ಬೆಳಗಾವಿ, ಮೇ 28(ಕರ್ನಾಟಕ ವಾರ್ತೆ): ಜಿಲ್ಲೆಯ ಅನುದಾನ ರಹಿತ ಅಥವಾ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕೆ ಯಾವುದೇ ರೀತಿಯ ಡೊನೇಶನ್ ಪಡೆಯುವಂತಿಲ್ಲ. ಒಂದು ವೇಳೆ ಕಾನೂನುಬಾಹಿರವಾಗಿ ಡೊನೇಶನ್ ಪಡೆದಿರುವುದು ಕಂಡುಬಂದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿಗೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಕೆಲವು ಶಾಲೆಗಳಲ್ಲಿ ಡೊನೇಶನ್ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿರುತ್ತವೆ. ನಿಯಮಾನುಸಾರ …
Read More »ವಾರ್ಡನ್ ಮೇಲೆ ಹಲ್ಲೆ ಮಾಡಿದ ಹಿಂಡಲಗಾ ಕೈದಿ….
ಬೆಳಗಾವಿ ರಾಜ್ಯದಲ್ಲಿ ದೊಡ್ಡ ಕಾರಾಗೃಹದಲ್ಲಿ ಒಂದಾಗಿರುವ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸಿಬ್ಬಂದಿಗಳಿಗೇ ರಕ್ಷಣೆ ಇಲ್ಲದಂತಾಗಿದೆ. ಕೈದಿಗಳು ಸೃಷ್ಟಿಸಿರುವ ಜೀವಭಯದಲ್ಲಿ ಸಿಬ್ಬಂದಿಗಳೇ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕುವಂತಾಗಿದೆ. ರೂಲ್ಸ್ ಫಾಲೋ ಮಾಡು ಎಂದಿದ್ದಕ್ಕೆ ಕೈದಿಗಳಿಂದ ಸಿಬ್ಬಂದಿ ಮೇಲೆ ಗೂಂಡಾಗಿರಿ ನಡೆದಿದ್ದು, ಮಾರಣಾಂತಿಕವಾಗಿ ಹಲ್ಲೆಗೊಳಗಾದ ಸಿಬ್ಬಂದಿ ಈ ಬಗ್ಗೆ ದೂರು ನೀಡಿದ್ದಾರೆ. ಹಲ್ಲೆಗೊಳಗಾದ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದು,ಹಿಂಡಲಗಾ ಜೈಲಿನ ವಾರ್ಡರ್ ವಿನೋದ್ ಲೋಕಾಪುರ್ ಎಂಬವರ ಮೇಲೆ ಹಲ್ಲೆಯಾಗಿದೆ. ಹಲ್ಲೆಗೊಳಗಾದ ವಿನೋದ್ ಬಿಮ್ಸ್ ಆಸ್ಪತ್ರೆಯಲ್ಲಿ …
Read More »ಕಚ್ಚಿದ ಹಾವು ಹಿಡಿದುಕೊಂಡೇ ದವಾಖಾನೆಗೆ ಬಂದ ಖಿಲಾಡಿ…!!
ಬೆಳಗಾವಿ- ಮನೆಯ ಹತ್ತಿರ ಹಾವು ಬಂದಿದೆ.ಅದನ್ನು ಹಿಡಿದುಕೊಂಡು ಊರ ಹೊರಗೆ ಬಿಡಲು ಹೋಗಿದ್ದಾನೆ ಹಾವು ಬಿಡುವಾಗ ಆತನಿಗೆ ಹಾವು ಕಚ್ಚಿದೆ. ನಂತರ ಮತ್ತೆ ಕಚ್ಚಿದ ಹಾವು ಹಿಡಿದುಕೊಂಡು ನೇರವಾಗಿ ದವಾಖಾನೆಗೆ ಬಂದು ದವಾಖಾನೆಯಲ್ಲಿ ಇದ್ದವರು ಹಾವು ನೋಡಿ ಬೆಚ್ಚಿ ಬೀಳುವಂತೆ ಮಾಡಿದ ಖಿಲಾಡಿ, ನಂತರ ಡಾಕ್ಟರ್ ಗೆ ಭೇಟಿಯಾಗದೇ ದವಾಖಾನೆಯಿಂದ ಜಾಗ ಖಾಲಿ ಮಾಡಿದ ಘಟನೆ ನಿನ್ನೆ ಸಂಜೆ ಬೆಳಗಾವಿಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದಿದೆ. ಹಿಡಿದ ಹಾವು ಊರ …
Read More »ಐ ಯಮ್ ಕಮೀಂಗ್ ರೇವಣ್ಣ ವಿಡಿಯೋ ರಿಲೀಸ್….!!
ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, “ನಾನು ವಿದೇಶಕ್ಕೆ ತೆರಳುವುದು ಏ.26 ರಂದೇ ಪೂರ್ವನಿಗದಿಯಾಗಿತ್ತು” ಎಂದು ಹೇಳಿದ್ದಾರೆ. ಇದೇ ವೇಳೆ ಮೇ.31 ಕ್ಕೆ ಎಸ್ ಐ ಟಿ ಎದುರು ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಇದೇ ವೇಳೆ ಮಾಜಿ ಪ್ರಧಾನಿ …
Read More »ಲಗ್ನವಾಗುವ ಮೊದಲೇ ವಧು,ವರ ಇಬ್ಬರೂ ಆತ್ಮಹತ್ಯೆ…..
ಬೆಳಗಾವಿ – ಇಬ್ಬರ ಲಗ್ನ ನಿಶ್ಚಯವಾಗಿತ್ತು ಆದ್ರೆ ಮದುವೆಯಾಗುವ ಹುಡುಗಿಗೆ ಸಂಕಷ್ಟ ಎದುರಾಗಿತ್ತು ನೋವು ಅಂತಾ ವೈದ್ಯರ ಬಳಿ ಹೋದಾಗ ತಪಾಸಣೆಯಲ್ಲಿ ಕ್ಯಾನ್ಸರ್ ರೋಗ ಪ್ರತ್ಯಕ್ಷವಾಗಿತ್ತು ಮನನೊಂದು ಆ ಹುಡಗಿ ಆತ್ಮಹತ್ಯೆ ಮಾಡಿಕೊಂಡಳು ಈ ಸುದ್ಧಿ ತಿಳಿದು ಶಾಕ್ ಆದ ಹುಡುಗನೂ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಮಹಾನಗರದಲ್ಲಿ ನಡೆದಿದೆ. ಬಟ್ಟೆ ವ್ಯಾಪಾರಕ್ಕಾಗಿ ದೂರದ ಉತ್ತರ ಪ್ರದೇಶ ಫತೇಪೂರದಿಂದ ಬೆಳಗಾವಿಯಲ್ಲಿ ನೆಲೆಸಿದ್ದ 27 ವರ್ಷದ ಆವೇಶ್ ಜುಬೇರ ಪಠಾಣ …
Read More »ಬೆಳಗಾವಿಯಲ್ಲಿ ಭಾರತದ ಉಪರಾಷ್ಟ್ರಪತಿ ಹೇಳಿದ್ದೇನು ಗೊತ್ತಾ..??
ಪಾರಂಪರಿಕ ಔಷಧ ಪದ್ಧತಿ-ಹೆಚ್ಚಿನ ಸಂಶೋಧನೆಗೆ ಉಪ ರಾಷ್ಟ್ತಪತಿ ಜಗದೀಪ್ ಧನಕರ ಕರೆ ಬೆಳಗಾವಿ, ಮೇ : ಪಾರಂಪರಿಕ ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ದೇಶವನ್ನು ಮುಂಚೂಣಿಗೆ ಕರೆದೊಯ್ಯುವ ಹೊಣೆಗಾರಿಕೆ ವಿಜ್ಞಾನಿಗಳು/ಸಂಶೋಧಕರ ಮೇಲಿದೆ. ಜೀವವೈವಿಧ್ಯವನ್ನು ಕಾಪಾಡುವ ಮೂಲಕ ಪಾರಂಪರಿಕ ಔಷಧೀಯ ಪದ್ಧತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಬೇಕು ಎಂದು ಘನತೆವೆತ್ತ ಉಪ ರಾಷ್ಟ್ರಪತಿಯವರಾದ ಜಗದೀಪ್ ಧನಕರ ಅವರು ಕರೆ ನೀಡಿದರು. ನಗರದಲ್ಲಿ ಸೋಮವಾರ(ಮೇ …
Read More »ಮಂಡಲ ಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ 48 ನೇ ದಿನದ ಮಂಡಲ ಪೂಜೆಯಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶ್ರೀ ಕೃಷ್ಣನ ದರ್ಶನ ಆಶೀರ್ವಾದ ಪಡೆದು ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿರಂತರವಾಗಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಧಾರ್ಮಿಕ ಕ್ಷೇತ್ರವಾಗಿ ಹೆಸರಾಗಿದೆ. ಪ್ರತಿ ಊರಲ್ಲಿ ಒಂದಿಲ್ಲೊಂದು ಮಂದಿರಗಳು ನಿರ್ಮಾಣವಾಗಿದ್ದು, …
Read More »ಸಾಂತ್ವನ….ಸಹಾಯ…ಪರಿಹಾರ…….!!!
ಸುಳಗಾ (ಯು) ಗ್ರಾಮದ ಕಲ್ಲಪ್ಪ ಯ ಪಾಟೀಲ ಹಾಗೂ ಸುಮನ್ ಕ ಪಾಟೀಲ ಎಂಬ ದಂಪತಿ ಮೊನ್ನೆ ಸಿಲಿಂಡರ್ ಸ್ಪೋಟದಿಂದ ನಿಧನರಾಗಿದ್ದು, ಇಂದು ಅವರ ಮನೆಗೆ ತೆರಳಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಇದೇ ಸಮಯದಲ್ಲಿ ಆರ್ಥಿಕವಾಗಿ ಸಹಾಯ ಮಾಡಿದ್ರು. ಜತೆಗೆ ಸರ್ಕಾರದಿಂದ ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದ್ರು ಈ ಸಮಯದಲ್ಲಿ ಯುವರಾಜಣ್ಣ ಕದಂ, ಬಾಗಣ್ಣ ನರೋಟಿ, ಯಲ್ಲಪ್ಪ ಕಲಕಾಂಬ್ಕರ್, ಮನೋಜ …
Read More »ಬೆಳಗಾವಿಯಲ್ಲಿ ನೀರಿನ ಟ್ಯಾಂಕ್ ಗೆ ಬಿದ್ದು ಮಗು ಸಾವು.
ಬೆಳಗಾವಿ- ಆಟ ಆಡುತ್ತಲೇ ಬಾಯಿ ತೆರೆದ ಅಂಡರ್ ಗ್ರೌಂಡ್ ನೀರಿನ ಟ್ಯಾಂಕಿಗೆ ಬಿದ್ದು ಎರಡುವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಳಗಾವಿಯ ಕಂಗ್ರಾಳಗಲ್ಲಿಯಲ್ಲಿ ನಡೆದಿದೆ. ಎರಡುವರೆ ವರ್ಷದ ಸಾಯಿಶಾ ಸಂದೀಪ್ ಬಡವನ್ನಾಚೆ ಮೃತಪಟ್ಟ ಮಗು. ಇಂದು ಮಧ್ಯಾಹ್ನದ ಹೊತ್ತಿನಲ್ಲಿ ಮಗು ಆಟವಾಡುತ್ತ ನೀರಿನ ಟ್ಯಾಂಕ್ ಹತ್ತಿರ ಹೋಗಿದ್ದನ್ನು ಮನೆಯವರು ಗಮನಿಸಿಲ್ಲ,ಅಂಡರ್ ಗ್ರೌಂಡ್ ವಾಟರ್ ಟ್ಯಾಂಕ್ ಬಾಯಿ ತೆರೆದ ಕಾರಣ ಮಗು ಟ್ಯಾಂಕಿಗೆ ಬಿದ್ದು ಮೃತಪಟ್ಟಿದೆ. ಬೆಳಗಾವಿಯ ಕಂಗ್ರಾಳಗಲ್ಲಿ ಯಲ್ಲಿ ಈ …
Read More »ಕರ್ನಾಟಕಕ್ಕೆ ನಿಸರ್ಗದ ಕೃಪೆ,ಮಹಾರಾಷ್ಟ್ರಕ್ಕೆ ಹೊಟ್ಟೆ ಕಿಚ್ಚು….!!
ಬೆಳಗಾವಿ- ಕೃಷ್ಣೆ ಒಣಗಿದೆ ಜನ ಜಾನುವಾರಗಳಿಗೆ ಕುಡಿಯಲು ನೀರಿಲ್ಲ.ಕೋಯ್ನಾದಿಂದ ಕೃಷ್ಣಾ ನದಿಗೆ ನೀರು ಬೀಡಿ ಅಂತಾ ನಮ್ಮ ಮಂತ್ರಿಗಳು ಹತ್ತು ಹಲವಾರು ಬಾರಿ ಮಹಾರಾಷ್ಟ್ರದ ಮಂತ್ರಿಗಳಿಗೆ ಮನವಿ ಮಾಡಿದ್ರೂ ಮಹಾರಾಷ್ಟ್ರ ಸರ್ಕಾರ ಅದಕ್ಕೆ ಸ್ಪಂದಿಸಲಿಲ್ಲ ಆದ್ರೆ ಭಗವಂತನ ಕೃಪೆಯಿಂದ ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿದು ಈಗ ರಾಜಾಪೂರ ಬ್ಯಾರೇಜ್ ತುಂಬಿದೆ ನೀರು ಸಹಜವಾಗಿಯೇ ಕೃಷ್ಣೆಗೆ ಹರಿದು ಬರುತ್ತಿದ್ದು ಇದಕ್ಕೂ ಮಹಾರಾಷ್ಟ್ರ ಸರ್ಕಾರ ಕಾಲು ಕೆದರಿ ಮತ್ತೆ ಕ್ಯಾತೆ ತೆಗೆಯುತ್ತಿದೆ. ಮಹಾರಾಷ್ಟ್ರದ …
Read More »