ಬೆಳಗಾವಿಯನ್ನು ಮಹಾರಾಷ್ಟ್ರ ಕ್ಕೆ ಸೇರಿಸಿ ಬೆಳಗಾವಿಯ ಶಾಸಕನಾಗುವದೇ ನನ್ನ ಕನಸು – ರಾಜೇಶ್ ಪಾಟೀಲ ಬೆಳಗಾವಿ-ಚಂದಗಡ ಶಾಸಕ ರಾಜೇಶ್ ಪಾಟೀಲ ಬೆಳಗಾವಿಗೆ ಬರಯವ ಕಾರ್ಯಕ್ರಮ ರದ್ದಾಗಿದೆ ಎಂದು ಬೆಳಗಾವಿ ಪೋಲೀಸರು ಗಡಿನಾಡ ಕನ್ನಡಿಗರ ಕಣ್ಣಿಗೆ ಮಣ್ಣು ಹಾಕಿ ಬೆಳಗಾವಿಯಲ್ಲಿ ನಾಡ ವಿರೋಧಿ ಶಾಸಕನ ಸತ್ಕಾರ ಮಾಡಿಸುವಲ್ಲಿ ಬೆಳಗಾವಿ ಪೋಲೀಸರು ಸಫಲರಾಗಿದ್ದಾರೆ ಮಹಾರಾಷ್ಟ್ರ ಚಂದಗಡ ಶಾಸಕ ಬೆಳಗಾವಿ ಬೀದರ್ ಬಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಹಾಕಿ ಚಂದಗಡ ಶಾಸಕನಾಗಿ …
Read More »ಕರ್ನಾಟಕ – ಮಹಾರಾಷ್ಟ್ರ ನಡುವೆ ಬಸ್ ಓಡಾಟ ಬಂದ್ ಪ್ರಯಾಣಿಕರ ಪರದಾಟ….!!!
ಕರ್ನಾಟಕ – ಮಹಾರಾಷ್ಟ್ರ ನಡುವೆ ಬಸ್ ಓಡಾಟ ಬಂದ್ ಪ್ರಯಾಣಿಕರ ಪರದಾಟ….!!! ಬೆಳಗಾವಿ- ಗಡಿಯಲ್ಲಿ ಹೋರಾಟದ ಕಾವು ಹೆಚ್ಚಾದ ಹಿನ್ನಲೆಯಲ್ಲಿ ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಬಂದ್ ಮಾಡಲಾಗಿದೆ. ಪ್ರಮಾಣವಚನ ಸ್ವೀಕರಿಸುವಾಗ ಮಹಾರಾಷ್ಟ್ರದ ಮಂತ್ರಾಲಯದಲ್ಲಿ ಝಾಲಾಚ್ ಪಾಯಿಜೆ ಎಂದು ಘೋಷಣೆ ಕೂಗಿದ ಮಹಾರಾಷ್ಟ್ರ ಚಂದಗಡ ಶಾಸಕ ರಾಜೇಶ್ ಪಾಟೀಲ ಅವರನ್ನು ಎಂ ಈ ಎಸ್ ವತಿಯಿಂದ ಬೆಳಗಾವಿಯಲ್ಲಿ ಸತ್ಕರಿಸಲಾಗುತ್ತಿದೆ. ರಾಜೇಶ್ ಪಾಟೀಲ ಅವರನ್ನು ಬೆಳಗಾವಿ ಗಡಿ ಪ್ರವೇಶ …
Read More »ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ,ಬೆಳಗಾವಿಯಲ್ಲಿ ಠಾಕ್ರೆ ಪ್ರತಿಕೃತಿ ದಹನ
ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ,ಬೆಳಗಾವಿಯಲ್ಲಿ ಠಾಕ್ರೆ ಪ್ರತಿಕೃತಿ ದಹಿಸಿ ಕರವೇ ಆಕ್ರೋಶ ಬೆಳಗಾವಿ- ಮಹಾರಾಷ್ಟ್ರದ ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿರುವ ಘಟನೆ ಖಂಡಿಸಿ ಬೆಳಗಾವಿಯ ಸರ್ಕ್ಯಿಟ್ ಹೌಸ್ ಆವರಣದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಪ್ರತಿಕೃತಿ ದಹನ ಮಾಡಿ ಕರವೇ ಸೇರಿದಂತೆ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸಿದರು. ಮಹಾರಾಷ್ಟ್ರ ದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿಹಚ್ಚಿದ ಸುದ್ಧಿ ಬೆಳಗಾವಿ ತಲಪುತ್ತಿದ್ದಂತೆಯೇ ಬೆಳಗಾವಿಯ ಪ್ರವಾಸಿ …
Read More »ಸರ್ಕಾರದ 100 ದಿನಗಳ ಸಾಧನೆ; ಛಾಯಾಚಿತ್ರ ಪ್ರರ್ಶನ
ಸರ್ಕಾರದ ೧೦೦ ದಿನಗಳ ಸಾಧನೆ; ಛಾಯಾಚಿತ್ರ ಪ್ರರ್ಶನ ————————————————————————- ರಾಜ್ಯದಲ್ಲಿ ಅಭಿವೃದ್ಧಿಪರ್ವ: ಶಾಸಕ ಅನಿಲ್ ಬೆನಕೆ ಬೆಳಗಾವಿ, ಭೀಕರ ಪ್ರವಾಹದಂತಹ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಧೃತಿಗೆಡದೇ ನೂರು ದಿನಗಳಲ್ಲಿ ಅಭಿವೃದ್ಧಿ ಪರ್ವವನ್ನೇ ಆರಂಭಿಸಿದ್ದಾರೆ. ಸಂತ್ರಸ್ತರ ಪುನರ್ವಸತಿ ಹಾಗೂ ಅಭಿವೃದ್ಧಿ ಕೆಲಸಗಳನ್ನು ಚುರುಕುಗೊಳಿಸುವ ಮೂಲಕ ಜನಪರ ಆಡಳಿತ ನೀಡಿದ್ದಾರೆ ಎಂದು ಬೆಳಗಾವಿ (ಉತ್ತರ) ಶಾಸಕ ಅನಿಲ್ ಬೆನಕೆ ಹೇಳಿದರು. ಪ್ರಸಕ್ತ ರಾಜ್ಯ ಸರ್ಕಾರವು ೧೦೦ ದಿನಗಳನ್ನು ಪೂರೈಸಿ ಮುನ್ನಡೆದಿದ್ದು, ಈ …
Read More »ಮಹಾ ಸಿಎಂ ಉದ್ಧವ ಠಾಕ್ರೆ ಅಲ್ಲ , ಆತ ಉಪಾದ್ಯಾಪಿ ಠಾಕ್ರೆ- ಹೊರಟ್ಟಿ ವ್ಯಂಗ್ಯ
ಮಹಾ ಸಿಎಂ ಉದ್ಧವ ಠಾಕ್ರೆ ಅಲ್ಲ ,ಉಪಾದ್ಯಾಪಿ ಠಾಕ್ರೆ- ಹೊರಟ್ಟಿ ವ್ಯಂಗ್ಯ ಬೆಳಗಾವಿ- ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಯಾವ ಹೆಜ್ಜೆ ಇಡುತ್ತಿದೆತೋ ಕರ್ನಾಟಕ ಸರ್ಕಾರ ಮಹಾರಾಷ್ಟ್ರಕ್ಕಿಂತ ಒಂದು ಹೆಜ್ಜೆ ಮುಂದಿಡಬೇಕು ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಅಲ್ಲ ಅವರು ಉಪದ್ಯಾಪಿ ಠಾಕ್ರೆ ಎಂದು ಜೆಡಿಎಸ್ ಮುಖಂಡ ಮಾಜಿ ಮಂತ್ರಿ ಬಸವರಾಜ ಹೊರಟ್ಟಿ ವ್ಯಂಗ್ಯವಾಡಿದ್ದಾರೆ. ಬೆಳಗಾವಿಯಲ್ಲಿ ಮಹಾದಾಯಿ ಹೋರಾಟದ ಕುರಿತು ಸಭೆ ನಡೆಸುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿದ ಬಸವರಾಜ …
Read More »ಕನ್ನಡ ಧ್ವಜಕ್ಕೆ ಬೆಂಕಿ ,ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ…
ಕನ್ನಡ ಧ್ವಜಕ್ಕೆ ಬೆಂಕಿ ,ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ… ಬೆಳಗಾವಿ- ಎಂಈ ಎಸ್ ನಾಯಕರಿಗೆ ಗಡಿಯಲ್ಲಿ ನಿಲ್ಲಿಸಿ ಗುಂಡು ಹಾಕಿ ಎಂದು ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಚ ಭೀಮಾ ಶಂಕರ ಪಾಟೀಲರ ಹೇಳಿಕೆ ಖಂಡಿಸಿ,ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ವಿ ಪುಂಡಾಟಿಕೆ ಪ್ರದರ್ಶಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರು ಭೀಮಾ ಶಂಕರ ಪ್ರತಕೃತಿಯ ಮೇಲೆ ಕನ್ನಡ ಧ್ವಜ ಮುಚ್ವಿ ಕನ್ನಡ ಧ್ವಜ ಸಮೇತ ಪ್ರತಿಕೃತಿ ದಹನ ಮಾಡಿ ಶಿವಸೇನೆ …
Read More »ಸ್ಮಾರ್ಟ್ ಸಿಟಿಯಲ್ಲಿ ಬೆಂಗಳೂರಿಗಿಂತಲೂ ಬೆಳಗಾವಿ ಮುಂದೆ
ಬೆಳಗಾವಿ- ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬೆಳಗಾವಿ ನಗರ ರಾಜಧಾನಿ ಬೆಂಗಳೂರಿಗಿಂತಲೂ ಮುಂದಿದೆ ಬೆಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಒಂದು ಕಾಮಗಾರಿಯೂ ಪೂರ್ಣಗೊಂಡಿಲ್ಲ ಆದರೆ ಬೆಳಗಾವಿಯಲ್ಲಿ ಈಗಾಗಲೇ ಸುಮಾರು 300 ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು 48 ಕಾಮಗಾರಿಗಳು ಪ್ರಗತಿಯಲ್ಲಿವೆ ,ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಒಟ್ಟು 852 ಕೋಟಿ ರೂ ಖರ್ಚಾಗಿದ್ದು 250 ಕೋಟಿಗೂ ಅಧಿಕ ಅನುದಾನ ಇನ್ನೂ ಸ್ಟಾಕ್ ಇದೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ …
Read More »ತುರುಮರಿ ಕಚರಾ ಡಿಪೋ ವಿಸ್ತರಣೆ ವಿರೋಧಿಸಿ ರಸ್ತೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಧರಣಿ
ತುರುಮರಿ ಕಚರಾ ಡಿಪೋ ವಿಸ್ತರಣೆ ವಿರೋಧಿಸಿ ರಸ್ತೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಧರಣಿ ಬೆಳಗಾವಿ- ಬೆಳಗಾವಿಯ ನಗರದ ತ್ಯಾಜ್ಯ ವಿಲೇವಾರಿ ಕೇಂದ್ರ ತುರುಮರಿಯ ಕಚರಾ ಡಿಪೋ ವಿಸ್ತರಣೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ತೀವ್ರ ವಿರೋಧ ವ್ಯೆಕ್ತಪಡಿಸಿದ್ದಾರೆ ಪಾಲಿಕೆ ಅಧಿಕಾರಿಗಳು ತುರುಮರಿಯ ಕಚರಾ ಡಿಪೋದ ವಿಸ್ತರಣೆಗೆ ಇಂದು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸುವಾಗ ನೂರಾರು ಜನರೊಂದಿಗೆ ರಸ್ತೆಗಿಳಿದ ಶಾಸಕಿ ಹೆಬ್ಬಾಳಕರ ತುರುಮರಿಯಲ್ಲಿ ರಸ್ತೆ ತಡೆ ನಡೆಸಿ ಕಚರಾ ಡಿಪೋ ವಿಸ್ತರಣೆಗೆ ವಿರೋಧ ವ್ಯೆಕ್ತಪಡಿಸಿದರು. …
Read More »ನೆರೆ ಪರಿಹಾರ ಅಧಿಕಾರಿಗಳ ವಿರುದ್ಧ ಶಾಸಕರ ಪ್ರಹಾರ….!!
ಬೆಳಗಾವಿ- ನೆರೆ ಪರಿಹಾರ ಬೆಳೆ ಪರಿಹಾರದ ಕುರಿತು ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಪರಿಹಾರ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಬೆಳಗಾವಿ ಜಿಲ್ಲೆಯ ಶಾಸಕರು ಕೆಡಿಪಿ ಸಭೆಯಲ್ಲಿ ಒಮ್ಮತದಿಂದ ಆಕ್ರೋಶವನ್ನು ಹೊರಹಾಕಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಸಿದರು ಶಾಸಕರಾದ ಮಹಾಂತೇಶ ದೊಡ್ಡಗೌಡರ,ಮಹೇಶ ಕುಮಟೊಳ್ಳಿ,ದುರ್ತೋದನ್ ಐಹೊಳೆ ಅವರು ಸಭೆಯಲ್ಲಿ ಮಾತನಾಡಿ ತಮ್ಮ ಕ್ಷೇತ್ರಗಳಲ್ಲಿ ಸರ್ವೇ ಕಾರ್ಯ ಸರಿಯಾಗಿ ಆಗಿಲ್ಲ ಸಂತ್ರಸ್ತರಿಗೆ …
Read More »ಬೆಳಗಾವಿಯ ಇಂಡೋ ಟಿಬೇಟ್ ಬಾರ್ಡರ್ ಪೋಲೀಸ್ ಫೋರ್ಸಿನ ಪೇದೆಯ ಸಾವು
ಇಂಡೋ ಟಿಬೇಟ್ ಬಾರ್ಡರ್ ಪೋಲೀಸ್ ಫೋರ್ಸಿನ ಪೇದೆಯ ಸಾವು ಬೆಳಗಾವಿ – ಬೆಳಗಾವಿ ಸಮೀಪದ ವಂಟಮೂರಿ ಪಕ್ಕದಲ್ಲಿರುವ ಹಾಲಬಾವಿ ಗ್ರಾಮದ ಇಂಡೋ ಟಿಬೇಟ್ ಬಾರ್ಡರ್ ಫೋರ್ಸ ಟ್ರೆನಿಂಗ್ ಸೆಂಟರ್ ನಲ್ಲಿ ಪೋಲೀಸ್ ಪೇದೆಯೊಬ್ಬ ಅನುಮಾನಸ್ಪದವಾಗಿ ಸಾವನ್ನೊಪ್ಪಿದ ಘಟನೆ ನಡೆದಿದೆ ಉತ್ತರಾಖಾಂಡ್ ಮೂಲದ ರಾಜೇಂದ್ರಸಿಂಗ್ ನರೇಂದ್ರಸಿಂಗ್ ದಾನಿಕ್ 34 ಇಂದು ಟ್ರೇನಿಂಗ್ ಸೆಂಟರಿನ ಎರಡನೇಯ ಮಹಡಿಯಿಂದ ಜಾರಿ ಬಿದ್ದು ಮೃತಪಟ್ಟಿದ್ದಾನೆ. ಇದು ಆಕಸ್ಮಿಕ ಸಾವೋ ಅಥವಾ ಆತ್ಮಹತ್ಯೆಯೋ ಎಂದು ತನಿಖೆ ನಡೆದಿದ್ದು …
Read More »