ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ.07 ರಂದು ನಡೆಯಲಿದ್ದು, ಸುಗಮ ಮತ್ತು ಶಾಂತಿಯುತ ಮತದಾನ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರವಿವಾರ (ಮೇ.05) ನಡೆದ ಪತ್ರಿಕಾಗೋಷ್ಠಿಯಲ್ಲಿ ಮೆ.07 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಸಿದ್ಧತೆ …
Read More »ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅರೆಸ್ಟ್…..
ಬೆಳಗಾವಿ- ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಎ ಒನ್ ಆರೋಪಿಯಾಗಿಯಾಗಿರುವ ಜೆಡಿಎಸ್ ಶಾಸಕ ಹೆಚ್ ಡಿ.ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಧಾನಸೌಧದ ಹತ್ತಿರವಿರುವ ಎಸ್ ಐ ಟಿ ಕಚೇರಿಗೆ ವಿಚಾರಣೆಗಾಗಿ ಕರೆದುಕೊಂಡು ಹೋಗಿದ್ದಾರೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸದಲ್ಲಿ ರೇವಣ್ಣ ಇರುವ ಖಚಿತ ಮಾಹಿತಿ ಮೇರೆಗೆ ದೇವೇಗೌಡರ ಮನೆಯ ಮೇಲೆ ದಾಳಿ ಮಾಡಿದ ಎಸ್ ಐಟಿ ಅಧಿಕಾರಿಗಳು ಒಂದು ಗಂಟೆ ಕಾಲ …
Read More »ಆಮೀಷಗಳಿಗೆ ಬಲಿಯಾಗಬೇಡಿ, -ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರ ಪರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತಬೇಟೆ ಮುಂದುವರೆಸಿದ್ದಾರೆ ಶನಿವಾರದಂದು ಮೂಡಲಗಿ ತಾಲ್ಲೂಕಿನ ಅರಭಾವಿ, ಕಲ್ಲೊಳ್ಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ತೆರಳಿ ಮತ ಯಾಚಿಸಿದ ಅವರು, ಮೇ. ೭ ರಂದು ನಡೆಯುವ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆ ಮಾಡುವಂತೆ ಮನವಿ ಮಾಡಿಕೊಂಡರು. ದೇಶದ ಭವಿಷ್ಯದ ದೃಷ್ಟಿಯಿಂದ ಬಿಜೆಪಿಯು ಉತ್ತಮ ಆಯ್ಕೆಯಾಗಿದೆ. ಪ್ರಧಾನಿ ನರೇಂದ್ರಮೋದಿಯವರಿಂದಾಗಿ ಭಾರತವು …
Read More »ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!
ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ ಅವರ ಸಮ್ಮುಖದಲ್ಲಿ ಮಾಜಿ ಎಂಎಲ್ಸಿ ವಿವೇಕ್ ರಾವ್ ಪಾಟೀಲ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ. ಇಂದು ಹುಕ್ಕೇರಿಯಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಮಾಜಿ ವಿಧಾನ ಪರಿಷತ್ತಿನ ಸದಸ್ಯ ವಿವೇಕ್ ರಾವ್ ಬಿಜೆಪಿ ಸೇರ್ಪಡೆಯಾಗಲು ರೆಡಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ವಿವೇಕ್ ರಾವ್ ಪಾಟೀಲ …
Read More »ಶಾಸಕ ರಾಜು ಕಾಗೆ ಅವರಿಗೆ ನೋಟೀಸ್ ಜಾರಿ..
ವಿವಾದಾತ್ಮಕ ಹೇಳಿಕೆ ಶಾಸಕರಾದ ರಾಜು ಕಾಗೆ ಅವರಿಗೆ ನೋಟಿಸ್ ಜಾರಿ ಚಿಕ್ಕೋಡಿ (ಮೇ.1) ಕಾಗವಾಡ ಶಾಸಕರಾದ ರಾಜು ಕಾಗೆ ಅವರು ಏ.30 ರಂದು ಮದಬಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಸಭೆಯ ತಮ್ಮ ಭಾಷಣದಲ್ಲಿ ಬೇರೆ ವ್ಯಕ್ತಿಯ ವೈಯಕ್ತಿಕ ವಿಷಯವನ್ನು ಪ್ರಸ್ತಾವಣೆ ಮಾಡಿರುವದರ ಕುರಿತು ಹಾಗೂ ಜುಗುಳ ಮತ್ತು ಮಂಗಾವತಿ ಗ್ರಾಮಗಳಲ್ಲಿ ಕಡಿಮೆ ಲೀಡ್ ಕೊಟ್ಟಲ್ಲಿ ಕರೆಂಟ ಕಟ್ ಎಂದು ಮತದಾರರಿಗೆ ಬೆದರಿಕೆ ಹಾಕುವ ಕುರಿತು ವಿವಿಧ ಸುದ್ಧಿ …
Read More »ಜಗದೀಶ್ ಶೆಟ್ಟರ್ ಗೆದ್ರೆ ಸೆಂಟ್ರೆಲ್ ಮಿನಿಸ್ಟರ್ ಆಗ್ತಾರೆ- ಜನಾರ್ಧನ್ ರೆಡ್ಡಿ
ಬೆಳಗಾವಿ: ಜಗದೀಶ್ ಶೆಟ್ಟರ್ ಅವರನ್ನು ಗೆಲ್ಲಿಸಿದರೆ ಅವರು ಮೋದಿಯವರ ಜೊತೆಗೆ ಸೇರಿ ಕೇಂದ್ರದ ಸಚಿವರಾಗಿ ಬೆಳಗಾವಿಯ ಸಮಗೃ ಅಭಿವೃದ್ಧಿ ಮಾಡುತ್ತಾರೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಹೇಳಿದ್ದಾರೆ. ಬುಧವಾರ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ರಾಮದುರ್ಗ ಮತಕ್ಷೇತ್ರದ ಸುರೇಬಾನ ಗ್ರಾಮದಲ್ಲಿ ಜರುಗಿದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು 6 ಬಾರಿ ಶಾಸಕರಾಗಿ ಎಲ್ಲ ಹುದ್ದೆಗಳ ಅನುಭವ ಅವರಿಗೆ ಇದೆ. ಕಾಂಗ್ರೆಸ್ ಸರ್ಕಾರ ಪೊಳ್ಳು …
Read More »ಮೇ 2 ರಂದು ಏಕನಾಥ, 3 ರಂದು ಅಮೀತ್ ಶಾ ಬೆಳಗಾವಿಗೆ….
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ, ಮತಬೇಟೆಗಾಗಿ ಮೇ 2 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೇ 3 ರಂದು ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಬೆಳಗಾವಿಗೆ ಬರಲಿದ್ದಾರೆ. ಮೇ 2 ರಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಅವರು ಮಧ್ಯಾಹ್ನ 1-00 ಗಂಟೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೆಕುಂದ್ರಿಯಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಮೇ 3 ರಂದು ಅಮೀತ್ ಶಾ ಅವರು ಚಿಕ್ಕೋಡಿ …
Read More »ಮನೆ,ಮನೆಗೆ ಹೋಗಿ ಮತದಾರರ ಚೀಟಿ ವಿತರಿಸಲು ಡಿಸಿ ನಿತೇಶ್ ಪಾಟೀಲ್ ಸೂಚನೆ
ಬೆಳಗಾವಿ, ):ಮತದಾರರಿಗೆ ತಮ್ಮ ಮತಗಟ್ಟೆಗಳ ಬಗ್ಗೆ ಮುಂಚಿತವಾಗಿ ಮತದಾರರ ಚೀಟಿ(ವೋಟರ್ ಸ್ಲಿಪ್)ಗಳನ್ನು ನೀಡಿದರೆ ಮತದಾನ ಮಾಡಲು ಅನುಕೂಲವಾಗಲಿದೆ. ಆದ್ದರಿಂದ ಪ್ರತಿಯೊಂದು ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾರರ ಚೀಟಿ ಕಡ್ಡಾಯವಾಗಿ ವಿತರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ಏ.29) ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮತದಾನ ದಿನ ಸಮೀಪಿಸುತ್ತಿರುವುದರಿಂದ ಚುನಾವಣಾ ಸಿಬ್ಬಂದಿ ಕೂಡಲೇ ಮನೆ ಮನೆಗೆ ತೆರಳಿ …
Read More »ಸುಳ್ಳು ಹೇಳಿ ನಿಮ್ಮನ್ನು ಬಕ್ರಾ ಮಾಡುವ ಮೋದಿಗೆ ಅಧಿಕಾರ ಕೊಡಬೇಡಿ- ಸಿದ್ರಾಮಯ್ಯ
ಸುಳ್ಳು ಹೇಳುವ ಪ್ರಧಾನಿ ಮೋದಿಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ ಕಾಗವಾಡ ತಾಲೂಕಿನ ಉಗಾರ ಖುರ್ದನ ವಿಹಾರ ಮೈದಾನದಲ್ಲಿ ಹಮ್ಮಿಕೊಂಡ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ 2 ಚುನಾವಣೆ ಪ್ರಚಾರ ಸಭೆ ಬೆಳಗಾವಿ: ಪ್ರತಿ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣು ಮಕ್ಕಳ ತಾಳಿ, ಕೈ ಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗುವ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ. ಆದ್ದರಿಂದ ಸುಳ್ಳುಗಳ ಮೂಲಕ …
Read More »ಬೆಳಗಾವಿ ಏರ್ ಪೋರ್ಟಿನಲ್ಲಿ ಸಿದ್ರಾಮಯ್ಯ ವಿಮಾನ ಲ್ಯಾಂಡಿಂಗ್ ನಿರಾಕರಣೆ.
ಬೆಳಗಾವಿ-ಸಿಎಂ ಸಿದ್ದರಾಮಯ್ಯ ವಿಶೇಷ ವಿಮಾನಕ್ಕೆ ಬೆಳಗಾವಿ ವಿಮಾನ ನಿಲ್ದಾಣ ಎಂಟ್ರಿಗೆ ನಿರಾಕರಿಸಲಾಗಿದೆ ಸಿಎಂ ಆಗಮನ ಸಂದರ್ಭದಲ್ಲಿ ಪ್ರಧಾನಿ ಮೋದಿ ನಿರ್ಗಮನ ಹಿನ್ನೆಲೆಯಲ್ಲಿಸಿಎಂ ವಿಶೇಷ ವಿಮಾನಕ್ಕೆ ಲ್ಯಾಂಡಿಂಗ್ ಅನುಮತಿ ಸಿಕ್ಕಿಲ್ಲ.ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಸಿಎಂ ವಿಶೇಷ ವಿಮಾನಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಲ್ಯಾಂಡಿಂಗ್ ಆಗಲು ಅನುಮತಿ ಸಿಕ್ಕಿಲ್ಲ. 11.45ಕ್ಕೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಶಿರಸಿಗೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ,ಈ ಕಾರಣಕ್ಕೆ …
Read More »