LOCAL NEWS

ಹಿರೇಬಾಗೇವಾಡಿಯಲ್ಲಿ ಮೋಸ ಮಾಡಿದ 7 ಜನರ ಮೇಲೆ ಕೇಸ್….

ಮಾಹಿತಿ ಮುಚ್ಚಿಟ್ಟು ಮೋಸ ಮಾಡಿದ ಏಳು ಜನರ ಮೇಲೆ ಕೇಸ್… ಬೆಳಗಾವಿ- ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದ ಧರ್ಮಸಭೆಯಲ್ಲಿ ಪಾಲ್ಗೊಂಡು ವೈದ್ಯಕೀಯ ತಪಾಸಣೆಯನ್ನು ಮಾಡಿಕೊಳ್ಳದೇ,ಕೊರೋನಾ ಟಾಸ್ಕ ಫೋರ್ಸಗೆ ಮಾಹಿತಿ ನೀಡದ ಹಿರೇಬಾಗೇವಾಡಿಯ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಹಿರೇಬಾಗೇವಾಡಿ ಗ್ರಾಮದ ಯುವಕ, ನಿಜಾಮುದ್ದೀನ್ ಧರ್ಮ ಸಭೆಗೆ ಹೋಗಿ ಬಂದಿದ್ದ ಈ ಯುವಕನಿಗೆ ಸಾಥ್ ನೀಡಿದ ತಬ್ಲೀಗ್ ಜಮಾತಿನ ಆರು ಜನ ಮತ್ತು ಆ ಯುವಕನ ವಿರುದ್ಧ ಹಿರೇಬಾಗೇವಾಡಿ …

Read More »

ಪತ್ರಕರ್ತರು,ಪೋಲೀಸರ ಬಗ್ಗೆ ಸತೀಶ್ ಜಾರಕಿಹೊಳಿ ಕಳಕಳಿ

  ಬೆಳಗಾವಿ- ಕೇಂದ್ರ ಸರ್ಕಾರ ವೈದ್ಯಕೀಯ ಕ್ಷೇತ್ರ,ಪ್ಯಾರಾಮೆಡಿಕಲ್ ಆಶಾ ಕಾರ್ಯಕರ್ತೆಯರಿಗೆ ಐವತ್ತು ಲಕ್ಷ ರೂ ಗಳ ಜೀವವೆಮೆ ಮಾಡಿಸಿದಂತೆ,ಪತ್ರಕರ್ತರಿಗೆ, ಪೋಲೀಸರಿಗೆ ವಿಮೆ ಮಾಡಿಸಬೇಕೆಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಗೋಕಾಕಿನ ಹಿಲ್ ಗಾರ್ಡನ್ ನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಕೊರೋನಾ ಸೊಂಕು ಹರಡದಂತೆ ಪತ್ರಕರ್ತರು ಸಾಮಾಜಿಕವಾಗಿ ಜನಜಾಗೃತಿ ಮೂಡಿಸುತ್ತಿದ್ದು ಪೋಲೀಸರು ಜೀವದ ಹಂಗು ತೊರೆದು,ಅಹೋರಾತ್ರಿ ಶ್ರಮಿಸುತ್ತಿದ್ದು ಈ ಎರಡೂ ಕ್ಷೇತ್ರಗಳನ್ನು ವಿಮೆಗೆ ಒಳಪಡಿಸಬೇಕೆಂದು ಸತೀಶ್ ಜಾರಕಿಹೊಳಿ ಕೇಂದ್ರ …

Read More »

ರೇಷನ್ ವಿತರಣೆಯಲ್ಲಿ ಕಳ್ಳಕತ್ರಿ…..ಲೈಸನ್ಸ್ ಅಮಾನತು

ಬೆಳಗಾವಿ, – ನಗರ ಪ್ರದೇಶದ ನ್ಯಾಯಬೆಲೆ ಅಂಗಡಿ ಸಂಖ್ಯೆ 237 ವಿಲೇಜ ಕಮೀಟಿ ಅಲಾರವಾಡ ಇವರು ಎಪ್ರೀಲ್-2020ನೇ ತಿಂಗಳಲ್ಲಿ ಪಡಿತರ ಆಹಾರದಾನ ನಿಗದಿ ಪಡಿಸಿದ ಪ್ರಮಾಣದಂತ ವಿತರಣೆ ಮಾಡದೇ ಇರುವುದರಿಂದ ಮತ್ತು ಕಾರ್ಡುದಾರರೊಂದಿಗೆ ಸೌಜನ್ಯತೆಯಿಂದ ನಡೆದುಕೊಳ್ಳದೇ ಇರುವದು ನಿಗದಿಪಡಿಸಿದ ವೇಳೆಯಂತೆ ನ್ಯಾಯಬೆಲೆ ಅಂಗಡಿ ತೆರೆಯದೇ ಇರುವ ಬಗ್ಗೆ ಸದರ ನ್ಯಾಯಬೆಲೆ ಅಂಗಡಿ ಪಡಿತರ ಚೀಟಿದಾರರ ದೂರಿನ ಮರೆಗೆ ಸಹಾಯಕ ನಿರ್ದೇಶಕರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ …

Read More »

ಹೊರಗೆ ಬಂದ್ರೆ ದ್ರೋಣ…. ರಸ್ತೆಗೆ ಬಂದ್ರೆ ಕೊರೋನಾ…. ಅದಕ್ಕೆಮನ್ಯಾಗ ಇರೋಣ…!!

ಹೊರಗೆ ಬಂದ್ರೆ ದ್ರೋಣ…. ರಸ್ತೆಗೆ ಬಂದ್ರೆ ಕೊರೋನಾ…. ಅದಕ್ಕೆಮನ್ಯಾಗ ಇರೋಣ…!! ಬೆಳಗಾವಿ- ಬೆಳಗಾವಿ ನಗರ ಪೋಲೀಸ್ ಮನೆಯಿಂದ ಆಚೆಗೆ ಬಂದು ಗಲ್ಲಿಗಳಲ್ಲಿ ಹರಟೆ ಹೊಡೆಯುವವರ ಮೇಲೆ ನಿಗಾ ಇಡಲು ದ್ರೋಣ ಕ್ಯಾಮರಾಗಳನ್ನು ಉಪಯೋಗಿಸುತ್ತಿದೆ. ಮಾಳ ಮಾರುತಿ ಠಾಣೆಯ ಪೋಲೀಸರು ದ್ರೋಣ ಕ್ಯಾಮರಾ ಗಳನ್ನು ಹಾರಿ ಬಿಟ್ಟು,ಗಾಂದೀ ನಗರ,ಉಜ್ವಲ ನಗರ,ಮಹಾಂತೇಶ ನಗರ ಸೇರಿದಂತೆ ಠಾಣಾ ವ್ಯಾಪ್ತಿಯ ಗಲ್ಲಿ,ಗಲ್ಲಿ ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ‌. ದ್ರೋಣ ಕ್ಯಾಮರಾದ ದೃಶ್ಯಗಳನ್ನು ಆಧರಿಸಿ ಕಿಡಗೇಡಿಗಳ ಬೆನ್ನಟ್ಟಿ …

Read More »

ಬೆಳಗಾವಿಯ ಯುವತಿಯ ಮನವಿಗೆ ತಕ್ಷಣವೇ ಸ್ಪಂದಿಸಿದ ಸಿಎಂ- ಮನೆಬಾಗಿಲಿಗೆ ಔಷಧಿ, ಮಾತ್ರೆ ತಲುಪಿಸಿದ ಬೆಳಗಾವಿ ಜಿಲ್ಲಾಧಿಕಾರಿ!

ಬೆಳಗಾವಿ, ಏ.೧೦(ಕರ್ನಾಟಕ ವಾರ್ತೆ): ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಯುವತಿಯೊಬ್ಬರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಚೇರಿಗೆ ದೂರವಾಣಿ ಮೂಲಕ ಸಂಪರ್ಕಿಸಿ, ನಮ್ಮ ತಾಯಿಗೆ ಮೂತ್ರಕೋಶದ (ಕಸಿ)ಮರುಜೋಡಣೆ ಶಸ್ತ್ರಚಿಕಿತ್ಸೆಯಾಗಿದ್ದು, ಮಾತ್ರೆಗಳು ಖಾಲಿಯಾಗಿವೆ. ಅವರು ನಿತ್ಯವೂ ಸೇವಿಸಬೇಕಾದ ಮಾತ್ರೆಗಳು ಮುಗಿದು ಹೋಗಿರುವುದರಿಂದ ದಯವಿಟ್ಟು ಮಾತ್ರೆಗಳನ್ನು ಪೂರೈಸಿರಿ ಎಂದು ಸೇಕವ್ವ ಅರಭಾವಿ ಅವರು ಮುಖ್ಯಮಂತ್ರಿ ಸಹಾಯವಾಣಿಗೆ ಕರೆ ಮಾಡಿ ಕಣ್ಣೀರಿಟ್ಟಿದ್ದಾರೆ. ಈ ಕರೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಸ್ವತಃ ಬೆಳಗಾವಿ ಜಿಲ್ಲಾಧಿಕಾರಿಗಳ ಜತೆ ಮಾತನಾಡಿ, …

Read More »

ಕಂಟೈನ್ಮೆಂಟ್ ಝೋನ್ ನಲ್ಲಿ ಮನೆ ಮನೆಗಳಿಗೆ ತೆರಳಿ ಆರೋಗ್ಯ ತಪಾಸಣೆ –

ಬೆಳಗಾವಿ, : ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕ ಹೊಂದಿ ಸದ್ಯಕ್ಕೆ ಕ್ವಾರಂಟೈನ್ ನಲ್ಲಿ ಇರುವ ಯಾವುದೇ ವ್ಯಕ್ತಿಯನ್ನು ಎಂತಹದೇ ಸಂದರ್ಭದಲ್ಲೂ ಯಾವುದೇ ಕಾರಣಕ್ಕೂ ಇನ್ನೊಬ್ಬರ ಜತೆ ಬೆರೆಯದಂತೆ ತೀವ್ರ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳ ಜತೆ ಶುಕ್ರವಾರ(ಏ.೧೦) ನಡೆದ ವಿಡಿಯೋ ಸಂವಾದದಲ್ಲಿ ಅವರು …

Read More »

ಶಾಸಕರು ಹತ್ತಿರ…ಹತ್ತಿರ….ಕಾಯಿಲೆ ದೂರ…ದೂರ….!!!

” ಲಾಕ್ ಡೌನ್ ” ನಿಂದ ಆರೋಗ್ಯ ಸಂಬಂಧಿ ಪರ್ಯಾಯವಾಗಿ “ಪ್ಹೂ- ಕ್ಲಿನಿಕ್ ಭರ್ಜರಿ ಜನಸ್ಪಂದನೆ ಬೆಳಗಾವಿ- ಕಳೆದ ಹತ್ತಾರು ದಿನಗಳಿಂದ ಆರೋಗ್ಯ ಸಮಸ್ಯೆಗಳು ಕಾಡುತ್ತಿರುವುದು ಸರ್ವೇ ಸಾಮಾನ್ಯವಾಗಿತ್ತು, ಬಹಳಷ್ಟು ಖಾಸಗಿ ಆಸ್ಪತ್ರೆಗಳು ಕಳೆದ 15 ದಿನಗಳಿಂದ OPD ಸಂಪೂರ್ಣ ಬಂದಾಗಿರುವುದರಿಂದ ತುರ್ತು ಚಿಕಿತ್ಸೆ ಸಿಗದೇ ತೊಂದರೆ ಅನುಭವಿಸುತ್ತಿರುವರಿಗೆ ಪರ್ಯಾಯವಾಗಿ ಪ್ಹೂ- ಕ್ಲಿನಿಕ್ ನಿಜಕ್ಕೂ ತುಂಬಾ ಸಹಾಯವಾಗುತ್ತಿದೆ. ಸಾಮಾನ್ಯ ಸಣ್ಣ ಸಣ್ಣ ಕಾಯಿಲೆಗಳಾದ ಕೆಮ್ಮು, ನೆಗಡಿ, ಮೈ ಕೈ ನೋವು, …

Read More »

ಮನೆಯಲ್ಲಿ ಇರ್ತಿರಾ…ಅಥವಾ ಜೈಲಿಲ್ಲಿ ಇರ್ತೀರಾ ಡಿಸೈಡ್ ಮಾಡಿ- ಸೀಮಾ ಲಾಟ್ಕರ್ ವಾರ್ನಿಂಗ್

ಮನೆಯಲ್ಲಿ ಇರ್ತಿರಾ…ಅಥವಾ ಜೈಲಿಲ್ಲಿ ಇರ್ತೀರಾ ಡಿಸೈಡ್ ಮಾಡಿ- ಸೀಮಾ ಲಾಟ್ಕರ್ ಬೆಳಗಾವಿ- ಬೆಳಗಾವಿಯಲ್ಲಿ 10 ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಲಾಕಡೌನ ಮತ್ತಷ್ಟು ಬೀಗಿ ಗೊಳಿಸಲಾಗಿದೆ,ಜನ ಬೇಕಾಬಿಟ್ಟಿಯಾಗಿ ಓಡಾಡುತ್ತಿರುವದನ್ನು ನಿಲ್ಲಿಸಲು ಬೆಳಗಾವಿ ಪೋಲೀಸರು ಕಟ್ಟು ನಿಟ್ಟಿನ ಕ್ರಮ ಜರುಗಿಸಲು ನಿರ್ಧರಿಸಿದ್ದಾರೆ. ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಡಿಸಿಪಿ ಸೀಮಾ ಲಾಟ್ಕರ್ ಮನೆಯಲ್ಲಿ ಇರ್ತಿರಾ ಜೈಲಲ್ಲಿ ಇರ್ತಿರಾ ನೀವೇ ನಿರ್ಧರಿಸಿ.ಎಂದು ಆಕ್ರೋಶ ವ್ಯೆಕ್ತ ಪಡಿಸಿದ್ದಾರೆ. ಬೆಳಗಾವಿ ಡಿಸಿಪಿ ಸೀಮಾ ಲಾಟಕರ …

Read More »

ಸೊಂಕಿತ ಪ್ರದೇಶಗಳು ಸೀಲ್ ಡೌನ್ ,ಸರ್ಕಾರ ಆದೇಶ ಮಾಡಿದ್ರೆ ಇಡೀ ಜಿಲ್ಲೆ ಸೀಲ್ ಡೌನ್ ಮಾಡಲು ತಯಾರಿ…!!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಸೊಂಕಿತ ಪ್ರದೇಶಗಳನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದ್ದು,ಸರ್ಕಾರ ಆದೇಶಿಸಿದರೆ ಸಂಪೂರ್ಣ ಜಿಲ್ಲೆಯನ್ನು ಸೀಲ್ ಡೌನ್ ಮಾಡಲು ಬೆಳಗಾವಿ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕುವ ಕೆಲಸ ಭರದಿಂದ ಸಾಗಿದೆ.ಅನವಶ್ಯಕವಾಗಿ ಸುತ್ತಾಡುತ್ತಿರುವವರ ಮೇಲೆ ಪೋಲೀಸರು ಮತ್ತೆ ಲಾಠಿ ಬೀಸಲು ಆರಂಭಿಸಿದ್ದಾರೆ. ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವದರಿಂದ ಬೆಳಗಾವಿ ಜಿಲ್ಲಾಡಳಿ ಸೊಂಕಿತ ಪ್ರದೇಶಗಳಾದ ,ಹಿರೇಬಾಗೇವಾಡಿ,ರಾಯಬಾಗ ಕುಡಚಿ,ಬೆಳಗುಂದಿ ಮತ್ತು ಬೆಳಗಾವಿ …

Read More »