ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಜ್ವಲ್ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ನಿನ್ನೆ ರಾತ್ರಿ …
Read More »ಬೆಳಗಾವಿಯಲ್ಲಿ ಮೂರ್ತಿ ಅನಾವರಣ ಪರ್ವ ಆರಂಭ….
ಬೆಳಗಾವಿ -ವೀರರಾಣಿ ಕಿತ್ತೂರು ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕ್ರಾಂತಿಯ ನೆಲವಾಗಿರುವ ಬೆಳಗಾವಿಯ ರೈಲು ನಿಲ್ಧಾಣದ ಎದುರು ಛತ್ರಪತಿ ಶಿವಾಜಿ ಮಹಾರಾಜರ ಮತ್ತು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಎರಡು ಮೂರ್ತಿಗಳನ್ನು ಅನಾವರಣ ಮಾಡಬೇಕೆಂದು ಬೆಳಗಾವಿ ಮಾಜಿ ಶಾಸಕ ಅನೀಲ ಬೆನಕೆ ಅವರು ಬೆಂಗಳೂರಿನಲ್ಲಿ ರಾಜ್ಯ ರೇಲ್ವೆ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಬೆಳಗಾವಿ ಮಹಾನಗರದ ಸಂಸ್ಕೃತಿ ವಿಭಿನ್ನವಾಗಿದೆ, ಇಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಕ್ತರು …
Read More »ಸರ್ಕಾರಿ ಶಾಲೆಯ ವಿಧ್ಯಾರ್ಥಿಗಳ ಪಾಲಕರಿಗೆ ಹೊಸ ರೂಲ್….!!
*4ನೇ ಶನಿವಾರ ಪಾಲಕ ಸಭೆ ಕಡ್ಡಾಯ ಪಾಲಕರ ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ* ಬೆಳಗಾವಿ: ಜಿಲ್ಲೆಯ ಎಲ್ಲ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಪಾಲಕರ ಸಭೆಯನ್ನು ಪ್ರತಿ ತಿಂಗಳ 4ನೇ ಶನಿವಾರ ಕಡ್ಡಾಯವಾಗಿ ನಡೆಸುವಂತೆ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚಿಸಿದರು. ಜೂ-22 ಇಲ್ಲಿನ ವಡಗಾವಿಯ ನಗರ ವಲಯದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪಾಲಕರ ಸಭೆಯಲ್ಲಿ ಪಾಲಕರೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು. ಮಕ್ಕಳಿಗೆ ದೈಹಿಕ …
Read More »ಜೊಲ್ಲೆ ಸೋತಿದ್ದು ಅಹಂಕಾರದಿಂದ, ಸೊಕ್ಕಿನಿಂದ- ಪ್ರಮೋದ್ ಮುತಾಲಿಕ
ಬೆಳಗಾವಿ-ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸೋತಿಲ್ಲ,ಅಲ್ಲಿ ಕಾರ್ಯಕರ್ತರೂ ಸೋತಿಲ್ಲ ಚಿಕ್ಕೋಡಿಯಲ್ಲಿ ಬಿಜೆಪಿಯ ಸೋಲು ಆಗಿಲ್ಲ. ಅಲ್ಲಿ ಅಣ್ಣಾಸಾಹೇಬ ಜೊಲ್ಲೆಯ ಸೊಕ್ಕು, ಅಹಂಕಾರದ ಸೋಲಾಗಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದ್ದಾರೆ. ಶನಿವಾರ ಬೆಳಗಾವಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದರು. ಚಿಕ್ಕೋಡಿಯಲ್ಲಿ ಸೋಲು ಕಂಡಿದ್ದು ಅಣ್ಣಾ ಸಾಹೇಬ ಜೊಲ್ಲೆ ಮಾತ್ರ. ಹಿಂದೂಗಳು, ಬಿಜೆಪಿ ಕಾರ್ಯಕರ್ತರು ಸೋತಿಲ್ಲ. ಯಾವುದೇ ರೀತಿಯ ಕಾರ್ಯಕರ್ತರ ಜೊತೆಗೆ ಸಂಪರ್ಕ ಇಲ್ಲದ ವ್ಯಕ್ತಿ. ಕ್ಷೇತ್ರದದಲ್ಲಿ ಏನೇನೂ …
Read More »ಮಗುವಿನ ಅಂತ್ಯಸಂಸ್ಕಾರ ಮಾಡಿದ ಬೆಳಗಾವಿ ಪೋಲೀಸರು….
ಬೆಳಗಾವಿ- ಮದುವೆಗೆ ಮುನ್ನ ದೈಹಿಕ ಸಂಪರ್ಕದಿಂದ ಮಗು ಜನಿಸಿತ್ತು ಈ ಮಗುವನ್ನು ಬೆಳಗಾವಿಯಲ್ಲಿ ಮಾರಾಟ ಮಾಡುವ ಸಂಧರ್ಭದಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು ಬೆಳಗಾವಿ ಪೋಲೀಸರು ಮಗುವನ್ನು ವಶಕ್ಕೆ ಪಡೆದು ಈ ಮಗುವಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲು ಮಾಡಿ ಆರೈಕೆ ಮತ್ತು ಚಿಕಿತ್ಸೆ ಕೊಡಿಸಿದ್ದರು ಆದ್ರೆ ಈ ಮಗು ಮೃತ ಪಟ್ಟಿದ್ದು ಪೋಲೀಸರ ಸಮ್ನುಖದಲ್ಲಿಯೇ ಅಂತ್ಯ ಸಂಸ್ಕಾರ ಮಾಡಲಾಗಿದೆ. ಬೆಳಗಾವಿಯಲ್ಲಿ ಇತ್ತೀಚೆಗೆ ಮಕ್ಕಳ ಮಾರಾಟ ಪ್ರಕರಣ ಬೆಳಕಿಗೆ ಬಂದಿತ್ತು.ಮಕ್ಕಳ ಮಾರಾಟದಲ್ಲಿ ರಕ್ಷಣೆಯಾಗಿದ್ದ …
Read More »ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಆರಂಭ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಬೆಳಗಾವಿ ನಗರದ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ಸಿಬ್ಬಂದಿಗಳ ನೇಮಕ ಹಾಗೂ ವೈದ್ಯಕೀಯ ಉಪಕರಣಗಳನ್ನು ಒದಗಿಸುವುದಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚಿಸಿದ್ದು, ಶೀಘ್ರದಲ್ಲಿ ಆಸ್ಪತ್ರೆ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಬೆಂಗಳೂರಿನ ವಿಕಾಸಸೌಧದಲ್ಲಿ ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರೊಂದಿಗೆ ಜಂಟಿಯಾಗಿ ಹಮ್ಮಿಕೊಂಡಿದ್ದ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬಿಮ್ಸ್) ಅಭಿವೃದ್ಧಿ ಕಾಮಗಾರಿಗಳ …
Read More »ಬೆಳಗಾವಿಯಲ್ಲಿ ಬಿರ್ಯಾನಿ ಗಲಾಟೆ ಇಬ್ಬರಿಗೆ ಗಾಯ,ಇಬ್ಬರು ಅರೆಸ್ಟ್…..!!
ಬೆಳಗಾವಿ- ಆತನ ಮಗನ ಬರ್ತಡೇ ಇತ್ತು 200 ಜನರಿಗೆ ಆಗುವಷ್ಟು ಬಿರ್ಯಾನಿ ಆರ್ಡರ್ ಮಾಡಿದ್ದ ರಾತ್ರಿ 8 ಗಂಟೆಗೆ ಬಿರ್ಯಾನಿ ಬರಬೇಕಾಗಿತ್ತು ರಾತ್ರಿ 11-00 ಗಂಟೆಯಾದ್ರೂ ಬಿರ್ಯಾನಿ ಬರಲಿಲ್ಲ ಹೀಗಾಗಿ ಆತ ತನ್ನ ಬಂಟರನ್ನು ಕಳುಹಿಸಿದ ಅವರು ಬಂದ್ರು ಬಿರ್ಯಾನಿ ಲೇಟು ಆಯ್ತು ಅಂತಾ ಈ ಬಂಟರು ಗಲಾಟೆ ಶುರು ಮಾಡಿದ್ರು ಇಬ್ಬರ ಮೇಲೆ ಹಲ್ಲೆ ಮಾಡಿದ್ರು ಗಾಯಗೊಂಡವರು ದವಾಖೆನೆಗೆ ಹೋದ್ರು ಹಲ್ಲೆ ಮಾಡಿದವರು ಜೈಲು ಪಾಲಾದ ಘಟನೆ ಬೆಳಗಾವಿ …
Read More »ಮನದಾಳದ ಮಾತನ್ನು ಹೊರಹಾಕಿದ,ಸಾಹುಕಾರ್.
ಬೆಳಗಾವಿ-ನಾನು ಸಾಧುವಾಗಿ ಹಿಮಾಲಯಕ್ಕೆ ಹೋಗುವವನಿದ್ದೆ,ಹಿಮಾಲಯದಲ್ಲಿ ಒಂದು ಜಾಗವನ್ನೂ ನೋಡಿ ಬಂದಿದ್ದೆ ,ಪದೇ ಪದೇ ಸೋತರೆ ನಮಗೆ ತಡೆದುಕೊಳ್ಳಲು ಆಗುವುದಿಲ್ಲ ಎಂದು ತಮ್ಮ ಮನದಾಳದ ಮಾತನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊರಹಾಕಿದ್ದಾರೆ. ಇಂದು ಮುಂಜಾನೆ ಗೋಕಾಕಿನಲ್ಲಿ ನಡೆದ ಶೆಟ್ಟರ್ ಅಭಿನಂದಾನ ಸಮಾವೇಶದಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭೆಯಲ್ಲಿ ನನಗೆ ಹಿನ್ನಡೆಯಾಗಿತ್ತು.ಕಳೆದ ಒಂದು ವರ್ಷದಿಂದ ನಾನು ಅಸಹಾಯಕನಾಗಿದ್ದೆ.ಅದನ್ನ ಮನಗಂಡು ನಮ್ಮ ಕಾರ್ಯಕರ್ತರು ಈ ಚುನಾವಣೆಯಲ್ಲಿ ಕೆಲಸ ಮಾಡಿದ್ರು,ಮಹಾನಾಯಕ ವಿಷಕನ್ಯೆ ಸೊಕ್ಕಿನ ರಾಜಕಾರಣದ …
Read More »ಬೆಳಗಾವಿ ಮಹಾನಗರ ಪಾಲಿಕೆ ಸಭೆಯಲ್ಲಿ ಗಟ್ಟಿ ನಿರ್ಧಾರ….!!!
ಬೆಳಗಾವಿ- ಇಂದು ನಡೆದ ಮಹಾನಗರ ಪಾಲಿಕೆ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.ಬೆಳಗಾವಿಯಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿರುವ L& T ಕಂಪನಿ ಮಾಲೀಕನ ವಿರುದ್ಧ ದೂರು ದಾಖಲಿಸುವ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಬೆಳಗಾವಿ ಮಹಾನಗರದಲ್ಲಿ ನೀರು ಸರಬರಾಜು ಮಾಡುವ ಗುತ್ತಿಗೆಯ ಜೊತೆಗೆ ನಗರದಲ್ಲಿ ನಿರಂತರ ನೀರು ಪೂರೈಸುವ ಯೋಜನೆಯ ಕಾಮಗಾರಿ ನಡೆಸಿ ನಗರದ ರಸ್ತೆಗಳನ್ನು ಹಾಳು ಮಾಡುತ್ತಿರುವ L&T ಕಂಪನಿಯ ವಿರುದ್ಧ ಶಾಸಕ ಅಭಯ ಪಾಟೀಲ ಸೇರಿದಂತೆ ಹಲವಾರು ಜನ …
Read More »ಯುಜಿಸಿ-ನೆಟ್’ ಪರೀಕ್ಷೆ ರದ್ದು, ಕೇಂದ್ರ ಸರ್ಕಾರದ ಆದೇಶ
ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜೂನ್ 18 ರಂದು ದೇಶದ ವಿವಿಧ ನಗರಗಳಲ್ಲಿ ನಡೆಸಿದ ‘ಯುಜಿಸಿ-ನೆಟ್’ 2024 ಪರೀಕ್ಷೆಯನ್ನು ರದ್ದುಗೊಳಿಸಿದೆ. ಗೃಹ ಸಚಿವಾಲಯದ ಭಾರತೀಯ ಸೈಬರ್ ಕ್ರೈಮ್ ಕೋಆರ್ಡಿನೇಶನ್ ಸೆಂಟರ್ನ (I4ಸಿ) ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯೂನಿಟ್ನಿಂದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ಜೂನ್ 19 ರಂದು ಪಡೆದ ಮಾಹಿತಿಯಲ್ಲಿ ಮೇಲ್ನೋಟಕ್ಕೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಕಂಡುಬಂದಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಅತ್ಯುನ್ನತ ಮಟ್ಟದ ಪಾರದರ್ಶಕತೆ ಮತ್ತು …
Read More »