ಭಳಗಾವಿ- ಸೋಮವಾರ ಬೆಳಗಾವಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೆಳಗಾವಿಯಲ್ಲಿ ಕೊರೋನಾ ಕುರಿತು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಪ್ರಗತಿ ಪರಶೀಲನೆ ಮಾಡಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.ಬೆಳಗಾವಿ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಈಗಾಗಲೇ ಲಾಕ್ ಡೌನ್ ಜಾರಿಯಲ್ಲಿದೆ.ಇಡೀ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡಬೇಕು ಎನ್ನುವ ಕೂಗು ಕೇಳಿಬಂದಿದೆ. ಬೆಳಗಾವಿ ನಗರದ ಗಲ್ಲಿ,ಗಲ್ಲಿಗೆ ಮಹಾಮಾರಿ ಕೊರೋನಾ ನುಗ್ಗುತ್ತಿದೆ ಬಹುತೇಕ ನಗರದ ಎಲ್ಲ ಪ್ರದೇಶಗಳಿಗೂ ಕೊರೋನಾ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಪತ್ತೆಯಾದ 95 ಜನ ಸೊಂಕಿತರು ಯಾವ ಗ್ರಾಮದವರು ಗೊತ್ತಾ…..?
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ 95 ಜನ ಸೊಂಕಿತರು ಪತ್ತೆಯಾಗಿದ್ದು ಯಾವ,ಯಾವ ತಾಲ್ಲೂಕುಗಳಲ್ಲಿ ಎಷ್ಟು ಜನ ಸೊಂಕಿತರು ಪತ್ತೆಯಾಗಿದ್ದಾರೆ ಡಿಟೇಲ್ ವರದಿ ಇಲ್ಲಿದೆ ನೋಡಿ ಬೆಳಗಾವಿ ನಗರದಲ್ಲಿ ಇಂದು ಅತೀ ಹೆಚ್ಚು ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿಯ ಸಾಂಬ್ರಾ ದಲ್ಲಿರುವ ಏರ್ ಟ್ರೇನಿಂಗ್ ಸ್ಕೂಲ್ ಕ್ಯಾಂಪಸ್ ನಲ್ಲಿ 15 ಜನ ಸೊಂಕಿತರು ಮತ್ತು ಹಿಂಡಲಗಾ ಜೈಲಿನಲ್ಲಿ ಇವತ್ತೂ ನಾಲ್ಕು ಜನರಿಗೆ ಸೊಂಕು ತಗಲಿದ್ದು ಬೆಳಗಾವಿಯ ಅಗ್ನಿ ಶಾಮಕ ದಳದ ಸಿಬ್ಬಂಧಿಗೂ …
Read More »ಬೆಳಗಾವಿಯಲ್ಲಿ ಉಗ್ರ ಸ್ವರೂಪ ತಾಳಿದ ಕೊರೋನಾ ಇಂದು ಶುಕ್ರವಾರ ಮತ್ತೆ 95 ಜನರಿಗೆ ತಗಲಿದ ವೈರಸ್….
ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ವೈರಸ್ ಉಗ್ರ ಸ್ವರೂಪ ತಾಳಿದೆ ಇಂದು ಶುಕ್ರವಾರ ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 95 ಜನರಿಗೆ ಸೊಂಕು ತಗಲಿದ್ದು ದೃಡವಾಗಿದೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸಮರ ಸಾರಿದ್ದು ಪ್ರತಿದಿನ ಸೊಂಕಿತರ ಸಂಖ್ಯೆ ಬೆಳೆಯುತ್ತಲೇ ಇದೆ.ಇಂದು ಹೊಸದಾಗಿ ಜಿಲ್ಲೆಯ 95 ಜನರಿಗೆ ಸೊಂಕು ತಗಲಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 700 ರ ಗಡಿ ದಾಟಿ 789 ಕ್ಕೇ ಏರಿಕೆಯಾಗಿದೆ. ರಾಜ್ಯ …
Read More »ಜಿಲ್ಲಾ ಆಸ್ಪತ್ರೆಯಲ್ಲಿ ನರಳಿ ನರಳಿ ಜೀವ ಬಿಟ್ಟ ಅಜ್ಜ….
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎನ್ನುವದಕ್ಕೆ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಘಟನೆಯೇ ಅದಕ್ಕೆ ಸಾಕ್ಷಿಯಾಗಿದೆ,65 ವರ್ಷದ ಸೊಂಕಿತ ಅಜ್ಜನೊಬ್ಬ ನಿನ್ನೆ ರಾತ್ರಿಯಿಂದ ಹೊಟ್ಟೆ ನೋಯಿಸುತ್ತಿದೆ ಎಂದು ನರಳಿ ನರಳಿ ಜೀವ ಬಿಟ್ಟ ಅಮಾನವೀಯ ಘಟನೆ ನಡೆದಿದೆ ಅಥಣಿ ತಾಲ್ಲೂಕಿನ ರಡ್ಡೇರಟ್ಟಿ ಗ್ರಾಮದ 65 ವರ್ಷದ ಸೊಂಕಿತ ಅಜ್ಜ ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಕೋವೀಡ್ ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ನಿನ್ನೆ ರಾತ್ರಿಯಿಂದ ಹೊಟ್ಟೆ ನೋಯಿಸುತ್ತಿದೆ ಎಂದು ಜಿಲ್ಲಾ ಆಸ್ಪತ್ರೆಯಲ್ಲಿ …
Read More »ಬೆಳಗಾವಿಯ ಮುರಾರ್ಜಿ ಶಾಲೆ ಆಯ್ತು ದವಾಖಾನೆ….!
ಬೆಳಗಾವಿ,-ಕೋವಿಡ್-೧೯ ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಲು ಅನುಕೂಲವಾಗುವಂತೆ ಇಲ್ಲಿನ ವಂಟಮುರಿ ಸಮೀಪದ ಹಾಲಭಾವಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 80 ಹಾಸಿಗೆಗಳ ಸುಸಜ್ಜಿತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ. ಹಾಲಭಾವಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಗುರುವಾರ (ಜು.16) ಖುದ್ದಾಗಿ ಭೇಟಿ ನೀಡಿ, ಎಲ್ಲ ವ್ಯವಸ್ಥೆಗಳನ್ನು ಅವರು ಪರಿಶೀಲಿಸಿದರು. ಕೋವಿಡ್-೧೯ ಸೋಂಕು ಹೊಂದಿ ಯಾವುದೇ ಲಕ್ಷಣಗಳಿಲ್ಲದ(ಅಸಿಂಪ್ಟಮೆಟಿಕ್) ವ್ಯಕ್ತಿಗಳನ್ನು ಮಾತ್ರ ಇಲ್ಲಿಗೆ ಸ್ಥಳಾಂತರಿಸಲಾಗುತ್ತಿದ್ದು, ವೈದ್ಯಕೀಯ ಚಿಕಿತ್ಸೆ ಅಗತ್ಯವಿರುವವರನ್ನು ಬಿಮ್ಸ್ …
Read More »ಬೆಳಗಾವಿಯಲ್ಲಿ ಇಂದು ಒಂದೇ ದಿನ 92 ಜನರಿಗೆ ಸೊಂಕು
ಬೆಳಗಾವಿ- ಬೆಳಗಾವಿ ಜಿಲ್ಲೆಯ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಲೇ ಇದೆ ಇಂದು ಗುರುವಾರ ಒಂದೇ ದಿನ 92 ಜನರಿಗೆ ಸೊಂಕು ತಗಲಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 692 ಕ್ಕೆ ತಲುಪಿದೆ ಬೆಳಗಾವಿ ಜಿಲ್ಲೆಯಲ್ಲಿ ಈ ವರೆಗೆ 694 ಜನರಿಗೆ ಸೊಂಕು ತಗಲಿದ್ದು ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಇವತ್ತಿನವರೆಗೆ ಮಹಾಮಾರಿ ವೈರಸ್ ಗೆ 17 ಜನ ಬಲಿಯಾಗಿದ್ದು,ಇಂದು ಗುರುವಾರ 15 ಜನ ಸೊಂಕಿತರು ಡಿಸ್ಚಾರ್ಜ್ ಆಗಿದ್ದು ಈವರೆಗೆ ಒಟ್ಟು …
Read More »ಇಂದು ಬೆಳಗಾವಿ ಜಿಲ್ಲೆಯಲ್ಲಿ ದಾಖಲೆ ನಿರ್ಮಿಸಲಿರುವ ಕಿಲ್ಲರ್ ವೈರಸ್
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಚೆಲ್ಲಾಟ ಮುಂದುವರೆದಿದೆ ಈ ವರೆಗೆ ಕಿಲ್ಲರ್ ಕೊರೋನಾ ಬೆಳಗಾವಿ ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದ್ದು ಇಂದು ಗುರುವಾರವೂ ಮಹಾಮಾರಿಯ ಸಂಕಟ ಮುಂದುವರೆಯಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ 602 ಸೊಂಕಿತರು ಪತ್ತೆಯಾಗಿದ್ದಾರೆ,ಇಂದು ಗುರುವಾರ ಸಂಜೆ ಬಿಡುಗಡೆಯಾಗುವ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 70 ಕ್ಕೂ ಹೆಚ್ಚು ಜನ ಸೊಂಕಿತರು ಪತ್ತೆಯಾಗುವ ಸಾದ್ಯತೆ ಇದೆ. ಬೆಳಗಾವಿ ನಗರದಲ್ಲೂ ಸೊಂಕಿತರ …
Read More »ಬೆಳಗಾವಿಯ ಸಚಿವರು ತಮ್ಮ ತಮ್ಮ ಕ್ಷೇತ್ರಗಳಿಗೆ ಸೀಮಿತರಾಗಿದ್ದಾರೆ-ಸತೀಶ್ ಜಾರಕಿಹೊಳಿ
ಬೆಳಗಾವಿ-ಯಾವಾಗ ಲಾಕ್ಡೌನ್ ಮಾಡಬೇಕಿತ್ತೋ ಆಗ ಮಾಡಲಿಲ್ಲ ನಿಜವಾಗಿ ಫೆಬ್ರವರಿ, ಮಾರ್ಚ್ನಲ್ಲಿ ಲಾಕ್ಡೌನ್ ಮಾಡಬೇಕಿತ್ತು,ಈಗ ಕೊರೊನಾ ಹರಡಿ ಬಿಟ್ಟಿದೆ ಈಗ ಲಾಕ್ಡೌನ್ ಮಾಡಿ ಏನು ಪ್ರಯೋಜನ? ಎಂದು ಗೋಕಾಕ್ನಲ್ಲಿ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಪ್ರಶ್ನೆ ಮಾಡಿದ್ದಾರೆ. ಗೋಕಾಕಿನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಲಾಕ್ಡೌನ್ ನಿಂದ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗಿದೆ, ಈಗ ಮೂರು ತಿಂಗಳು ನೋಡಿದ್ದೀವಿ, ಈಗ ಮತ್ತೆ ಲಾಕ್ಡೌನ್ ಮಾಡುವುದರಿಂದ ಏನೂ ಪ್ರಯೋಜನ ಆಗಲ್ಲ, ಕೊರೊನಾ ನಿಯಂತ್ರಣ ಮಾಡೋದು …
Read More »ಇಂದು ಪತ್ತೆಯಾದ 41 ಸೊಂಕಿತರಲ್ಲಿ 11ಜನ ಹಿಂಡಲಗಾ ಕೈದಿಗಳು
ಬೆಳಗಾವಿ- ಇಂದು ಬುಧವಾರದ ರಾಜ್ಯ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದೆ ಬೆಳಗಾವಿ ಜಿಲ್ಲೆಯ 41 ಜನರಿಗೆ ಸೊಂಕು ತಗಲಿದ್ದು ಇದರಲ್ಲಿ 11 ಜನ ಹಿಂಡಲಗಾ ಕಾರಾಗೃಹದ ಕೈದಿಗಳಿಗೂ ಕೊರೋನಾ ಸೊಂಕು ವಕ್ಕರಿಸಿದೆ. 41 ಜನರಲ್ಲಿ 28 ಜನ ಸೊಂಕಿತರು ಬೆಳಗಾವಿ ನಗರದವರೇ ಆಗಿದ್ದು ಕಳವಳಕಾರಿ ಸಂಗತಿಯಾಗಿದೆ. ಬೆಳಗಾವಿ ನಗರ ಹಿಂಡಲಗಾ- 11 ಸದಾಶಿವ ನಗರ 4 ಅನಿಗೋಳ-1 ವಂಟಮೂರಿ ಕಾಲೋನಿ-5 ನಾನಾವಾಡಿ- 1 ಶಾಂತಿ ನಗರ 1 ಮಾಳಿ ಗಲ್ಲಿ -1 …
Read More »ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಲಾಕ್ ಇಂದು 41 ಸೊಂಕಿತರ ಪತ್ತೆ
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಸಂಪೂರ್ಣವಾಗಿ ಲಾಕ್ ಆಗಿ ಬಿಟ್ಟಿದೆ.ಇಂದು ಬುಧವಾರ 41 ಜನರಿಗೆ ಸೊಂಕು ತಗಲಿದೆ. ಇಂದು ಬುಧವಾರ ಒಂದೇ ದಿನ 41 ಜನ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 602 ಕ್ಕೆ ತಲುಪಿದೆ ಇಂದು ಪತ್ತೆಯಾದ 41 ಸೊಂಕಿತರ ಪೈಕಿ ಹಿಂಡಲಗಾ ಕೇಂದ್ರ ಕಾರಾಗೃಹದ ಕೆಲವು ಕೈದಿಗಳಿಗೆ ಕೊರೋನಾ ವೈರಸ್ ವಕ್ಕರಿಸಿದೆ ಎಂದು ತಿಳಿದು ಬಂದಿದೆ. ಇಂದು ಒಂದೇ ದಿನ ಮೂವರು …
Read More »