Breaking News
Home / LOCAL NEWS (page 409)

LOCAL NEWS

ಮಲಬಾರಿ ಗ್ಯಾಂಗ್ ಮತ್ತಿಬ್ಬರ ಶಾರ್ಪ ಶೂಟರ್ ಗಳ ಬಂಧನ

,ಬೆಳಗಾವಿ ಭೂತಗ ಪಾತಕಿ ರಶೀದ್ ಮಲಬಾರಿ ಸಹಚರರ ಬಂಧನ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗಾವಿ ಪೊಲೀಸರಿಂದ ಮತ್ತಿಬ್ಬರು ಶಾರ್ಪ್ ಶೂಟರ್ ಗಳ ಬಂಧನ ಮಾಡಲಾಗಿದೆ ಮುಂಬೈ ಮೂಲದ ಬಿಲಾಲ್ ಖಾನ್ ಹಾಗೂ ಬೆಂಗಳೂರಿನ ಸಯದ್ ಅಲೀ ಎಂಬ ಶಾರ್ಪ್ ಶೂಟರ್ ಗಳನ್ನು ಬೆಳಗಾವಿ ಪೋಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ ಛೋಟಾ ಶಕೀಲ್ ಮತ್ತು ಮಲಬಾರಿ ಗ್ಯಾಂಗಿನ ಶಾರ್ಪ್ ಶೂಟರ್ ಬಿಲಾಲ್ ಖಾನ್ ಮೇಲೆ ಸಾಕಷ್ಟು ಕೊಲೆ ಪ್ರಕರಣಗಳಿವೆ ಇವೆ ಬಿಲಾಲ್ ಖಾನ್ ಮುಂಬೈ ಪೊಲೀಸರ ಲಿಸ್ಟನಲ್ಲಿ …

Read More »

ಜಾರಕಿಹೊಳಿ ಸಹೋದರರ ನಾಟಕ ಇನ್ನೆಷ್ಟು ದಿನ..

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಒಬ್ಬರ ಮೇಲೆ ಇನ್ನೊಬ್ಬರು ಆರೋಪ ಪ್ರತ್ಯಾರೋಪ ಮಾಡಿ ಸಹೋದರರ ನಡುವೆ ಜಗಳ ಇದೆ ಎಂದು ಬಿಂಬಿಸಲು ಹೊರಟಿದ್ದು ಇದೆಲ್ಲ ಸಹೋದರರ ನಾಟಕ ಅನ್ನೋದು ಈಗ ಎಲ್ಲರಿಗೂ ಗೊತ್ತಾಗಿದೆ ಮಾನ್ಯ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಸಚಿವ ಸ್ಥಾನ ಕಳೆದುಕೊಂಡ ನಂತರ ನೀರಿನಿಂದ ಹೊರಗೆ ಬಂದ ನೀರಿನಂತೆ ಪರದಾಡುತ್ತಿದ್ದಾರೆ ಇನ್ನೊಂದು ಕಡೆ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಟೀಕಾ ಪ್ರಹಾರ ಮಾಡುತ್ತಿದ್ದಾರೆ ಇದನ್ನೆಲ್ಲ …

Read More »

ರೋಷನ್ ಬೇಗ್ ವಿರುದ್ಧ ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡಾಟಿಕೆ

ಬೆಳಗಾವಿ: ಕೊಲ್ಲಾಪುರದಲ್ಲಿ ಶಿವಸೇನೆ ಉದ್ದಟತನ ಪ್ರದರ್ಶನ ಮಾಡಿದೆ ನಗರಾಭಿವೃದ್ದಿ ಸಚಿವ ರೋಷನ್ ಬೇಗ್ ವಿರುದ್ದ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆಯಿಂದ ಪ್ರತಿಭಟನೆ ವ್ಯೆಕ್ತವಾಗಿದೆ ಕೊಲ್ಲಾಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಶಿವಸೇನೆ ಪುಂಡರು ನಮ್ಮ ರಾಜ್ಯದ ಸಾರಿಗೆ ಬಸ್ಸುಗಳ ಮುಂದಿನ ಗಾಜಿನ ಮೇಲೆ ಜೈ ಮಹಾರಾಷ್ಟ್ರ, ಶಿವಸೇನಾ ಅಂತ ಬರೆದ ಬಿತ್ತಿಪತ್ರ ಅಂಟಿಸಿ ಹಾಗೂ ಆಯಿಲ್ ಪೆಂಟಿನಿಂದ ಬರೆದು ಉದ್ದಟತನ ಪ್ರದರ್ಶನ ಮಾಡಿದ್ದಾರೆ ಕರ್ನಾಟಕ ಸರ್ಕಾರ ಮತ್ತು ಸಚಿವ ರೋಷನ್ ಬೇಗ್ ವಿರುದ್ದ …

Read More »

ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ ಮಾಜಿ ಮೇಯರ್ ಸರೀತಾ ಪಾಟೀಲ

ಬೆಳಗಾವಿ: ಮತ್ತೆ ಎಂಇಎಸ್ ಚುನಾಯಿತ ಪ್ರತಿನಿಧಿಗಳಿಂದ ಉದ್ಧಟತನ.  ಪ್ರದರ್ಶನ ಆಗಿದೆ ಮಾಜಿ ಮೇಯರ್ ಸರೀತಾ ಪಾಟೀಲ ಮತ್ತು ಜಿಪಂ ಸದಸ್ಯೆ ಸರಸ್ವತಿ ಪಾಟೀಲ ಇಬ್ಬರೂ ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿ ರೋಷನ್‌ ಬೇಗ್ ಅವರು ಯಾವ ಕ್ರಮ ಕೈಗೊಳ್ಳುತ್ತಾರೆಯೋ ಕೈಗೊಳ್ಳಲಿ ಎಂದು ಬಹಿರಂಗ ಸವಾಲು ಎಸೆದಿದ್ದಾರೆ ಮಾಜಿ ಮೇಯರ್ ಸರೀತಾ ಪಾಟೀಲ ಮತ್ತು ಜಿಪಂ ಸದಸ್ಯೆ ಸರಸ್ವತಿಯಿಂದ ನಾಡವಿರೋಧಿ ಹೇಳಿಕೆ ನೀಡಿದ್ದು ರಾಜ್ಯ ಸರ್ಕಾರ ಸದಸ್ಯತ್ವ ರದ್ದು ಮಾಡಿದ್ರು ನಾವು …

Read More »

ಮೊದಲ ಬಾರಿಗೆ ಬೆಳಗಾವಿಯಲ್ಲಿ ಮಾವು ಮೇಳ..

ಬೆಳಗಾವಿ- ಬೆಂಗಳೂರಿನಲ್ಲಿ ನಡೆಯುತ್ತಿದ್ದ ಮಾವು ಮೇಳ ಮೊದಲ ಬಾರಿಗೆ ಬೆಳಗಾವಿಯಲ್ಲಿ ನಡೆಯುತ್ತಿದೆ ನಾಳೆ ಮಂಗಳವಾರ ಬೆಳಿಗ್ಗೆ 11-30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಚನ್ನಮ್ಮ ವೃತ್ತ ದಲ್ಲಿರುವ ತೋಟಗಾರಿಕೆ ಕಚೇರಿ ಆರಣದಲ್ಲಿ ಮಾವು ಮೇಳವನ್ನು ಉದ್ಘಾಟಿಸಲಿದ್ದಾರೆ ಬೆಳಗಾವಿ ಪ್ರದೇಶದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಮಾವು ಮೇಳದಲ್ಲಿ ಕರ್ನಾಟಕ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯದ ವಿವಿಧ ಜಾತಿಯ ಮಾವಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು ಪ್ರಥಮ …

Read More »

ಜಾರಕಿಹೊಳಿ ಸಹೋದರರ ತಂಟೆಗೆ ವಿರಾಮ್,ಪಕ್ಷದ ಸಂಘಟನೆಗೆ ಅಲಾರಾಮ್..!

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಮತ್ತು ಸಚಿವ ರಮೇಶ ಜಾರಕಿಹೊಳಿ ನಡುವಿನ ವಾಕ್ ಸಮರಕ್ಕೆ ಬ್ರೇಕ್ ಬಿದ್ದಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ,ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರ ಮದ್ಯಸ್ಥಿಕೆಯಲ್ಲಿ ನಡೆದ ಸಂಧಾನ ಸಫಲವಾಗಿದ್ದು ಇಬ್ಬರು ಸಹೋದರರು ಭಿನ್ನಾಭಿಪ್ರಾಯ ಬದಿಗೊತ್ತಿ ನಾಯಕರ ಸಮ್ಮುಖದಲ್ಲಿ ಕೈ ಕುಲಕುವ ಮೂಲಕ ತಂಟೆಗೆ ಇತಿ ಶ್ರೀ ಹಾಡಿದ್ದಾರೆ ಬೆಂಗಳೂರಿನ ಕೆಪಿಸಿಸಿಕಚೇರಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಸಂಸದ ಪ್ರಕಾಶ …

Read More »

ಹೆದ್ದಾರಿ ಪಕ್ಕದ ‘ನಶೆ” ಇಳಿಸಲು ಜೂನ್ ಮೂವತ್ತರ ಗಡುವು

ಬೆಳಗಾವಿ- ಬೆಳಗಾವಿ ಜಿಲ್ಕೆಯಲ್ಲಿ ನ್ಯಾಶನಲ್ ಹಾಯವೇ ಪಕ್ಕದ ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳನ್ನು ಹಾಯವೇ ಬಿಟ್ಟು ಬೇರೆ ಕಡೆಗೆ ಶಿಪ್ಟ ಮಾಡಲು ಜೂನ್ ಮೂವತ್ತರ ಗಡುವು ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ತಿಳಿಸಿದ್ದಾರೆ ಬೆಳಗಾವಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ 426 ,ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳನ್ನು ಗುರುತಿಸಲಾಗಿದೆ ಆದರೆ ಮಾನ್ಯ ಸರ್ವೋಚ್ಛ ನ್ಯಾಯಾಲಯ ಹಳ್ಳಿಗಳಲ್ಲಿರುವ ಮದ್ಯದ ಅಂಗಡಿಗಳಿಗೆ …

Read More »

ತಾಕತ್ತಿದ್ದರೆ ಕಿರಣ ಠಾಖೂರ ಬೆಳಗಾವಿ ಉತ್ತರದಿಂದ ಸ್ಪರ್ದೆ ಮಾಡಲಿ- ಅಶೋಕ ಚಂದರಗಿ ಸವಾಲು

ಬೆಳಗಾವಿ- ಗಡಿ ಭಾಗದ ಬೆಳಗಾವಿಯಲ್ಲಿ ಎಂಈಎಸ್ ಅಸ್ರಿತ್ವ ಕಳೆದುಕೊಂಡಿದ್ದು ಎಂಈಎಸ್ ನಾಯಕ ಕಿರಣ ಠಾಖೂರ ಅವರು ಗಡಿ ಭಾಗದ ಮರಾಠಿಗರನ್ನು ಪ್ರಚೋದಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಕಿರಣ ಠಾಖೂರ ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಬೆಳಗಾವಿ ಉತ್ತರದಿಂದ ಸ್ಪರ್ದೆ ಮಾಡಲಿ ಆವಾಗ ಅವರ ಅಸಲಿಯತ್ತು ಗೊತ್ತಾಗುತ್ತದೆ ಎಂದು ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಸವಾಲು ಹಾಕಿದ್ದಾರೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾತನಾಡಿದ ಅವರು ಕಿರಣ …

Read More »

ಗೊಡಚಿ ಗ್ರಾಮದಲ್ಲಿ ಡಬಲ್ ಮರ್ಡರ್..

ಬೆಳಗಾವಿ- ನಾಪತ್ತೆಯಾಗಿದ್ದ ಮಹಿಳೆಯರಿಬ್ಬರು ಶವವಾಗಿ ಪತ್ತೆಯಾಗಿದ್ದಾರೆ ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದ ಬೆಟ್ಟದಲ್ಲಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೋಡಚಿ ಬೆಟ್ಟದಲ್ಲಿ ಇಬ್ಬರು ಮಹಿಳೆಯರ ಶವಗಳು ಪತ್ತೆಯಾಗಿವೆ ರಾಮದುರ್ಗ ತಾಲೂಕಿನ ಗೊಣಗನೂರು ಗ್ರಾಮದ ರೇಣುಕಾ ತಳವಾರ (೪೦), ಸಾಂವಕ್ಕ ತಳವಾರ (೩೮) ಮೃತ ಮಹಿಖೆಯರಾಗಿದ್ದಾರೆ ರೇಣುಕಾ, ಸಾಂವಕ್ಕ ಸಂಬಂಧಿಕರ ತಿಥಿಗೆ ತೆರಳಿದ್ದ ವೇಳೆಯಲ್ಲಿ ನಾಪತ್ತೆಯಾಗಿದ್ದರು. ಈ ಬಗ್ಗೆ ಮುರುಗೋಡ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ ೯ ರಂದು ಪ್ರಕರಣ …

Read More »

ಜಾರಕಿಹೊಳಿ ಸಹೋದರರ ತಿಕ್ಕಾಟಕ್ಕೆ ತೆರೆ,ಮಾನಿಕ್ ಟ್ಯಾಗೋರ್ ಭರವಸೆ

ಬೆಳಗಾವಿ ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡಿರುವ ರಾಜಕೀಯ ತಿಕ್ಕಾಟ ಸದ್ಯದಲ್ಲಿಯೇ ತಾರ್ಕಿಕ ಅಂತ್ಯ ಕಾಣಲಿದ್ದು, ಪಕ್ಷದ ವಿವಿಧ ಹಂತದಲ್ಲಿ ಭಿನ್ನಮತ ಪರಿಹರಿಸುವ ಇಲ್ಲವೇ ಅದಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕೆ ಮಾರ್ಗೋಪಾಯ ಕಂಡುಕೊಳ್ಳಲಾಗುವುದು ಎಂದು ಬೆಳಗಾವಿ ವಿಭಾಗ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಕಾರ್ಯದರ್ಶಿ ಮಾಣಿಕ್ಯಮ್ ಟಾಗ್ಯೋರ್ ಹೇಳಿದರು. ಶನಿವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜಾರಕಿಹೋಳಿ ಸಹೋದರರ ನಡುವಿನ ರಾಜಕೀಯ ತಿಕ್ಕಾಟ, ಆರೋಪ ಪ್ರತ್ಯಾರೋಪಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಮಾಣಿಕ್ಯಮ್, ಈ …

Read More »