ಬೆಳಗಾವಿ – ಮಹಾರಾಷ್ಟ್ರದಿಂದ ಔಷಧಿ ಸಾಗಿಸುವ ಕಂಟೇನರ್ ನಲ್ಲಿ ಕದ್ದು ಮುಚ್ವಿ ಕರ್ನಾಟಕದ ಗಡಿ ಪ್ರವೇಶ ಮಾಡಲು ಪ್ರಯತ್ನಿಸಿದ್ದ 24 ಜನರನ್ನು ತಡೆದಿರುವ ನಿಪ್ಪಾಣಿ ಪೋಲೀಸರು ದೊಡ್ಡ ಅನಾಹುತವನ್ನೇ ತಪ್ಪಸುವಲ್ಲಿ ಯಶಸ್ವಿಯಾಗಿದ್ದಾರೆ . ಏಪ್ರಿಲ್ 16 ರಂದು ಔಷಧಿ ಸಾಗಿಸುವ ಕಂಟೇನರ್ ಕಾಗಲ್ ಬಳಿ ಕರ್ನಾಟಕದ ಗಡಿ ಪ್ರವೇಶಿಸುವಾಗ ಕಂಟೇನರ್ ತಡೆದು ಕಂಟೇನರ್ ಚೆಕ್ ಮಾಡಿದಾಗ 24 ಜನರು ಔಷಧಿ ಭಾಕ್ಸ್ ಗಳ ನಡುವೆ ಮುಚ್ಚಿ ಕುಳಿತುಕೊಂಡಿದ್ದರು ಅವರನ್ನು ವಶಕ್ಕೆ …
Read More »ಬೆಳಗಾವಿ ಪಾಲಿಗೆ ಶುಭ ಮಂಗಳ…ಇವತ್ತೂ ಪಾಸಿಟೀವ್ ಕೇಸ್ ಇಲ್ಲ.
ಬೆಳಗಾವಿ- ಬೆಳಗಾವಿ ಜಿಲ್ಲೆಯ ಪಾಲಿಗೆ ಇವತ್ತೂ ಶುಭಮಂಗಳ ಯಾಕಂದ್ರೆ ಇವತ್ತು ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಇಲ್ಲ ಭಾನುವಾರದಿಂದ ಬೆಳಗಾವಿ ಜಿಲ್ಲೆಯ ಪಾಲಿಗೆ ಸಿಹಿ ಸುದ್ಧಿ ಹೊರಬೀಳುತ್ತಲೇ ಇದೆ ,ಭಾನುವಾರ,ಸೋಮವಾರದ ಬುಲಿಟೀನ್ ಗಳು ಸಿಹಿ ಸುದ್ಧಿ ನೀಡಿದ್ದವು ಇಂದು ಮಂಗಳವಾರ ಬೆಳಗಿನ ಬುಲಿಟೀನ್ ಶುಭ ಮಂಗಳ ಎಂದಿದೆ ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ರಾಜ್ಯದ ವೇಳೆ ವಿವಿಧ ಜಿಲ್ಲೆಗಳ …
Read More »ಇನ್ನೂ 94 ಜನರ ರಿಪೋರ್ಟ್ ಬರಬೇಕ್ರೀ…ಕೊರೋನಾ ಸಂಕಟ ಮುಗಿಯೋತನಕ ಮನ್ಯಾಗ ಇರಬೇಕ್ರೀ….!!!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸಂಕಟ ಮುಗಿಯುವ ಲಕ್ಷಣಗಳು ಕಾಣಿಸತೊಡಗಿವೆ. ಆದರೂ ಇನ್ನೂ 94 ಜನರ ರಿಪೋರ್ಟ್ ಬರುವದು ಬಾಕಿ ಇದೆ .ಈ 94 ಜನ ಶಂಕಿತರ ರಿಪೋರ್ಟ್ ನಾಳೆ ಅಥವಾ ನಾಡಿದ್ದು ಬರುವ ನಿರೀಕ್ಷೆ ಇದೆ.. ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಒಟ್ಟು2135 ಜನರ ಮೇಲೆ ನಿಗಾ ಇಟ್ಟಿದೆ.ಈವರೆಗೆ ಜಿಲ್ಲಾಡಳಿತ834 ಜನರ. ಗಂಟಲು ದ್ರವ ಕಲೆಕ್ಟ್ ಮಾಡಿ ಪ್ರಯೋಗಾಲಯಕ್ಕೆ ಕಳಿಸಿತ್ತು ಇದರಲ್ಲಿ 698 ಜನರ ರಿಪೋರ್ಟ್ …
Read More »ಮೇ 3 ರ ವರೆಗೆ ಲಾಕ್ ಡೌನ್ ನಲ್ಲಿ ಸಡಲಿಕೆ ಇಲ್ಲ….!!
ಬೆಂಗಳೂರು-ಕರ್ನಾಟಕದಲ್ಲಿ ಕೊರೊನಾ ವೈರಾಣು-19 ವ್ಯಾಪಿಸುವುದನ್ನು ತಡೆಗಟ್ಟಲು ಲಾಕ್‍ಡೌನ್ ಅವಧಿಯನ್ನು ಮೇ 3 ರವರೆಗೆ ಯಥಾಸ್ಥಿತಿಯಲ್ಲಿ ಮುಂದುವರೆಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧು ಸ್ವಾಮಿ ಅವರು ಇಲ್ಲಿ ಇಂದು ಪ್ರಕಟಿಸಿದರು. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೂರನೇ ಬಾರಿಗೆ ನಡೆದ ಹ್ಯಾಟ್ರಿಕ್ ಸಚಿವ ಸಂಪುಟ ಸಭೆಯ ನಂತರ ಅದೇ ಸ್ಥಳದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಲಾಕ್ ಡೌನ್ …
Read More »ಬೆಳಗಾವಿ ಫುಲ್ ರಿಲ್ಯಾಕ್ಸ್… ಪಾಸಿಟೀವ್ ಇಲ್ಲವೇ ಇಲ್ಲ. ಕರುಣೆ ತೋರಿದ ಸೋಮವಾರ……!!!!
ಬೆಳಗಾವಿ- ಸೋಮವಾರ ಬಸವಣ್ಣನ ವಾರ ಬಸವಾದೀಶ ಬೆಳಗಾವಿ ಪಾಲಿಗೆ ಕರುಣೆ ತೋರಿದ್ದು, ಸೋಮವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಇಲ್ಲವೇ ಇಲ್ಲ ಸೋಮವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಸಿಹಿ ಸುದ್ಧಿ ನೀಡಿತ್ತು ಸಂಜೆ ಬುಲಿಟೀನ್ ಕೂಡ ಬೆಳಗಾವಿ ಜನತೆಗೆ ಫುಲ್ ರಿಲ್ಯಾಪ್ಸ್ ನೀಡಿದೆ. ಯಾವುದೇ ಪಾಸಿಟೀವ್ ಕೇಸ್ ಬಂದಿಲ್ಲ ಅಂತ ನಿಶ್ಕಾಳಜಿ ಬೇಡ,ಕೊರೋನಾ ಸರಪಳಿ ಕಳಚುವವರೆಗೂ ಆರೋಗ್ಯ ಇಲಾಖೆಯ ಮಾರ್ಗಸೂಚಿ …
Read More »ಬೆಳಗಾವಿಗೆ ಗುಡ್ ನ್ಯುಸ್ ಇವತ್ತೂ ಯಾವದೇ ಪಾಸಿಟೀವ್ ಪ್ರಕರಣ ಇಲ್ಲ
ಬೆಳಗಾವಿ – ಕಳೆದ ಎರಡು ದಿನಗಳಿಂದ ಬೆಳಗಾವಿ ನಿರಾಳವಾಗುತ್ತಿದೆ, ಪೋಲೀಸರ ಬಿಗಿ ಲಾಕ್ ಡೌನ್,ಜಿಲ್ಲಾಡಳಿತದ ಕ್ವಾರಂಟೈನ್ ಕಾರ್ಯಚರಣೆಯ ಪರಿಣಾಮವಾಗಿ ಬೆಳಗಾವಿಗೆ ಬಿಗ್ ರಿಲೀಫ್ ಸಿಗುತ್ತಿದೆ . ಇಂದು ಬೆಳಗಿನ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಕಲಬುರಗಿಯ ಐದು ಪಾಸಿಟೀವ್ ಪ್ರಕರಣಗಳು ಮಾತ್ರ ಬೆಳಕಿಗೆ ಬಂದಿದ್ದು ಭಾನುವಾರ,ಸೋಮವಾರ ಬೆಳಗಾವಿ ಪಾಲಿಗೆ ಕೊಂಚ ನೆಮ್ಮದಿ ನೀಡಿವೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸರಪಳಿ ಕಳಚಿ ಬೀಳುವತ್ತ ಸಾಗಿದೆ. ಬೆಳಗಾವಿ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
Read More »ಬೆಳಗಾವಿಯಲ್ಲಿ ಸೇವೆ ಮಾಡಿದ ರಾಜ್ಯಮಟ್ಟದ ಮಹಿಳಾ ಕಬ್ಬಡ್ಡಿ ಖಿಲಾಡಿ ಇನ್ನಿಲ್ಲ
ಬೆಳಗಾವಿ – ನಗರದ ಮಾಳ ಮಾರುತಿ ಪೋಲೀಸ್ ಠಾಣೆಯಲ್ಲಿ ಎರಡು ವರ್ಷಗಳ ಕಾಲ ಮಹಿಳಾ ಪೋಲೀಸ್ ಪೇದೆಯಾಗಿ ಕರ್ತವ್ಯ ನಿಭಾಯಿಸಿದ್ದ ರಾಜ್ಯ ಮಟ್ಟದ ಮಹಿಳಾ ಕಬ್ಬಡ್ಡಿ ಆಟಗಾರ್ತಿ ಯಾಗಿದ್ದ ಕುಮಾರಿ ಗೌರಿ ಜೀವಾಜಿಗೋಳ (28) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ರಾಗಿದ್ದಾರೆ. ಗೌರಿ ಜೋವಾಜಿಗೋಳ ಮೂಲತಹ ವಿಜಯಪೂರದ ಬಬಲೇಶ್ವರ ಗ್ರಾಮದವರು.ಸ್ಪೋರ್ಟ್ಸ್ ಕೋಟಾದಲ್ಲಿ ಮಹಿಳಾ ಪೋಲೀಸ್ ಪೇದೆಯಾಗಿ ಬೆಳಗಾವಿಯ ಮಾಳ ಮಾರುತಿ ಪೋಲೀಸ್ ಠಾಣೆಯಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು …
Read More »ಎರಡು ಲಾರಿಗಳ ಡಿಕ್ಕಿ, ನಂತರ ಪಲ್ಟೀ,,ಕ್ಲೀನರ್ ಸಾವು,ಇಬ್ಬರು ಚಾಲಕರಿಗೆ ಗಾಯ
ಬೆಳಗಾವಿ- ಮಹಾರಾಷ್ಟ್ರದಿಂದ ತಮಿಳುನಾಡಿಗೆ ಸಕ್ಕರೆ ತುಂಬಿಕೊಂಡು ಎರಡು ಲಾರಿಗಳು ಡಿಕ್ಕಿಯಾಗಿ,ನಂತರ ಪಲ್ಟೀಯಾಗಿ ತಮಿಳುನಾಡು ಮೂಲದ 42 ವರ್ಷದ ಕ್ಲೀನರ್ ಮೃತಪಟ್ಟ ಘಟನೆ ಹಿರೇಬಾಗೇವಾಡಿ ಸಮೀಪದ ಬಡೇಕೊಳ್ಳ ಮಠದ ಬಳಿ ನಡೆದಿದೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು ಪಲ್ಟಿಯಾದ ಎರಡೂ ಲಾರಿಗಳು ಹೋಗುತ್ತಿರುವಾಗ ಹಿಂದಿನ ಲಾರಿ ಮುಂದಿನ ಲಾರಿಗೆ ಡಿಕ್ಕಿ ಹೊಡೆದಿದೆ ,ಹಿಂದಿನ ಲಾರಿಯ ಕ್ಲೀನರ್ ಮೃತಪಟ್ಟಿದ್ದು ಎರಡೂ ಲಾರಿಗಳ ಚಾಲಕರು ಗಾಯಗೊಂಡಿದ್ದಾರೆ. ಎರಡೂ ಲಾರಿಗಳು ಒಂದೇ ಟ್ರಾನ್ಸಪೋರ್ಟ್ …
Read More »ಮಾಸ್ಕ,ಹಾಕಿಸಿ,ತರಕಾರಿ ಮುಟ್ಟಿಸಿ,ಕೊರೋನಾ ಓಡಿಸಲು ಕಠಿಣ ಕ್ರಮ ಜರುಗಿಸಿ….!!!
ಬೆಳಗಾವಿ: ಕೊರೋನಾ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿರುವ ಪ್ರದೇಶಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ನಿಷೇಧಿತ ವಲಯದಲ್ಲಿ ಕೆಲ ಜನರು ಮಾಸ್ಕ್ ಧರಿಸದೇ ಓಡಾಡುತ್ತಿದ್ದು, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ದಕ್ಷಿಣಶಾಸಕ ಅಭಯ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಭಾನುವಾರ ಕೊರೋನಾ ವೈರಾಣು ಸೋಂಕಿನ ತಡೆಯುವಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಔಷದಿ ಅಂಗಡಿ ಹಾಗೂ ಕಿರಾಣಿ ಅಂಗಡಿ ವ್ಯಾಪರಸ್ಥರ ಜೊತೆಗೆ …
Read More »ರುಚಿ ನೋಡಿದ್ರು…..ಖರೀಧಿ ಮಾಡಿದ್ರು.,..ಉಚಿತವಾಗಿ ಹಂಚ್ರಿ ಅಂದ್ರು ಸಾಹುಕಾರ್….!!!!
ಬೆಳಗಾವಿ – ಬೆಳಗಾವಿ ಜಿಲ್ಲೆಯ ಯಮಕನಮರಡಿ ಯಲ್ಲಿ ಅರ್ಥಪೂರ್ಣವಾದ ಸೇವೆ ಆಂದೋಲನದ ರೂಪದಲ್ಲಿ ನಡೆಯುತ್ತಿದೆ.ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗ ಜನಸೇವೆಯಲ್ಲಿ ತೊಡಗಿಸಿಕೊಂಡಿದೆ. ಲಾಕ್ ಡೌನ್ ನಿಂದಾಗಿ ರೈತರು ಬೆಳೆದ ಫಸಲು ಹೊದಲ್ಲೇ ಕೊಳೆಯುವ ಪರಿಸ್ಥಿತಿ ಎದುರಾಗಿದೆ ,ಅನ್ನದಾತನ ಸಂಕಷ್ಟವನ್ನು ಅರ್ಥ ಮಾಡಿಕೊಂಡ ಸತೀಶ್ ಅಭಿಮಾನಿಗಳು ಊರೂರು ಸುತ್ತಾಡಿ ಯಾವ ಗದ್ದೆಯಲ್ಲಿ ಏನು ಬೆಳೆದಿದೆ ಅಂತಾ ಮಾಹಿತಿ ಪಡೆದು ತಕ್ಷಣ ಸತೀಶ್ ಸಾಹುಕಾರ್ ಗೆ ಮಾಹಿತಿ ತಿಳಿಸಿ ತೋಟದಲ್ಲಿ ಬೆಳೆದು …
Read More »