ಬೆಳಗಾವಿ- ಹಳೆ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿ ಮತ್ತೊಬ್ಬನಿಗೆ ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೊಡವಾಡದ ಬರಮ ಅಗಸಿಯಲ್ಲಿ ನಡೆದಿದೆ ಮಂಜುನಾಥ ನಿಂಗಪ್ಪ ಚಂದರಗಿ(೪೫) ಕೊಲೆಯಾದ ದುರ್ದೈವಿಯಾಗಿದ್ದು ಅಡಿವೆಪ್ಪ ನಾಗಪ್ಪ ಚೂರಿ (೩೫) ಗಂಭೀರವಾಗಿ ಗಾಯಗೊಂಡಿದ್ದಾನೆ ಶಿವಲಿಂಗಪ್ಪ ಚೌಡಣ್ಣನವರ್ ನಿಂದ ಕೃತ್ಯ ನಡೆದಿದ್ದು ಬಳಿಕ ದೊಡವಾಡ ಪೊಲಿಸರಿಗೆ ಆರೋಪಿ ಶರಣಾಗಿದ್ದಾನೆ ಗಾಯಗೊಂಡವರನ್ನ ಜಿಲ್ಲಾ ಆಸ್ಪತ್ರೆ ಗೆ …
Read More »ಬಡೇಕೊಳ್ಳ ಮಠದಲ್ಲಿ ಕಳ್ಳನ ಕೈಚಳಕ
ಬೆಳಗಾವಿ- ಬೆಳಗಾವಿ ತಾಲೂಕಿನ ಬಡೆಕೊಳ್ಳಮಠದಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದಾರೆ ಮಠದ ನಾಗೇಂದ್ರ ಅಜ್ಜನವರ ಮೂಲ ಗದ್ದುಗೆಯ ಬೆಳ್ಳಿ ಆಭರಣ ಹಾಗೂ ಕಾಳಿಕಾ ಮಂದಿರದಲ್ಲಿನ ಕಾಳಿಕಾದೇವಿ ಚಿನ್ನ ಹಾಗೂ ಬೆಳ್ಳಿ ಆಭರ ದೋಚಿ ಕಳ್ಳರು ಪರಾರಿಯಾಗಿದ್ದಾರೆ ಸುಮಾರು ೨ ಲಕ್ಷ ೪೦ ಸಾವಿರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಮಠದ ನಾಗೇಂದ್ರ ಅಜ್ಜನವರ ೬೫ ಸಾವಿರ ಮೌಲ್ಯದ ೧ ಕೆಜಿ ೪ ಗ್ರಾಂ ಬೆಳ್ಳಿಯ ಮುಖವಾಡ. ೨೨ ಸಾವಿರ ೫೦೦ ಮೌಲ್ಯದ …
Read More »ಬೆಳಗಾವಿ ಸಿವ್ಹಿಲ್ ಆಸ್ಪತ್ರೆಯ ಆವರಣದಲ್ಲಿ ವೃದ್ದ ಮಹಿಳೆಯ ರೇಪ್ ಆ್ಯಂಡ ಮರ್ಡರ್…
ಬೆಳಗಾವಿ – ನಗರರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಬಳಿ ವೃದ್ಧ ಮಹಿಳೆಯೊಬ್ಬಳ ಮುಖಕ್ಕೆ ಬಟ್ಟೆ ಕಟ್ಟಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ನಡೆದಿದೆ ಈ ಮಹಿಳೆ ಹಲವಾರು ತಿಂಗಳು ಗಳಿಂದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿಯೇ ಮಲಗುತ್ತಿದ್ದಳು ನಿನ್ನೆ ಮದ್ಯ ರಾತ್ರಿ ಕಿರಾತಕರು ನೀಚ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ ಎಪಿಎಂಸಿ ಪೋಲೀಸರು ಸ್ಥಳಕ್ಕೆ ದೌಡಾಯಿಸಿ ವಿಚಾರಣೆ ನಡೆಸಿದ್ದು ಮೃತ ಮಹಿಳೆಯ ಹೆಸರು ವಿಳಾಸ …
Read More »ಸರ್ಕಾರ ಸಂವಿಧಾನದ ಆಶಯದಂತೆ ಕೆಲಸ ಮಾಡಿದೆ
ಬೆಳಗಾವಿ ಕುಂದಾನಗರಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನ ಬಹಳ ಅದ್ದೂರಿಯಾಗಿ ಆಚರಿಸಲಾಯಿತು. ಜಿಲ್ಲಾ ಉಸ್ತುವಾರ ಸಚಿವ ರಮೇಶ್ ಜಾರಕಿಹೋಳಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಚಿವ ರಮೇಶ್ ಜಾರಕಿಹೋಳಿ ಭಾಷಣ ಮಾಡಿ, ನಾಡಿನ ಮತ್ತು, ಜಿಲ್ಲೆಯ ಜನತೆಗೆ ಗಣರಾಜ್ಯೋತ್ಸವ ಶುಭಾಶಯ ಕೋರಿ ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದಡಿ ಸಂವಿಧಾನ ರಚಿಸಿದ್ದಾರೆ. ಸಂವಿಧಾನದ ಆಸೆಯದಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ ಕೆಲಸ ಮಾಡುತ್ತಿದೆ ನಮ್ಮ ಸರ್ಕಾರ ಅನ್ನಭಾಗ್ಯದಂತಹ ಅನೇಕ ಜನಪ್ರೀಯ ಯೋಜನೆಗಳನ್ನ ಜಾರಿಗೊಳಿಸಿದೆ. …
Read More »ಬೆಳಗಾವಿಯಲ್ಲಿ ಪದ್ಮಾವತಿಗೆ ವಿರೋಧ ಕೆರೋಸೀನ್ ಬಾಟಲ್ ಬ್ಲಾಸ್ಟ್ ..
ಬೆಳಗಾವಿ- ಬೆಳಗಾವಿಯ ಪ್ರಕಾಶ ಥೇಟರ್ ನಲ್ಲಿ ಪದ್ಮಾವತಿ ಶೋ ನಡೆಯುತ್ತಿರುವ ಸಂಧರ್ಭದಲ್ಲಿ ಕೆಲವು ಕಿಡಗೇಡಿಗಳು ಕೆರೋಸೀನ್ ಬಾಟಲ್ ಬ್ಲಾಸ್ಡ ಮಾಡಿದ ಪರಿಣಾಮ ಪ್ರೇಕ್ಷಕರು ಗಾಬರಿಯಾಗಿ ಓಡಾಡಿದ ಘಟನೆ ನಡೆದಿದೆ ಘಟನೆ ಸಂಬವಿಸುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ
Read More »ಬೆಳಗಾವಿ ಬಂದ್ ಹೋರಾಟ ಸಫಲ ಬಂದ್ ವಿಫಲ..!
ಬೆಳಗಾವಿ- ಮಹಾದಾಯಿಗಾಗಿ ವಿವಿಧ ಕನ್ನಡಪರ ಸಂಘಟನೆಗಳು ನೀಡಿದ ಬಂದ್ ಕರೆ ಬೆಳಗಾವಿಯಲ್ಲಿ ಸಂಪೂರ್ಣವಾಗಿ ವಿಫಲವಾದರೆ ಕನ್ನಡ ಸಂಘಟನೆಗಳಿಂದ ನಡೆದ ಹೋರಾಟ ಸಫಲವಾಯಿತು ಮಹದಾಯಿಗಾಗಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರ್ನಾಟಕ ನವ ನಿರ್ಮಾಣ ಸೇನೆ ನಿನ್ನೆ ರಾತ್ರಿಯಿಂದಲೇ ಹೋರಾಟ ಆರಂಭಿಸಿತ್ತು ಬೆಳಗಾವಿಯಿಂದ ಗೋವಾಗೆ ತರಕಾರಿ ಮತ್ತು ಹಾಲು ಸರಬರಾಜು ಮಾಡುವ ವಾಹನಗಳನ್ನು ಉದ್ಯಮಬಾಗ ಬಳಿ ತಡೆದ ಹೋರಾಟಗಾರರ ಮೇಲೆ ಪೊಲೀಸರ್ ದರ್ಪ ತೋರಿಸಿದರು ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ಸೇರಿ …
Read More »ಬೆಳಗಾವಿಯಲ್ಲಿ ರೆಡಿಯಾಗುತ್ತಿದೆ ಇಂದಿರಾ ಕ್ಯಾಂಟೀನ್….!!!
ಬೆಳಗಾವಿ- ಬೆಳಗಾವಿ ನಗರದಲ್ಲಿ ಆರು ಇಂದಿರಾ ಕ್ಯಾಂಟೀನ್ ಗಳು ಮಂಜೂರಾಗಿದ್ದು ಮಾದರಿ ಇಂದಿರಾ ಕ್ಯಾಂಟೀನ್ ಕಟ್ಟಡ ಫಟಾ ಫಟ್ ಅಂತಾ ನಗರದ ನಾಥ ಫೈ ಸರ್ಕಲ್ ನಲ್ಲಿ ರೆಡಿಯಾಗುತ್ತಿದೆ ವಿಶೇಷ ಕ್ರೇನ್ ಗಳನ್ನು ಬಳಿಸಿ ಕಾಂಕ್ರೀಟ್ ಬಿಡಿ ಭಾಗಗಳಿಗೆ ಬೋಲ್ಟ್ ಬಿಗಿದು ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಸಿದ್ಧಪಡಿಸಲಾಗುತ್ತಿದೆ ಬೆಳಗಾವಿಯ ನಾಥ ಪೈ ಸರ್ಕಲ್ ನಲ್ಲಿ ಜೋಡಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ಬುಧವಾರ ಸಂಜೆಯೊಳಗೆ ರೆಡಿಯಾಗಲಿದ್ದು ಬಸವೇಶ್ವರ ಸರ್ಕಲ್ ( ಗೋವಾವೇಸ್) …
Read More »ಅಧಿಕಾರಿಗಳ ನಿರ್ಲಕ್ಷ್ಯ ಟಿಸಿ ಮೇಲೇ ಪ್ರಾಣ ಬಿಟ್ಟ ಲೈನ್ ಮನ್.
ಬೆಳಗಾವಿ- ಕಿತ್ತೂರು ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದ ಲೈನಮನ್ ಸಾವನ್ನಪ್ಪಿದ ಘಟನೆ ಕಿತ್ತೂರು ತಾಲೂಕಿನ ಬೈಲೂರ ಗ್ರಾಮದಲ್ಲಿ ನಡೆದಿದೆ ಈರಣ್ಣ ತಿಗಡಿ( ೨೭) ಟಿಸಿ ಮೇಲೆ ಸಾವನ್ನಪ್ಪಿದ ಲೈನಮನ್ ಆಗಿದ್ದು ಕಿತ್ತೂರಿನ ತಿಗಡೊಳ್ಳಿ ಮತ್ತು ತೆಗೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ ಟಾನ್ಸ್ ಪಾರ್ಮರ್ ( ಟಿಸಿ) ಏರಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಹಾಕಿದ ಹೆಸ್ಕಾಂ ಅಧಿಕಾರಿಗಳು ಅಮಾಯಕನ ಸಾವಿಗೆ ಕಾರಣರಾಗಿದ್ದಾರೆ ಬೆಳಿಗ್ಗೆ ಟಿಸಿ ಏರಿ ಕೆಲಸಾ ಮಾಡುವುದಕ್ಕೆ ಮುನ್ನ ಲೈನ್ …
Read More »ಕರ್ನಾಟಕದಲ್ಲಿ ಮಹಾದಾಯಿಗಾಗಿ ಬಂದ್ ಗೋವಾದಲ್ಲಿ ಬಚಾವ್ ಯಾತ್ರೆ..
ಬೆಳಗಾವಿ- ಮಹಾದಾಯಿ ಬಚಾವ್ ಆಂದೋಲನವನ್ನು ಗೋವಾ ರಾಜ್ಯದ ಪರಿಸರವಾದಿಗಳು ಆರಂಭಿಸಿದ್ದಾರೆ ಮಹಾದಾಯಿ ನದಿ ನೀರಿಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯದಲ್ಲಿ ನಾಳೆ ಬಂದ್ ಆಚರಿಸಲಾಗುತ್ತಿದೆ. ಅತ್ತ ಗೋವಾದಲ್ಲಿ ಮಹಾದಾಯಿ ನದಿ ನೀರು ಉಳಿಸಿಕೊಳ್ಳಲು ಮಹದಾಯಿ ಬಚಾವ್ ಆಂದೋಲನವೊಂದು ಇಂದೇ ಪ್ರಾರಂಭವಾಗಿದೆ. ಗೋವಾ ಸುರಕ್ಷಾ ಮಂಚ್ ಮುಖಂಡ ಆನಂದ್ ಶಿರೋಡ್ಕರ್ ನೇತೃತ್ವದಲ್ಲಿ ಇಂದಿನಿಂದ 7 ದಿನಗಳ ಕಾಲ ಗೋವಾದ್ಯಂತ ಮಹದಾಯಿ ಬಚಾವ್ ಯಾತ್ರೆ ನಡೆಯಲಿದೆ. ಕರ್ನಾಟಕದ ಗಡಿಭಾಗದಲ್ಲಿರುವ ಸೂರಲ್ನ ಐತಿಹಾಸಿಕ ಸಾತೇರಿ ಕೇಳಬಾವಿ …
Read More »ಗಣರಾಜ್ಯೋತ್ಸವದ ನಿಮಿತ್ಯ ಶಾಂತಿ ಮತ್ತು ಏಕತೆ ಗಾಗಿ ಭಾರತ ಮಾತಾ ಬೈಕ್ ರ್ಯಾಲಿ…
ಬೆಳಗಾವಿ- ಗಣರಾಜ್ಯೋತ್ಸವದ ನಿಮಿತ್ಯ ಬೆಳಗಾವಿ ನಗರದಲ್ಲಿ ಶಾಂತಿ ಮತ್ತು ಏಕತೆಗಾಗಿ ಬಿಜೆಪಿ ಮುಖಂಡ ಅನೀಲ ಬೆನಕೆ ಅವರ ನೇತ್ರತ್ವದಲ್ಲಿ ಭಾರತ ಮಾತಾ ಬೈಕ್ ರ್ಯಾಲಿ ಆಯೋಜಿಸಲಾಗಿದೆ ಗಣರಾಜ್ಯೋತ್ಸವದ ದಿನದಂದು ಬೆಳಿಗ್ಗೆ 10 ಘಂಟೆಗೆ ನಗರದ ಸಂಬಾಜಿ ಉದ್ಯಾನವನದಲ್ಲಿ ಭಾರತ ಮಾತೆಗೆ ಪೂಜೆ ಸಲ್ಲಿಸಿ ಬೈಕ್ ರ್ಯಾಲಿ ಗೆ ಚಾಲನೆ ನೀಡಲಾಗುವದು ಮೆರವಣಿಗೆ ಐದು ಅಶ್ವಗಳ ಸಾರಥ್ಯ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ಮಾದರಿಯಲ್ಲಿ ರಾಷ್ಟ್ರಾಭಿಮಾನ ರಾಷ್ಟ್ರಪ್ರಜ್ಞೆ ಮೂಡಿಸುವ ಜೊತೆಗೆ ಬೆಳಗಾವಿಯಲ್ಲಿ …
Read More »