ಬೆಳಗಾವಿ- ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಸೊಸೈಟಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿರುವ ಗ್ರಾಹಕರು ಈಗ ಕಂಗಾಲಾಗಿದ್ದು ನೂತನವಾಗಿ ಸಹಕಾರ ಸಚಿವರಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಕೂಡಲೇ ಈ ಕುರಿತು ಗಮನ ಹರಿಸಿ ಗ್ರಾಹಕರಿಗೆ ನ್ಯಾಯ ದೊರಕಿಸಿ ಕೊಡುವಂತೆ ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಒತ್ತಾಯ ಮಾಡಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸಾರ್ವಜನಿಕರು ತಾವು ಶ್ರಮವಹಿಸಿ ಗಳಿಸಿದ ಹಣವನ್ನು ರಾಯಣ್ಣ ಬ್ಯಾಂಕ್ ನಲ್ಲಿ ಠೇವಣಿ …
Read More »ಕೋರ್ಟ್ ರಸ್ತೆ ಫುಲ್ ಪ್ಯಾಕ್..ಅಂಡರ್ ಪಾಸ್ ಆಯ್ತು ಬಾಯಪಾಸ್…!
ಬೆಳಗಾವಿ- ಜಿಲ್ಲಾಧಿಕಾರಿ ಕಚೇರಿ ಎದುರಿಗಿನ ರಸ್ತೆಯಲ್ಲಿ ತೆರವಾಗಿದ್ದ ಡಿವೈಡರ್ ಈಗ ಬ್ಯಾರಿಕೇಡ್ ಹಾಕಿ ಫುಲ್ ಪ್ಯಾಕ್ ಮಾಡಲಾಗಿದ್ದು ಡಿಸಿ ಕಚೇರಿ ಬಳಿಯಿಂದ ಕೋರ್ಟ್ ಗೆ ಹೋಗಲು ಇನ್ಮುಂದೆ ಅಂಡರ್ ಪಾಸ್ ವೇ ಬಾಯಪಾಸ್ ರಸ್ತೆಯಾಗಲಿದೆ ನ್ಯಾಯವಾದಿಗಳ ಒತ್ತಾಯದ ಮೇರೆಗೆ ಉಮೇಶ ಕತ್ತಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಸರ್ಕಾರದ ನೂರು ಕೋಟಿ ರೂ ವಿಶೇಷ ಅನುದಾನದಲ್ಲಿ ಒಂದು ಕೋಟಿ ರೂ ವೆಚ್ಚದಲ್ಲಿ ಡಿಸಿ ಕಚೇರಿ ಎದುರು ಅಂಡರ್ ಪಾಸ್ ನಿರ್ಮಾಣ …
Read More »ಬೆಳಗಾವಿ ಬಿಜೆಪಿ ಗುಂಪುಗಾರಿಕೆ ಯಡಿಯೂರಪ್ಪ ಗರಂ..
ಬೆಳಗಾವಿ-ಬೆಳಗಾವಿ ಉತ್ತರ ಮತ್ತು ದಕ್ಷಿಣ ಮತಕ್ಷೇತ್ರದಲ್ಲಿ ಟಿಕೆಟ್ ಗಾಗಿ ನಡೆಯುತ್ತಿರುವ ಬಿಜೆಪಿ ಗುಂಪುಗಾರಿಕೆಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಕ್ರೋಶ ವ್ಯೆಕ್ತಪಡಿಸಿದ್ದಾರೆ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರ ಜೊತೆ ಬೆಳಗಾವಿ ಬಿಜೆಪಿ ಉಸ್ತುವಾರಿ ಮುರಳಿಧರ ರಾವ ಉಪಸ್ಥಿತಿಯಲ್ಲಿ ಸಭೆ ನಡೆಸಿದ ಯಡಿಯೂರಪ್ಪ ಟಿಕೆಟ್ ಯಾರಿಗೆ ಕೊಡ್ತೇವಿ ಅಂತ ನಾವು ಯಾರಿಗೂ ಹೇಳಿಲ್ಲ ಯಾರೊಬ್ಬರಿಗೂ ಟಿಕೆಟ್ ಖಾತ್ರಿ ಪಡಿಸಿಲ್ಲ ಟಿಕೆಟ್ ನನಗೇ ಸಿಗುತ್ತದೆ ಎಂದು ಒಬ್ಬರ ಕಾಲನ್ನು ಇನ್ನೊಬ್ಬರು …
Read More »ವರದಕ್ಷಣೆಗಾಗಿ ಪತ್ನಿಯ ಕೂದಲು ಕಟ್ ಮಾಡಿ ಸಿಗರೇಟಿನಿಂದ ಸುಟ್ಟ ಭೂಪ..
ಬೆಳಗಾವಿ-ವರದಕ್ಷಣೆ ನೀಡುವಂತೆ ಕಿರುಕುಳ ನೀಡಿ ಕುಡಿದ ಅಮಲಿನಲ್ಲಿ ಪತ್ನಿಯ ತಲೆ ಕೂದಲು ಕತ್ತಿರಿಸಿ ಸಿಗರೇಟ್ ನಿಂದ ಸುಟ್ಟು, ಚಾಕುವಿನಿಂದ ಕೈ, ಮುಖದ ಮೆಲೆ ಹಲ್ಲೆ ಮಾಡಿದ ಅಮಾನವೀಯ ಘಟನೆ ನಡೆದಿದೆ. ಗಂಡನಿಂದ ದಿನನಿತ್ಯ ದೈಹಿಕ ಹಾಗೂ ಮಾನಸಿಕ ಹಿಂಸೆ ಅನುಭವಿಸಿದ ಪತ್ನಿ ರಕ್ಷಣೆ ನೀಡುವಂತೆ ಪೋಲಿಸರ ಮೊರೆ ಹೋಗಿದ್ದಾಳೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಶಾಬಂದರ್ ಗ್ರಾಮದ ಕಾವೇರಿ ಶಾಂತಪ್ಪ ವಾಲಿ..(೨೦)ಕಿರುಕುಳಕ್ಕೆ ಒಳಗಾದ ಪತ್ನಿಯಾಗಿದ್ದಾರೆ. ಕಳೆದು ಒಂದು ವರ್ಷದ …
Read More »ಬೆಳಗಾವಿಯ ರಾಜಕಾರಣಿಗಳು ಎಂಈಎಸ್ ಏಜಂಟರು….
ಬೆಳಗಾವಿ – ನಾಡವಿರೋಧಿ ಹೇಳಿಕೆ ನೀಡಿದ ಕಿಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತ್ರತ್ವದಲ್ಲಿ ವಿವಿಧ ಕನ್ನಡ ಸಂಘಟನೆಗಳ ನಾಯಕರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರಸ್ತೆಯ ಮೇಲೆ ಮಲಗಿ ವಿನೂತನವಾಗಿ ಪ್ರತಿಭಟಿಸಿದರು ಬೆಳಿಗ್ಗೆ ಚನ್ನಮ್ಮ ವೃತ್ತದಲ್ಲಿ ಸೇರಿದ ನೂರಾರು ಜನ ಕಾರ್ಯಕರ್ತರು ಲಕ್ಷ್ಮೀ ಹೆಬ್ಬಾಳಕರ ಅವರ ಭಾವಚಿತ್ರವನ್ನು ಹರಿದು ಹಾಕಿ ರಸ್ತೆಯ …
Read More »ಬೆಳಗಾವಿಯಲ್ಲಿ ಬಕ್ರೀದ ಹಬ್ಬದ ಸಂಬ್ರಮ….
ಬೆಳಗಾವಿ- ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರೀದ ಹಬ್ಬವನ್ನು ಬೆಳಗಾವಿಯಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು ಲಕ್ಷಕ್ಕೂ ಹೆಚ್ವು ಮುಸ್ಲೀಂ ಬಾಂಧವರು ನಗರದ ಅಂಜುಮನ್ ಸಂಸ್ಥೆಯ ಈದಗಾ ಮೈದಾನದಲ್ಲಿ ಎರಡು ಕಂತಿನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು ಮುದಲು ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಫ್ತಿ ಅಬ್ದುಲ್ ಅಜೀಜ್ ಅವರು ಬಕ್ರೀದ ಹಬ್ಬದ ಸಂದೇಶ ನೀಡಿದರು ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರೀದ ಹಬ್ಬವನ್ನು ಅಲ್ಹಾನ ಆಜ್ಞೆಯಂತೆ ಆಚರಿಸಬೇಕು ಪ್ರೀತಿ ಸಹಬಾಳ್ವೆಯಿಂದ ಒಬ್ಬ ಉತ್ತಮ ಮಾನವನಾಗಿ …
Read More »ಲಿಂಗಾಯತ ಫ್ಯಾಕ್ಟರ್…ಸುರೇಶ ಅಂಗಡಿ ಸೆಂಟ್ರಲ್ ಮಿನಿಸ್ಟರ್…!
ಬೆಳಗಾವಿ-ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹತ್ತಿರ ಬಂದಿದೆ ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಆಗಲಿ ಎನ್ನುವ ಕೂಗು ಕೇಳಿಬಂದಿದೆ ಕಾಂಗ್ರೆಸ್ ಅದಕ್ಕೆ ಸಾಥ್ ನೀಡಿದ ಕಾರಣ ರಾಜ್ಯದಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ಸಂಸದರೊಬ್ಬರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ತಂತ್ರವನ್ನು ರಾಜ್ಯದ ಬಿಜೆಪಿ ನಾಯಕರು ರೂಪಿಸಿದ್ದು ಲಿಂಗಾಯತ ಫ್ಯಾಕ್ಟರ್ ನಲ್ಲಿ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರಿಗೆ ಮಂತ್ರಿ ಸ್ಥಾನ ಸಿಗೋದು ಗ್ಯಾರಂಟಿ ಸಂಸದ ಪ್ರಲ್ಹಾದ ಜೋಶಿ ಮತ್ತು ಸಂಸದ …
Read More »ತಪ್ಪು ತಿದ್ದಿಕೊಳ್ಳಲು ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಅವಕಾಶ ಕೊಡಿ-ಕೋಡಿಹಳ್ಳಿ
ಮಹಾದಾಯಿ ವಿಷಯದಲ್ಲಿ ಪ್ರಧಾನಿ ಮದ್ಯಸ್ಥಿಕೆ ವಹಿಸಲಿ ಬೆಳಗಾವಿ-ಮಹಾದಾಯಿ ಮತ್ತು ಕಳಸಾಬಂಡೂರಿ ಸಮಸ್ಯೆ ರಾಜ್ಯದ ಜ್ವಲಂತ ಸಮಸ್ಯೆ ಆಗಿದ್ದು ಈ ವಿಷಯದಲ್ಲಿ ಬಿಜೆಪಿ ನಾಯಕರು ನಾಟಕ ಮಾಡದೇ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡಿಸಿಕೊಂಡು ಚರ್ಚೆ ಆರಂಭಿಸಬೇಕು ಎಂದು ರೈತನಾಯಕ ಕೋಡಿಹಳ್ಳಿ ಚಂದ್ರಶೇಖರ ಒತ್ತಾಯ ಮಾಡಿದ್ದಾರೆ ಯಡಿಯೂರಪ್ಪ ಮತ್ತು ಜಗದೀಶ ಶೆಟ್ಟರ್ ಅವರು ಪ್ರಧಾನಿಯವರನ್ನು ಬಿಟ್ಟು ಗೋವಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಜೊತೆ ಮಾತನಾಡುವದು ಸರಿಯಲ್ಲ ಇದು ನಾಟಕೀಯ ರಾಜಕೀಯ …
Read More »ಬೆಳಗಾವಿಯಲ್ಲಿ ಹೆಬ್ಬಾಳಕರ ಶವಯಾತ್ರೆ
ಬೆಳಗಾವಿ- ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರ ನಾಡ ವಿರೋಧಿ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ಹೆಬ್ಬಾಳಕರ ಅವರ ಪ್ರತಿಕೃತಿಯ ಶವ ಯಾತ್ರೆ ನಡೆಸಿ ಆಕ್ರೋಶ ವ್ಯೆಕ್ತಪಡಿಸಿದರು ನಗರದ ಚನ್ನಮ್ಮ ವೃತ್ತದಲ್ಲಿ ಶವಯಾತ್ರೆ ನಡೆಸಿ ರಾಮ ನಾಮ ಸತ್ಯ ಹೈ ಎಂದು ಮಂತ್ರ ಜಪಿಸಿ ಬಾಯಿ ಬಡಿದಿಕೊಂಡು ಪ್ರತಿಕೃತಿಯನ್ನು ಧಹಿಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು ಕೈಯಲ್ಲಿ ಲಕ್ಷ್ಮೀ …
Read More »ಬೆಳಗಾವಿ ಟ್ರಾಫಿಕ್ ಸಿಸಿ ಟಿವ್ಹಿ ವ್ಯೆವಸ್ಥೆ ಕುರಿತು ಎಡಿಜಿಪಿ ಪ್ರಶಂಸೆ
ಬೆಳಗಾವಿ- ಬೆಳಗಾವಿಯಲ್ಲಿ ನಡೆಯುತ್ತಿರುವ ಗಣೇಶ ಉತ್ಸವದ ಬಂದೋಬಸ್ತಿಯ ಪರಶೀಲನೆಗೆ ಬೆಳಗಾವಿ ಗೆ ಬಂದಿರುವ ಕಾನೂನು ಸುವ್ಯೆವಸ್ಥೆ ವಿಭಾಗದ ಎಡಿಜಿಪಿ ಕಮಲ ಪಂಥ ಗುರುವಾರ ಬೆಳಗಾವಿಯ ಟ್ರಾಫಿಕ್ ಮ್ಯನೇಜ್ ಮೆಂಟ್ ಕೇಂದ್ರಕ್ಕೆ ಭೇಟಿ ನೀಡಿದರು ಬೆಳಗಾವಿಯಲ್ಲಿ ಅಳವಡಿಸಲಾಗಿರುವ ಸಿಸಿ ಟಿವ್ಹಿ ಕ್ಯಾಮರಾಗಳು ಯಾವ ರೀತಿ ಕಾರ್ಯನಿರ್ವಹಣೆ ಮಾಡುತ್ತಿವೆ ಇದರಿಂದ ಕಾನೂನು ಸುವ್ಯೆವಸ್ಥೆ ಕಾಪಾಡಲು ಎಷ್ಟು ಅನಕೂಲ ಆಗಿದೆ ಎನ್ನುವದರ ಬಗ್ಗೆ ಕಮಲ ಪಂಥ ಅವರು ಪರಶೀಲನೆ ಮಾಡಿದರು ಈ ಸಂಧರ್ಭದಲ್ಲಿ …
Read More »