Breaking News

LOCAL NEWS

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಬಾರದಂತೆ ಮುಂಜಾಗ್ರತವಾಗಿ ಎಚ್ಚರಿಕೆ ವಹಿಸಿ….

ಚ.ಕಿತ್ತೂರು(ಮೇ-29) : ಮಳೆಗಾಲ ಆರಂಭವಾಗಿದ್ದು ಸಾಂಕ್ರಾಮಿಕ ಕಾಯಿಲೆಗಳು ಉಲ್ಬಣಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಗಳಲ್ಲಿನ ಚರಂಡಿಯಲ್ಲಿ ನೀರು ಸಂಗ್ರಹವಾಗದಂತೆ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ನೀರಿನ ಟ್ಯಾಂಕ್ ಗಳನ್ನು ಆಗಾಗ ಸ್ವಚ್ಚಗೊಳಿಸುತ್ತಿರಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಹೇಳಿದರು. ಚನ್ನಮ್ಮ ಕಿತ್ತೂರು ತಾಲೂಕು ಪಂಚಾಯಿತಿ ಕಚೇರಿಗೆ ಬುಧವಾರ ಭೇಟಿ ನೀಡಿದ ಅವರು, ಪ್ರಗತಿ ಹಂತದಲ್ಲಿರುವ ಶಾಲಾ ಕಾಮಗಾರಿಗಳುನ್ನು ತ್ವರಿತವಾಗಿ ಪೂರ್ಣಗೊಳಿಸುವುದು ಹಾಗೂ ಮನರೇಗಾ …

Read More »

ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಬೆಳಗಾವಿ, ): ಪ್ರಸಕ್ತ ಸಾಲಿನಲ್ಲಿ ಮುಂಗಾರು ಉತ್ತಮವಾಗಿ ಆಗುವ‌ ಮುನ್ಸೂಚನೆ ಇದ್ದು, ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿವುವದರ ಮೂಲಕ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ರಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಮೇ.29) ರಂದು ಜರುಗಿದ ಜಿಲ್ಲಾ ವಿಪತ್ತು …

Read More »

ಎಂಎಲ್ಸಿ ಸ್ಥಾನಕ್ಕೆ ಬೆಳಗಾವಿಯಿಂದ ಡಬಲ್ ಫೈಟ್….!!

ಬೆಳಗಾವಿ- ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಹಂಚಿಕೆ ಮಾಡುವಾಗ ನಿರ್ಲಕ್ಷ್ಯಗೊಳಗಾಗಿರುವ ಬೆಳಗಾವಿ ಜಿಲ್ಲೆಗೆ ಕಾಂಗ್ರೆಸ್ ಪಕ್ಷ ಈಗ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಹಂಚಿಕೆ ಮಾಡುವ ವಿಚಾರದಲ್ಲಿ ನ್ಯಾಯ ದೊರಕಿಸಿ ಕೊಡಬಹುದೇ ಎಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಕಾಯುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಕ್ರಿಯಾಶೀಲ ಕಾಂಗ್ರೆಸ್ ನಾಯಕರಾದ ವಿನಯ ನಾಲಗಟ್ಟಿ,ಮತ್ತು ಸುನೀಲ ಹನಮಣ್ಣವರ ಇಬ್ಬರೂ ಎಂಎಲ್ಸಿ ಸ್ಥಾನಕ್ಕೆ ಪ್ರಬಲ ಪೈಪೋಟಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ …

Read More »

ಶಾಲೆಗಳಲ್ಲಿ ಡೋನೆಶನ್ ಪಡೆದರೆ‌ ನೋಂದಣಿ ರದ್ದು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ

ಬೆಳಗಾವಿ, ಮೇ 28(ಕರ್ನಾಟಕ ವಾರ್ತೆ): ಜಿಲ್ಲೆಯ ಅನುದಾನ ರಹಿತ ಅಥವಾ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕೆ ಯಾವುದೇ ರೀತಿಯ ಡೊನೇಶನ್ ಪಡೆಯುವಂತಿಲ್ಲ. ಒಂದು ವೇಳೆ ಕಾನೂನುಬಾಹಿರವಾಗಿ ಡೊನೇಶನ್ ಪಡೆದಿರುವುದು ಕಂಡುಬಂದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿಗೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಕೆಲವು ಶಾಲೆಗಳಲ್ಲಿ ಡೊನೇಶನ್ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿರುತ್ತವೆ. ನಿಯಮಾನುಸಾರ …

Read More »

ವಾರ್ಡನ್ ಮೇಲೆ ಹಲ್ಲೆ ಮಾಡಿದ ಹಿಂಡಲಗಾ ಕೈದಿ….

ಬೆಳಗಾವಿ ರಾಜ್ಯದಲ್ಲಿ ದೊಡ್ಡ ಕಾರಾಗೃಹದಲ್ಲಿ ಒಂದಾಗಿರುವ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸಿಬ್ಬಂದಿಗಳಿಗೇ ರಕ್ಷಣೆ ಇಲ್ಲದಂತಾಗಿದೆ. ಕೈದಿಗಳು ಸೃಷ್ಟಿಸಿರುವ ಜೀವಭಯದಲ್ಲಿ ಸಿಬ್ಬಂದಿಗಳೇ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕುವಂತಾಗಿದೆ. ರೂಲ್ಸ್ ಫಾಲೋ ಮಾಡು ಎಂದಿದ್ದಕ್ಕೆ ಕೈದಿಗಳಿಂದ ಸಿಬ್ಬಂದಿ ಮೇಲೆ ಗೂಂಡಾಗಿರಿ ನಡೆದಿದ್ದು, ಮಾರಣಾಂತಿಕವಾಗಿ ಹಲ್ಲೆಗೊಳಗಾದ ಸಿಬ್ಬಂದಿ ಈ ಬಗ್ಗೆ ದೂರು ನೀಡಿದ್ದಾರೆ. ಹಲ್ಲೆಗೊಳಗಾದ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದು,ಹಿಂಡಲಗಾ ಜೈಲಿನ ವಾರ್ಡರ್ ವಿನೋದ್ ಲೋಕಾಪುರ್ ಎಂಬವರ ಮೇಲೆ ಹಲ್ಲೆಯಾಗಿದೆ. ಹಲ್ಲೆಗೊಳಗಾದ ವಿನೋದ್ ಬಿಮ್ಸ್ ಆಸ್ಪತ್ರೆಯಲ್ಲಿ …

Read More »

ಕಚ್ಚಿದ ಹಾವು ಹಿಡಿದುಕೊಂಡೇ ದವಾಖಾನೆಗೆ ಬಂದ ಖಿಲಾಡಿ…!!

ಬೆಳಗಾವಿ- ಮನೆಯ ಹತ್ತಿರ ಹಾವು ಬಂದಿದೆ.ಅದನ್ನು ಹಿಡಿದುಕೊಂಡು ಊರ ಹೊರಗೆ ಬಿಡಲು ಹೋಗಿದ್ದಾನೆ ಹಾವು ಬಿಡುವಾಗ ಆತನಿಗೆ ಹಾವು ಕಚ್ಚಿದೆ‌. ನಂತರ ಮತ್ತೆ ಕಚ್ಚಿದ ಹಾವು ಹಿಡಿದುಕೊಂಡು ನೇರವಾಗಿ ದವಾಖಾನೆಗೆ ಬಂದು ದವಾಖಾನೆಯಲ್ಲಿ ಇದ್ದವರು ಹಾವು ನೋಡಿ ಬೆಚ್ಚಿ ಬೀಳುವಂತೆ ಮಾಡಿದ ಖಿಲಾಡಿ, ನಂತರ ಡಾಕ್ಟರ್ ಗೆ ಭೇಟಿಯಾಗದೇ ದವಾಖಾನೆಯಿಂದ ಜಾಗ ಖಾಲಿ ಮಾಡಿದ ಘಟನೆ ನಿನ್ನೆ ಸಂಜೆ ಬೆಳಗಾವಿಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದಿದೆ. ಹಿಡಿದ ಹಾವು ಊರ …

Read More »

ಐ ಯಮ್ ಕಮೀಂಗ್ ರೇವಣ್ಣ ವಿಡಿಯೋ ರಿಲೀಸ್….!!

ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, “ನಾನು ವಿದೇಶಕ್ಕೆ ತೆರಳುವುದು ಏ.26 ರಂದೇ ಪೂರ್ವನಿಗದಿಯಾಗಿತ್ತು” ಎಂದು ಹೇಳಿದ್ದಾರೆ. ಇದೇ ವೇಳೆ ಮೇ.31 ಕ್ಕೆ ಎಸ್ ಐ ಟಿ ಎದುರು ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಇದೇ ವೇಳೆ ಮಾಜಿ ಪ್ರಧಾನಿ …

Read More »

ಲಗ್ನವಾಗುವ ಮೊದಲೇ ವಧು,ವರ ಇಬ್ಬರೂ ಆತ್ಮಹತ್ಯೆ…..

ಬೆಳಗಾವಿ – ಇಬ್ಬರ ಲಗ್ನ ನಿಶ್ಚಯವಾಗಿತ್ತು ಆದ್ರೆ ಮದುವೆಯಾಗುವ ಹುಡುಗಿಗೆ ಸಂಕಷ್ಟ ಎದುರಾಗಿತ್ತು ನೋವು ಅಂತಾ ವೈದ್ಯರ ಬಳಿ ಹೋದಾಗ ತಪಾಸಣೆಯಲ್ಲಿ ಕ್ಯಾನ್ಸರ್ ರೋಗ ಪ್ರತ್ಯಕ್ಷವಾಗಿತ್ತು ಮನನೊಂದು ಆ ಹುಡಗಿ ಆತ್ಮಹತ್ಯೆ ಮಾಡಿಕೊಂಡಳು ಈ ಸುದ್ಧಿ ತಿಳಿದು ಶಾಕ್ ಆದ ಹುಡುಗನೂ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಮಹಾನಗರದಲ್ಲಿ ನಡೆದಿದೆ. ಬಟ್ಟೆ ವ್ಯಾಪಾರಕ್ಕಾಗಿ ದೂರದ ಉತ್ತರ ಪ್ರದೇಶ ಫತೇಪೂರದಿಂದ ಬೆಳಗಾವಿಯಲ್ಲಿ ನೆಲೆಸಿದ್ದ 27 ವರ್ಷದ ಆವೇಶ್ ಜುಬೇರ ಪಠಾಣ …

Read More »

ಬೆಳಗಾವಿಯಲ್ಲಿ ಭಾರತದ ಉಪರಾಷ್ಟ್ರಪತಿ ಹೇಳಿದ್ದೇನು ಗೊತ್ತಾ..??

ಪಾರಂಪರಿಕ ಔಷಧ ಪದ್ಧತಿ-ಹೆಚ್ಚಿನ ಸಂಶೋಧನೆಗೆ ಉಪ ರಾಷ್ಟ್ತಪತಿ ಜಗದೀಪ್ ಧನಕರ ಕರೆ ಬೆಳಗಾವಿ, ಮೇ : ಪಾರಂಪರಿಕ ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ದೇಶವನ್ನು ಮುಂಚೂಣಿಗೆ ಕರೆದೊಯ್ಯುವ ಹೊಣೆಗಾರಿಕೆ ವಿಜ್ಞಾನಿಗಳು/ಸಂಶೋಧಕರ‌ ಮೇಲಿದೆ. ಜೀವವೈವಿಧ್ಯ‌ವನ್ನು ಕಾಪಾಡುವ ಮೂಲಕ ಪಾರಂಪರಿಕ‌ ಔಷಧೀಯ ಪದ್ಧತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಬೇಕು ಎಂದು ಘನತೆವೆತ್ತ ಉಪ ರಾಷ್ಟ್ರಪತಿಯವರಾದ ಜಗದೀಪ್ ಧನಕರ ಅವರು ಕರೆ ನೀಡಿದರು. ನಗರದಲ್ಲಿ ಸೋಮವಾರ(ಮೇ …

Read More »

ಮಂಡಲ ಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ 48 ನೇ ದಿನದ ಮಂಡಲ ಪೂಜೆಯಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶ್ರೀ ಕೃಷ್ಣನ ದರ್ಶನ ಆಶೀರ್ವಾದ ಪಡೆದು ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿರಂತರವಾಗಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಧಾರ್ಮಿಕ ಕ್ಷೇತ್ರವಾಗಿ ಹೆಸರಾಗಿದೆ. ಪ್ರತಿ ಊರಲ್ಲಿ ಒಂದಿಲ್ಲೊಂದು ಮಂದಿರಗಳು ನಿರ್ಮಾಣವಾಗಿದ್ದು, …

Read More »