Breaking News

LOCAL NEWS

ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಬೃಹತ್ ಪಾದಯಾತ್ರೆ

ಬೆಳಗಾವಿ -ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ 4ನೇ ಹಂತದ ಚಳವಳಿಯನ್ನು ಜ. 14 ರಂದು ಕೂಡಲಸಂಗಮದಿಂದ ಬೆಂಗಳೂರಿನ ವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿ ವರ್ಷ ನಮ್ಮ‌‌ ಭಕ್ತರು ಅದ್ದೂರಿಯಾಗಿ ಜನ್ಮ ದಿನಾಚಾರಣೆ ಮಾಡುತ್ತಿದ್ದರು. ಆದರೆ ಕೋವಿಡ್-19 ಇರುವುದರಿಂದ ಡಿ.23 ರಂದು ರಾಜ್ಯಾದ್ಯಂತ ರಕ್ತದಾಸೋಹ ಮಾಡಲು …

Read More »

ಲೋಕಲ್ ಕಾರ್ಬಾರ್..ಮಟನ್ ಪಾರ್ಟಿ…ಉಳವಿ ಪ್ರವಾಸ…!!!

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಪುಟ್ಟ ಗ್ರಾಮ,ಈ ಗ್ರಾಮದಲ್ಲಿ ಬರೋದು ಒಂದೇ ವಾರ್ಡು,ಎರಡು ಸ್ಥಾನ.ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದು ಇನ್ನೊಂದು ಸ್ಥಾನಕ್ಕೆ ಗ್ರಾಮದ ಇಬ್ಬರು ಬಲಾಡ್ಯರ ನಡುವೆ ಬಿರುಸಿನ ಸ್ಪರ್ದೆ ನಡೆಯುತ್ತಿದೆ. ಬೆಳಗಾವಿ ತಾಲ್ಲೂಕಿನ ಮುತ್ನಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ವಿರುಪನಕೊಪ್ಪ ಗ್ರಾಮದಲ್ಲಿ ನಡೆದಿರುವ ಲೋಕಲ್ ವಾರ್ ನಲ್ಲಿ ಗ್ರಾಮದ ಇಬ್ಬರು ಗೌಡ್ರು ಸ್ಪರ್ದೆ ಮಾಡಿದ್ದಾರೆ.ಇಬ್ಬರ ನಡುವೆ ನಡೆಯುತ್ತಿರುವ ಪೈಪೋಟಿ ನೋಡಿದ್ರೆ ಇದೊಂದು ಮಿನಿ ವಿಧಾನಸಭೆ ಸಮರ ಎನ್ನುಂತೆ ಕಾಣುತ್ತಿದೆ. …

Read More »

ಬೆಳಗಾವಿಯಲ್ಲಿ ಹೆಂಡತಿಯ ಮರ್ಡರ್ ಮಾಡಿದ ಗಂಡ…

ಬೆಳಗಾವಿ- ಗಂಡನೊಬ್ಬ ತನ್ನ ಹೆಂಡತಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಬೆಳಗಾವಿಯ ಅಟೋ ನಗರದಲ್ಲಿ ನಡೆದಿದೆ. 32 ವರ್ಷದ ಸಕೂಬಾಯಿ ಲಮಾಣಿ ಕೊಲೆಯಾದ ದುರ್ದೈವಿಯಾಗಿದ್ದು,ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆಯ ಪೋಲೀಸರು ದೌಡಾಯಿಸಿದ್ದಾರೆ. ಕೊಲೆಗೆ ಕಾರಣ ಏನೆಂಬುದು ಗೊತ್ತಾಗಿಲ್ಲ ಪೋಲೀಸರು ತನಿಖೆ ಆರಂಭಿಸಿದ್ದಾರೆ.

Read More »

ನಾನು ಬಿಜೆಪಿ ಸೇರಲ್ಲ. ನನ್ನದು ಬಸವ ಕೃಪ ಅದು ಕೇಶವ ಕೃಪಾ..!!

ಬೆಳಗಾವಿ- ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿ.ಎಂ.ಇಬ್ರಾಹಿಂ ಅಸಮಾಧಾನ ವ್ಯೆಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಹಳಬರು, ಹೊಸಬರ ಪರಿಚಯ ಮಾಡಿಕೊಂಡಿದ್ದೇನೆ. ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆ ಕೆಟ್ಟು ಹೋಗಿದೆ, ಹೀಗಾಗಿ ಎಲ್ಲಾ ಸಮುದಾಯದ ಮುಖಂಡರ ಜೊತೆಗೆ ಚರ್ಚೆ ಮಾಡಿರುವೆ. ಅವರಿಂದ ಒಳ್ಳೆಯ ಅಭಿಪ್ರಾಯ ಬಂದಿದೆ.ಮುಂದೆ ಒಂದು ರಾಜಕೀಯ ತೀರ್ಮಾನ ಮಾಡ್ತಿನಿ‌.ನಾನು ಬಿಜೆಪಿ ಸೇರಲ್ಲ.ನನ್ನದು ಬಸವ ಕೃಪ ಅದು ಕೇಶವ ಕೃಪಾ.. ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ. ಕಾಂಗ್ರೆಸ್, ಜೆಡಿಎಸ ಯಥಾ ಪ್ರಕಾರ ನಡೆಯುತ್ತಿದೆ,ಬದಲಾವಣೆಗೆ ಜನರು …

Read More »

ಬೆಳಗಾವಿ ಲೋಕಸಭಾ ಚುನಾವಣೆ ಇಬ್ಬರ ಹೆಸರು ಹೈಕಮಾಂಡ್ ಗೆ…

ಬೆಳಗಾವಿ- ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ದಿಸಲು ಹಲವಾರು ಜನ ಆಕಾಂಕ್ಷಿಗಳು ಮುಂದೆ ಬಂದಿದ್ದಾರೆ.ಆದ್ರೆ ಅತೀ ಶೀಘ್ರದಲ್ಲೇ ಇಬ್ಬರು ಪ್ರಬಲ ಆಕಾಂಕ್ಷಿಗಳ ಹೆಸರನ್ನು ಹೈಕಮಾಂಡ್ ಗೆ ಕಳುಹಿಸುತ್ತೇವೆ.ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು. ಬೆಳಗಾವಿಯಲ್ಲಿ ನಡೆದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರಿಯ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರ …

Read More »

ಸದ್ದಿಲ್ಲದೇ ಬೆಳಗಾವಿಗೆ ಆಗಮಿಸಿರುವ ಸಿಎಂ….

ಬೆಳಗಾವಿ-ಕಾಂಗ್ರೆಸ್ ಪಕ್ಷದ ಸಹವಾಸ ಬೇಡ ಎಂದು ತೀರ್ಮಾಣಿಸಿರುವ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹೀಂ ಬೆಳಗಾವಿಗೆ ಆಗಮಿಸಿದ್ದಾರೆ. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ ಆಗಲಿರುವ ಅವರು ತಮ್ಮ ಬೆಂಬಲಿಗರನ್ನು ಭೇಟಿಯಾಗಿ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಬೆಳಗಾವಿಯ ಹೊಟೆಲ್ ಈಫಾದಲ್ಲಿ ವಾಸ್ತವ್ಯ ಮಾಡಿರುವ ಸಿಎಂ ಇಬ್ರಾಹಿಂ ಅವರನ್ನು ಅವರ ಅಭಿಮಾನಿಗಳು ವಿಶೇಷವಾಗಿ ಜೆಡಿಎಸ್ ನಾಯಕರು ಭೇಟಿಯಾಗುತ್ತಿದ್ದಾರೆ.

Read More »

ಬೆಳಗಾವಿಯಲ್ಲಿ ಅರ್ದ ಕೋಟಿ ಕಿಮ್ಮತ್ತಿನ ಬಂಗಾರ ಮತ್ತು ಕಂಟ್ರೀ ಪಿಸ್ತೂಲ್ ವಶ..

ಬೆಳಗಾವಿ ಗ್ರಾಮೀಣ ಠಾಣೆ ಪೋಲೀಸರು ಕಾರ್ಯಾಚರಣಿ ನಡೆಸಿ ಸುಮಾರು 51,60,000/- ರೂ. ಕಿಮ್ಮತ್ತಿನ ಬಂಗಾರದ ಆಭರಣ ಮತ್ತು ಒಂದು ಕಾರ್ ಹಾಗೂ ಒಂದು ಕಂತ್ರಿ ಪಿಸ್ತೂಲ್ ವಶಪಡಿಸಿಕೊಂಡು, ಇಬ್ಬರು ಕುಖ್ಯಾತ ಕಳ್ಳರನ್ನು ಬಂಧಿಸಿದ್ದಾರೆ. ದಿನಾಂಕ 06-12-2020 ರಂದು ಝಾಡಶಹಾಪೂರ ಗ್ರಾಮದಲ್ಲಿ ಮನೆಕಳ್ಳತನ ಮಾಡುವ ಕಾಲಕ್ಕೆ ಬೆಳಗಾವಿ ಗ್ರಾಮೀಣ ಠಾಣೆಯ ಪೋಲೀಸರು ಜೀವದ ಹಂಗು ತೊರೆದು ಆರೋಪಿತರಾದ 1) ಪ್ರಕಾಶ ದಿನಾಯಕ ಪಾಲ ವಯಾ: 30 ಸಾ|| ಸರಸ್ವತಿ ನಗರ, ಶಹಾಪೂರ …

Read More »

ಬೆಳಗಾವಿಯಲ್ಲಿ ಯುವಕನ ಮರ್ಡರ್

ಬೆಳಗಾವಿ-ಹಳೆ ಬೆಳಗಾವಿ ಪ್ರದೇಶದ ರೈತ ಗಲ್ಲಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಜಯಪಾಲ ಗರಾಣಿ (35) ಕಾರು ಚಾಲಕನಾಗಿದ್ದು ಈತನ ಮೇಲೆ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹಲ್ಲೆ ಮಾಡಿದ ಗುರುತುಗಳಿವೆ,ಇಂದು ಬೆಳಿಗ್ಗೆ ಶಹಾಪೂರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಈತನ ಶವ ದೊರೆತಿದ್ದು ಶಹಾಪೂರ ಪೋಲೀಸರು ತನಿಖೆ ಮಾಡುತ್ತಿದ್ದಾರೆ. ಹತ್ಯೆಯಾಗಿರುವ ಜಯಪಾಲ ಹಳೆ ಬೆಳಗಾವಿಯ ಅಂಬೇಡ್ಕರ್ ಗಲ್ಲಿಯ ನಿವಾಸಿ ಎಂದು ಗುರುತಿಸಲಾಗಿದ್ದು ಕೊಲೆಗೆ ಕಾರಣ ಏನೆಂಬುದು ಗೊತ್ತಾಗಿಲ್ಲ.

Read More »

ನಾಳೆ ಬೆಳಗಾವಿಗೆ ಡಿ‌.ಕೆ ಶಿವಕುಮಾರ್….!!

ಬೆಳಗಾವಿ-ನಾಳೆ ಮಧ್ಯಾಹ್ನ 1-30 ಕ್ಕೆ ಕೆಪಿಸಿಸಿ ಅಧ್ಯಕ್ಷರು ಬೆಳಗಾವಿಗೆ ಆಗಮಿಸಲಿದ್ದು ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ,ಕಾಂಗ್ರೆಸ್ ಪಕ್ಷದ ವಕ್ತಾರರು ಆಗಿರುವ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರಿಯ ಮಗಳ ಮದುವೆ,ನಾಳೆ ಬೆಳಗಾವಿಯಲ್ಲಿ ನಡೆಯಲಿದ್ದು,ಡಿಕೆ ಶಿವಕುಮಾರ್ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Read More »

ಗ್ರಾಮ ಪಂಚಾಯತಿ ಚುನಾವಣೆ: ಸಿದ್ಧತೆ ಪರಶೀಲನೆ

ಬೆಳಗಾವಿ,- ಗ್ರಾಮ ಪಂಚಾಯತಿ ಚುನಾವಣೆಗೆ ನಿಯೋಜಿತರಾಗಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದರು. ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿರುವ ತರಬೇತಿ ಕೇಂದ್ರಗಳಿಗೆ ಗುರುವಾರ (ಡಿ.17) ಭೇಟಿ ನೀಡಿ ಅವರು ಮಾತನಾಡಿದರು. ಚುನಾವಣಾ ಪ್ರಕ್ರಿಯೆಗಳ ಕುರಿತು ಸಂದೇಹಗಳಿದ್ದರೆ ಸಂಬಂಧಿಸಿದ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸುವ …

Read More »