Breaking News

LOCAL NEWS

ಬೆಳಗಾವಿಯಲ್ಲಿ ನಡೆದ ,ಎಸಿಬಿ ದಾಳಿಯಲ್ಲಿ, ತೂಕ ಅಳತೆ,ಗಿಂತ ಹೆಚ್ಚಿನ ಆಸ್ತಿ ಪತ್ತೆ.

ಬೆಳಗಾವಿ- ಬೆಳಗಾವಿಯಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ,ಸುಭಾಷ್ ಸುರೇಂದ್ರ ಉಪ್ಪಾರ್ ಇವರ ರುಕ್ಮಿಣಿ ನಗರದ ಮನೆ ಸೇರಿದಂತೆ ನಾಲ್ಕು ಕಡೆ ಎಸಿಬಿ ದಾಳಿ ನಡೆದಿದ್ದು ಕೋಟ್ಯಾಂತರ ರೂ ಆಸ್ತಿ ಪತ್ತೆಯಾಗಿದೆ. ಆಕ್ರಮ ಆಸ್ತಿ ಹೊಂದಿದ ಆರೋಪದ ಮೇಲೆ ಇವರ ವಿರುದ್ಧ,ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ. ಇವರು ಬೆಳಗಾವಿಯಲ್ಲಿ ರಿಸ ನಂ.1291/2-ಪಿ1,ಪ್ಲಾಟ್ ನಂ 84 ಕ್ಷೇತ್ರ 2720 ಚದರ ಅಡಿ,ರುಕ್ಮಿಣಿ ನಗರದಲ್ಲಿ ಭವ್ಯವಾದ ಡುಪ್ಲೆಕ್ಸ್ …

Read More »

ಬೆಳಗಾವಿಯಲ್ಲಿ ಇಂದು ಮತ್ತೆ 3 ಜನ ಸೊಂಕಿತರ ಪತ್ತೆ

ಬೆಳಗಾವಿ- – ಬೆಳಗಾವಿಯಲ್ಲಿ ಇಂದು ಮೂರು ಜನ ಸೊಂಕಿತರು ಪತ್ತೆಯಾಗಿದ್ದಾರೆ,ಇಂದಿನ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಕೊರೋನಾ ಸ್ಕೋರ್ 307 ಕ್ಕೆ ಏರಿದಂತಾಗಿದೆ. ಇಂದು ಪತ್ತೆಯಾದ ಮೂವರು ಸೊಂಕಿತರು ಮಹಾರಾಷ್ಟ್ರದ ಜೊತೆ ನಂಟು ಹೊಂದಿದ್ದಾರೆ. ಆದ್ರೆ ಇಂದು ಒಂಬತ್ತು ಜನ ಸೊಂಕಿತರು ಡಿಸ್ಚಾರ್ಜ ಆಗಿದ್ದು ,ಇಂದು 3 ಇನ್ ಕಮೀಂಗ್,9 ಜನ ಹೋಮ್ ಗೋಯಿಂಗ್ ಆಗಿದ್ದಾರೆ.  

Read More »

ಬೆಳಗಾವಿಯಲ್ಲಿ 9 ಜನ ಸೊಂಕಿತರು ಗುಣಮುಖ,ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ -ಕೊರೋನಾ ಸೊಂಕು ತಗುಲಿದ್ದ ಹುಕ್ಕೇರಿ ತಾಲ್ಲೂಕಿನ 8 ಜನರು ಹಾಗೂ ಬೆಳಗಾವಿ ನಗರದ ವಡಗಾವಿಯ ಒಬ್ಬರು 9 ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬಿಡುಗಡೆ ಹೊಂದಿದವರ ವಿವರ: ಪಿ–5410(ಹುಕ್ಕೇರಿ) ಪಿ–5411(ಹುಕ್ಕೇರಿ) ಪಿ–5412(ಹುಕ್ಕೇರಿ) ಪಿ–5419(ಹುಕ್ಕೇರಿ) ಪಿ–1497(ಹುಕ್ಕೇರಿ) ಪಿ–5393(ಹುಕ್ಕೇರಿ) ಪಿ–5394(ಹುಕ್ಕೇರಿ) ಪಿ–5390(ವಡಗಾವಿ, ಬೆಳಗಾವಿ) ಪಿ–5399(ಹುಕ್ಕೇರಿ) ***

Read More »

ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಎಸಿಬಿ ದಾಳಿ

ಬೆಳಗಾವಿ-ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಎಸಿಬಿ ದಾಳಿ ನಡೆದಿದೆ.ಮುಖಕ್ಕೆ ಮಾಸ್ಕ ಹಾಕೊಂಡು,ಎಸಿಬಿ ಅಧಿಕಾರಿಗಳು ನಾಲ್ಕು ಕಡೆ ದಾಳಿ ಮಾಡಿದ್ದಾರೆ. ಬೆಳಗಾವಿಯ ಅಳತೆ, ತೂಕ ಮತ್ತು ಮಾಪನ ಇಲಾಖೆಯ ಅಧಿಕಾರಿ ಮನೆ ಮೇಲೆ ದಾಳಿ ನಡೆದೆ‌ ಅಸಿಸ್ಟೆಂಟ್ ಕಂಟ್ರೋಲರ್ ಸುಭಾಷ್ ಉಪ್ಪಾರ ನಿವಾಸ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರುಕ್ಮಿಣಿ ನಗರದ ನಿವಾಸ ಮತ್ತು, ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.ಸುಭಾಷ್ ಉಪ್ಪಾರ್, ಬೆಳಗಾವಿಯ ತೂಕ ಮತ್ತು ಮಾಪನ …

Read More »

ಅತಿಕ್ರಮಣ ತೆರವು, ತಡೆಗೋಡೆ ನಿರ್ಮಾಣಕ್ಕೆ ಸೂಚನೆ

ಬೆಳಗಾವಿ- ಕಳೆದ ಮಳೆಗಾಲದಲ್ಲಿ ಪ್ರವಾಹದಿಂದ ನಗರ ಪ್ರದೇಶದಲ್ಲಿ ತೀವ್ರ ಹಾನಿಯುಂಟು ಮಾಡಿದ್ದ ಬಳ್ಳಾರಿ ನಾಲಾ ಪ್ರದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ *ರಮೇಶ್ ಜಾರಕಿಹೊಳಿ* ಸೋಮವಾರ ಪರಿಶೀಲಿಸಿದರು. ನಗರದ ಪ್ರಮುಖ ನಾಲಾ ಆಗಿರುವ ಬಳ್ಳಾರಿ ನಾಲಾ, ಲೇಂಡಿ ನಾಲಾ ಹಾಗೂ ನಾಗಝರಿ ನಾಲಾಗಳ ಎರಡೂ ಬದಿಗೆ ಬೆಳೆದಿರುವ ಕಸವನ್ನು ತಕ್ಷಣವೇ ಸ್ವಚ್ಛಗೊಳಿಸಬೇಕು ಮತ್ತು ನಗರದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಎರಡೂ ಬದಿಗೆ ತಡೆಗೋಡೆ ನಿರ್ಮಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಸಚಿವರು ಕಟ್ಟುನಿಟ್ಟಿನ …

Read More »

ಚುನಾವಣೆ ಬಂದಾಗ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಗ್ಗೆ,ಸ್ಪೇಶಲ್ ಕೇರ್ ತಗೋತೀನಿ- ರಮೇಶ್ ಜಾರಕಿಹೊಳಿ

ಬೆಳಗಾವಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಬೆಳಗಾವಿ ತಾ.ಪಂ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮತ್ತು ಬಿಜೆಪಿ ನಾಯಕರ ನಡುವೆ ವಾಗ್ವಾದ ನಡೆಯಿತು. ತುಂಬಿದ ಸಭೆಯಲ್ಲಿ ಬಿಜೆಪಿ ಸರ್ಕಾರದ ಸಾಧನೆ ಕುರಿತ ವಿಚಾರದಲ್ಲಿ ನಾಯಕರಿಗೆ ಶಾಸಕಿ ಮಾತಿನೇಟು ನೀಡಿದರು.ಈ ಸಂಧರ್ಭದಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ, ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ವಾಗ್ವಾದ ನಡೆಯಿತು ಕೇಂದ್ರ ಸರ್ಕಾರದ ಅನುದಾನದ ವಿಚಾರವಾಗಿ ಆರೋಪ ಪ್ರತ್ಯಾರೋಪ ನಡೆಯಿತು ‘ಉದ್ಯೋಗ ಕಳೆದುಕೊಂಡು ಸಾಕಷ್ಟು …

Read More »

ಬೆಳಗಾವಿ ಎಪಿಎಂಸಿಯಲ್ಲಿ ಯುವರಾಜನ ಪಟ್ಟಾಭಿಷೇಕ

ಬೆಳಗಾವಿ ಬೆಳಗಾವಿಯ ಪ್ರತಿಷ್ಠಿತ ಕೃಷಿ ಉತ್ಪನ ಮಾರುಕಟ್ಟೆ ಸಮಿತಿ ( ಎಪಿಎಂಸಿ) ಯ ಅಧ್ಯಕ್ಷರಾಗಿ ಕಾಂಗ್ರೆಸ್ ನ ಹಿರಿಯ ಮುಖಂಡ ಯುವರಾಜ್ ಕದಂ, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಹಾದೇವಿ, ಮಹಾದೇವಿ ಖಾನಗೌಡರ( ಹುದಲಿ) ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌. ಸೋಮವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಅಧ್ಯಕ್ಷ ಸ್ಥಾನಕ್ಕೆ ಯುವರಾಜ್ ಕದಂ, ಸುಧೀರ ಗಡ್ಡೆ,ಸಂಜು ಮಾದರ ಮೂವರು ನಾಮಪತ್ರ ಸಲ್ಲಿಸಿದ್ದರು. ಕೊನೆಯ ಗಳಿಗೆಯಲ್ಲಿ ಎಲ್ಲರೂ ನಾಮಪತ್ರ ವಾಪಸ್ ಪಡೆದುಕೊಂಡ ಹಿನ್ನೆಲೆಯಲ್ಲಿ ಕಣದಲ್ಲಿ …

Read More »

ಬೆಳಗಾವಿ ಎಪಿಎಂಸಿಯಲ್ಲಿ ಮಿಕ್ಸ್ ಭಾಜಿ…ಯಾರು ಹೊಡೀತಾರೆ ಬಾಜಿ….!!

ಬೆಳಗಾವಿ ಎಪಿಎಂಸಿ ಯಲ್ಲಿ ಯಾರು ಹೊಡೀತಾರೆ ಜಾಕ್ ಪಾಟ್…..! ಬೆಳಗಾವಿ- ಬೆಳಗಾವಿ ಎಪಿಎಂಸಿಯಲ್ಲಿ ಯಾರಿಗೂ ಸ್ಪಷ್ಟ ಬಹುಮತ ಇಲ್ಲ.ಇಲ್ಲಿ ರೆಡಿಯಾಗಿದೆ,ಮಿಕ್ಸ್ ಭಾಜಿ, ಹೀಗಾಗಿ ಯಾರು ಹೊಡೀತಾರೆ ಈಬಾರಿ ಬಾಜಿ ಎನ್ನುವ ಪ್ರಶ್ನೆ ಈಗ ತೀವ್ರ ಕುತೂಹಲ ಕೆರಳಿಸಿದೆ. ಚುನಾಯಿತ ಹನ್ನೊಂದು ಸದಸ್ಯರು ಒಗ್ಗಟ್ಟಾಗಿ ಸತೀಶ್ ಜಾರಕಿಹೊಳಿ ಅವರ ಬಳಿ ಹೋದ ಬಳಿಕ,ಬಿಜೆಪಿ ಕುಂಬಕರ್ಣ ನಿದ್ದೆಯಿಂದ ಎಚ್ಚರವಾಗಿ,ಎಪಿಎಂಸಿಯಲ್ಲಿ ಅಧಿಕಾರ ಹಿಡಿಯೋದು ಹೇಗೆ ಅಂತಾ ಬೆಳಗಾವಿಯ ಗೋಮಟೇಶ್ ವಿದ್ಯಾಪೀಠದಲ್ಲಿ ಸಭೆ ನಡೆಸಿದೆ. ಬೆಳಗಾವಿ …

Read More »

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಸೊಂಕಿತ ಪತ್ತೆ

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೋನಾ ಪಾಸಿಟೀವ್ ಪ್ರಕರಣ ಬೆಳಕಿಗೆ ಬಂದಿದೆ.ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 304 ಕ್ಕೆ ಏರಿದೆ. ಇಂದು ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸ್ಕೋರ್ ಹೆಚ್ಚಾಗಿದೆ.

Read More »

ಬೆಳಗಾವಿಯಲ್ಲಿ ಎಂ.ಎಲ್.ಎ.ಮಾಡಿದ್ರು ಸೈಕಲ್ ಸವಾರಿ,ಕೆಲಸ ಮಾಡದ ಅಧಿಕಾರಿಗಳಿಗೆ ಹಾಕಿದ್ರು ಛೀಮಾರಿ….!!!

ಬೆಳಗಾವಿ-ಸೈಕಲ್ ಮೇಲೆ,ಎಂ.ಎಲ್.ಎ.ಸಂಚಾರ,ಕೇಳಿದ್ರು ಪಬ್ಲಿಕ್ ತಕರಾರ, ವ್ಹಾ ರೇ ವ್ಹಾ ಇದೆಂಥಾ ವಿಚಾರ,ಇದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ವಿಭಿನ್ನ,ವಿನೂತನ ಸಮಾಚಾರ. ಎಲ್ಲ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಜನರ ಸೇವೆ ಮಾಡುತ್ತಾರೆ.ಆದ್ರೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಮಾಡುವ ಜನಸೇವೆ,ವಿಭಿನ್ನ ವಿನೂತನವಾಗಿರುತ್ತದೆ ಎನ್ನುವದಕ್ಕೆ,ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಅವರು ನಡೆಸಿದ ಸೈಕಲ್ ರ್ಯಾಲಿಯೇ ಅದಕ್ಕೆ ಸಾಕ್ಷಿಯಾಗಿದೆ. ಸರ್ಕಾರದ ಯಾವುದೇ ಯೋಜನೆ ಬರಲಿ,ಅದನ್ನು ಅತ್ಯಂತ ವ್ಯವಸ್ಥಿತವಾಗಿ ಮನೆ,ಮನೆಗೆ ಮುಟ್ಟಿಸುವ,ಯುವಕರ ತಂಡ …

Read More »