Breaking News
Home / LOCAL NEWS (page 26)

LOCAL NEWS

ಭವಿಷ್ಯ ನಿಧಿ ಹಾಗೂ ಐಚ್ಚಿಕ ಭವಿಷ್ಯ ನಿಧಿ ವೆಬ್ ಸೈಟ್ ನಲ್ಲಿ ಲಭ್ಯ…

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 21ಸಾವಿರ ನೌಕರರ 2022-23ನೇ ಸಾಲಿನ ಭವಿಷ್ಯ ನಿಧಿ ಹಾಗೂ ಐಚ್ಚಿಕ ಭವಿಷ್ಯ ನಿಧಿ ವಿವರಗಳನ್ನು ಸಂಸ್ಥೆಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 4,188 ಚಾಲಕರು,2,701 ನಿರ್ವಾಹಕರು, 8,259 ಚಾಲಕ ಕಂ ನಿರ್ವಾಹಕರು,2,863 ತಾಂತ್ರಿಕ ಸಿಬ್ಬಂದಿ, 2,907 ಆಡಳಿತ ಸಿಬ್ಬಂದಿ ಹಾಗೂ 143 ಅಧಿಕಾರಿಗಳು ಸೇರಿದಂತೆ ಒಟ್ಟು 21,061 ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಲ್ಲಾ ಸಿಬ್ಬಂದಿಗಳಿಗೆ …

Read More »

ರಾಜಧಾನಿಯಲ್ಲಿ ಗುಪ್ತ…ಗುಪ್ತ…..ಮೀಟೀಂಗ್ ನಂತರ ಆಪ್ತ..ಆಪ್ತ….!!

ಬೆಂಗಳೂರು- ಇಂದು ಬೆಳಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಗೆ ಧಿಡೀರ್ ಭೇಟಿ ನೀಡಿ ಗೌಪ್ಯಸಭೆ ನಡೆಸಿದ್ದು ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು, ಪರ್ಸನಲ್‌ ಚರ್ಚೆ ನಡೆಸಿದ್ದಾರೆ. ಕ್ರೆಸೆಂಟ್ ರಸ್ತೆಯಲ್ಲಿರುವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸದಲ್ಲಿ ನಡೆದಿರುವ ಈ ಸಭೆ ರಾಜ್ಯ ರಾಜಕೀಯದಲ್ಲಿ ಸಂಚಲನ …

Read More »

ಸುವರ್ಣಸೌಧ ನಿರ್ಮಾಣದಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಕ್ಷೀಣ

ಸುವರ್ಣಸೌಧ ನಿರ್ಮಾಣದಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಕ್ಷೀಣ: ಸಭಾಪತಿ ಬಸವರಾಜ್ ಹೊರಟ್ಟಿ ಬೆಳಗಾವಿ, ನ.7(ಕರ್ನಾಟಕ ವಾರ್ತೆ): ಗಡಿ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣದಿಂದ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಕ್ಷೀಣವಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟರು. ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ(ನ.7) ಅಧಿವೇಶನ ಪೂರ್ವಸಿದ್ಧತೆ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗಡಿಜಿಲ್ಲೆಯಲ್ಲಿ ವಿಧಾನಸೌಧ ನಿರ್ಮಾಣದಿಂದ ಕನ್ನಡಕ್ಕೆ ಸ್ಫೂರ್ತಿ ಬಂದಂತಾಗಿದೆ. ಅನೇಕ ಸರಕಾರಿ …

Read More »

ಬೆಳಗಾವಿ ಅಧಿವೇಶನದಲ್ಲಿ ಯಾವುದೇ ಕೊರತೆ ಆಗಬಾರ್ದು, ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು….

ಬೆಳಗಾವಿ, -ಪ್ರತಿವರ್ಷದಂತೆ ವಿಧಾನಮಂಡಳ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುವ ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಸೂಕ್ತವಾದ ವಸತಿ, ಊಟೋಪಹಾರ ಹಾಗೂ ಸಾರಿಗೆ ಸೌಕರ್ಯಗಳನ್ನು ಒದಗಿಸಬೇಕು. ಇದಲ್ಲದೇ ವಿಧಾನಮಂಡಳದ ಕಲಾಪಗಳನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ಮೂಲಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿಧಾನಮಂಡಳ ಚಳಿಗಾಲ ಅಧಿವೇಶನ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಮಂಗಳವಾರ(ನ.7) ನಡೆದ ಅಧಿಕಾರಿಗಳ ಮತ್ತು ವಿವಿಧ ಸಮಿತಿಗಳ ಮುಖ್ಯಸ್ಥರ …

Read More »

ಹಳ್ಳಿಯಲ್ಲಿ ಸರಣಿ ಸಾವು, ಇದು ದೇವಿಯ ಶಾಪವೆಂದು ನಂಬಿದ ಗ್ರಾಮಸ್ಥರು..!!

ಬೆಳಗಾವಿ-ಬೆಳಗಾವಿಯಲ್ಲಿ ದುರ್ಗೆ ಶಾಪಕ್ಕೆ 30ಜನ ಬಲಿ? ಆಗಿದ್ದಾರೆ ಎಂದು ಈ ಹಳ್ಳಿಯ ಜನ ನಂಬಿದ್ದಾರೆ.ದುರ್ಗಾದೇವಿಯ ಭಯಾನಕ ಶಾಪಕ್ಕೆ ಗುರಿಯಾದ್ರಾ ತುರನೂರ ಗ್ರಾಮದ ಜನ! ಅನ್ನೋದು ಎಲ್ಲರಿಗೂ ಕಾಡುತ್ತಿರುವ ಪ್ರಶ್ನೆಯಾಗಿದೆ. ಕೇವಲ ಒಂದೂವರೆ ತಿಂಗಳಲ್ಲಿಯೇ 30ಕ್ಕೂ ಅಧಿಕ ಜನರ ಬಲಿ ಪಡೀತಾ ದೇವಿಯ ಶಾಪ? ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ತುರನೂರ ಗ್ರಾಮದಲ್ಲಿ ಈ ರೀತಿಯ ಘಟನೆ ನಡೆದಿದೆ.ಪೂಜೆ ಸಲ್ಲಿಸುವ ಅರ್ಚಕನಿಂದ ದುರ್ಗಾದೇವಿ ಮೂರ್ತಿ ವಿರೂಪ ಹಿನ್ನೆಲೆ ಗ್ರಾಮದಲ್ಲಿ ಜನರ ಸಾವು …

Read More »

ಈ ಅವಮಾನ ಸಹಿಸಲು ಸಾಧ್ಯವೇ ಇಲ್ಲ.ಇದಕ್ಕೆ ಕತ್ತರಿ ಬೀಳಲೇ ಬೇಕು…!!

ಬೆಳಗಾವಿ- ಕನ್ನಡದ ಸೂಪರ್ ಸ್ಟಾರ್ ಅಪಹರಣ ಆದಾಗ ಅವರ ಬಿಡುಗಡೆಗೆ ಕರೀಂ ತೆಲಗಿ ಹಣ ಕೊಟ್ಟಿದ್ದರು. ಇಂತಹ ಒಂದು ವಿವಾದಾತ್ಮಕ ಅಂಶ ಈಗ Sony LIV ನ #Scam2003OnSonyLIV ನಲ್ಲಿ ಪ್ರಸ್ತಾಪ ಆಗಿದೆ..ಇದು ತೆಲಗಿ ಛಾಪಾ‌ಕಾಗದ ಹಗರಣ ಆಧರಿಸಿದ ಸತ್ಯ ಘಟನೆಯ ವೆಬ್ ಸಿರೀಸ್. ಇದರಲ್ಲಿ ಕನ್ನಡ ಚಿತ್ರರಂಗ ಹಾಗೂ ಸಂಬಂಧಿಸಿದವರ ಅನುಮತಿ ಪಡೆದು ಈ ಸನ್ನಿವೇಶ ಮಾಡಿದ್ರಾ? ಅನ್ನೋ ಪ್ರಶ್ನೆ ‌ಮೂಡಿದೆ.ಯಾಕಂದ್ರೆ ಈಗ ಬಿಡುಗಡೆ ಆಗಿರೋ ಭಾಗ ಎರಡರ …

Read More »

ಗ್ರಾಹಕರ ಸೋಗಿನಲ್ಲಿ ದೋಚಿದ್ದು ಗೊತ್ತಾಗಲಿಲ್ಲ..!!

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಇತ್ತೀಚಿಗೆ ಅಂಗಡಿಗಳ ಕೀಲಿ ಮುರಿದು ಕಳ್ಳತನ ಮಾಡುವ ಪ್ರಕರಣಗಳು ಬೆಳಕಿಗೆ ಬಂದಿರುವ ಬೆನ್ನಲ್ಲಿಯೇ ಗ್ರಾಹಕರ ಸೋಗಿನಲ್ಲಿ ಬಂದ ಚಾಲಾಕಿಗಳು ಲಕ್ಷ ಲಕ್ಷ ಬೆಲೆಬಾಳುವ ಸೀರೆಗಳನ್ನು ದೋಚಿಕೊಂಡು ಪರಾರಿಯಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಲಕ್ಷಾಂತರ ಮೌಲ್ಯದ ಸೀರೆ ಕಳ್ಳತನ ಮಾಡಲಾಗಿದೆ.ಬೆಳಗಾವಿ ಖಡೇ ಬಜಾರ್ ವಿರೂಪಾಕ್ಷ ಬಟ್ಟೆ ಅಂಗಡಿಯಲ್ಲಿ ಕಳ್ಳತನ ನಡೆದಿದೆ.2ಲಕ್ಷ ಮೌಲದ್ಯ 8 ಕಾಂಚಿಪುರಂ ಸೀರೆ, 1 ಇಳಕಲ್, ರೇಷ್ಮೆ ಸೀರೆಗಳ …

Read More »

450 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ಸಲಕರಣೆಗಳ ಖರೀದಿಗೆ ಅನುದಾನ ಬಿಡುಗಡೆ: ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಭರವಸೆ ಬೆಳಗಾವಿ, – ನಗರದಲ್ಲಿ ನಿರ್ಮಾಣವಾದ 250 ಬೆಡ್ ಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕ ಹಾಗೂ ಪೀಠೋಪಕರಣ, ಇನ್ನಿತರ ವೈದಕೀಯ ಸಕರಣೆಗಳ ಖರೀದಿಗೆ ಸದ್ಯದಲ್ಲೇ ಅನುದಾನ ಬಿಡುಗಡೆಗೆ ಸೂಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. …

Read More »

ದೀಪಾವಳಿ ಹಬ್ಬಕ್ಕೆ ವಾಯವ್ಯ ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ

ಹುಬ್ಬಳ್ಳಿ : ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ರಾಜ್ಯದ ಹಾಗೂ ಹೊರ ರಾಜ್ಯಗಳ ವಿವಿಧ ಸ್ಥಳಗಳಿಂದ ಆಗಮಿಸುವ ಹಾಗೂ ಹಬ್ಬ ಮುಗಿಸಿಕೊಂಡು ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ನವೆಂಬರ್ 11ರಂದು ವಾರಾಂತ್ಯ ಶನಿವಾರ, 12 ರಂದು ಭಾನುವಾರ,ನರಕ ಚತುರ್ದಶಿ, 13 ರಂದು ಸೋಮವಾರ ಅಮವಾಸೆ,ಲಕ್ಷ್ಮೀ ಪೂಜೆ ಹಾಗೂ 14ರಂದು ಮಂಗಳವಾರ ಬಲಿಪಾಡ್ಯಮಿ ಇದೆ. …

Read More »

ಸಿಎಂ ನೇತೃತ್ವದ ಸಚಿವರ ಬ್ರೇಕ್‌ಫಾಸ್ಟ್ ಸಭೆಗೆ ನನಗೆ ಆಹ್ವಾನವೇ ಬಂದಿಲ್ಲ.

ಬೆಳಗಾವಿ: ಸಿಎಂ ನೇತೃತ್ವದ ಸಚಿವರ ಬ್ರೇಕ್‌ಫಾಸ್ಟ್ ಸಭೆಗೆ ನನಗೆ ಆಹ್ವಾನವೇ ಬಂದಿಲ್ಲ ಎಂದು ಬೆಳಗಾವಿಯಲ್ಲಿ ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ ಪಾಟೀಲ ಸ್ಪಷ್ಟನೆ ನೀಡಿದರು‌. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆಗೆ ನನಗೆ ಆಹ್ವಾನ ಇರಲಿಲ್ಲ, ಹುಷಾರೂ ಇರಲಿಲ್ಲ.ಹೀಗಾಗಿ ಸಿಎಂ ಕರೆದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ನಾನು ಭಾಗಿಯಾಗಿಲ್ಲ ಎಂದು ಸಿಎಂ ಬ್ರೇಕ್‌ಫಾಸ್ಟ್ ಸಭೆಗೆ ಗೈರಾಗಿದಕ್ಕೆ ಡಾ. ಶರಣಪ್ರಕಾಶ ಪಾಟೀಲ ಸ್ಪಷ್ಟನೆ ಕೊಟ್ಟರು‌. ಅವಕಾಶ ಕೊಟ್ಟರೆ ನಾನೂ ಸಿಎಂ ಆಗ್ತಿನಿ ಎಂಬ …

Read More »