ಬೆಳಗಾವಿ- ಬೆಳಗಾವಿಯ ವಿಟಿಯು ಉಪ ಕುಲಪತಿ ಕರಿಸಿದ್ದಪ್ಪ ಮಗನ ಕಾರು ವಿದ್ಯತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿಟಿಯು ಉಪ ಕುಲಪತಿಗಳ ಪುತ್ರ ಗಾಯಗೊಂಡ ಘಟನೆ ನಡೆದಿದೆ ವಿಟಿಯು ಗೇಟ್ ಬಳಿ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಕಂಬ ನೆಲಕ್ಕುರುಳಿದೆ ಕಾರು ಚಲಾಯಿಸುತ್ತಿದ್ದ ವಿಟಿಯು ಉಪ ಕುಲಪತಿ ಪುತ್ರ ಸಿದ್ದಾರೆಡ್ಡಿ ಕೈ ಮತ್ತು ಕಾಲುಗಳಿಗೆ ಗಾಯಗಳಾಗಿದ್ದು ಗಾಯಾಳು ಸಿದ್ದಾರೆಡ್ಡಿಗೆ ನಗರದ ಕೆ.ಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ …
Read More »ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅನ್ಯಾಯ ಕರವೇ ಪ್ರತಿಭಟನೆ
ಬೆಳಗಾವಿ ಐಬಿಪಿಎಸ್ ,ಆರ್ ಆರ್ ಬಿ,ಬ್ಯಾಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದಲ್ಲಿ ನಡೆಯುತ್ತಿರುವ ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಪರ ರಾಜ್ಯದ ಅಭ್ಯರ್ಥಿಗಳು ಭಾಗವಹಿಸುತ್ತಿರುವದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಯುವ ಘಟಕ ನಗರದಲ್ಲಿಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿತು ಚೆನ್ನಮ್ಮ ವೃತದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕರವೇ ಕಾರ್ಯಕರ್ತರು ಭಾಗವಹಿಸಿದ್ದರು ರಾಜ್ಯದಲ್ಲಿ ನಡೆಯುವ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ರಾಜ್ಯದ ಅಭ್ಯರ್ಥಿಗಳು ಮಾತ್ರ ಭಾಗವಹಿಸುವ ಅವಕಾಶ ಕಲ್ಪಿಸಬೇಕು ಪರ ರಾಜ್ಯದ …
Read More »ನಮ್ಮಲ್ಲಿ ಶಕ್ತಿ, ಜ್ಞಾನ ಹಾಗೂ ಹುಮ್ಮಸ್ಸಕ್ಕೆ ಕೊರತೆಯಿಲ್ಲ- ವಜುಭಾಯಿ ವಾಲಾ
*ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 20ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭ* ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ “20ನೇ ಸಂಸ್ಥಾಪನಾ ದಿನಾಚರಣೆ”ವನ್ನು ಡಾ. ಎ.ಪಿ.ಜೆ. ಅಬ್ದುಲ್ ಕಲಾಮ್ ಪ್ರೇಕ್ಷಾಗೃಹ ಜ್ಞಾನ ಸಂಗಮದಲ್ಲಿ ಇಂದು ಆಯೋಜನೆ. ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೆಗೌಡ ಮಾತನಾಡಿ, ಉನ್ನತ ಶಿಕ್ಷಣ ಇಂದು ಇಳಿಮುಖ ದಾರಿಯಲ್ಲಿದ್ದು, ಕೇವಲ ಪ್ರತಿಶತ 25 ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ನಾವೆಲ್ಲರೂ ಯೋಚಿಸಿ ಅಭಿವೃದ್ಧಿ ದೃಷ್ಟಿಯಿಂದ ರಚನಾತ್ಮಕವಾಗಿ ಕಾರ್ಯೋನ್ಮಖವಾಗಬೇಕಾಗಿದೆ ಎಂದು …
Read More »ಬೆಳಗಾವಿ ಎಂಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಫಿಕ್ಸ?
ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಲಕ್ಷಕ್ಕೂ ಅಧಿಕ ಮತ ಪಡೆದು ಕಾಂಗ್ರೆಸ್ ಪಕ್ಷದಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡಿರುವ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರಿಗೆ ಬೆಳಗಾವಿ ಎಂಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಕ್ಷದ ನಾಯಕರು ನಿರ್ಧಾರ ಮಾಡಿದ್ದಾರೆ ಬೆಳಗಾವಿ ಜಿಲ್ಲೆಯಿಂದ ಸೋತಿರುವ ಕಾಂಗ್ರೆಸ್ ಅಭ್ಯರ್ಥಿಗಳು ಎಂಪಿ ಟಿಕೆಟ್ ಗಾಗಿ ಕಸರತ್ತು ನಡೆಸಿದ್ದು ಹೆಬ್ಬಾಳಕರ ಗೆಲುವಿಗೆ ತೆರೆ ಮರೆಯಲ್ಲಿ ಶ್ರಮುಸಿದ ಸಂಘಟನಾ ಚತುರ ಚನ್ನರಾಜ ಹಟ್ಟಿಹೊಳಿ ಅವರಿಗೆ …
Read More »ಪ್ರತಿಭಾವಂತ ಹಾಸ್ಟೇಲ್ ಸ್ಟುಡೆಂಟ್ ಗಳಿಗೆ ಸರ್ಕಾರಿ ಗೌರವ
ಬೆಳಗಾವಿ : ಸರಕಾರಿ ವಿವಿಧ ವಸತಿ ಶಾಲೆ ಮತ್ತು ವಸತಿ ನಿಯಗಳಲ್ಲಿ ವ್ಯಾಸಾಂಗ್ಯ ಮಾಡಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪ್ರತಿಭಾನ್ವಿತ 574 ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಿಸುವ ಸಲುವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ.ಎಸ್. ತಿಳಿಸಿದರು. ಅವರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅವರು, 2017-18ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಶೇ.91ಕ್ಕಿಂತ ಮತ್ತು ದ್ವೀತಿಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು …
Read More »ವಿಜಯಾ ಹಾಸ್ಪಿಟಲ್ ಬಾಲಕನಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ
ಬೆಳಗಾವಿ : ಅಪಘಾತ ಘಟನೆಯಲ್ಲಿ 6 ವರ್ಷದ ಬಾಲಕನ ಮುಖದ ಹಾಗೂ ಮಸಿಲ್ಲಾ ಭಾಗದಿಂದ ಬೇರ್ಪಟ್ಟ ಭಾಗವವನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಬಾಲಕನಿಗೆ ಅಳವಡಿಸುವ ಮೂಲಕ ವಿಜಯಾ ಅರ್ಥೋ ಟ್ರೋಮಾ ಸೇಂಟರ್‍ನ ವೈದ್ಯರು ಯಶಸ್ವಿಯಾಗಿದ್ದಾರೆ. ಕಳೆದ ಜೂ. 13 ರಂದು ಖಾನಾಪೂರ ತಾಲೂಕಿನ ಬೆಟಗೇರಿ ಗ್ರಾಮದ 6 ವರ್ಷದ ಕಿಶನ್ ದತ್ತು ಗುರುವ ಎಂಬುವ ಯುವಕ ಆಟವಾಡುತ್ತಿರಾಗ ವಾಹನ ಹೊಡೆದ ಪರಿಣಾಮ ಮುಖದ ಒಂದು ಭಾಗ ತುಂಡಾಗಿ ಬಾಯಿಯಲ್ಲಿನ ಹಲ್ಲುಗಳ …
Read More »ಪ್ರತಿಭಟನೆಗೆ ಮಣಿದು ಮಂತ್ರಿ ಸ್ಥಾನ ಕೊಟ್ರೂ ಬೇಡ- ಸತೀಶ್ ಜಾರಕಿಹೊಳಿ
ಬೆಳಗಾವಿ-ಮಾನವ ಬಂಧುತ್ವ ವೇದಿಕೆಯಿಂದ ನಾಳೆ ಬೆಂಗಳೂರು ಚಲೋ ಹೋರಾಟ ಹಮ್ಮಿಕೊಂಡಿದ್ದು ಸತಿಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆಒತ್ತಾಯಿಸಲಿದ್ದು ನಮ್ಮ ಕೋಟಾ ಮುಗಿದಿದೆ ಪ್ರತಿಭಟನೆಗೆ ಮಣಿದು ನನಗೆ ಸಚೀವ ಸ್ಥಾನ ಕೊಟ್ರೂ ಬೇಡ ಅಂತಾ ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ ಈ ಕುರಿತು ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪ್ರತಿಭಟನಾ ರ್ಯಾಲಿಯಲ್ಲಿ ನಾನು ಭಾಗಿಯಾಗುತ್ತಿಲ್ಲ ಎಂದು ಬೆಳಗಾವಿಯಲ್ಲಿ ಶಾಸಕ ಸತೀಶ್ ಜಾರಕಿಹೋಳಿ ಹೇಳಿದ್ದಾರೆ ಸಮಾನಮನಸ್ಕರರು ಪ್ರೀಡಂ ಪಾರ್ಕಿನಲ್ಲಿ ನಾಳೆ …
Read More »ಬೆಳಗಾವಿಯಲ್ಲಿ ಶಾಸಕ ಭವನ ನಿರ್ಮಾಣ ಮುಖ್ಯಮಂತ್ರಿಗಳ ಜೊತೆ ಚರ್ಚೆ- ರೇವಣ್ಣ
ಬೆಳಗಾವಿ- ಕೇಂದ್ರದ ಸಿ ಆರ್ ಎಫ್ ಯೋಜನೆಯಡಿ ರಾಜ್ಯಕ್ಕೆ ಹೆಚ್ಚಿನ ಅನುುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಳ್ಳುವ ವಿಚಾರವಾಗಿ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಹಾಗೂ ಹಣಕಾಸು ಇಲಾಖೆ ಕಾರ್ಯದರ್ಶಿಗಳ ಸಭೆ ನಡೆಸಲಾಗುವದು ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ರವಿವಾರ ಬೆಳಗಾವಿ, ವಿಜಯಪೂರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಇತ್ತಿಚೆಗೆ ಸುರಿದ ಭಾರಿ …
Read More »ಕೆರೆ ತುಂಬಿಸಲು 500 ಕೋಟಿ ರೂ. ಪ್ರಸ್ತಾವನೆ – ಹೆಬ್ಬಾಳಕರ.
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಈಗ ಅಭಿವೃದ್ಧಿಯ ಪರ್ವ ಆರಂಭವಾಗಿದೆ. ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ಆರಂಭಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 90 ಕ್ಕೂ ಹೆಚ್ಚು ಕೆರೆಗಳಿದ್ದು, ಈ ಎಲ್ಲ ಕೆರೆಗಳನ್ನು ವಿವಿಧ ಮೂಲಗಳಿಂದ ತುಂಬಿಸಲು 500 ಕೋಟಿ ರೂ. ವೆಚ್ಚದ ಯೋಜನೆಯನ್ನು ರೂಪಿಸುತ್ತಿದ್ದಾರೆ. ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಲ್ಲಿಕಾರ್ಜುನ ಗುಂಗೆ ಅವರು ಬೆಳಗಾವಿ …
Read More »ಸರ್ಕಾರಿ ಶಾಲೆಗಳ ಮಕ್ಕಳಿಗೆ ಶಾಸಕ ಅಭಯ ಪಾಟೀಲ ಪಾಠ…!!
ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ಶಾಲಾ ವಿಧ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಹಿರಿಯ ಮರಾಠಿ ಪ್ರಾಥಮಿಕ ಶಾಲೆ ನಂ27 ಹಾಗು ಶಾಲೆ ಸೇರಿದಂತೆ ಕ್ಷೇತ್ರದ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಅವರು ಶಾಲಾ ವಿಧ್ಯಾರ್ಥಿಗಳ ಜೊತೆ ಸಂವಾದ ಮಾಡುವ ಜೊತೆಗೆ ಪಾಠ ಮಾಡಿ ಶಾಲಾ ಗುರುಗಳ ಮತ್ತು ವಿಧ್ಯಾರ್ಥಿಗಳ ಗಮನ ಸೆಳೆದರು …
Read More »