Breaking News

LOCAL NEWS

ಮಹಾರಾಷ್ರದ ಎಂಈಎಸ್ ಚೇಲಾಗಳಿಗೆ ಲಗಾಮು ಹಾಕಿದ ಡಿಸಿ ಜಿಯಾವುಲ್ಲಾ

  ಬೆಳಗಾವಿ- ನಾಡದ್ರೋಹಿಗಳ ವಿರುದ್ಧ ಬೆಳಗಾವಿ ಡಿಸಿ ಜಿಯಾವುಲ್ಲಾರಿಂದ ದಿಟ್ಟಕ್ರಮ ಕೈಗೊಂಡಿದ್ದಾರೆ ಮಹಾರಾಷ್ಟ್ರ ಮುಖಂಡರಿಗೆ ಗಡಿ ಜಿಲ್ಲೆ ಬೆಳಗಾವಿ ಪ್ರವೇಶ ನಿಷೇಧಿಸಿ ಬೆಳಗಾವಿ ಜಿಲ್ಲಾಧಿಕಾರಿ ಜಿಯಾವುಲ್ಲಾ ಅವರು ಆದೇಶ ಹೊರಡಿಸಿದ್ದಾರೆ ಚಳಿಗಾಲ ಅಧಿವೇಶನಕ್ಕೆ ವಿರುದ್ಧವಾಗಿ ನಾಡದ್ರೋಹಿ ಎಂಇಎಸ ಮೇಳಾವಾ ಆಯೋಜನೆ ಮಾಡಿತ್ತು ಎಂಇಎಸ ಪುಂಡರಿಂದ ಮಹಾರಾಷ್ಟ್ರ ಮುಖಂಡರಿಗೆ ಆಹ್ವಾನ ನೀಡಲಾಗಿತ್ತು ಇಂದು ನಡೆಯಲಿದ್ದ ಮೇಳಾವ್ ದಲ್ಲಿಹಾರಾಷ್ಟ್ರದ ನಾಯಕರು ಭಾಗವಹಿಸಲಿದ್ದರು ಮೇಳಾವಾಗೆ ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ, ವಿಪಕ್ಷ ನಾಯಕ …

Read More »

ಕತ್ತಲಲ್ಲಿ..ಮರಾಠಿ ಮೇಳಾವ್ ಗೆ ಕದ್ದು ಮುಚ್ವಿ ತಯಾರಿ…

ಬೆಳಗಾವಿ- ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಎಂಈಎಸ್ ನಡೆಸುತ್ತಿರುವ ಮರಾಠಿ ಮಹಾ ಮೇಳಾವ್ ಗೆ ಕತ್ತಲಾಗುತ್ತಿದ್ದಂತೆಯೇ ವೇದಿಕೆ ಸಜ್ಜಾಗುತ್ತಿದೆ ಖಾನಾಪೂರ ಕ್ಷೇತ್ರದ ಎಂಈಎಸ್ ಶಾಸಕ ಅರವಿಂದ ಪಾಟೀಲ ಎಂಈಎಸ್ ಕಾರ್ಯಕರ್ತ ರನ್ನು ಕರೆದುಕೊಂಡು ಬೆಳಗಾವಿಯ ವ್ಯಾಕ್ಸೀನ್ ಡಿಪೋ ಮೈದಾನದಲ್ಲಿ ಮೇಳಾವ್ ನಡೆಸಲು ವೇದಿಕೆ ಸಿದ್ಧಗೊಳಿಸುತ್ತಿದ್ದಾರೆ ನಾಳೆ ನಡೆಯುವ ಮೇಳಾವ್ ಗೆ ಮಹಾರಾಷ್ಟ್ರದಿಂದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ನಾಯಕ ಧನಂಜಯ ಮುಂಡೆ ಬೆಳಗಾವಿಗೆ ಬರುತ್ತಿದ್ದು ಬೆಳಗಾವಿ ಪೋಲೀಸರು ಇಂದು ಮದ್ಯರಾತ್ರಿ …

Read More »

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬೆಳಗಾವಿಯಲ್ಲಿ ,ವಾಟಾಳ್ ಅವಾಜ್..

ಬೆಳಗಾವಿ- ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿ ಮಾಡಬೇಕು ಎಂದು ಸರ್ಕಾರದ ವಿರುದ್ದ ವಾಟಾಳ್ ನಾಗಾರಜ್ ಸುವರ್ಣ ಸೌಧದ ಎದುರು ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ದ ವಾಗ್ದಾಳಿ ಮಾಡಿದರು. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯ ಸರ್ಕಾರ ಏನ್ ಮಾಡಿದ್ದೀರಿ ವರ್ಷಕೊಂದು ಬಾರಿ ಅಧಿವೇಶನ ನಡೆಸಿ ಎದ್ದು ಹೋಗ್ತಿರಿ.ಉತ್ತರ ಕರ್ನಾಟಕ ಭಾಗದ ಜನತೆಗೆ ಏನ್ ಮಾಡಿದ್ದೀರಿ ಎಂದು ಶ್ವೇತ ಪತ್ರ ಹೊರಡಿಸಲಿ ಎಂದು ಸಿ.ಎಂ ಸಿದ್ದರಾಮಯ್ಯರಿಗೆ ವಾಟಾಳ್ ಸವಾಲು ಹಾಕಿದರು. ಅಲ್ಲದೆ ಅಧಿಕಾರಕ್ಕೆ …

Read More »

ಬೆಳಗಾವಿ ಅಧಿವೇಶನದಲ್ಲಿ ೯ ವಿಧೇಯಕಗಳು,20 ಗಮನ ಸೆಳೆಯುವ ಸೂಚನೆಗಳು, ೨ ಖಾಸಗಿ ನಿರ್ಣಯ, ೧೬೬೧ ಪ್ರಶ್ನೆಗಳು

  ಬೆಳಗಾವಿ- ನಾಳೆಯಿಂದ ಹತ್ತು ದಿನಗಳ ವರೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನದಲ್ಲಿ ಒಂಬತ್ತು ವಿಧೇಯಕಗಳು, ೨೦ ಗಮನ ಸೆಳೆಯುವ ಸೂಚನೆಗಳು, ನಿಯಮ ೩೫೧ರ ಅಡಿಯಲ್ಲಿ ೩೩ ಸೂಚನೆಗಳು, ಎರಡು ಖಾಸಗಿ ಸದಸ್ಯರುಗಳ ನಿರ್ಣಯಗಳು ಹಾಗೂ ಒಟ್ಟು ೧ ಸಾವಿರದ ೬೬೧ ಪ್ರಶ್ನೆಗಳು ಚೆರ್ಚೆಗೆ ಬರಲಿವೆ. ಇದಲ್ಲದೆ, ಮಹಾದಾಯಿ ನೀರಿನ ಹಂಚಿಕೆ, ಕಬ್ಬು ಬೆಳೆಗಾರರ ಸಮಸ್ಯೆ, ನಂಜುಂಡಪ್ಪ ವರದಿಯ ಅನುಷ್ಟಾನದ ಸತ್ಯಾ ಸತ್ಯೆ ಸೇರಿದಂತೆ ಉತ್ತರ ಕರ್ನಾಟಕದ …

Read More »

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬೆಳಗಾವಿ ಅಧಿವೇಶನ ಆದ್ಯತೆ ನೀಡಲಾಗುವುದು : ಸಭಾಪತಿ ಕೆ.ಬಿ. ಕೋಳಿವಾಡ*

ಬೆಳಗಾವಿ- ನಾಳೆಯಿಂದ ೨೪ರ ವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ಮಹಾದಾಯಿ ನದಿ ನೀರಿನ ಹಂಚಿಕೆ, ಕಬ್ಬು ಬೆಳೆಗಾರರ ಸಮಸ್ಯೆ, ನಂಜುಂಡಪ್ಪ ವರದಿಯ ಅನುಷ್ಠಾನದ ಸತ್ಯಾಸತ್ಯತೆಯ ಸೇರಿದಂತೆ ಅನೇಕ ಜಲ್ವಂತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯ ನಡೆಯಬೇಕಾಗಿದೆ ಎಂದು ವಿಧಾನ ಸಭೆಯ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಹೇಳಿದ್ದಾರೆ. ಬೆಳಗಾವಿಯಲ್ಲಿ ಇಂದು ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಕಲ್ಯಾಣ ಕಾರ್ಯಕ್ರಮ ಯೋಜನೆಗಳ ಬಗ್ಗೆ …

Read More »

ಕುಂತ್ರೆ ಕುರುಬ..ನಿಂತ್ರೆ ಕಿರುಬಾ..ಸಂಜಯ್ ಪಾಟೀಲರೇ ಹುಷಾರ್……!

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕ ಸಂಜಯ ಪಾಟೀಲ್ ಮುಖ್ಯಮಂತ್ರಿಗಳ ಬಗ್ಗೆ ಅವರ ಧರ್ಮದ ಬಗ್ಗೆ ಅವರ ಮನೆತನದ ಬಗ್ಗೆ ಅಸಂವಿಧಾನಿಕ ಪದ ಪ್ರಯೋಗ ಮಾಡಿರುವದನ್ನು ವಿರೋಧಿದಸಿ ಕುರುಬ ಸಮಾಜದ ಮುಖಂಡರು ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕಿಡಿಕಾರಿದರು ರಾಜ್ಯ ಕುರುಬ ಸಂಘದ ಅಧ್ಯಕ್ಷ ಡಾ ಸಣ್ಣಕ್ಕಿ ನೇತ್ರತ್ವದಲ್ಲಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕುರುಬ ಸಮಾಜದ ಮುಖಂಡರು ಶಾಸಕ ಸಂಜಯ ಪಾಟೀಲ ವಿರುದ್ಧ ಘೋಷಣೆ ಕೂಗಿ ತಮ್ಮ …

Read More »

ಬಂಧನದ ಭೀತಿಯಿಂದ ಬಚಾವ್.. ಶಾಸಕ ಸಂಜಯ ಪಾಟೀಲಗೆ ನಿರೀಕ್ಷಣಾ ಜಾಮೀನು

ಶಾಸಕ ಸಂಜಯ ಪಾಟೀಲರಿಗೆ ನಿರೀಕ್ಷಣಾ ಜಾಮೀನು ಬೆಳಗಾವಿ- ಟಿಪ್ಪ ಸುಲ್ತಾನ ಜಯಂತಿಯ ವಿರೋಧದಲ್ಲಿ ವಿವಿಧ ಹಿಂದೂಪರ ಸಂಘಟನೆಗಳು ಆಯೋಜಿಸಿದ ರ್ಯಾಲಿ ಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಆಪಾದನೆಗೊಳಗಾಗಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕ ಸಂಜಯ ಪಾಟೀಲರಿಗೆ ನೀರಿಕ್ಷಣಾ ಜಾಮೀನು ಸಿಕ್ಕಿದೆ ಶಾಸಕ ಸಂಜಯ ಪಾಟೀಲ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬೆಳಗಾವಿಯ ಮಾರ್ಕೇಟ್ ಪೋಲೀಸ್ ಠಾಣೆಯಲ್ಲಿ ಸೋ ಮೋಟೋ ಕೇಸ್ ದಾಖಲಾಗಿತ್ತು ಶಾಸಕ ಸಂಜಯ ಪಾಟೀಲ …

Read More »

14 ರಂದು ಉತ್ತರ ಕರ್ನಾಟಕದ ಅಭಿವೃದ್ಧಿ ಹರಿಕಾರರ ಸಮಾವೇಶ

  ಬೆಳಗಾವಿ- ರಾಜ್ಯದ ಗಡಿನಾಡು ಗುಡಿ ಬೆಳಗಾವಿಯಲ್ಲಿ ಮೊಟ್ಟಮೊದಲ ಬಾರಿಗೆ ವಿಧಾನ ಮಂಡಲದ ಅಧಿವೇಶನ ನಡೆಸಿ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆಸುವ ನಿರ್ಧಾರ ಕೈಗೊಂಡು ಉತ್ತರ ಕರ್ನಾಟಕದ ಅಭಿವೃದ್ಧಿಗೆ ನಾಂದಿ ಹಾಡಿದ ನಾಡಿನ ಹೆಮ್ಮೆಯ ಮುಖ್ಯಮಂತ್ರಿಯಾಗಿ ಅಪಾರ ಜನ ಮೆಚ್ವುಗೆ ಗಳಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚಳಿಗಾಲದ ಅಧಿವೇಶನದ ಸಂಧರ್ಭದಲ್ಲಿ ನವ್ಹೆಂಬರ 14 ರಂದು ಬೃಹತ್ತ ಸನಾವೇಶ ನಡೆಸಲು ನಿರ್ಧರಿಸಿದ್ದಾರೆ 14 ರಂದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯುವ …

Read More »

ಬೆಳಗಾವಿ ಅಧಿವೇಶನಕ್ಕೆ ಸಕಲ ಸಿದ್ಧತೆ ಜೊತೆಗೆ ಬಿಗಿ ಭದ್ರತೆ

ಬೆಳಗಾವಿ- ನವ್ಹೆಂಬರ 13 ರಿಂದ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು ಅಧಿವೇಶನದಲ್ಲಿ ಭಾಗವಹಿಸಲು ಬರುವ ಗಣ್ಯರಿಗೆ ಉಟ,ವಸತಿ ಮತ್ತು ವಾಹನದ ವ್ಯೆವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ತಿಳಿಸಿದ್ದಾರೆ ಪತ್ರಿಕಾಗೋಷ್ಠಿ ನಡೆಸಿ ಅಧಿವೇಶನದ ಸಿದ್ಧತೆ ಬಗ್ಗೆ ಮಾಹಿತಿ ನೀಡಿದ ಅವರು ಅಧಿವೇಶನದಲ್ಲಿ ಸುಮಾರು ನಾಲ್ಕು ಸಾವಿರ ಅಧಿಕಾರಿಗಳು ಆರು ಸಾವಿರ ಪೋಲೀಸರು ಸೇರಿದಂತೆ ನೂರಾರು ಜನ ಗಣ್ಯರು ಭಾಗವಹಿಸುತ್ತಿದ್ದಾರೆ ಅವರ ವಸತಿ ವ್ಯೆವಸ್ಥೆಗಾಗಿ ಬೆಳಗಾವಿ ಹುಬ್ಬಳ್ಳಿ …

Read More »

ಟಿಪ್ಪು ಸುಲ್ತಾನರ ಬಗ್ಗೆ ಅಪಸ್ವರ ಸಹಿಸಲಾಗದು- ರಮೇಶ ಜಾರಕಿಹೊಳಿ

ಬೆಳಗಾವಿ-ಮೈಸೂರ ಹುಲಿ ಟಿಪ್ಪು ಸುಲ್ತಾನ ಅಪ್ಪಟ ಕನ್ನಡ ಪ್ರೇಮಿ ,ಅಪ್ರತಿಮ ಹಿಂದೂ ಪ್ರೇಮಿ ಅವರ ಬಗ್ಗೆ ಅಪಸ್ವರ ಸಹಿಸಲಾಗದು ಟಿಪ್ಪು ಅವರ ಆಡಳಿತ ಸರ್ವ ಧರ್ಮ ಸಮಬಾಳು ಸಮಪಾಲೀನ ಪ್ರತೀಕವಾಗಿದೆ ಕೆಲವರು ಅವರ ಬಗ್ಗೆ ಹಗುರವಾಗಿ ಮಾತನಾಡುವದರಿಂದ ಟಿಪ್ಪು ಅವರ ಇತಿಹಾಸದ ಸತ್ಯಾಂಶ ಅಳಿಸಲಾಗದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಹಜರತ್ ಟಿಪ್ಪು ಸುಲ್ತಾನ ಅವರ ಭಾವ ಚಿತ್ರಕ್ಕೆ ಪುಷ್ಪಗೌರವ …

Read More »