ಬೆಳಗಾವಿ- ಪ್ರತಿ ದಿನ ಗಲ್ಲಿ ಗಲ್ಲಿಗಳಲ್ಲಿ ಸುತ್ತಾಡಿ ಬಳಿ ತೊಡಿಸುವ 58 ವರ್ಷದ ಬಳಿಗಾರ ಮಹಿಳೆಗೂ ಸೊಂಕು ತಗಲಿದ್ದು ಮಹಿಳೆಯ ಪ್ರಾಥಮಿಕ ಸಂಪರ್ಕ ದಲ್ಲಿ ಬಂದವರನ್ನು ಪತ್ತೆ ಮಾಡಲು ಅಧಿಕಾರಿಗಳು ಸುಸ್ತಾಗಿ ಹೋಗಿದ್ದಾರೆ. ಬೆಳಗಾವಿ ನಗರ ಮಾಳಿ ಗಲ್ಲಿಯ 58 ವರ್ಷದ ಬಳಿಗಾರ ಮಹಿಳೆ ಪ್ರತಿ ದಿನ ನಗರದ ಗಲ್ಲಿ ಗಲ್ಲಿ ಗಳಲ್ಲಿ ಸುತ್ತಾಡಿ 200 ಕ್ಕೂ ಹೆಚ್ಚು ಮನೆಗಳ ಮಹಿಳೆಯರಿಗೆ ಬಳೆ ತೊಡೆಸಿದ್ದಾಳೆ ಎಂದು ತಿಳಿದು ಬಂದಿದ್ದು ಈ …
Read More »ಬೆಳಗಾವಿ ಮೂವರು ಡಿಆರ್ ಪೋಲೀಸರಿಗೂ ಕೊರೋನಾ ಸೊಂಕು
ಬೆಳಗಾವಿ- ನಿಪ್ಪಾಣಿಯ ಕುಗನೊಳ್ಳಿ,ರಾಯಬಾಗ ಸೇರಿದಂತೆ ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಕರ್ತವ್ಯ ನಿಭಾಯಿಸಿದ ಮೂವರು ಪೋಲೀಸ್ ಪೇದೆಗಳಿಗೆ ಕೊರೋನಾ ಸೊಂಕು ಇರುವದು ದೃಡವಾದ ಹಿನ್ನಲೆಯಲ್ಲಿ ಮೂವರನ್ನು ಐಸೋಲೇಟ್ ಮಾಡಲಾಗಿದೆ. ಸೊಂಕು ಪತ್ತೆಯಾದ ಮೂವರು ಡಿ ಆರ್ ಪೇದೆಗಳು ಜಿಲ್ಲೆಯ ಬೇರೆ ಬೇರೆ ಪ್ರದೇಶಗಳಲ್ಲಿ ಕರ್ತವ್ಯ ನಿಭಾಯಿಸಿದ್ದು ಈ ಮೂವರು ಪೇದೆಗಳು ಬೆಳಗಾವಿ ನಗರದ ಪೋಲೀಸ್ ಹೆಡ್ ಕ್ವಾಟರ್ಸ್ ನಲ್ಲಿ ವಾಸವಾಗಿದ್ದರು. ಈ ಮೂವರು ಪೋಲೀಸ್ ಪೇದೆಗಳ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು …
Read More »ಇಂದು ರಾತ್ರಿ 8 ಗಂಟೆಯಿಂದ ಖಡಕ್ ಲಾಕ್ ಡೌನ್……!
ಬೆಳಗಾವಿ-ಗಡಿಭಾಗದ ಬೆಳಗಾವಿಯಲ್ಲಿ ಕೊರೋನಾ ಮಹಾಮಾರಿಯ ಮೃತ್ಯು ತಾಂಡವ ಮುಂದುವರೆದಿದ್ದು ಈ ಮಹಾಮಾರಿಗೆ ಲಗಾಮು ಹಾಕಲು ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ,ಬೆಳಗಾವಿ ನಗರ ಮತ್ತು ಇಡೀ ಜಿಲ್ಲೆಯಲ್ಲಿ ಖಡಕ್ ಕರ್ಪ್ಯು ಜಾರಿ ಮಾಡಲು ಪೋಲೀಸರು ಸಜ್ಜಾಗಿದ್ದಾರೆ. ಇಂದು ಶನಿವಾರ ರಾತ್ರಿ 8 ಗಂಟೆಗೆ ಪೋಲೀಸರು ಫೀಲ್ಡ್ ಗೆ ಇಳಿಯಲಿದ್ದಾರೆ.ನಾಳೆ ಸಂಡೇ ಇಡೀ ದಿನ ಅವಶ್ಯಕವಾಗಿ ಯಾರಾದ್ರೂ ಮನೆಯ ಗೇಟು ತೆಗೆದು ಹೊರಗೆ ಸುತ್ತಾಡಿದ್ರೆ ಪೋಲೀಸರ ಏಟು …
Read More »ಸಾಂಬ್ರಾ ಏರ್ ಫೋರ್ಸ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಏರ್ ಮನ್
ಬೆಳಗಾವಿ- ಬೆಳಗಾವಿ ಏರ್ ಫೋರ್ಸ್ ನಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಏರ್ ಫೋರ್ಸಿನ ಜವಾನನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಂಬ್ರಾ ಏರ್ಫೋರ್ಸ್ ವಿಂಗ್ ಆವರಣದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ಜವಾನ ತೆಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ಏನೆಂಬುದು ಗೊತ್ತಾಗಿಲ್ಲ ಹರಿಯಾಣಾ ಮೂಲದ 24 ವರ್ಷದ ಅಮೀರ ಹಸಬು ಖಾನ್ ಇಂದು ಬೆಳಿಗ್ಗೆ 9-30 ಗಂಟೆಗೆ ಆತ್ಮಹತ್ಯೆ ಮಾಡಿಕೊಂಡಿದ್ದು ಸಾಂಬ್ರಾ ಏರ್ಫೋರ್ಸ್ ನಲ್ಲಿ …
Read More »ಬೆಳಗಾವಿಯ ಕ್ಯಾಂಪ್ ಪೋಲೀಸ್ ಠಾಣೆ ಶೀಲ್ ಡೌನ್
ಬೆಳಗಾವಿ- ಬೆಳಗಾವಿಯ ಕ್ಯಾಂಪ್ ಪೋಲೀಸರು ಬಂಧಿಸಿರುವ ಆರೋಪಿಗೆ ಕೊರೋನಾ ಸೊಂಕು ತಗಲಿರುವದು ಇಂದು ದೃಡವಾಗಿರುವ ಹಿನ್ನಲೆಯಲ್ಲಿ ಕ್ಯಾಂಪ್ ಪೋಲೀಸ್ ಠಾಣೆಯನ್ನು ಶೀಲ್ ಡೌನ್ ಮಾಡಲಾಗಿದೆ. ಇತ್ತೀಚಿಗೆ ಕ್ಯಾಂಪ್ ಪೋಲೀಸರು ಡರೋಡೆ ಪ್ರಕರಣಕ್ಕೆ ಸಮಂಧಿಸಿದಂತೆ ಆರೋಪಿಯನ್ನು ಬಂಧಿಸಿದ್ದರು ಈ ಆರೋಪಿಯ ರಿಪೋರ್ಟ್ ಇಂದು ಪಾಸಿಟೀವ್ ಬಂದಿದ್ದು ,ಕ್ಯಾಂಪ್ ಠಾಣೆಯ 1 ಪೋಲೀಸ್ ಇನೆಸ್ಪೆಕ್ಟರ್ ಮತ್ತು ಠಾಣೆಯ ಹತ್ತು ಜನ ಪೇದೆಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಕ್ಯಾಂಪ್ ಠಾಣೆಯನ್ನು ಸೈನಿಟೈಸ್ ಮಾಡಿದ ಬಳಿಕ ಶೀಲ್ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 13 ಜನರಿಗೆ ಕೊರೋನಾ ಸೊಂಕು ದೃಡ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ವೈರಸ್ ನಿರಂತರವಾಗಿ ದಾಳಿ ನಡಡಸಿದೆ,ಇಂದು ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡಿನ ನರ್ಸ್,ಮತ್ತು ಕ್ಯಾಂಪ್ ಪೋಲೀಸರು ಬಂಧಿಸಿರುವ ದರೋಡೆಕೋರನಿಗೂ ಸೊಂಕು ತಗಲಿದ್ದು ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 13 ಸೊಂಕಿತರು ಪತ್ತೆಯಾಗಿದ್ದಾರೆ. ಶುಕ್ರವಾರದ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 13 ಜನರಿಗೆ ಕೊರೋನಾ ಸೊಂಕು ತಗಲಿರುವದು ದೃಡವಾಗಿದ್ದು,ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ356 ಕ್ಕೆ ಏರದಂತಾಗಿದೆ ಇಂದು ಪತ್ತೆಯಾದ 13 ಜನ …
Read More »ಸುವರ್ಣಸೌಧಕ್ಕೆ ಜಿಲ್ಲಾಮಟ್ಟದ ಕಚೇರಿಗಳ ಸ್ಥಳಾಂತರ ಬೇಡ
ಬೆಳಗಾವಿ- ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಮಾಡಲು ಸರ್ಕಾರ 500 ಕೋಟಿ ಖರ್ಚು ಮಾಡಿ ಸುವರ್ಣ ವಿಧಾನ ಸೌಧ ಕಟ್ಟಡವನ್ನು ನಿರ್ಮಿಸಿದ್ದು,ಸುವರ್ಣ ಸೌಧಕ್ಕೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಬಾರದು,ರಾಜ್ಯ ಮಟ್ಟದ ಕಚೇರಿಗಳನ್ನು ಮಾತ್ರ ಸ್ಥಳಾಂತರ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಕನ್ನಡ ಸಂಘಟನೆಗಳ ಕ್ರೀಯಾ ಸಮೀತಿಯ ಅದ್ಯಕ್ಷ ಅಶೋಕ ಚಂದರಗಿ ಅವರ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಕನ್ನಡಪರ ಸಂಘಟನೆಗಳು,ಬೆಳಗಾವಿಯ ಸುವರ್ಣ ಸೌಧಕ್ಕೆ ಜಿಲ್ಲಾ …
Read More »ಬಂಧಿತ ದರೋಡೆಕೋರನಿಗೆ ಸೊಂಕಿನ ಶಂಕೆ, ಹಿಂಡಲಗಾ ಜೈಲು,ಕ್ಯಾಂಪ್ ಠಾಣೆಯಲ್ಲಿ ಭೀತಿ.
ಬೆಳಗಾವಿ- ಇತ್ತೀಚಿಗಷ್ಟೆ ಬೆಳಗಾವಿ ನಗರದ ಕ್ಯಾಂಪ್ ಪೋಲೀಸರು ಬಂಧಿಸಿದ ಕುಖ್ಯಾತ ರೌಡಿಗೆ ಕೊರೋನಾ ಸೊಂಕಿನ ಶಂಕೆ ಹಿನ್ನಲೆಯಲ್ಲಿ, ಹಿಂಡಲಗಾ ಜೈಲು ಮತ್ತು ಕ್ಯಾಂಪ್ ಪೋಲೀಸ್ ಠಾಣೆಯಲ್ಲಿ ಭೀತಿ ಶುರುವಾಗಿದೆ. ದರೋಡೆಕೋರನಿಗೆ ಸೋಂಕು ಶಂಕೆ ಹಿಂಡಲಗಾ ಜೈಲಿನಲ್ಲಿ ಆತಂಕ ಸೃಷ್ಠಿಯಾಗಿದೆ. ದರೋಡೆ ಮಾಡುತ್ತಿದ್ದ ವ್ಯಕ್ಯಿಯನ್ನ ಬಂಧಿಸಿದ್ದ ಬೆಳಗಾವಿಯ ಕ್ಯಾಂಪ್ ಪೊಲೀಸರು. ಮೂರು ದಿನಗಳ ಹಿಂದೆ ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದರು. ದರೋಡೆಕೋರನಿಗೆ ಇಂದು ಸೋಂಕಿನ ಶಂಕೆ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನಲ್ಲಿನ ಕೈದಿ …
Read More »ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡಿನ ನರ್ಸಗೂ ಸೊಂಕು ದೃಡ
ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಕೋವೀಡ್ ಐಸೋಲೇಶನ್ ವಾರ್ಡಿನಲ್ಲಿ ಕರ್ತವ್ಯ ನಿಭಾಯಿಸುತ್ತಿರುವ ನರ್ಸಗೂ ಸೊಂಕು ತಗಲಿರುವದು ದೃಡವಾಗಿದೆ. ಹಲವಾರು ದಿನಗಳಿಂದ ಈ ನರ್ಸ್ ಗೆ ಕೋವೀಡ್ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಇವರನ್ನು ಕ್ವಾರಂಟೈನ್ ಮಾಡಲಾಗಿತ್ತು ಇಂದು ಬೆಳಿಗ್ಗೆ ಸೊಂಕು ದೃಡವಾದ ಹಿನ್ನಲೆಯಲ್ಲಿ ರೋಗಿಗಳ ಸೇವೆ ಮಾಡಿದ ನರ್ಸಗೂ ಈಗ ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ವೈರಸ್ ಹರಡಿ ಇಂದಿಗೆ ಮೂರು ತಿಂಗಳು ಗತಿಸಿದ್ದು ಇದೇ …
Read More »ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿಗೆ ಇಂದು ಮತ್ತೊಂದು ಬಲಿ
ಬೆಳಗಾವಿ-ಕೊರೋನಾ ಸೊಂಕು ಬೆಳಗಾವಿ ಜಿಲ್ಲೆಯಲ್ಲಿ ಮೃತ್ಯುತಾಂಡವ ನಡೆಸಿದೆ ಈ ಮಹಾಮಾರಿ ಸೊಂಕಿಗೆ ಇಂದು ಮತ್ತೊಬ್ಬ ಬಲಿಯಾಗಿದ್ದಾನೆ. ಕೊರೋನಾ ಸೊಂಕಿಗೆ ಬೆಳಗಾವಿ ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು ನಾಲ್ಕು ಜನ ಬಲಿಯಾಗಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯ ಅಥಣಿ ನಗರದ 45 ವರ್ಷದ ವ್ಯೆಕ್ತಿಯೊಬ್ಬ ಬಲಿಯಾಗಿದ್ದು ನಗರದಲ್ಲಿ ಕೊರೋನಾ ಮರಣಮೃದಂಗ ಮುಂದುವರೆದಿದೆ. ಇಂದು ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 7 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು ರಾಜ್ಯ ಹೆಲ್ತ್ …
Read More »