ಬೆಳಗಾವಿ-ಡಿಸಿಸಿ ಬ್ಯಾಂಕ್ ಅದ್ಯಕ್ಷ ಉಪಾದ್ಯಕ್ಷರ ಚುನಾವಣೆ ನಾಳೆ ನಡೆಯಲಿದ್ದು ಈಗ ಬೆಳಗಾವಿಯ ಸರ್ಕ್ಯುಟ್ ಹೌಸ್ ನಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಕೆಲವು ನಿರ್ದೇಶಕರು ರಮೇಶ್ ಕತ್ತಿ ಅವರ ಪುನರಾಯ್ಕೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಹಿರಿಯ ನಾಯಕರು, ಬೆಳಗಾವಿಯಲ್ಲಿ ಸಭೆ ಸೇರಿದ್ದಾರೆ. ಸಭೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ರಮೇಶ ಜಾರಕಿಹೊಳಿ, ಮಾಜಿ ಸಚಿವ ಉಮೇಶ ಕತ್ತಿ, ಬಾಲಚಂದ್ರ ಜಾರಕಿಹೊಳಿ, ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ, ಸಂಸದ …
Read More »ಇವತ್ತೇ ರಾತ್ರಿ 10 ಹತ್ತು ಗಂಟೆಗೆ ಅದ್ಯಕ್ಷ ಉಪಾದ್ಯಕ್ಷರ ಹೆಸರು ಡಿಕ್ಲೇರ್….
ಬೆಳಗಾವಿ- ಬೆಳಗಾವಿ ಡಿಸಿಸಿ ಬ್ಯಾಂಕ್ ಅದ್ಯಕ್ಷ ಉಪಾದ್ಯಕ್ಷರ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು ಅದ್ಯಕ್ಷ ಉಪಾದ್ಯಕ್ಷರ ಹೆಸರುಗಳನ್ನು ಇವತ್ತೇ ರಾತ್ರಿ ಹತ್ತು ಗಂಟೆಗೆ ಡಿಕ್ಲೇರ್ ಮಾಡುತ್ತೇವೆ ಎಂದು ಕೆಏಂಎಫ್ ಅದ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯ ಸಂಕಮ್ ಹೊಟೇಲ್ ನಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಅದ್ಯಕ್ಷ ಆಗಬೇಕೆನ್ನುವ ಆಕಾಂಕ್ಷೆ ಎಲ್ಲರಿಗೂ ಇರುತ್ತದೆ ಲಕ್ಷ್ಮಣ ಸವದಿ,ರಮೇಶ್ ಜಾರಕಿಹೊಳಿ,ಮತ್ತು ಉಮೇಶ್ ಕತ್ತಿ ಮತ್ತು ಇನ್ನುಳಿದ …
Read More »ಕಟ್ಗಾಲಿ ಬಳಿ ಅಪಘಾತl ಇಬ್ಬರ ಸಾವು…..
ಬೆಳಗಾವಿ- ಬೆಳಗಾವಿ-ಖಾನಾಪುರ ರಸ್ತೆಯ ಕಾಟಗಾಳಿ ಗ್ರಾಮದ ಬಳಿಯ ಕಮಲ್ ನಗರದ ಹತ್ತಿರ ಶುಕ್ರವಾರ ಬೆಳಿಗ್ಗೆ ಡಂಪರ್ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸಹೋದರ ಮತ್ತು ಸಹೋದರಿಯರಾದ ರೇಣುಕಾ ರಮೇಶ್ ಯಾಗ್ಗೂರ್ (28) ಮತ್ತು ಕಮಲೇಶ್ ಕರೇಪ್ಪ ಕಾರ್ವಿ (25) ಎಂದು ಗುರುತಿಸಲಾಗಿದೆ. ಇಬ್ಬರು ಒಡಹುಟ್ಟಿದವರು ದ್ವಿಚಕ್ರ ವಾಹನದಲ್ಲಿ ದೇಸೂರ್‌ಗೆ ಹೋಗಿದ್ದರು. ಡಂಪರ್ ಅನ್ನು ಹಿಂದಿಕ್ಕುವ ಪ್ರಯತ್ನದಲ್ಲಿ ದ್ವಿಚಕ್ರ ವಾಹನವು …
Read More »ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ,ಐವರಿಗೆ ಜೀವಾವಧಿ ಶಿಕ್ಷೆ
ಬೆಳಗಾವಿ: ತಾಲ್ಲೂಕಿನ ಮುತ್ಯಾನಟ್ಟಿ ಗುಡ್ಡದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಐವರ ವಿರುದ್ಧದ ಆರೋಪ ಸಾಬೀತಾಗಿದ್ದು, ಆರೋಪಿಗಳಿಗೆ ಬೆಳಗಾವಿಯ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ಮತ್ತು ಪೋಕ್ಸೋ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.ಅಷ್ಟೇ ಅಲ್ಲ ಪ್ರತಿ ಆರೋಪಿಗಳಿ ತಲಾ 5ಲಕ್ಷ ರೂ. ದಂಡ ವಿಧಿಸಿದೆ. ಮುತ್ಯಾನಟ್ಟಿಯ ಸಂಜು ದಡ್ಡಿ (24), ಸುರೇಶ ಭರಮಪ್ಪ ಬೆಳಗಾವಿ (24), ಸುನೀಲ ಲಗಮಪ್ಪ ಡುಮ್ಮಗೋಳ (21), …
Read More »ಬರಹ ಲೋಕದ ಹಿರಿಯಣ್ಣ ಇನ್ನಿಲ್ಲ.,..
ಬೆಳಗಾವಿ- ಅವರ ಬದುಕೇ ಬರಹ..ಬರವಣಿಗೆ ಮೂಲಕ, ಗುಡುಗಿ ರಾಜಕೀಯ,ಹಾಗೂ ಭೂಗತ ಜಗತ್ತನ್ನು ನಡುಗಿಸಿದ್ದ ಪತ್ರಿಕೋದ್ಯಮದ ಹಿರಿಯಣ್ಣ ರವಿ ಬೆಳಗೆರೆ ಅವರು ಮದ್ಯರಾತ್ರಿ ಬರೆಯುತ್ತಲೇ ಬದುಕಿನ ಪಯಣ ಮುಗಿಸಿದ್ದಾರೆ. ನಿನ್ನೆ ಮದ್ಯರಾತ್ರಿ ಹೃದಯಾಘಾತದಿಂದ ರವಿ ಬೆಳಗೆರೆ ಅವರು ನಿಧನರಾಗಿದ್ದಾರೆ.ಉಪನ್ಯಾಸಕರಾಗಿ ಬದುಕಿನ ಪಯಣ ಆರಂಭಿಸಿದ್ದ ಅವರು,ನಂತರ ಹಾಯ್ ಬೆಂಗಳೂರು ಪತ್ರಿಕೆಯ ಮೂಲಕ ಜನಪ್ರೀಯರಾಗಿದ್ದರು.ಅನೇಕ ಕಾದಂಬರಿಗಳನ್ನು ಬರೆದಿರುವ ಅವರು ಪುಲ್ವಾಮಾ ದಾಳಿಯ ಬಳಿಕ ಖುದ್ದಾಗಿ ಪುಲ್ವಾಮಾ ಗೆ ಹೋಗಿ ಅಲ್ಲಿಯ ಪರಿಸ್ಥಿತಿಯನ್ನು ತಿಳಿದುಕೊಂಡು ಪುಲ್ವಾಮಾ …
Read More »ಕತ್ತಿ ಸಹೋದರರು ,ಅಥಣಿಗೆ ಹೋಗಿದ್ದೇಕೆ…? ರಮೇಶ್ ಜಾರಕಿಹೊಳಿ ಆ ರೀತಿ ಹೇಳಿದ್ದೇಕೆ….?
ಬೆಳಗಾವಿ- ರೈತರ ಜೀವನಾಡಿ,ಸಹಕಾರ ಕ್ಷೇತ್ರದ ಆಧಾರ ಸ್ತಂಭವಾಗಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಅದ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆಯಲಿದೆ. ಈಗಾಗಲೇ ಡಿಸಿಸಿ ಬ್ಯಾಂಕಿನ ನಿರ್ದೇಶಕ ಮಂಡಳಿಯ ಚುನಾವಣೆ ನಡೆದಿದ್ದು,13 ಜನ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ,ಮೂರು ಸ್ಥಾನಗಳಿಗೆ ಚುನಾವಣೆ ನಡೆದಿತ್ತು.ಒಟ್ಟು16 ಜನ ನಿರ್ದೇಶಕರು ಆಯ್ಕೆಯಾಗಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆ ಘೋಷಣೆಯಾದ ಬಳಿಕ,ಲಕ್ಷ್ಮಣ ಸವದಿ,ರಮೇಶ್ ಕತ್ತಿ,ಬಾಲಚಂದ್ರ ಜಾರಕಿಹೊಳಿ,ರಮೇಶ್ ಜಾರಕಿಹೊಳಿ,ಅಣ್ಣಾಸಾಹೇಬ್ ಜೊಲ್ಲೆ ಸೇರಿದಂತೆ ಬೆಳಗಾವಿ ಜಿಲ್ಲೆಯ ಎಲ್ಲ ಬಿಜೆಪಿ ನಾಯಕರು ಒಂದೇ ವೇದಿಕೆಯಲ್ಲಿ …
Read More »ಚೆನ್ನಮ್ಮನ ಹುಟ್ಟೂರು ಕಾಕತಿಯಲ್ಲಿ ಅಭಿವೃದ್ಧಿಯ ಬೈಟಕ್
ಬೆಳಗಾವಿ, ವೀರರಾಣಿ ಕಿತ್ತೂರು ಚೆನ್ನಮ್ಮನ ಹುಟ್ಟೂರು ಕಾಕತಿಯಲ್ಲಿರುವ ವಾಡೆ, ಕೋಟೆ ಮತ್ತಿತರ ಸ್ಥಳಗಳ ಅಭಿವೃದ್ಧಿಗೆ ಸಮಗ್ರ ಯೋಜನೆಯನ್ನು ರೂಪಿಸಿ ಆದಷ್ಟು ಬೇಗನೆ ಜಾರಿಗೊಳಿಸಬೇಕು ಎಂದು ಶಾಸಕ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಚೆನ್ನಮ್ಮನ ಹುಟ್ಟೂರು ಕಾಕತಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾಕತಿಯ ಸಿದ್ಧೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ (ನ.12) ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಅರಮನೆ(ವಾಡೆ) ಇರುವಂತಹ ಜಾಗೆಯನ್ನು ಸರ್ಕಾರವೇ ಪಡೆದುಕೊಂಡು ಅದನ್ನು ಅಭಿವೃದ್ಧಿಪಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ನಾಡಿನ ಇತಿಹಾಸದಲ್ಲಿ …
Read More »ವಿದ್ಯುತ್ ತಂತಿ ಹರಿದು ಬಿದ್ದು 8 ಎಕರೆ ಕಬ್ಬು ಭಸ್ಮ
ಬೆಳಗಾವಿ- ಕಟಾವಿಗೆ ಬಂದಿದ್ದ ಎಂಟು ಎಕರೆ ಕಬ್ಬು ಬೆಂಕಿಗಾಹುತಿಯಾದ ಘಟನೆ ಬೈಲಹೊಂಗಲ ತಾಲ್ಲೂಕಿನ ತಿಗಡಿ ಕ್ರಾಸ್ ಬಳಿ ಸಂಭವಿಸಿದೆ. ವಿದ್ಯುತ್ ತಂತಿ ಹರಿದು ಬಿದ್ದು 8 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಭಸ್ಮವಾಗಿದೆ. ಕಟಾವಿಗೆ ಬಂದಿದ್ದ ಎಂಟು ಎಕರೆ ಕಬ್ಬು ಬೆಂಕಿಗಾಹುತಿಯಾಗಿದ್ದು, ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ ರೈತ ಸಂಗಪ್ಪ ಕಾದ್ರೊಳ್ಳಿಗೆ ಸೇರಿದ ಜಮೀನಿನಲ್ಲಿ ಬೆಂಕಿಯ ಅವಘಡ ಸಂಭವಿಸಿದೆ. ಗದ್ದೆ ಮೇಲೆ ಹಾಯ್ದು ಹೋಗಿರುವ ವಿದ್ಯುತ್ ತಂತಿ ಹರಿದು ಬಿದ್ದು ಅವಘಡ …
Read More »ಎಸ್ ಆರ್ ಪಾಟೀಲ್ ಹಿಂಡಲಗಾ ಜೈಲಿಗೆ ಹೋಗ್ತಾರಂತೆ….!
ಬೆಳಗಾವಿ- ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ್ ಹಿಂಡಲಗಾ ಜೈಲಿಗೆ ಹೋಗಿ ಮಾಜಿ ಮಂತ್ರಿ ವಿನಯ ಕುಲಕರ್ಣಿ ಅವರನ್ನು ಭೇಟಿಯಾಗುತ್ತೇನೆ ಎಂದು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಪ್ರವಾಹ ಪರಿಹಾರದ ಕುರಿತು ಮಾಹಿತಿ ಪಡೆದುಕೊಂಡ ಬಳಿಕ ಮಾದ್ಯಮ ಗಳ ಜೊತೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಎಲ್ಲ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡೆಸಿಕೊಳ್ಳುತ್ತಿದೆ,ಸಿಬಿಐ,ಚುನಾವಣಾ ಆಯೋಗ ಸೇರಿದಂತೆ ಇತರ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ.ವಿನಯ ಕುಲಕರ್ಣಿ ಅವರ ಬಂಧನ …
Read More »ಬೆಳಗಾವಿ ಬಿಜೆಪಿ ಕಚೇರಿಗೂ 30 ಗುಂಟೆ ಜಾಗೆ
ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ಜಿಲ್ಲಾ ಕಚೇರಿ ನಿರ್ಮಾಣಕ್ಕಾಗಿ 30 ಗುಂಟೆ ಜಾಗವನ್ನು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನೀಡಲು ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಲಸಂಪನ್ಮೂಲ ಇಲಾಖೆಯ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಫಲವಾಗಿ ನಗರಾಭಿವೃದ್ಧಿ ಇಲಾಖೆಯ ಪ್ರಸ್ತಾಪವನ್ನು ಸಚಿವ ಸಂಪುಟ ಒಪ್ಪಿ ಅನುಮೋದನೆ ನೀಡಿದೆ. ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿಯ ಸ್ವಂತ ಕಟ್ಟಡ …
Read More »