ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆದ ಜಗದೀಶ್ ಶೆಟ್ಟರ್… ಬೆಳಗಾವಿ- ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯದ ಉಸ್ತುವಾರಿ ಸಚಿವರನ್ನು ಅದಲು ಬದಲು ಮಾಡಿ, ಹೊಸ ಪಟ್ಟಿ ಬಿಡುಗಡೆ ಮಾಡಿದ್ದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಗದೀಶ್ ಶೆಟ್ಟರ್ ಅವರೇ ಮುಂದುವರೆದಿದ್ದಾರೆ. ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡುವ ಜೊತೆಗೆ,ಧಾರವಾಡ ಜಿಲ್ಲೆಯ ಅಧಿಕ ಪ್ರಭಾರ ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಇಂದು ಬೆಳಿಗ್ಗೆಯಿಂದ ಜಲಸಂಪನ್ಮೂಲ …
Read More »199 ಸ್ಯಾಂಪಲ್ ಗಳಲ್ಲಿ 144 ನೆಗೆಟೀವ್,ಹತ್ತು ಪಾಸಿಟೀವ್ 47 ಜನರ ರಿಪೋರ್ಟ್ ನಿರೀಕ್ಷೆಯಲ್ಲಿ
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 1461ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದ್ದು ಜಿಲ್ಲೆಯ ಹತ್ತು ಜನರಿಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ.144 ಜನರ ರಿಪೋರ್ಟ ನೆಗೆಟೀವ್ ಬಂದಿದೆ. ಇಂದು ಗುರುವಾರ ಒಂದೇ ದಿನ ಮೂರು ಜನರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 10 ಕ್ಕೇರಿದೆ ಬೆಳಗಾವಿ ಜಿಲ್ಲೆಯ ಒಟ್ಟು 47 ಕೊರೋನಾ ಶಂಕಿತರ ರಿಪೋರ್ಟ್ ಬರಬೇಕಾಗಿದೆ. ಹಿರೇಬಾಗೇವಾಡಿಯಲ್ಲಿ ನಾಲ್ಕು ಜನ,ಬೆಳಗುಂದಿ ಒಂದು,ಬೆಳಗಾವಿ …
Read More »ಸಿಎಂ ಜಂಟಿ ಕಾರ್ಯದರ್ಶಿಯಾಗಿ ಬೆಳಗಾವಿ ಜಿಲ್ಲೆಯ ಗಿರೀಶ್ ಹೊಸೂರ
ಮುಖ್ಯಮಂತ್ರಿಯವರ ಕಾರ್ಯದರ್ಶಿ ಯಾಗಿ ಹೆಚ್ ಆರ್ ಡಿಯ ಜಂಟಿ ಕಾರ್ಯದರ್ಶಿ ಡಾ. ಗಿರಿಶ್ ಹೊಸೂರ್ ಅಧಿಕಾರ ಸ್ವೀಕಾರ ಬೆಂಗಳೂರು. ಏ.9: ಮುಖ್ಯ ಮಂತ್ರಿಯವರ ಕಾರ್ಯದರ್ಶಿ ಯಾಗಿ ಭಾರತ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿದ್ದ ಡಾ. ಗಿರೀಶ್ ಸಿ ಹೊಸೂರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಜಂಟಿ ಕಾರ್ಯದರ್ಶಿ ಯಾಗಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಕೇಂದ್ರಸರ್ಕಾರವು ಮುಖ್ಯಮಂತ್ರಿಯವರ ಕಾರ್ಯದರ್ಶಿ ಯಾಗಿ ನೇಮಕವಾಗಲು …
Read More »ಮತ್ತೆ ಇಬ್ಬರಿಗೆ ಸೊಂಕು ,ಬೆಳಗಾವಿಯಲ್ಲಿ 10 ಕ್ಕೇರಿದ ಕೊರೋನಾ ಸೊಂಕಿತರ ಸಂಖ್ಯೆ
ಬೆಳಗಾವಿಯಲ್ಲಿ 10 ಕ್ಕೇರಿದ ಕೊರೋನಾ ಸೊಂಕಿತರ ಸಂಖ್ಯೆ ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಮತ್ತಿಬ್ಬರ ಶಂಕಿತರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಸೊಂಕಿತರ ಸಂಖ್ಯೆ 10ಕ್ಕೇರಿದೆ ಬೆಳಿಗ್ಗ ಬಿಡುಗಡೆಯಾದ ರಿಪೋರ್ಟ್ ನಲ್ಲಿ ಪುತ್ರನಿಂದ ತಂದೆ ಸೊಂಕು ಹರಡಿ ಸಂಖ್ಯೆ 8 ಕ್ಕೇರಿತು ಈಗ ಸಂಜೆ ಬಿಡುಗಡೆಯಾದ ಬುಲಿಟೀನ್ ನಲ್ಲಿ ಮತ್ತಿಬ್ಬರಿಗೆ ಸೊಂಕು ಹರಡಿದ್ದು ದೃಡವಾಗಿದ್ದು ಸೊಂಕು ಈಗ ಸೊಂಕಿತನ ತಾಯಿ ಮತ್ತು ಸಹೋದರನಿಗೆ ಹರಡಿದೆ ಎಂದು ತಿಳಿದು ಬಂದಿದೆ.
Read More »ಗುಟಕಾ ತಿಂದು ರಸ್ತೆಯಲ್ಲಿ ಉಗುಳಿದವನಿಗೆ ಶಿಕ್ಷೆ ಆಗಿದ್ದೇನು ಗೊತ್ತಾ….??
ಬೆಳಗಾವಿ- ನಿಪ್ಪಾಣಿ ನಗರ ಪಾಲಿಕೆಯ ಆಯುಕ್ತರು ನಗರದ ಸ್ವಚ್ಛತಾ ಕಾಮಗಾರಿಯನ್ನು ಪರಶೀಲನೆ ಮಾಡುವ ಸಂಧರ್ಭದಲ್ಲಿ ,ಗುಟಕಾ ತಿಂದು ರಸ್ತೆಯ ಮೇಲೆ ಉಗುಳಿದ ಯುವಕನಿಗೆ ಶಿಕ್ಷೆ ನೀಡಿದ ವಿಡಿಯೋ ಈಗ ಫುಲ್ ವೈರಲ್ ಆಗಿದೆ . ರಸ್ತೆಯ ಮೇಲೆ ಗುಟಕಾ ತಿಂದು ಉಗುಳಿದ ಯುವಕನ ಬೆವರು ಇಳಿಸಿದ ನಿಪ್ಪಾಣಿ ನಗರ ಪಾಲಿಕೆ ಆಯುಕ್ತ ಮಹಾವೀರ ಬೋರಣ್ಣವರ ಗುಟಕಾ ತಿಂದವನ ಶರ್ಟ್ ಕಳಚಿ ಅದೇ ಶರ್ಟ್ ನಿಂದ ರಸ್ತೆಯನ್ನು ಸ್ವಚ್ಛ ಮಾಡಿಸಿದ್ದಾರೆ. ನಗರ …
Read More »ಶಾಸಕ ಅಭಯ ಪಾಟೀಲರ ಹೊಸ ಟೆಕನಿಕ್ ಬೆಳಗಾವಿಯಲ್ಲಿ ಫ್ಹೋ ಕ್ಲಿನಿಕ್….!!!
ಬೆಳಗಾವಿ- ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಕ್ಷೇತ್ರದ ಜನರ ಆರೋಗ್ಯದ ಹಿತದೃಷ್ಟಿಯಿಂದ ಸಣ್ಣ ಪುಟ್ಟ ಕಾಯಿಲೆಗಳಿಗೆ ಚಿಕಿತ್ಸೆ ಕೊಡಿಸಲು ಶಾಸಕ ಅಭಯ ಪಾಟೀಲ ವಿನೂತನ ವ್ಯೆವಸ್ಥೆ ಮಾಡಲು ನಿರ್ಧರಿಸಿದ್ದಾರೆ.ಖಾಸಗಿ ವೈದ್ಯರ ಸಹಾಯದಿಂದ. ಕ್ಷೇತ್ರದ ವಿವಿದೆಡೆ ಪ್ಹೋ ಕ್ಲಿನಿಕ್ ಗಳನ್ನು ತೆರದು ತಮ್ಮ ಸ್ವಂತ ಖರ್ಚಿನಲ್ಲಿಯೇ ಔಷದಿ ನೀಡಲು ನಿರ್ಧರಿಸಿದ್ದಾರೆ. ಇಂದು ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ ಕ್ಷೇತ್ರದ ಜನರ ಸಮಸ್ಯೆ ಆಲಿಸಿ ಅದಕ್ಕೆ ಸ್ಪಂದಿಸಲು ಹಲೋ ಶಾಸಕರೇ ಎಂಬ …
Read More »ಬೆಳಗಾವಿ ಪಾಲಿಗೆ ಮತ್ತೊಂದು ಸ್ಯಾಡ್ ನ್ಯುಸ್ ಮತ್ತೋರ್ವನ ರಿಪೋರ್ಟ್ ಪಾಸಿಟೀವ್ ,ಸೊಂಕಿತರ ಸಂಖ್ಯೆ 8 ಕ್ಕೆ ಏರಿಕೆ
ಬೆಳಗಾವಿ ಪಾಲಿಗೆ ಮತ್ತೊಂದು ಸ್ಯಾಡ್ ನ್ಯಸ್ ಮತ್ತೋರ್ವನ ರಿಪೋರ್ಟ್ ಪಾಸಿಟೀವ್ ,ಸೊಂಕಿತರ ಸಂಖ್ಯೆ 8 ಕ್ಕೆ ಏರಿಕೆ ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೇಟ್ ಆಗಿರುವ ಮತ್ತೊಬ್ಬ ವ್ಯೆಕ್ತಿಯ ರಿಪೋರ್ಟ್ ಪಾಸಿಟೀವ್ ಬಂದಿದ್ದು ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 8ಕ್ಕೆ ಏರಿದೆ ಬೆಳಗಾವಿ ಜಿಲ್ಲೆಯಲ್ಲಿ ಈ ಮೊದಲು 7 ಜನರ ರಿಪೋರ್ಟ್ ಪಾಸಿಟೀವ್ ಬಂದಿತ್ತು ಈಗ ಮತ್ತೊಬ್ಬನ ರಿಪೋರ್ಟ್ ಪಾಸಿಟೀವ್ ಬಂದಿದ್ದು ಈತ ಈ ಹಿಂದೆ ಪಾಸಿಟೀವ್ ರಿಪೋರ್ಟ್ ಬಂದಿದ್ದ …
Read More »ಬೆಳಗಾವಿ ಜಿಲ್ಲಾಡಳಿತದ ಕಾರ್ಯಕ್ಕೆ, ಸಿಎಂ ಯಡಿಯೂರಪ್ಪ ಮೆಚ್ಚುಗೆ
ಬೆಳಗಾವಿ,-ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಸೇರಿದಂತೆ ಯಾವುದೇ ರೀತಿಯ ತೊಂದರೆ ಇದ್ದರೆ ತಕ್ಷಣ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್-೧೯ ನಿಯಂತ್ರಣ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬುಧವಾರ (ಏ.೮) ಸಂಜೆ ವಿಡಿಯೋ ಸಂವಾದದಲ್ಲಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಅವರು ಮಾತನಾಡಿದರು. ಕೃಷಿ ಉತ್ಪನ್ನಗಳ ಮಾರಾಟ, ಸಾಗಾಣಿಕೆ, ಜನಸಾಮಾನ್ಯರಿಗೆ ಅಗತ್ಯವಿರುವ ದಿನಸಿ, …
Read More »ಬಹಿರ್ದೆಸೆಗೆ ಹೋದಾಗ,ವಾಂತಿ..ಬೆಳಗಾವಿಯಲ್ಲಿ ಎಂಟು ವರ್ಷದ ಬಾಲಕಿಯ ಸಾವು
ಬೆಳಗಾವಿ- ಬಹಿರ್ದೆಸೆಗೆ ಹೋಗಿದ್ದ ಎಂಟು ವರ್ಷದ ಬಾಲಕಿಗೆ ಏಕಾ ಏಕಿ ವಾಂತಿ ಬೇಧಿ ಶುರುವಾಗಿ ಆಸ್ಪತ್ರೆಯಲ್ಲಿ ಈ ಬಾಲಕಿ ಸಾವನ್ನೊಪ್ಪಿದ ಘಟನೆ ಬೆಳಗಾವಿಯ ಉದ್ಯಮಬಾಗದ ಸ್ಲಂ ಪ್ರದೇಶದಲ್ಲಿ ನಡೆದಿದೆ. ಎಂಟು ವರ್ಷದ ಅಶ್ವಿನಿ ಪರಶರಾಮ ಕಾಲೇರಿ ಎಂಬ ಬಾಲಕಿ ಇಂದು ಬಹಿರ್ದೆಸೆಗೆ ಹೋಗಿದ್ದಳು ಅವಳು ಮನೆಗೆ ಬರುತ್ತಿದ್ದಂತೆಯೇ ವಾಂತಿಬೇಧಿ ಶುರುವಾಗಿದ್ದರಿಂದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು .ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ. ಈ ಬಾಲಕಿ ಬಹಿರ್ದೆಸೆಗೆ ಹೋದ ಸಂದರ್ಭದಲ್ಲಿ ವಿಷಪೂರಿತ …
Read More »ಕೊರೋನಾ ಸೊಂಕಿನ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಮಾಹಿತಿ ಕೊಡಿ-ಡಿಸಿ
ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ, ಬೆಳಗುಂದಿ ಗ್ರಾಮಗಳು ಮತ್ತು ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಕ್ಯಾಂಪ ಕಸಾಯಿ ಗಲ್ಲಿ ಹಾಗೂ ಕುಡಚಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಕೋವಿಡ-19 (ಕೊರೋನಾ) ಪ್ರಕರಣಗಳು ಪತ್ತೆಯಾಗಿದ್ದು, ಸದರಿ ಪ್ರದೇಶಗಳನ್ನು ನಿರ್ಭಂದಿತ ಪ್ರದೇಶಗಳೆಂದು ಈಗಾಗಲೇ ಘೋಷಿಸಲಾಗಿದೆ. ಸದರಿ ಸ್ಥಳಗಳಲ್ಲಿ ವಾಸಿಸುತ್ತಿರುವ ಮತ್ತು ಪ್ರಕರಣಗಳೊಂದಿಗೆ ದೈನಂದಿನ ಚಟುವಟಿಕೆಗಳಲ್ಲಿ ನೇರವಾಗಿ ಸಂಪರ್ಕ ಹೊಂದಿರುವ ಸಾರ್ವಜನಿಕರು ಕೋವಿಡ-19 (ಕೊರೋನಾ) ಲಕ್ಷಣಗಳಾದ ಜ್ವರ, ಕೆಮ್ಮು, ಶೀತ ಹಾಗೂ ಉಸಿರಾಟದ ತೊಂದರೆಗಳು ಕಂಡು ಬಂದಲ್ಲಿ …
Read More »