ಬೆಳಗಾವಿ – ಉತ್ತರ ಕರ್ನಾಟಕ ಪ್ರದೇಶಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಉತ್ತರ ಕರ್ನಾಟಕದ ಮಠಾಧೀಶರು ಸುವರ್ಣ ವಿಧಾನಸೌಧದ ಎದುರು ನಡೆಸಿದ ಸಾಂಕೇತಿಕ ಧರಣಿಯಲ್ಲಿ ಪ್ರತ್ಯೇಕ ರಾಜ್ಯದ ಹೋರಾಟಗಾರರು ಪ್ರತ್ಯೇಕ ರಾಜ್ಯದ ಧ್ವಜ ಪ್ರದರ್ಶಿಸಿ ಗೊಂದಲ ಸೃಷ್ಠಿಸಿದ ಘಟನೆ ನಡೆಯಿತು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮೀತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಳಶೆಟ್ಟಿ ಪ್ರತ್ಯೇಕ ರಾಜ್ಯದ ಧ್ವಜ ಪ್ರದರ್ಶಿಸಿ ರಾಜಕಾರಣಿಗಳ ಭರವಸೆ ಕೇಳಿ ಕೇಳಿ ಸುಸ್ತಾಗಿದ್ದೇವೆ ಪ್ರತ್ಯೇಕ ರಾಜ್ಯದ …
Read More »ಉತ್ತರ ಕರ್ನಾಟಕದಲ್ಲಿ ಕುಮಾರಸ್ವಾಮಿ ಬೆಂಕಿ ಹಚ್ಚುವ ಕೆಲಸ ಮಾಡ್ತಿದ್ದಾರೆ- ಯಡಿಯೂರಪ್ಪ ಆರೋಪ
ಬೆಳಗಾವಿಯಲ್ಲಿ ಬಿಎಸ್ ವೈ ಸುದ್ದಿಗೊಷ್ಠಿ ಕರ್ನಾಟಕದ ಲ್ಲಿ ಏಕೀಕರಣದ ಆದ ಮೇಲೆ ಬೃಹತ್ ಹೋರಾಟ ನಡೆಯುತ್ತಿದೆ. ಸತ್ಯಾಗ್ರಹದಂತಹ ಪರಿಸ್ಥಿತಿ ಎಂದು ನಡೆದಿರಲಿಲ್ಲ.ಸಿಎಮ ಕುಮಾರಸ್ವಾಮಿ ಬೇಜವಾಬ್ದಾರಿ ಹೇಳಿಕೆ ಈ ಹೋರಾಟಕ್ಕೆ ಕಾರಣವಾಗಿದೆ. ಉತ್ತರ ಕರ್ನಾಟಕಕ್ಕೆ ಬೆಂಕಿ ಹಚ್ಚುವ ಕೆಲಸವನ್ನು ಮಾಡುತ್ತಿದ್ದೀರಾ ಎಂದು ಮಾಧ್ಯಮ ದವರನ್ನು ಹಿಯಾಳಿಸಿರುವದು ಸರಿಯಲ್ಲ ಎಂದು ಬಿಎಸ್ ವೈ ಹೇಳಿದರು. ಕುಮಾರಸ್ವಾಮಿ ಜಾತಿಯ ವಿಷ ಬೀಜ ಬಿತ್ತಿದ್ದಾರ. ೨ನೇ ತಾರೀಖು ಬಂದ್ ಮಾಡಬೇಡಿ. ೧೦೪ ಜನರು ಇರುವ ಪ್ರತಿಪಕ್ಷವಾಗಿ …
Read More »ತಾಕತ್ತಿದ್ದರೆ ಪ್ರತ್ಯೇಕ ಅನುದಾನ ಕೇಳಲು ಉತ್ತರ ಕರ್ನಾಟಕದ ನಾಯಕರಿಗೆ ಕನ್ನಡ ಸಂಘಟನೆಗಳ ಸವಾಲ್
ಬೆಳಗಾವಿ- ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದ್ದು ನಿಜ. ಸಮಗ್ರ ಅಭಿವೃದ್ಧಿ ಸಂಕಲ್ಪ ಇಟ್ಟುಕೊಂಡು ನಂಜುಂಡಪ್ಪ ವರದಿ ಅನುಸಾರವಾಗಿ ಕೆಲಸ ಮಾಡಬೇಕಿತ್ತು ರಾಜಕೀಯ ಬೆಳೆ ಬೇಯಿಸಿಸಿಕೊಳ್ಳಲು ಪ್ರತ್ಯೇಕತೆಯ ಹೇಳಿಕೆ ನೀಡುವದು ಸರಿಯಲ್ಲ ಎಂದು ಕನ್ಬಡ ಸಂಘಟನೆಗಳು ಕಿಡಿ ಕಾರಿವೆ ಹೋರಾಟ ಮಾಡುವುದು ಸರಿಯಲ್ಲ. ಪ್ರತ್ಯೇಕತೆಯ ಕೂಗು ಹಾಕುವವರು ಎಲ್ಲಿ ಅನ್ಯಾಯವಾಗಿದೆ ಅನ್ಯಾಯವಾಗಿದೆ ಎಂಬ ಪಟ್ಟಿ ಮಾಡಿಕೊಂಡು ಬಂದರೆ ಸರಕಾರಕ್ಕೆ ಒತ್ತಾಯ ಹಾಕಬಹುದು. ರಾಜ್ಯ ಪ್ರತ್ಯೇಕವಾದರೆ ರಾಜಕೀಯ ಕಪಿಮುಷ್ಟಿಯಲ್ಲಿ ಹಿಡಿತದಲ್ಲಿಟ್ಟುಕೊಳ್ಳಲು ಹುನ್ನಾರ …
Read More »ಹಣಕಾಸಿನ ವ್ಯೆವಹಾರಕ್ಕಾಗಿ ಚೋಪ್ರಾ ಮೇಲೆ ಹಲ್ಲೆ ಮೂವರ ಬಂಧನ,ನಾಳೆ ಸವದತ್ತಿ ಬಂದ್ ಗೆ ಕರೆ
ಬೆಳಗಾವಿ- ಉದ್ಯಮಿ ಆನಂದ ಚೋಪ್ರಾ ಕೊಲೆಗೆ ಯತ್ನ ಪ್ರಕರಣ ಬೇಧಿಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ ಕೊಲೆ ಯತ್ನದಲ್ಲಿ ಭಾಗಿಯಾಗಿದ್ದ 3ಜನ ಆರೋಪಿಗಳ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ 1.ಮಂಜು ಪಚಾಂಗಿ(30) 2. ಸುನೀಲ್ ತಾರಿಹಾಲಾ(33) ಕಾರ್ಮಿಕ ಗುತ್ತಿಗೆದಾರ 3. ಬಸವರಾಜ್ ಅರ್ಮಾನಿ(33) ರೈತ ಮೂರು ಜನ ಆರೋಪಿಗಳು ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ನಿವಾಸಿಗಳಾಗಿದ್ದಾರೆ ಹಣಕಾಸಿನ ವ್ಯವಹಾರದ ಕುರಿತು ಆನಂದ ಚೋಪ್ರಾ ಕೊಲೆಗೆ ಯತ್ನ ನಡೆದಿರುವದು ಗೊತ್ತಗಿದೆ …
Read More »ಮಠಾಧೀಶರ ಹೋರಾಟದಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ನಾಳೆ ಬೆಳಗಾವಿಗೆ
ಬೆಳಗಾವಿ- ಉತ್ತರ ಕರ್ನಾಟಕ ಪ್ರದೇಶಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಆಗ್ರಹಿಸಿ ನಾಳೆ ಉತ್ತರ ಕರ್ನಾಟಕದ ಮಠಾಧೀಶರು ಬೆಳಗಾವಿಯ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಲಿದ್ದು ಪ್ರತಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ ಉತ್ತರ ಕರ್ನಾಟಕಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಉತ್ತರ ಕರ್ನಾಟಕ ವಿಕಾಸ ವೇದಿಕೆ ಪ್ರತಿಭಟನೆಯನ್ನು ಆಯೋಜಿಸಿದ್ದು ಸುವರ್ಣ ವಿಧಾನ ಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡುವ ಜೊತೆಗೆ ತಾರತಮ್ಯ ನಿವಾರಣೆಗೆ ಮಠಾಧೀಶರು ಒತ್ತಾಯ ಮಾಡಲಿದ್ದಾರೆ ಮಠಾಧೀಶರ ಹೋರಾಟದಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ …
Read More »ಆನಂದ ಚೋಪ್ರಾ ಹಲ್ಲೆ ಪ್ರಕರಣ,ಧಾರವಾಡದಲ್ಲಿ ನಾಲ್ವರು ಜನ ಪೋಲೀಸರ ವಶಕ್ಕೆ
ಬೆಳಗಾವಿ- ಸವದತ್ತಿಯ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಆನಂದ ಚೋಪ್ರಾ ಅವರ ಮೇಲೆ ನಿನ್ನೆ ರಾತ್ರಿ ನಡೆದ ಹಲ್ಲೆ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗಾವಿ ಪೋಲೀಸರು ತನಿಖೆ ಚುರುಕು ಗೊಳಿಸಿದ್ದಾರೆ : ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಆನಂದ ಚೋಪ್ರಾ ಕೊಲೆ ಯತ್ನ ಪ್ರಕರಣ ನಿನ್ನೆ ಮದ್ಯರಾತ್ರಿ ನಡೆದಿತ್ತು ಈ ಪ್ರಕರಣಕ್ಕೆ ಸಮಂಧಿಸಿದಂತೆ ಧಾರವಾಡದಲ್ಲಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೋಲೀಸರು ತನಿಖೆ ಆರಂಭಿಸಿದ್ದಾರೆ ವಿದ್ಯಾಗಿರಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ …
Read More »ಸವದತ್ತಿಯ ಪ್ರಭಾವಿ ನಾಯಕ ಆನಂದ ಚೋಪ್ರಾ ಮೇಲೆ ಹಲ್ಲೆ
ಬೆಳಗಾವಿ- ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದ ಸವದತ್ತಿ ಕ್ಷೇತ್ರದ ಪ್ರಭಾವಿ ನಾಯಕ ಆನಂದ ಚೋಪ್ರಾ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದು ಚೋಪ್ರಾ ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕೀಮ್ಸ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆತಯತ್ತಿದ್ದಾರೆ ನಿನ್ನೆ ಮದ್ಯರಾತ್ರಿ ಬೈಕ್ ಮೇಲೆ ಆನಂದ ಚೋಪ್ರಾ ಹುಲಿ ರಸ್ತೆಯಲ್ಲಿ ಸಂಚರಿಸುತ್ತಿರುವಾಗ ದಾಳಿ ಮಾಡಿರುವ ದುಷ್ಕರ್ಮಿಗಳು ಚೋಪ್ರಾ ಕೊಲೆಗೆ ಯತ್ನಿಸಿದ್ದಾರೆ ಚೋಪ್ರಾ ತೆಲೆಗೆ ಗಂಭೀರ ಗಾಯವಾಗಿದ್ದು ಚೋಪ್ರಾ ಅವರನ್ನು …
Read More »ಕೌಂಟರ್ ಮೇಲೆ ಕುಳಿತಿದ್ದು ಗ್ರಾಮೀಣ ಕ್ಷೇತ್ರದ ಬಾಸು….ಅಹವಾಲು ಕೇಳಿದ್ದು ಆರು ತಾಸು…..!!!!!!
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಆಯೋಜಿಸುತ್ತಿರುವ ಜನತಾ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಶನಿವಾರ ಸಾಂಬ್ರಾದಲ್ಲಿ ನಡೆದ ಜನತಾ ದರ್ಶನದಲ್ಲಿ ಹಲವಾರು ಜನ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಆದೇಶದ ಪತ್ರಗಳನ್ನು ದೊರಕಿಸಿಕೊಟ್ಟ ಪ್ರಸಂಗವು ನಡೆಯಿತು. ಬೆಳಗ್ಗೆ ಸಾಂಬ್ರಾ ಗ್ರಾಮದ ದುರ್ಗಾಮಾತಾ ದೇವಸ್ಥಾನದಲ್ಲಿ ನಡೆದ ಜನತಾ ದರ್ಶನದಲ್ಲಿ ಲಕ್ಷ್ಮೀ ಹೆಬ್ಬಾಳಕರ ಅವರು ಬೆಳಗ್ಗೆ 10:30ರಿಂದ ಸಂಜೆ 4 ಗಂಟೆಯ ವರೆಗೆ ಕೌಂಟರ್ ಮೇಲೆ ಕುಳಿತ ಲಕ್ಷ್ಮೀ ಹೆಬ್ಬಾಳಕರ …
Read More »ಕೇಬಲ್ ಹಾಕಿ ರಸ್ತೆ ಹಾಳು ಮಾಡಿದ್ದು ಹೆಸ್ಕಾಮರ್ರೀ….ಲೆಬಲ್ ಸಿಕ್ಕಿದ್ದು ನಮಗ್ರೀ….!!!!
ಬೆಳಗಾವಿ ಲೋಕೋಪಯೋಗಿ, ಜಲಮಂಡಳಿ ಹಾಗೂ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಗರದ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಇದರಿಂದ ಮಹಾನಗರ ಪಾಲಿಕೆಯ ಮರ್ಯಾದೆ ಹಾಳಾಗುತ್ತಿದೆ ಎಂದು ಮೇಯರ್ ಬಸಪ್ಪ ಚಿಕ್ಕಲದಿನ್ನಿ ತರಾಟೆಗೆ ತೆಗೆದುಕೊಂಡರು. ಶನಿವಾರ ಮಹಾನಗರ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಆಡಳಿತಾತ್ಮಕ ಸಭೆಯಲ್ಲಿ ಮಾತನಾಡಿದರು. ನಗರದಲ್ಲಿ ಗುಣಮಟ್ಟದಲ್ಲಿ ರಸ್ತೆಗಳನ್ನು ನಿರ್ಮಾಣ ಮಾಡಿದರೂ ಹೆಸ್ಕಾಂ, ಜಲಮಂಡಳಿ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರು ಪಾಲಿಕೆಯ ಮರ್ಯಾದೆಯನ್ನು ತೆಗೆಯುತ್ತಿದ್ದಾರೆ. ಸುಸಜ್ಜಿತವಾದ ರಸ್ತೆಯನ್ನು ಅಗೆಯುವ ಮುನ್ನ …
Read More »ಪ್ರತ್ಯೇಕ ರಾಜ್ಯದ ಗಲಿಬಿಲಿ….ರಾಜಕೀಯ ಪಕ್ಷಗಳ ಚಿಲಿಪಿಲಿ
ಬೆಳಗಾವಿ- ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದ್ದು ನಿಜ ನ್ಯಾಯಕ್ಕಾಗಿ ನಮ್ಮ ಹೋರಾಟ ಎಂದು ಸತೀಶ ಜಾರಕಿಹೊಳಿ,ಉಮೇಶ ಕತ್ತಿ ಶ್ರೀರಾಮಲು ಹೇಳಿದ ಬೆನ್ನಲ್ಲಿಯೇ ಜೆಡಿಎಸ್ ಚೇತರಿಸಿಕೊಂಡಿದ್ದು ಜೆಡಿಎಸ್ ಮೌತ್ ಪೀಸ್ ಮಾಡಲಗಿ ಈಗ ಬಾಯಿ ಬಿಚ್ಚಿದ್ದಾರೆ ಅಭಿವೃದ್ಧಿ ವಿಚಾರ ಉತ್ತರ ಕರ್ನಾಟಕಕ್ಕೆ ಅನ್ಯಾಯ ವಿಚಾರ ಕುರಿತು ಬೆಳಗಾವಿಯಲ್ಲಿ ಹೇಳಿಕೆ ನೀಡಿರುವ ಜೆಡಿಎ ಸ್ ಬೆಳಗಾವಿ ಜಿಲ್ಲಾಧ್ಯಕ್ಷ ಶಂಕರ್ ಮಾಡಲಗಿ ಬಿಜೆಪಿ ಶಾಸಕ ಶ್ರೀರಾಮುಲು ಪ್ರತ್ಯೇಕ ರಾಜ್ಯದ ಹೇಳಿಕೆ. ಯಾವುದೇ ಕಾರಣಕ್ಕೂ ರಾಜ್ಯ …
Read More »