LOCAL NEWS

ಅಜ್ಜಿಗೆ ಮೋಸ ಆಗಿದ್ದು ಚೆನ್ನಮ್ಮನ ಹುಟ್ಟೂರಿನಲ್ಲಿ ಸಾಹುಕಾರ್ ಕ್ಷೇತ್ರದಲ್ಲಿ….!!

ಬೆಳಗಾವಿ- ಕಣ್ಣೀರು ಹಾಕುತ್ತಿರುವ ಅಜ್ಜಿಗೆ ಮಕ್ಕಳು ಇಲ್ಲ,ಗಂಡನನ್ನು ಕಳೆದುಕೊಂಡು ಏಕಾಂಗಿಯಾಗಿರುವ ಅಜ್ಜಿಗೆ ಬೆಳಗಾವಿ ಪಕ್ಕದ ಕಾಕತಿಯಲ್ಲಿ ವ್ಯಕ್ತಿಯೊಬ್ಬ ಅನ್ನಾಯ ಮಾಡಿದ್ದು ಈ ಅಜ್ಜಿ ವೃದ್ಧಾಶ್ರಮ ಸೇರುವಂತೆ ಮಾಡಿರುವ ಕರಾಳ ಕಹಾನಿಯನ್ನು ಅಜ್ಜಿ ಸುರಿಸಿದ ಕಣ್ಣೀರು ಹೇಳುತ್ತಿದೆ. ನನಗೆ ಅನ್ಯಾಯವಾಗಿದೆ.ನನಗೆ ಮೋಸ ಮಾಡಿದ್ದಾರೆ ನನಗೆ ನ್ಯಾಯಕೊಡಿ ಎಂದು ಅನ್ಯಾಯಕ್ಕೊಳಗಾದ ಅಜ್ಜಿ ಈಗ ಬೆಳಗಾವಿಯ ಮಾದ್ಯಮಗಳ ಎದುರು ಕಣ್ಣೀರು ಸುರಿಸಿದ್ದಾಳೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಯಮಕನಮರ್ಡಿ ಕ್ಷೇತ್ರದವಳಾದ …

Read More »

ಬೆಳಗಾವಿ ಹುಡುಗನಿಗೆ INSTAGRAM ಲವ್ ದೋಖಾ…..!!

  ಬೆಳಗಾವಿ ಹುಡುಗ ರೋಹೀತ್ ಕೋಲಕಾರ್ ಜೊತೆ ಮದುವೆಯಾದ ಪ್ರೀಯಾಂಕಾ ಗೌಡ… ಬೆಳಗಾವಿ-ಒಬ್ಬರ ಜೋತೆ ಅರೇಂಜ್ ಮ್ಯಾರೇಜ್ ಇನ್ನೊಬ್ಬನ ಜೊತೆ ಮದುವೆ ಇನ್ಸಟಾ ಗ್ರಾಮಲ್ಲಿ ಲವ್ವಿ ಡವ್ವಿ ಒಟ್ಟು ಮೂರು ಮದುವೆ ಮೋಸದ ಮೇಲೊಂದು ಮೋಸ, ಈ ರೀತಿಯ ಘಟನೆ ನಡೆದಿದ್ದು ಕುಂದಾನಗರಿ ಬೆಳಗಾವಿಯಲ್ಲಿ. ಬೆಂಗಳೂರಿನ ಪ್ರಿಯಾಂಕಾ ಗೌಡ, ಬೆಳಗಾವಿಯ ರೋಹೀತ್ ಕೋಲಕಾರ ಇಬ್ಬರು Instagram ನಲ್ಲಿ ಲವ್ ಮಾಡಿ ಮೊನ್ನೆ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಪಾರಿಶ್ವಾಡ ಗ್ರಾಮದ …

Read More »

ನಾಲೆಯಲ್ಲಿ ತೇಲಿಕೊಂಡ ಬಂದ ಅಪರಿಚಿತ ವ್ಯಕ್ತಿಯ ಶವ…!!

ಬೆಳಗಾವಿ- ಬೆಳಗಾವಿ ನಗರದ ನಾಲೆಯೊಂದರಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದಿರುವ ಘಟನೆ ನಡೆದಿದೆ.ಬೆಳಗಾವಿಯ ಉಜ್ವಲ ನಗರದಲ್ಲಿ ಹರಿಯುತ್ತಿರುವ ಕಿಲ್ಲಾ ಕೆರೆಯ ನಾಲೆಯಲ್ಲಿ ಅಪರಿಚಿತ ಶವ ತೇಲಿ ಬಂದಿದೆ, ನಾಲೆಯಲ್ಲಿ ಜೋತು ಬಿದ್ದಿರುವ ಮರದ ಟೊಂಗೆಯಲ್ಲಿ ಈ ಶವ ಸಿಲುಕಿದ್ದರಿಂದ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ. ಬೆಳಗಾವಿ ಮಾಳಮಾರುತಿ ಪೋಲೀಸ್ ಠಾಣೆಯ ಪೋಲೀಸರು ದೌಡಾಯಿಸಿದ್ದು ಅಪರಿಚಿತ ಶವವನ್ನು ಹೊರತೆಗೆದು ತನಿಖೆ ಮುಂದುವರೆಸಿದ್ದಾರೆ. ವಿಪರೀತ ಮಳೆಯ ಕಾರಣ ನಾಲೆಯ ಪ್ರವಾಹಕ್ಕೆ ಶವ …

Read More »

ಬೈಕ್ ನೀರಿನಲ್ಲಿ ಕೊಚ್ಚಿ ಹೋಯ್ತು…,ಬೈಕ್ ಸವಾರ, ಮರ ಏರಿ ಕುಳಿತ….!!!

ಬೆಳಗಾವಿ- ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಬೆಳಗಾವಿ- ಗೋವಾ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಹಾಲತ್ರಿ ಹಳ್ಳ ಉಕ್ಕಿ ಹರಿಯುತ್ತಿದೆ. ರಸ್ತೆಯ ಮೇಲೆ ಹರಿಯುತ್ತಿರುವ ಹಳ್ಳ ದಾಟುವ ಸಂಧರ್ಭದಲ್ಲಿ ಬೈಕ್ ನೀರಿನಲ್ಲಿ ಕೊಚ್ಚಿ ಹೋಗಿದ್ದು ಬೈಕ್ ಸವಾರ ಮರ ಏರಿ ಕುಳಿತ ಘಟನೆ ನಿನ್ನೆ ಸಂಜೆ ಹೊತ್ತಿಗೆ ನಡೆದಿದೆ. ಗೋವಾದಿಂದ ಬೆಳಗಾವಿಯ ಕಡೆ ಹೆಮ್ಮಡಗಾ ರಸ್ತೆಯ ಮೂಲಕ ಬರುತ್ತಿದ್ದ ಯುವಕನೊಬ್ಬ ನಿನ್ನೆ ಸಂಜೆ ಹಾಲತ್ರಿ ಹಳ್ಳ ದಾಟುವಾಗ ಈ ಘಟನೆ ನಡೆದಿದೆ. ಮರ …

Read More »

ಬೆಳಗಾವಿಯಲ್ಲಿ ಸಾಹೇಬ್ರು ಅರೆಸ್ಟ್ ಆದ್ರು…..!!

    ಬೆಳಗಾವಿ- ನಾನು ಸೆಂಟ್ರಲ್ ಬ್ಯುರೋ ಆಫೀಸರ್ ,ನಾನು ಎಕ್ಸೈಜ್ ಆಫೀಸರ್, ನಾನು ಪೋಲೀಸ್ ಕಮಿಷ್ನರ್ ಕಚೇರಿಯಲ್ಲಿ ಕೆಲಸ ಮಾಡುತ್ತೇನೆ‌.ಅಲ್ಲಿ ನೌಕರಿ ಕೊಡಿಸುತ್ತೇನೆ.ಇಲ್ಲಿ ನೌಕರಿ ಕೊಡಿಸುತ್ತೇನೆ ಎಂದು ನಂಬಿಸಿ ಲಕ್ಷಾಂತರ ರೂ ಲಪಟಾಯಿಸಿದ ಲೋಫರ್ ಈಗ ಬೆಳಗಾವಿ ಪೋಲೀಸರ ಬಲೆಗೆ ಬಿದ್ದಿದ್ದಾನೆ. ನಾನು ಸೆಂಟ್ರೆಲ್ ಬ್ಯುರೋ ಆಫೀಸರ್ ನನ್ನ ಸ್ನೇಹಿತನ ಆ್ಯಕ್ಸಿಡೆಂಟ್ ಆಗಿದೆ ಅರ್ಜಂಟ್ ಐದು ಲಕ್ಷ ಬೇಕಾಗಿದೆ ಎಂದು ಬೆಳಗಾವಿಯ ರಿಯಲ್ ಇಸ್ಟೇಟ್ ಉದ್ಯಮಿಯೊಬ್ಬನಿಗೆ ನಂಬಿಸಿ ಐದು …

Read More »

ಸಮರ್ಪಕ ನೀರು ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚನೆ

ಬೆಳಗಾವಿ, – ಕಳೆದ ವರ್ಷ ಸರಿಯಾದ ಮಳೆಯಾಗದ ಕಾರಣ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗಿದೆ. ಆದರೆ ಈ ವರ್ಷ ಯಾವುದೇ ತೊಂದರೆ ಇಲ್ಲ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ಮುಂದಿನ ವರ್ಷದವರೆಗೆ ರೈತರ ಜಮೀನುಗಳಿಗೆ ಹಾಗೂ ಜನ ಜಾನುವಾರುಗಳಿಗೆ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ತಿಳಿಸಿದರು. ಸವದತ್ತಿಯ ನವಿಲುತೀರ್ಥದ ಸುಪರಿಂಟೆಂಡಿಂಗ್ ಎಂಜಿನಿಯರ್ ಕಚೇರಿಯಲ್ಲಿ …

Read More »

ನಿನ್ನೆ ಲವ್ ಮ್ಯಾರೇಜ್ ,ಇಂದು ವೈಫ್ ಆಫ್ ಸುಧಾಕರ್…..!!

ಬೆಳಗಾವಿ-ಬೆಂಗಳೂರಿನ ಪ್ರಿಯಾಂಕಾ ಗೌಡ, ಬೆಳಗಾವಿಯ ರೋಹೀತ್ ಕೋಲಕಾರ ಇಬ್ಬರು Instagram ನಲ್ಲಿ ಲವ್ ಮಾಡಿ ನಿನ್ನೆ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಪಾರಿಶ್ವಾಡ ಗ್ರಾಮದ ದೇವಸ್ಥಾನದಲ್ಲಿ ಮದುವೆಯಾಗಿದ್ದರು.ಮದುವೆಯಾದ ಈ ಜೋಡಿ ರಕ್ಷಣೆ ನೀಡುವಂತೆ ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿಕೊಂಡ ವಿಚಾರ ನಿನ್ನೆ ದೊಡ್ಡ ಸುದ್ದಿಯಾಗಿತ್ತು. ನಿನ್ನೆ ಮದುವೆಯಾದ ಬೆಂಗಳೂರಿನ ಪ್ರೀಯಾಂಕಾ ಗೌಡ,ಪ್ರೀತಿ ಪ್ರೇಮದ ಹೆಸರಿನಲ್ಲಿ ಬೆಳಗಾವಿ ಹುಡುಗ ರೋಹೀತ್ ನಿಗೆ ಮೋಸ ಮಾಡಿದಳಾ ? ಎನ್ನುವ ಪ್ರಶ್ನೆ …

Read More »

ನೀರಿನಲ್ಲಿ ಧುಮುಕಿ ಕರೆಂಟ್ ಕಟ್ ಮಾಡಿ ಅನಾಹುತ ತಪ್ಪಿಸಿದ ರಿಯಲ್ ಹಿರೋ…!!

ಬೆಳಗಾವಿ- ನದಿಗಳು ಉಕ್ಕಿ ಹರಿಯುತ್ತಿವೆ.ನದಿ ತೀರದ ಗದ್ದೆಗಳು ಸಮುದ್ರದ ಸ್ವರೂಪ ಪಡೆದುಕೊಂಡಿವೆ.ಇಂತಹ ಪರಿಸ್ಥಿತಿಯಲ್ಲಿ ಜೀವ ಕೈಯಲ್ಲಿ ಹಿಡಿದುಕೊಂಡು, ನೀರಿನಲ್ಲಿ ಧುಮುಕಿ ಜಲಾವ್ರತಗೊಂಡಿದ್ದ ಟಿಸಿ ಏರಿ ಕರೆಂಟ್ ಕಟ್ ಮಾಡಿ ದೊಡ್ಡ ಅನಾಹುತ ತಪ್ಪಿಸಿ,ಕರ್ತವ್ಯದಲ್ಲೂ ಜನಪರ ಕಾಳಜಿ ತೋರಿಸಿದ ಆ ಪಾವರ್ ಮ್ಯಾನ್ ನಿಜವಾಗಲೂ ರಿಯಲ್ ಹಿರೋ…. ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ.ಸಮುದ್ರಗಳಂತಾದ ಚಿಕ್ಕೋಡಿ ಉಪವಿಭಾಗದ ನದಿಗಳು ಅಪಾಯದ ಮಟ್ಟ ಮೀರಿ ಪಕ್ಕದ ಹೊಲಗದ್ದೆಗಳನ್ನು ಆಕ್ರಮಿಸಿಕೊಂಡಿವೆ.ಪ್ರವಾಹ ಸಮಯದಲ್ಲಿ ಕರ್ತವ್ಯ ನಿಷ್ಠೆ ಮೆರೆದ …

Read More »

ಈರಣ್ಣ ಕಡಾಡಿ, ಕೇಂದ್ರ ಕಾನೂನು ಮಂತ್ರಿಗಳನ್ನು ಭೇಟಿಯಾಗಿದ್ದು ಏಕೆ ಗೊತ್ತಾ.??*

ಬೆಳಗಾವಿ: ನೋಟರಿ ವೃತ್ತಿಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡ ವಕೀಲರಿಗೆ ಒಂದು ಗೌರವದ ವೃತ್ತಿ ಬದುಕು ನೀಡುವಂತೆ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರನ್ನು ಕರ್ನಾಟಕ ರಾಜ್ಯ ನೋಟರಿಗಳ ಸಂಘದ ಪದಾಧಿಕಾರಿಗಳು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಮೂಲಕ ಭೇಟಿ ಮಾಡಿ ಮನವಿ ಸಲ್ಲಿಸಿದರು. ರಾಜ್ಯದಾದ್ಯಂತ ನೋಟರಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು. ಪೂರ್ಣ ಪ್ರಮಾಣದಲ್ಲಿ ನೋಟರಿ ವೃತ್ತಿಯಲ್ಲಿ ತೊಡಗಿರುವ ನೋಟರಿಗಳಿಗೆ ಕೋರ್ಟ ಆವರಣದಲ್ಲಿಯೇ …

Read More »

ಬಿಜೆಪಿಯಲ್ಲಿ ಬಂಡಾಯ ಯಾತ್ರೆಗೆ, ಜೋಡಿ ಸ್ಪೋಟ…!!

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಬೀಸಿದೆ.ಲೋಕಸಭಾ ಚುನಾವಣೆಯ ನಂತರ ರಾಜಕಾರಣದ ಒಳ ಸಂಘರ್ಷ ಈಗ ಬಹಿರಂಗವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ನಡುವೆ ಒಳ ಒಪ್ಪಂದ ಆಗಿದೆ.ವಿಜಯೇಂದ್ರ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಮೈಸೂರ ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ ವಿಜಯೇಂದ್ರ ಡಿಕೆಶಿ ಉಪಕಾರ ತೀರಿಸಲು ಹೊರಟಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಬಸನಗೌಡ ಯತ್ನಾಳ ಗಂಭೀರ ಆರೋಪ ಮಾಡಿದ್ದು, ಅದಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ …

Read More »