ಬೆಳಗಾವಿ- ಬೆಳಗಾವಿ ನಗರದಲ್ಲಿ ಕಂಡು ಕಂಡಲ್ಲಿ ವಾಹನ ಪಾರ್ಕ ಮಾಡುವದನ್ನು ತಡೆಯಲು ಪೋಲೀಸರು ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನಗಳ ಚಕ್ರಗಳಿಗೆ ಲಾಕ್ ಹಾಕುವ ಕಾರ್ಯಾಚರಣೆ ನಡೆಸಿದ್ದು ಇಂದು ಸಂಜೆ ಪೋಲೀಸರು ಪೋಲೀಸ್ ಅಧಿಕಾರಿಯ ವಾಹನಕ್ಕೆ ಲಾಕ್ ಮಾಡುವ ಮೂಲಕ ನಿಯಮ ಉಲ್ಲಂಘಿಸಿ ದರೆ ಎಲ್ಲರಿಗೂ ಕಾನೂನು ಒಂದೇ ಎನ್ನುವ ಸಂದೇಶ ರವಾನಿಸಿದ್ದಾರೆ ಇಂದು ಸಂಜೆ ನಗರದ ಕ್ಲಬ್ ರಸ್ತೆಯಲ್ಲಿ ವಾಹನ ನಿಲ್ಲಿಸಿ ಹೊಟೇಲ್ ನಲ್ಲಿ ಉಪಹಾರ ಸೇವಿಸುತ್ತಿರುವಾಗ ಟ್ರಾಫಿಕ್ ಪೋಲೀಸರು …
Read More »ರಾಜ್ಯದ 176 ತಾಲ್ಲೂಕುಗಳಲ್ಲಿ ಆಯುಷ್ ಆಸ್ಪತ್ರೆ ನಿರ್ಮಾಣಕ್ಕೆ ನಿರ್ಧಾರ- ಆರ್ ವ್ಹಿ ದೇಶಪಾಂಡೆ
ಬೆಳಗಾವಿ-ರಾಜ್ಯ ಸರಕಾರ 176 ತಾಲೂಕುಗಳಲ್ಲಿ ಆಯುಷ್ ಆಸ್ಪತ್ರೆ ಸ್ಥಾಪನೆಗೆ ಮುಂದಾಗಿದೆ ಎಂದು ಬೃಹತ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ ಬೆಳಗಾವಿಯಲ್ಲಿ ಎ.ಎಂ ಶೇಖ ಶಿಕ್ಷಣ ಸಮೂಹದ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ವೈದ್ಯಕೀಯ ಕ್ಷೇತ್ರಕ್ಕೆ ಇವತ್ತು ಬಹಳ ಬೇಡಿಕೆ ಇದೆ. ವೈದ್ಯಕೀಯ ಸಂಶೋಧನೆಯಿಂದ ಆರೋಗ್ಯ ಕ್ಷೇತ್ರದಲ್ಲಿ ಬದಲಾವಣೆಯಾಗುತ್ತಿರಬಹುದು. ಆದರೆ, ಆರೋಗ್ಯವೇ ಕೊನೆಯವರೆಗೆ ಬದುಕು ನೀಡುತ್ತದೆ ಎಂದು ಸಚಿವರು ಹೇಳಿದರು ನಾವು ಬದುಕಿರುವವರೆಗೂ ಆರೋಗ್ಯವಾಗಿರಬೇಕು. ಸಾತ್ವಿಕ ಆಹಾರ ಸಿಗಬೇಕು. …
Read More »ಕರ್ಪೂರದಿಂದ ಕಾರಿಗೆ ಬೆಂಕಿ ಹಚ್ಚುವ ಸೈಕೋ ಡಾಕ್ಟರ್ ಕೊನೆಗೂ ಅಂದರ್…
ಬೆಳಗಾವಿ- ಬೆಳಗಾವಿ ನಗರದಲ್ಲಿ ಹಲವಾರು ದಿನಗಳಿಂದನೆ ಮುಂದೆ ನಿಲ್ಲಿಸಿದ ಕಾರುಗಳಿಗೆ ಮದ್ಯರಾತ್ರಿ ಬೆಂಕಿ ಹಚ್ಚಿ ಪರಾರಿಯಾಗುತ್ತಿದ್ದ ಸೈಕೋ ಡಾಕ್ಟರ್ ಕೊನೆಗೂ ಪೋಲೀಸರ ಬಲೆಗೆ ಬಿದ್ದಿದ್ದಾನೆ ಬೆಳಗಾವಿಯ ವಿಶ್ವೇಶರಯ್ಯ ನಗರದ ವಿವೇಂತಾ ಅಪಾರ್ಟ್ ಮೆಂಟಿನ ಕಾರ್ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಲಾದ ಕಾರಿಗೆ ನಿನ್ನೆ ರಾತ್ರಿ ಬೆಂಕಿ ಹಚ್ಚಲು ಯತ್ನಿಸುವಾಗ ಅಲ್ಲಿಯ ವಾಚ್ ಮನ್ ರೆಡ್ ಹ್ಯಾಂಡಾಗಿ ಸೈಕೋ ಡಾಕ್ಟರ್ ನನ್ನು ಹಿಡಿದು ಪೋಲೀಸರಿಗೆ ಮಾಹಿತಿ ನೀಡಿದ್ದಾನೆ ಪೋಲೀಸರು ಅಲ್ಲಿಗೆ …
Read More »ಬೆಳಗಾವಿಯಲ್ಲಿ ಕಾರಿಗೆ ಬೆಂಕಿ ಹಚ್ವುತ್ತಿದ್ದ ಸೈಕೋ ಡಾಕ್ಟರ್ ಯಾರು ಗೊತ್ತಾ…?
ಬೆಳಗಾವಿ- ಮುಖಕ್ಕೆ ಮುಸುಕು ಹಾಕಿ ರಾತ್ರಿ ಹೊತ್ತು ಎಲ್ಲರೂ ಮಲಗಿರುವಾಗ ಮನೆ ಮುಂದೆ ನಿಲ್ಲಿಸಿದ ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿದ್ದ ಸೈಕೋ ಡಾಕ್ಟರ್ ನನ್ನು ಪತ್ತೆ ಮಾಡುವಲ್ಲಿ ಕೊನೆಗೂ ಬೆಳಗಾವಿಯ ಪೋಲೀಸರು ಯಶಸ್ವಿಯಾಗಿದ್ದಾರೆ ಬೆಳಗಾವಿಯ ಜಾಧವ ನಗರದಲ್ಲಿ ರಾತ್ರೋ.ರಾತ್ರಿ ಏಳು ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗುತ್ತದ್ದ ಸೈಕೋ ಭೀಮ್ಸ ಆಸ್ಪತ್ರೆಯ ಡಾಕ್ಟರ್ ಎಂಬುದು ಗೊತ್ತಾಗಿದೆ ಗುಲ್ಬರ್ಗ ಮೂಲದ ಡಾಕ್ಟರ್ ಅಮೀತ ಗಾಯಕವಾಡ ಎಂಬಾತನನ್ನು ಬೆಳಗಾವಿ ಪೋಲೀಸರು ತಮ್ಮ ವಶಕ್ಕೆ …
Read More »ಬೆಳಗಾವಿ ರೆಲ್ವೆ ಟ್ರ್ಯಾಕ್ ಮೇಲೆ ಮಹಿಳೆಯ ಸುಸ್ಸಾಯಿಡ್..
ಬೆಳಗಾವಿ- ಜೀವನದಲ್ಲಿ ಚಿಗುಪ್ಸೆಗೊಂಡ ಕ್ಯಾಂಪ್ ಪ್ರದೇಶದ 80 ವರ್ಷದ ವೃದ್ಧೆಯೊಬ್ಬಳು ಚಲಿಸುವ ರೈಲಿಗೆ ತೆಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಕ್ಯಾಂಪ್ ಪ್ರದೇಶದ ಅವೋಲಿಯನ್ ಅಂಥೋಣಿ ಲೂಯಿಸ್ ಎಂದು ಗುರುತಿಸಲಾಗಿದೆ ಬೆಳಿಗ್ಗೆ 9-30 ಘಂಟೆ ಸುಮಾರಿಗೆ ಬೆಳಗಾವಿಯ ಟಿಳಕವಾಡಿಯ ಫಸ್ಟ್ ಗೇಟ ಬಳಿ ರೇಲ್ವೆ ಟ್ರ್ಯಾಕ್ ಮೇಲೆ ಮಹಿಳೆಯ ಶವ ನೋಡಿ ಸಾರ್ವಜನಿಕರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ ಸಾರ್ವಜನಿಕರೊಬ್ನರು ಮೃತ ಮಹಿಳೆಯನ್ನು ಗುರುತಿಸಿ …
Read More »ಬೆಳಗಾವಿಯಲ್ಲಿ ಏಳು ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಬೆಳಗಾವಿ ಜಾಧವ್ ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ ಏಳು ಕಾರುಗಳಿಗೆ ಕಿಡಗೇಡಿಗಳು ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ ಮನೆ ಮುಂದೆ ನಿಲ್ಲಿಸಿದ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ನಂಬರ್ ಇಲ್ಲದ ಕಾರಲ್ಲಿ ಹೆಲ್ಮೇಟ್ ದರಿಸಿ ಬಂದಿದ್ದರು ಎಂದು ಹೇಳಲಾಗಿದೆ ಜಾಧವ ನಗರದ ಒಟ್ಟು ೭ ವಾಹನಗಳು ಸುಟ್ಟು ಭಸ್ಮವಾಗಿವೆ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂಧಿ ಆಗಮಿಸಿ ಅಗ್ನಿ ನಂದಿಸಿದ್ದಾರೆ ಬೆಳಗಾವಿ ಎ.ಪಿ.ಎಂ.ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಡರಾತ್ರಿ …
Read More »ತ್ರಿವರ್ಣ ಮಯವಾದ ಕುಂದಾನಗರಿ..ಗಮನ ಸೆಳೆದ ವಿವೇಕ ತಿರಂಗಾ ರ್ಯಾಲಿ..
ಬೆಳಗಾವಿ- ಬುಧವಾರ ಬೆಳಿಗ್ಗೆ ಯುವ ಪಡೆ ರಾಷ್ಟ್ರಪೇಮದೊಂದಿಗೆ ರಾಷ್ಟ್ರ ಪ್ರೇಮ, ರಾಷ್ಟ್ರ ಪ್ರಜ್ಞೆ ರಾಷ್ಟ್ರೀಯತೆಯ ಕಡೆಗೆ ಎಲ್ಲರನ್ನು ಕೊಂಡೊಯ್ಯುವ ತಿರಂಗಾ ರ್ಯಾಲಿ ಹೊರಡಿಸಿ ಬೆಳಗಾವಿಯಲ್ಲಿ ಎಲ್ಲರ ಗಮನ ಸೆಳೆದರು ಬೆಳಗಾವಿಯ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನಿಂದ ಸ್ವಾಮಿ ವಿವೇಕಾನಂದರ 155ನೇ ಜಯಂತಿ ಮತ್ತು ಸಹೋದರಿ ನಿವೇದಿತಾರ 150ನೇ ಜಯಂತೋತ್ಸವದ ಅಂಗವಾಗಿ ಬುಧವಾರ ನಮ್ಮ ನಡಿಗೆ ರಾಷ್ಟ್ರೀಯತೆ ಕಡೆಗೆ ಎಂಬ ವಿವೇಕ ತಿರಂಗಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು 500 ಮೀಟರ್ ಉದ್ದದ ತಿರಂಗಾ …
Read More »ಕಾಂಗ್ರೆಸ್ ಪಾರಿವಾಳ ಹಾರತೈತಿ ಗೆಳೆಯ..ಬೆಳಗಾವಿಯಲ್ಲಿ ತಳಮಳ ಮಾಡತೈತಿ ಗೆಳೆಯ..!!!!
ಬೆಳಗಾವಿ- ಇತ್ತೀಚಿಗೆ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹೀಂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಸುಮಾರು ಒಂದು ಘಂಟೆ ಕಾಲ ಚರ್ಚೆ ಮಾಡಿರುವ ವಿಷಯ ಬೆಳಗಾವಿ ಕಾಂಗ್ರೆಸ್ ಪಾಳೆಯದಲ್ಲಿ ಬಿರುಗಾಳಿ ಎಬ್ಬಿಸಿದೆ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹೀಂ ಕಳೆದ ಮೂರು ತಿಂಗಳಿನಿಂದ ಬೆಳಗಾವಿಗೆ ಹತ್ತು ಹಲವಾರು ಬಾರಿ ಬೆಳಗಾವಿಗೆ ಭೇಟಿ ನೀಡಿ ಇಲ್ಲಿಯ ಕಾಂಗ್ರೆಸ್ ಮುಖಂಡರ ಜೊತೆ ಹಲವಾರು ಸುತ್ತಿನ ಸಭೆಗಳನ್ನು ಮಾಡಿದ ವಿಷಯ ಅನೇಕ ಅನುಮಾನಗಳಿಗೆ …
Read More »ದೇಶದಲ್ಲಿ ಏಳು ಕಡೆ ಕೌಶಲ್ಯ ಅಭಿವೃದ್ಧಿ ವಿಶ್ವ ವಿದ್ಯಾಲಯಗಳ ಸ್ಥಾಪನೆ
ಬೆಳಗಾವಿಯಲ್ಲಿ ಸ್ಕಿಲ್ಸ್ ಮತ್ತು ವಿಲ್ಸ್ ಇಂದಿನಿಂದ ಪ್ರಾರಂಭವಾಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ತಿಳಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಢಿ ನಡೆಸಿದ ಅವರು ಬೆಳಗಾವಿಯಲ್ಲಿ ಸ್ಕಿಲ್ಸ್ ಮತ್ತು ವಿಲ್ಸ್ ಇಂದಿನಿಂದ ಪ್ರಾರಂಭವಾಗಿದ್ದು ಕೌಶಲ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಉತ್ತೇಜನ ನೀಡುತ್ತಿದೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ ಜೊತೆಗೆ ದೇಶಾದ್ಯಂತ ಕೌಶಲ್ಯ ಅಭಿವೃದ್ಧಿ ವಿವಿಯ ಸ್ಥಾಪನೆಗೆ ನಿರ್ಧರಿಸಲಾಗಿದ್ದು ದೇಶದ ೭ ಕಡೆ ವಿವಿಯ ಸ್ಥಾಪನೆ ಮಾಡಲಾಗುತ್ತಿದೆ ಎಂದು …
Read More »ಹೆಲ್ಮೆಟ್ ಕಡ್ಡಾಯಕ್ಕೆ ಮೊದಲು ಜಾಗೃತಿ ಆಮೇಲೆ ದಂಡ…ಹುಷಾರ್…
ಬೆಳಗಾವಿ- ಬೆಳಗಾವಿ ಉತ್ತರದಲ್ಲಿ ಅಪಘಾತಗಳ ಹಾಗು ಸಾವಿನ ಪ್ರಮಾಣ ಹೆಚ್ಚಾಗುತ್ತಿದ್ದು ಇದರ ಪ್ರಮಾಣ ತಗ್ಗಿಸಲು ಪೋಲೀಸ್ ಇಲಾಖೆ ಸಂಚಾರಿ ನಿಯಮ ಪಾಲಿಸಿ ಜೀವ ಉಳಿಸಿ ಎಂಬ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಲು ನಿರ್ಧರಿಸಿದೆ ಎಂದು ಐಜಿಪಿ ಅಲೋಕ ಕುಮಾರ್ ತಿಳಿಸಿದ್ದಾರೆ ಬೆಳಗಾವಿ ಉತ್ತರ ವಲಯದ ಐಜಿಪಿಯಾಗಿ ಚೊಚ್ಚಲ ಪತ್ರಿಕಾಗೋಷ್ಠಿ ನಡೆಸಿದ ಅವರು ಬೆಳಗಾವಿ ಜಿಲ್ಲೆ ಸೇರಿದಂತೆ ಉತ್ತರ ವಲಯದ ಎಲ್ಲ ಜಿಲ್ಲೆಗಳಲ್ಲಿ ಹೆಲ್ಮೆಟ್ ಕಡ್ಡಾಯದ ಕುರಿತು ಮೊದಲು ಜನೇವರಿ 25 ರವರೆಗೆ …
Read More »