Home / LOCAL NEWS (page 292)

LOCAL NEWS

ಶಿವಾಜಿ ಮಹಾರಾಜರು,ಕೇವಲ ಮಹಾರಾಷ್ಟ್ರದ ಸ್ವತ್ತು ಅಲ್ಲ- ಸತೀಶ್

ಬೆಳಗಾವಿ- ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಮಹಾರಾಷ್ಟ್ರದ ಸ್ವತ್ತು ಅಲ್ಲ,ಅವರೊಬ್ಬ ರಾಷ್ಟ್ರಪುರುಷರಾಗಿದ್ದು ,ಬೆಳಗಾವಿ ಜಿಲ್ಲೆಯಲ್ಲಿ ಶಿವಾಜಿ ಮೂರ್ತಿಗಳ ಸ್ಥಾಪನೆಯ ವಿಷಯದಲ್ಲಿ,ಮಹಾರಾಷ್ಟ್ರದ ಕಾಂಟ್ರಿಬ್ಯುಶನ್ ಏನೂ ಇಲ್ಲ,ಅವರು ಇಲ್ಲಿಯ ಲೋಕಲ್ ವಿಷಯದಲ್ಲಿ ಮೂಗು ತೂರಿಸುವ ನೈತಿಕತೆ ಮಹಾರಾಷ್ಟ್ರಕ್ಕೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಹಾರಾಷ್ಟ್ರದ ನಾಯಕರಿಗೆ ತಿರಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಶಿವಾಜಿ ಮೂರ್ತಿಗಳಿವೆ,ಯಮಕನಮರಡಿ ಕ್ಷೇತ್ರದ ಕಡೋಲಿಯಲ್ಲಿ ನಾವೂ 50 ಲಕ್ಷ ರೂ …

Read More »

ಇಂದು ಭಾನುವಾರ ಒಂದೇ ದಿನ 455 ಜನ ಸೊಂಕಿತರು ಗುಣಮುಖ,ಆಸ್ಪತ್ರೆಯಿಂದ ಡಿಸ್ಚಾರ್ಜ್..

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಸಂಡೇ ಸಿಹಿ ಸುದ್ಧಿ ಹೊರಬಿದ್ದಿದೆ ಇವತ್ತೂ ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ ಸೊಂಕಿತರಕ್ಕಿಂತ ದುಪ್ಪಟ್ಟು ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಇಂದು ಭಾನುವಾರದ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಇವತ್ತು ಬೆಳಗಾವಿ ಜಿಲ್ಲೆಯಲ್ಲಿ 235 ಜನ ಸೊಂಕಿತರು ಪತ್ತೆಯಾಗಿದ್ದು,ಇವತ್ತು ಒಂದೇ ದಿನ 455 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವದು ಸಂತಸದ ಸಂಗತಿಯಾಗಿದೆ ನಿನ್ನೆ ಶನಿವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ ಸೊಂಕಿತರಕ್ಕಿಂತ ಹೆಚ್ಚು ಜನ …

Read More »

ಹುಬ್ಬಳ್ಳಿ ರೈಲು ಮ್ಯೂಸಿಯಂ ದೇಶಕ್ಕೆ ಸಮರ್ಪಣೆ

———————————————————— ರೈಲು ದೇಶದ ಪ್ರಗತಿಯ ಎಂಜಿನ್: ಸಚಿವ ಪಿಯುಷ್ ಗೋಯಲ್ ಬೆಳಗಾವಿ, ಆ.9(ಕರ್ನಾಟಕ ವಾರ್ತೆ): ಹುಬ್ಬಳ್ಳಿಯಲ್ಲಿ ಸ್ಥಾಪಿಸಲಾಗಿರುವ ಉತ್ತರ ಕರ್ನಾಟಕದ ಪ್ರಥಮ ರೈಲು ಮ್ಯೂಸಿಯಂ ಅನ್ನು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಇಲಾಖೆಯ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಭಾನುವಾರ ದೇಶಕ್ಕೆ ಸಮರ್ಪಿಸಿದರು. ನೈರುತ್ಯ ರೈಲ್ವೆ ವತಿಯಿಂದ ವರ್ಚುವಲ್ ವೇದಿಕೆಯ ಮೂಲಕ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಹುಬ್ಬಳ್ಳಿಯ ರೈಲು ಮ್ಯೂಸಿಯಂ ಅನ್ನು ದೇಶಕ್ಕೆ ಸಮರ್ಪಿಸಲಾಯಿತು. ನಂತರ ಮಾತನಾಡಿದ …

Read More »

ನಾಲೆಯಲ್ಲಿ ಯುವಕನ ನಾಪತ್ತೆ,SDRF ತಂಡದಿಂದ ಶೋಧ ಕಾರ್ಯಾಚರಣೆ.

ಬೆಳಗಾವಿ- ನಿನ್ನೆ ಸಂಜೆ ಹೊತ್ತಿಗೆ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋದ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗ್ಗೆ 8 ಗಂಟೆಯಿಂದ ಯುವಕನಿಗಾಗಿ ಶೋಧ ಕಾರ್ಯಚರಣೆ ಆರಂಭವಾಗಿದೆ. ಡುಮ್ಮ‌ಉರುಬಿನಟ್ಟಿ ಗ್ರಾಮದ ಬಳಿ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ. ಜಲಾವೃತವಾದ ಗದ್ದೆಯಲ್ಲಿ ಮುಳುಗಡೆಯಾದ ಪಂಪ್‌ಸೆಟ್ ನೋಡಲು‌ ಹೋಗಿದ್ದ ಯುವಕ ಕಾಲು ಜಾರಿ ಬಳ್ಳಾರಿ ನಾಲೆಗೆ ಬಿದ್ದು ನೀರಿನ ಸೆಳುವಿಗೆ ಕೊಚ್ಚಿ ಹೋಗಿದ್ದಾನೆ. 18 ವರ್ಷದ ನಾಗರಾಜ್ ಹೆಬ್ಬಳ್ಳಿ‌ ಬಳ್ಳಾರಿ ನಾಲಾದಲ್ಲಿ …

Read More »

ಹಮ್ಹಾರೆ ಅಂಗಳದಲ್ಲಿ ಮಹಾರಾಷ್ಟ್ರಕಾ, ಕ್ಯಾ…ಕಾಮ್ ಹೈ….!

ಮಣಗುತ್ತಿಯಲ್ಲಿ ಪುಂಡಾಟಿಕೆಗೆ ಪುರಾವೆ ಹುಡುಕುತ್ತಿರುವ ಪುಂಡರು…… ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇರುವಷ್ಟು ಶಿವಾಜಿ ಮಹಾರಾಜರ ಮೂರ್ತಿಗಳು ಪಕ್ಕದ ಕೊಲ್ಹಾಪುರ ಜಿಲ್ಲೆಯಲ್ಲೂ ಇಲ್ಲ.ಬೆಳಗಾವಿ ಜಿಲ್ಲೆಯ ಕನ್ನಡಿಗರು ಎಂದಿಗೂ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆಗೆ ಎಂದಿಗೂ ವಿರೋಧ ಮಾಡಿಲ್ಲ,ಮುಂದೆಯೂ ಮಾಡುವದಿಲ್ಲ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ,ಯಮಕನಮರಡಿ ವಿಧಾನಸಭೆ ಕ್ಷೇತ್ರದಲ್ಲಿ ಬರುವ ಮನಗುತ್ತಿ ಗ್ರಾಮದಲ್ಲಿ ಇತ್ತೀಚಿಗೆ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಗ್ರಾಮದ ಬಸ್ ನಿಲ್ಧಾಣದ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಲಾಗಿತ್ತು,ಈ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ …

Read More »

ಇವತ್ತು ಒಂದೇ ದಿನ 378 ಜನ ಸೊಂಕಿತರ ಗುಣಮುಖ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇದೇ ಮೊದಲಬಾರಿಗೆ ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ ಸೊಂಕಿತರಕ್ಕಿಂತ ಹೆಚ್ಚು ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ 312 ಜನ ಸೊಂಕಿತರು ಪತ್ತೆಯಾದ್ರೆ ಇಂದು ಒಂದೇ ದಿನ 378 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಸಮಾಧಾನ ತಂದಿದೆ ಬೆಳಗಾವಿ ಜಿಲ್ಲೆಯಲ್ಲಿ ತ್ವರಿತಗತಿಯಲ್ಲಿ ಸೊಂಕಿತರು ಗುಣಮುಖ ರಾಗುತ್ತಿದ್ದಾರೆ ಇವತ್ತು ಒಂದೇ ದಿನ 378 ಸೊಂಕಿತರು ಗುಣಮುಖರಾಗಿದ್ದು ಇದೇ ಮೊದಲ ಬಾರಿ

Read More »

ಅಂಬೇವಾಡಿಯಲ್ಲಿ ಅಳಿಯನ ಮೇಲೆ ಫೈರಿಂಗ್ ಮಾಡಿದ ಮಾವ…..!

ಬೆಳಗಾವಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸೋದರ ಮಾವನೇ ತನ್ನ ಅಳಿಯನ ಮೇಲೆ ಫೈರಿಂಗ್ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ. ಅಮಿತ್ ಪಾವಲೆ (35) ಎಂಬಾತನ ಬಲಗೈ ಭುಜಕ್ಕೆ ಗುಂಡು ತಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅಂಬೇವಾಡಿ ಗ್ರಾಮದಲ್ಲಿ ನೆಲೆಸಿರುವ ಕಾತ್ಸು ತರಳೆ (47) ಎಂಬಾತನಿಂದ ಕೃತ್ಯ ನಡೆದಿದೆ. ಗಾಯಗೊಂಡಿರುವ ಅಮಿತ್ ಎಂಬಾತ ಕಾತ್ಸು ಸಹೋದರಿ ಪುತ್ರನಾಗಿದ್ದಾನೆ. ಎರಡು ಕುಟುಂಬ ನಡುವಿನ ಜಮೀನು ವಿವಾದ ಕೋರ್ಟ್ ಅಲ್ಲಿಇತ್ತೀಚಿಗೆ …

Read More »

ಪ್ರವಾಹ…ಮಹಾರಾಷ್ಟ್ರದ ಮಂತ್ರಿ ಜೊತೆ ಸಚಿವ ರಮೇಶ್ ಚರ್ಚೆ

ಬೆಳಗಾವಿ, ಆ.8(ಕರ್ನಾಟಕ ವಾರ್ತೆ): ಪ್ರವಾಹ ಸ್ಥಿತಿ ಉದ್ಭವಿಸದಂತೆ ತಡೆಗಟ್ಟುವುದು; ಜಲಾಶಯಗಳಿಂದ ನೀರು ಬಿಡುಗಡೆ ಹಾಗೂ ತುರ್ತು ಸಂದರ್ಭಗಳಲ್ಲಿ ನದಿತೀರದ ಗ್ರಾಮಗಳ ಜನರು ಮತ್ತು ಜಾನುವಾರುಗಳ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಇಂದು ಮಹಾರಾಷ್ಟ್ರದ ಆರೋಗ್ಯ ಇಲಾಖೆಯ ಸಚಿವ ರಾಜೇಶ್ ಟೋಪೆ ಅವರ ಜತೆ ಚರ್ಚೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಪ್ರವಾಹ ಪರಿಸ್ಥಿತಿಯ ಪರಿಶೀಲನೆಗೆ ತೆರಳಿದ …

Read More »

ಅಂಬೇವಾಡಿಯಲ್ಲಿ ಫೈರಿಂಗ್ ಓರ್ವನಿಗೆ ಗಾಯ

  ಅಬೆಳಗಾವಿ- ಬೆಳಗಾವಿ ತಾಲ್ಲೂಕಿನ ಅಂಬೇವಾಡಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಮಂಧಿಸಿದಂತೆ ಫೈರಿಂಗ್ ಆಗಿದ್ದು ಓರ್ವನಿಗೆ ಗುಂಡು ತಗಲಿದ ಘಟನೆ ನಡೆದಿದೆ ಜಮೀನು ವಿವಾದಕ್ಕೆ ಸಮಂಧಿಸಿದಂತೆ ಅಂಬೇವಾಡಿ ಗ್ರಾಮದಲ್ಲಿ ನಡೆದ ಫೈರೀಂಗ್ ನಲ್ಲಿ ಅಂಬೇವಾಡಿ ಗ್ರಾಮದ ಅಮೀತ ಪಾವಲೆ ಎಂಬ ವ್ಯೆಕ್ತಿಯ ಕೈ ಗೆ ಗುಂಡು ತಗಲಿ ಆತ ಗಾಯಗೊಂಡಿದ್ದಾನೆ. ಫೈರಿಂಗ್ ನಲ್ಲಿ ಗಾಯಗೊಂಡ ಅಮೀತ ಪಾವಲೆ ಎಂಬ ಗಾಯಾಳನ್ನು ಜಿಲ್ಲಾ ಆಸ್ಪತ್ರೆಗೆ ತರಲಾಗಿತ್ತು ಬೆಳಗಾವಿ ಜಿಲ್ಲಾ ಆಸ್ಪತ್ರೆ ಈಗ …

Read More »

ಕೋಯ್ನಾ ಡ್ಯಾಂ ತುಂಬಿಲ್ಲ,ನೀರು ಬಿಟ್ಟಿಲ್ಲ,ಪ್ರವಾಹದ ಆತಂಕವೂ ಇಲ್ಲ…..!

ಬೆಳಗಾವಿ- ಮಹಾರಾಷ್ಟ್ರದ ಕೋಯ್ನಾ ಡ್ಯಾಂ ಸಾಮರ್ಥ್ಯ ಇರೋದು 105 TMC ಇವತ್ತು ಶನಿವಾರ ಮಧ್ಯಾಹ್ನದ ವರೆಗೆ ಈ ಡ್ಯಾಂ ನಲ್ಲಿ ಕೇವಲ 71 TMC ಮಾತ್ರ ಭರ್ತಿಯಾಗಿದೆ.ಹೀಗಾಗಿ ಕೃಷ್ಣಾ ನದಿಗೆ ಪ್ರವಾಹ ಬರುವ ಸಾಧ್ಯತೆ ತೀರಾ ಕಡಿಮೆ. ಕೋಯ್ನಾ ಜಲಾಶಯ ಭರ್ತಿಯಾಗಲು ಇನ್ನೂ 34 TMC ನೀರು ಬೇಕು ,ಈ ಜಲಾಶಯ ತುಂಬಲು ಕೆಲವೇ TMC ನೀರು ಬೇಕಾಗಿರುವ ಸಂಧರ್ಭದಲ್ಲಿ ಈ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಲಾಗುತ್ತದೆ. …

Read More »