೂರಿನ ವಿಧಾನ …
Read More »ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ- ಸಿಎಂ
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವದರ ಜೊತೆಗೆ ಬೆಳಗಾವಿಯ ಸುವರ್ಣ ಸೌಧವನ್ನು ಶಕ್ತಿ ಕೇಂದ್ರವನ್ನಾಹಿಸುವ ನಿಟ್ಟಿನಲ್ಲಿ,ಸಕ್ಕರೆ ಆಯುಕ್ತರ ಕಚೇರಿ ಸೇರಿದಂತೆ ಇನ್ನುಳಿದ ಕಚೇರಿಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವದಾಗಿ ಸಿಎಂ ಬಸವರಾಜ ಬೊಮ್ಮಾಯಿ ಬೆಳಗಾವಿಯಲ್ಲಿ ಘೋಷಣೆ ಮಾಡಿದ್ದಾರೆ. ಬೆಳಗಾವಿ): ನೆರೆಹಾನಿ ಸಂದರ್ಭದಲ್ಲಿ ಉಂಟಾಗಿರುವ ಮನೆ ಹಾಗೂ ಬೆಳೆಹಾನಿಗೆ ಸಂಬಂಧಿಸಿದಂತೆ ಆದಷ್ಟು ಶೀಘ್ರವಾಗಿ ಸಮೀಕ್ಷೆ ಪೂರ್ಣಗೊಳಿಸಬೇಕು. ಸಮೀಕ್ಷೆ ಪೂರ್ಣಗೊಂಡರೆ ನಿಖರ ಅಂಕಿ-ಅಂಶಗಳ ಸಮೇತ ಕೇಂದ್ರ ಸರಕಾರಕ್ಕೆ …
Read More »ಇಂದು ಬೆಳಗಾವಿಗೆ ಸಿಎಂ ಬಸವರಾಜ ಬೊಮ್ಮಾಯಿ.
ಬೆಳಗಾವಿ- ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಇಂದು ಮೊದಲಬಾರಿಗೆ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಮಧ್ತಾಹ್ನ ಸುಮಾರು ಎರಡು ಗಂಟೆಗೆ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಯಿಂದ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಆಗಮಿಸುವ ಅವರು,ಅಧಿಕಾರಿಗಳ ಜೊತೆ ಕೋವೀಡ್ ನಿರ್ವಹಣೆ ಮತ್ತು ಪ್ರವಾಹ ಪರಿಹಾರ ಕಾಮಗಾರಗಳ ಪ್ರಗತಿ ಪರಶೀಲನೆ ನಡೆಸಲಿದ್ದಾರೆ. ನಂತರ ಸಾಂಬ್ರಾ ವಿಮಾನ ನಿಲ್ಧಾಣದ ಮೂಲಕ ರೆಗ್ಯಲರ್ ಫ್ಲಾಯಿಟ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕಾರ್ಯನಿರ್ವಹಿಸಿರುವ,ಮುಖ್ಯಮಂತ್ರಿ …
Read More »ವಿನಯ ಕುಲಕರ್ಣಿಗೆ ಇಂದು ಬಿಡುಗಡೆಯ ಭಾಗ್ಯ….
ಬೆಳಗಾವಿ- ಕೊಲೆ ಪ್ರಕರಣದಲ್ಲಿ ಸಿಬಿಐ ತನಿಖೆಯಿಂದಾಗಿ ಬಂಧನಕ್ಕೊಳಗಾಗಿ ಹಲವಾರು ತಿಂಗಳುಗಳಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಇಂದು ಬಿಡುಗಡೆಯಾಗಲಿದ್ದಾರೆ. ಮಾನ್ಯ ಸುಪ್ರೀಂ ಕೋರ್ಟ್ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದ ಹಿನ್ನಲೆಯಲ್ಲಿ ಇಂದು ಶನಿವಾರ ಬೆಳಿಗ್ಗೆ 11-00 ಗಂಟೆ ಸುಮಾರಿಗೆ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಲಿದೆ. ಪಂಚಮಸಾಲಿ ಸಮಾಜದ ಹೋರಾಟದ ನೇತ್ರತ್ವ ವಹಿಸಿದವರಲ್ಲಿ ವಿನಯ ಕುಲಕರ್ಣಿ ಅವರೂ ಒಬ್ಬರಾಗಿದ್ದು,ಅವದೇ …
Read More »