ಬೆಳಗಾವಿ- ದೆಹಲಿಯಿಂದ ತಬ್ಲಿಘಿಗಳು, ಅಜ್ಮೇರ್ ನಿಂದ ಜನರು ಹಿಂದಿರುಗಿದ ಬಳಿಕವೂ ಜಿಲ್ಲೆಯಲ್ಲಿ ಕೋವಿಡ್-೧೯ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿತ್ತು. ಇದೀಗ ಮಹಾರಾಷ್ಟಗರದಿಂದ ಅತೀ ಹೆಚ್ಚು ಜನರು ಬರುತ್ತಿರುವುದರಿಂದ ಇನ್ನೂ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳಿ ಸೂಚನೆ ನೀಡಿದ್ರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೋವಿಡ್-೧೯ ನಿಯಂತ್ರಣ ಹಾಗೂ ನೆರೆಹಾವಳಿ ನಿರ್ವಹಣೆಗೆ ಸಂಬಂಧಿಸಿದಂತೆ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು …
Read More »ಲಾಕ್ ಡೌನ್ ಸಂಕಷ್ಟ, ಬೆಳಗಾವಿಯ ನೇಕಾರ ಕೂಲಿ ಕಾರ್ಮಿಕನ ಆತ್ಮಹತ್ಯೆ
ಬೆಳಗಾವಿ- ಲಾಕ್ಡೌನ್ನಿಂದ ಉದ್ಯೋಗ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಂಕಷ್ಟೊಳಗಾದ ಬೆಳಗಾವಿಯ ನೇಕಾರ ಕೂಲಿಕಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ವಡಗಾವಿಯಲ್ಲಿ ನಡೆದಿದೆ. ಬೆಳಗಾವಿಯ ನೇಕಾರ ಕೂಲಿಕಾರ್ಮಿಕ ಸುಜಿತ್ ಉಪರಿ(38) ನೇಣಿಗೆ ಶರಣಾಗಿದ್ದಾನೆ. ಬೆಳಗಾವಿಯ ವಡಗಾವಿಯ ಲಕ್ಷ್ಮೀ ನಗರದಲ್ಲಿ ಘಟನೆ ನಡೆದಿದೆ. ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲಾಕ್ಡೌನ್ ಹಿನ್ನೆಲೆ ಬೆಳಗಾವಿಯಲ್ಲಿ ವಿದ್ಯುತ್ ಮಗ್ಗಗಳು ಬಂದ್ ಆಗಿದ್ದವು. ಕೆಲಸ ಇಲ್ಲದೇ ಕೈಸಾಲ ಮಾಡಿದ್ದ ನೇಕಾರ ಕಾರ್ಮಿಕ ಸುಜಿತ್. ವಿದ್ಯುತ್ ಮಗ್ಗವಿದ್ದ ನೇಕಾರರ ಬಳಿ …
Read More »ಒಂದ ವರ್ಷದಾಗ ಬೆಳಗಾವಿ ರೇಲ್ವೆ ಸ್ಟೇಶನ್ ಲಕ,ಲಕಾ ಅಂತ ಹೊಳಿತೈತಿ…..!!!
ನೂತನ ರೈಲುನಿಲ್ದಾಣ ಕಾಮಗಾರಿ ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ಸಚಿವ ಸುರೇಶ್ ಅಂಗಡಿ ಸೂಚನೆ ಬೆಳಗಾವಿ, ಜೂನ್ 4(ಕರ್ನಾಟಕ ವಾರ್ತೆ): ನಗರದ ನೂತನ ರೈಲುನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಗುರುವಾರ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಮಗಾರಿಯು ನವೆಂಬರ್ 2020 ರ ವೇಳೆಗೆ ಪೂರ್ಣಗೊಳ್ಳಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿದ್ದರಿಂದ ಕಾಮಗಾರಿ ನಿಧಾನಗೊಂಡಿರುತ್ತದೆ ಎಂದು ತಿಳಿಸಿದರು. ಆದಾಗ್ಯೂ ಸ್ಥಳೀಯ …
Read More »ಮುತ್ತಿಗೆ ಹಾಕಿದ ನೇಕಾರ ಕಾರ್ಮಿಕರಿಗೆ ಸುರೇಶ ಅಂಗಡಿ ಅವರಿಂದ ಗಿಫ್ಟ್…..!!
ಬೆಳಗಾವಿ- ಒಂದು ವಾರದ ಹಿಂದೆ ನೂರಾರು ಜನ ನೇಕಾರ ಕೂಲಿ ಕಾರ್ಮಿಕರು,ಏಕಾ ಏಕಿ ಕೇಂದ್ರ ಸಚಿವ ಸುರೇಶ್ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಆಹಾರ ಸಾಮುಗ್ರಿಗಳ ಕಿಟ್ ಕೊಡುವಂತೆ ಒತ್ತಾಯಿಸಿದ್ದರು. ಸುರೇಶ್ ಅಂಗಡಿ ಅವರು ಆಹಾರ ಸಾಮುಗ್ರಿಗಳ ಕಿಟ್ ಕೊಡುತ್ತಿದ್ದಾರೆ ಎಂಬ ಸುಳ್ಳು ವದಂತಿ ಹರಡಿಸಿದ ಹಿನ್ನಲೆಯಲ್ಲಿ ನೂರಾರು ಜನ ಕಾರ್ಮಿಕರು,ಕಾಡಾ ಕಚೇರಿಯಲ್ಲಿನ ಸುರೇಶ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಆಹಾರದ ಕಿಟ್ ವಿತರಿಸುವಂತೆ ಒತ್ತಾಯ ಮಾಡಿದ್ದರು. ಇದಕ್ಕೆ …
Read More »ಗಡಿನಾಡ ಗುಡಿಯಲ್ಲಿ ಬಾಷಾ ಬಾಂಧವ್ಯದ ಬೆಸುಗೆ…….!!!
ಬೆಳಗಾವಿ-ರಾಜ್ಯ ಸರ್ಕಾರದ ಇಚ್ಛಾಶಕ್ತಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ವಿಶೇಷ ಪ್ರಯತ್ನದ ಫಲವಾಗಿ ಗಡಿನಾಡ ಗುಡಿಯಲ್ಲಿ ಭಾಷಾ ಬಾಂಧವ್ಯ ಬೆಳೆಸುವ ಮಹತ್ವದ ಕಾರ್ಯ ನಡೆದಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ ಗ್ರಾಮದಲ್ಲಿರುವ ಗುಡ್ಡದ ಮೇಲಿನ ಕೋಟೆಯನ್ನು ಅಭಿವೃದ್ಧಿ ಪಡಿಸಿ ಈ ಕೋಟೆಯ ಮುಂಬಾಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭವ್ಯವಾದ ಪ್ರತಿಮೆ ನಿರ್ಮಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ 3.5 ಕೋಟಿ ರೂಗಳನ್ನು ಮಂಜೂರು ಮಾಡಿದ್ದು 50 …
Read More »ನಿನ್ನೆ ಮಂಗಳವಾರ ಬೆಳಗಾವಿಯಲ್ಲಿ ಪತ್ತೆಯಾದ 51ಜನ ಸೊಂಕಿತರು ಯಾವ,ಯಾವ ಗ್ರಾಮದವರು ಗೊತ್ತಾ..?
ಬೆಳಗಾವಿ ಜಿಲ್ಲೆಯಲ್ಲಿ ನಿನ್ನೆಯ ದಿನ ಮಂಗಳವಾರ ಪತ್ತೆಯಾದ 51 ಜನ ಸೊಂಕಿತರು ಯಾವ ಗ್ರಾಮದವರು ಮಾಹಿತಿ ಇಲ್ಲಿದೆ ನೋಡಿ. ಬೆಳಗಾವಿ ತಾಲ್ಲೂಕು Belagavi Taluka: Attiwad – 11 Balekundri HK – 1 Balekundri BK – 1 Mutaga -2 Sambra -1 Savagaon -1 Sulaga – 2 Uchagaon – 3 Hukkeri Taluka Daddi -12 Kot -3 Modaga – 2 …
Read More »ಸುವರ್ಣಸೌಧಕ್ಕೆ ಬೇಗ ಕಚೇರಿಗಳನ್ನು ಸ್ಥಳಾಂತರ ಮಾಡಲು ಸಿಎಂ ಖಡಕ್ ಆದೇಶ
ಬೆಂಗಳೂರು, ಜೂನ್ 03: ರಾಜ್ಯ ಮಟ್ಟದ ಹಲವಾರು ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಗುರುತಿಸಿ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರಿಸುವುದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಗತವಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದರು. ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು . ಮುಂದಿನ ಸಭೆಯೊಳಗೆ ಹಲವಾರು ಕಚೇರಿಗಳು ಅಲ್ಲಿ ಕೆಲಸ ನಿರ್ವಹಿಸುವುದನ್ನು ಖುದ್ದಾಗಿ ಪರಿಶೀಲಿಸುವುದಾಗಿ ಅವರು ಎಚ್ಚರಿಸಿದರು. ಪ್ರವಾಹದಿಂದ ಹಾಳಾದ ರಸ್ತೆ/ಸೇತುವೆಗಳ …
Read More »ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ದಾಳಿ, ಇಂದು ಒಂದೇ ದಿನ 51 ಸೊಂಕಿತರ ಪತ್ತೆ
ಬೆಳಗಾವಿ- ರಾಜ್ಯ ಸರ್ಕಾರದ ಯಡವಟ್ಟಿನಿಂದ ಬೆಳಗಾವಿ ಜಿಲ್ಲೆಯ, ಗ್ರಾಮ ಗ್ರಾಮಗಳಲ್ಲಿಯೂ ಕೊರೊನಾ ಹಬ್ಬುತ್ತಿದೆ ಇಂದು ಮಂಗಳವಾರ ದಾಖಲೆ ಪ್ರಮಾಣದಲ್ಲಿ ಸೊಂಕಿತರು ಪತ್ತೆಯಾಗಿದ್ದು,ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 200 ರ ಗಡಿ ದಾಟಿದೆ.ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 51 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 26 ಸೊಂಕಿತರು,ಬೆಳಗಾವಿ ಕಮಿಷ್ನರೇಟ್ ವ್ಯಾಪ್ತಿಯಲ್ಲಿ 22 ,ಹಾಗೂ ಮೂಡಲಗಿ ತಾಲ್ಲೂಕಿನ ಕಲ್ಲೊಳ್ಳಿ,ಮತ್ತು ಗೋಕಾಕ …
Read More »ಹಠಗಾರ ಸಾಹುಕಾರ್ ಗೆ ಬೆಳಗಾವಿ ಉಸ್ತುವಾರಿ ಪಟ್ಟ
ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಬದಲಾಗಿ,ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಮೇಶ್ ಜಾರಕಿಹೊಳಿ ಅವರು ಈಗ ಬೆಳಗಾವಿ ಜಿಲ್ಲಾ ಉಸ್ತುವಾರಿ ನೋಡಿಕೊಳ್ಳುತ್ತಾರೆ.ಕೋರೆ,ಕತ್ತಿ ಸಹೋದರರ ಕಿತ್ತಾಟದ ಬಳಿಕ ಜಾರಕಿಹೊಳಿ ಸಾಹುಕಾರ್ ಗೆ ಅದೃಷ್ಠ ಒಲಿದಿದೆ. ಮೈತ್ರಿ ಸರ್ಕಾರದ ಪತನದ ರೂವಾರಿ ರಮೇಶ್ ಜಾರಕಿಹೊಳಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅಲ್ಲದೇ ಬಿಜೆಪಿ ಸರ್ಕಾರದಲ್ಲಿ …
Read More »ವೀಸಾ ನಿಯಮ.ಉಲ್ಲಂಘನೆ ಇಂಡೋನೇಶಿಯಾ,ದೆಹಲಿ ಮೂಲದ 12 ಜನರು ಪೋಲೀಸರ ವಶಕ್ಕೆ
ಬೆಳಗಾವಿ- ವೀಸಾ ನಿಯಮ ಉಲ್ಲಂಘಿಸಿ ದೆಹಲಿಯಿಂದ ಬೆಳಗಾವಿಗೆ ಆಗಮಿಸಿ, ಧಾರ್ಮಿಕ ಪ್ರಚಾರ ನಡೆಸಿದ ಆರೋಪ ಮೇಲೆ, ಇಂಡೋನೇಷ್ಯಾದ 10, ದೆಹಲಿಯ ಇಬ್ಬರು ಸೇರಿ 12 ಜನರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಐವರು ಮಹಿಳೆಯರು ಸೇರಿ ಒಟದಟು 12 ಜನರು ಪೊಲೀಸ್ ವಶದಲ್ಲಿದ್ದು ಬೆಳಗಾವಿ ನಗರದ ಮಾಳಮಾರುತಿ ಠಾಣೆ ಪೊಲೀಸರು 12 ಜನರನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದೆಯೇ ಮಾಳಮಾರುತಿ ಪೋಲೀಸರು ಈ ಹನ್ನೆರಡು ಜನರ ವಿರುದ್ಧ ಎಫ ಐ …
Read More »