Home / LOCAL NEWS (page 547)

LOCAL NEWS

ಶುಕ್ರವಾರ ಬೆಳಗಾವಿಗೆ ಸಿಎಂ ಸಿದ್ರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ನವೆಂಬರ್ ೧೧ರಂದು ಬೆಳಿಗ್ಗೆ ೧೦.೩೦ಕ್ಕೆ ಬೈಲಹೊಂಗಲ ತಾಲ್ಲೂಕು ಕಲಕುಪ್ಪಿ ಗ್ರಾಮದಲ್ಲಿ ಬರಪರಿಶೀಲನೆ ನಡೆಸಲಿದ್ದಾರೆ ಇದಾದ ಬಳಿಕ ಬೆಳಗಾವಿಯಲ್ಲಿ ಬರ ಪರಿಹಾರ ಕಾಮಗಾರಿಗಳ ಪ್ರಗತಿಪರಶೀಲನಾ ಸಭೆ ನಡೆಸಲಿದ್ದಾರೆ

Read More »

ಬೆಳಗಾವಿಯಲ್ಲಿ ಟಿಪ್ಪು ಜಯಂತಿ ಆಚರಣೆ

ಬೆಳಗಾವಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಟಿಪ್ಪು ಜಯಂತಿಯನ್ನು ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಆಚರಿಸಲಾಯಿತು ನಗರದ ಕುಮಾರ ಗಂಧರ್ವ ಭವನದಲ್ಲಿ ಟಿಪ್ಪು ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡುವ ಮೂಲಕ ಟಿಪ್ಪು ಜಯಂತಿಗೆ ಚಾಲನೆ.ನೀಡಲಾಯಿತು ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಫಿರೋಜ್ ಸೇಠ್ ರಿಂದ ಚಾಲನೆ. ಜಿಲ್ಲಾಧಿಕಾರಿ ಎನ್ ಜಯರಾಮ್. ನಗರ ಪೋಲಿಸ್ ಆಯಕ್ತ ಕೃಷ್ಣ ಭಟ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು ಜಿಲ್ಲಾಧಿಕಾರಿ ಎನ್ …

Read More »

ವ್ಹಾ..ರೇ.ವ್ಹಾ…ಗೋಡೆಯ ಮೇಲೆ ಅರಳಿದ ಮಕ್ಕಳ ಪ್ರತಿಭೆ

ಬೆಳಗಾವಿ-ನಗರದ ಕಾಲೇಜು ರಸ್ತೆ ಬದಿಯ ಗೋಡೆಗಳ ಮೇಲೆ ಕಾಲೇಜು ವಿಧ್ಯಾರ್ಥಿಗಳು ಬಣ್ಣದ ಚಿತ್ರ ಮೂಡಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು ಕೆಎಲ್ಇ ಸಂಸ್ಥೆಯ ಶತಮಾನೋತ್ಸವದ ಅಂಗವಾಗಿ ಸಂಸ್ಥೆಯ ೪೨ ಕಾಲೇಜುಗಳ  ೨೦೦. ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ನಗರದ ಸಂಬಾಜಿ ವೃತ್ತದಿಂದ ಚನ್ನಮ್ಮ ವೃತ್ತದವರೆಗೆ ರಸ್ತೆ ಬದಿಯ ಗೋಡೆಗಳ ಮೇಲೆ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಚಿತ್ರಗಳನ್ನು ಗೋಡೆಗಳ ಮೇಲೆ ಬಿಡಿಸಿದ ವಿದ್ಯಾರ್ಥಿಗಳು ಎಲ್ಲರ ಗಮನ ಸೆಳೆದರು ಮಕ್ಕಳಲ್ಲಿರುವ ಕಲೆ ಗೋಡೆಗಳ ಮೇಲೆ …

Read More »

ಕರವೇ ಕಾರ್ಯಕರ್ತರ ಬಂಧನ

ಬೆಳಗಾವಿ- ಮಹಾಪೌರ ಸರೀತಾ ಪಾಟೀಲ ಉಪ ಮಹಾಪೌರ ಸಂಜಯ ಶಿಂದೆ ಅವರ ಕಚೇರಿಯ ಬಾಗಿಲುಗಳಿಗೆ ಹಾಗು ನಾಮ ಫಲಕಕ್ಕೆ ಮಸಿ ಬಳಿದು ಪಾಲಿಕೆಯ ಎದರು ಪ್ರತಿಭಟನೆ ನೆಡೆಸುತ್ತಿದ್ದ ಕರವೇ ಕಾಯ೯ಕತ೯ರನ್ನು ಪೊಲೀಸರು ಬಂದಿಸಿದರು. ಬೆಳಗಾವಿ ಮಹಾನಗರ ಪಾಲಿಕೆಯನ್ನು ವಜಾ ಮಾಡಬೇಕು. ಮಹಾಪೌರ ಹಾಗೂ ಉಪಮಹಾಪೌರರಿಗೆ ಸಕಾ೯ರ ನೀಡುತ್ತಿರುವ ವಾಹನ ಮತ್ತು ಇತರೆ ಸೌವಲತ್ತುಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿತ್ತಾ ಎಂಇಎಸ್‌ ವಿರುದ್ದ ದಿಕ್ಕಾರದ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸುತ್ತಿದ್ದ  ೫ …

Read More »

ಬಗಾದಿ ಗೌತಮ ವರ್ಗಾವಣೆ

ಬೆಳಗಾವಿ- ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೌತಮ ಬಗಾದಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ ಗೌತಮ ಬಗಾದಿ ಅವರು ಪದೋನ್ನತಿ ಹೊಂದಿದ್ದು ರಾಯಚೂರು ಜಿಲ್ಲಾಧಿಕಾರಿಗಳಾಗಿ ನಿಯ್ಯುಕ್ತಿಗೊಂಡಿದ್ದಾರೆ ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಯಾರು ಬರ್ತಾರೆ ಕಾದು ನೋಡನೇಕಾಗಿದೆ

Read More »

೧೩ ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ

ಬೆಳಗಾವಿ: ಐತಿಹಾಸಿಕ ಕ್ರಾಂತಿಯ ನೆಲದಲ್ಲಿ ಹುಟ್ಟಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಕೀರ್ತಿ ಬೆಳಗಿದ ಕನ್ನಡಿಗರ ಹೆಮ್ಮೆಯ ಸಂಸ್ಥೆ ಆಗಿರುವ ಕೆಎಲ್ಇ ಸಂಸ್ಥೆಯ ಶತಮಾನೋತ್ಸವದ ವರ್ಣರಂಜಿತ ಕಾರ್ಯಕ್ರಮ ವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ 13ರಂದು ನಗರಕ್ಕೆ ಆಗಮಿಸುತ್ತಿದ್ದಾರೆ. ಹಳ್ಳಿಯಿಂದ ದಿಲ್ಲಿಯವರೆಗೆ, ದಿಲ್ಲಿಯಿಂದ ದುಬೈವರೆಗೆ ನೂರಾರು ಶಾಖೆಗಳನ್ನು ತೆರೆದು ವೈದ್ಯಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಖ್ಯಾತಿ ಗಳಿಸಿರುವ ಹೆಮ್ಮೆಯ ಕೆಎಲ್ಇ ಶತಮಾನೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ …

Read More »

ಕನ್ನಡಿಗರ ಸ್ವಾಭಿಮಾನದ ಜ್ವಾಲೆಯಲ್ಲಿ “ಕರಾಳ’ ಮುಖಭಂಗ

ಬೆಳಗಾವಿ- ಬೆಳಗಾವಿ ನಗರದಲ್ಲಿ ಕರ್ನಾಟಕ ರಾಜ್ಯೋತ್ಸವದ ಲಕ್ಷ ಲಕ್ಷ ಸಂಖ್ಯೆಯಲ್ಲಿ ಸೇರಿದ ಕನ್ನಡಾಭಿಮಾನಿಗಳ ಸಿಂಹ ಘರ್ಜನೆಯ ಎದುರು ನಾದ್ರೋಹಿ ಝಾಪಾಗಳ ಕರಾಳ ದಿನ ಸಪ್ಪೆಯಾಯಿತು ಕನ್ನಡಿಗರ ಸ್ವಾಭಿಮಾನದ ಜ್ವಾಲೆಯ ಹೊಡೆತಕ್ಕೆ ಕರಾಳ ಮುಖಗಳಿಗೆ ಲಕ್ವಾ ಹೊಡೆಯಿತು ನಾವು ನಿಮಗೆ ರೇಶನ್ ಕಾರ್ಡ ಕೊಡಿಸುತ್ತೇವೆ ಆಶ್ರಯ ಮನೆ ಕೊಡಿಸುತ್ತೇವೆ ಎಂದು ಮುಗ್ದ ಮರಾಠಿಗರನ್ನು ಹಳ್ಳಿಗಳಿಂದ ಬೆಳಗಾವಿಗೆ ಕರೆಯಿಸಿ ಮಾಡಿದ ಸೈಕಲ್ ಜಾಥಾ ಕೊನೆಗೂ ಠುಸ್ಸಾಯಿತು ಕರಾಳ ದಿನಾಚರಣೆಯಲ್ಲಿ ಸರ್ಕಾರದ ಸವಲತ್ತು ಪಡೆದು …

Read More »

ಸುವರ್ಣಸೌಧ ಖಾಲಿ…ಖಾಲಿ..ಇಲಿ,ಹೆಗ್ಗಣಗಳು ಜ್ವಾಲಿ..ಜ್ವಾಲಿ…!

ಬೆಳಗಾವಿ- ಉತ್ತರ ಕರ್ನಾಟಕದ ಶಕ್ಕಿಯ ಸೌಧ,ಸುವರ್ಣ ವಿಧಾನ ಸೌಧ ವರ್ಷವಿಡಿ ಖಾಲಿ ಇರುವದರಿಂದ ಇಲಿ ಹೆಗ್ಗಣಗಳು ಇದನ್ನು ಹೈಜ್ಯಾಕ್ ಮಾಡಿಕೊಂಡಿದ್ದು ಇವುಗಳ ಕಾಟ ವಿಪರೀತವಾಗಿದೆ ಇದು ಲೋಕೋಪಯೋಗಿ ಇಲಾಖೆಗೆ ಕಿರಿಕಿರಿಯಾಗಿದೆ ಅಧಿವೇಶನದ ಸಂಧರ್ಭದಲ್ಲಿ ಮಂತ್ರಿಗಳ ಎದುರಲ್ಲಿ ಇಲಿ ಹೆಗ್ಗಣಗಳು ಸುಳಿದಾಡಿದರೆ ಫಜೀತಿ ಆಗಬಹುದಲ್ಲ ಎಂದು ಹೆದರಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹೆಗ್ಗಣಗಳ ಹುತ್ತುಗಳನ್ನು ಮುಚ್ಚುವ ಕಾರ್ಯಾಚರಣೆ ಆರಂಭಿಸಿದ್ದಾರೆ ಬೆಳಗಾವಿಯಲ್ಲಿ ಐದು ನೂರು ಕೋಟಿ ಖರ್ಚು ಮಾಡಿ ಸುವರ್ಣ ಸೌಧ ನಿರ್ಮಿಸಲಾಗಿದೆ …

Read More »

ಆನೆ ತುಳಿತಕ್ಕೆ ಓರ್ವನ ಬಲಿ

ಬೆಳಗಾವಿ-ಆನೆ ತುಳಿತ ಬೊಮ್ಮನಕೊಪ್ಪ ಗ್ರಾಮದ ವಾಸುದೇವ ಮಿರಾಸಿ ನಾಗರಗಾಳಿ ಕಾಡಿನಲ್ಲಿ ಸಾವೊನ್ನೊಪ್ಪಿದ ಘಟನೆ ನಡೆದಿದೆ ನಾಗರಗಾಳಿ ಗ್ರಾಮದ ಗದ್ದೆಗಳಿಗೆ ನುಗ್ಗಿದ ಆನೆಗಳ ಹಿಂಡನ್ನು ಓಡಿಸುವಾಗ ಈ ಘಟನೆ ನಡೆದಿದ್ದು ಈ ಘಟನೆಯಲ್ಲಿ ಇಬ್ಬರು ವನ ಪಾಲಕರೂ ನಾಪತ್ತೆಯಾಗಿದ್ದಾರೆ ಎಂಬ ವಿಷಯ ನಾಗರಗಾಳಿ ಗ್ರಾಮಸ್ಥರನ್ನು ಕಾಡುತ್ತಿದ್ದು ಇದು ಕೇವಲ ವದಂತಿ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರಿಗೆ ಸಮಾಧಾನ ಹೇಳುತ್ತಿದ್ದಾರೆ ಡಿಸಿಎಫ್ ಬಿ. ವಿ. ಪಾಟೀಲ ಸ್ಥಳಕ್ಕೆ ದೌಡಾಯಿಸಿದ್ದಾರೆ

Read More »

ಆನೆ ಹಿಂಡು ಓಡಿಸಲು ಕಾಡಿಗೆ ನುಸುಳಿದ ಇಬ್ಬರು ವನಪಾಲಕರ ನಾಪತ್ತೆ

ಬೆಳಗಾವಿ-ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನಾಗರಗಾಳಿ ಗ್ರಾಮಕ್ಕೆ ನುಗ್ಗಿದ ಆನೆಗಳ ಹಿಂಡನ್ನು  ಪಟಾಕಿ ಸಿಡಿಸುತ್ತ ಢೋಲು ಬಾರಿಸುತ್ತ ಕಾಡಿಗೆ ನುಗ್ಗಿದ ಿಬ್ಬರು ವನಪಾಲಕರು ನಾಪತ್ತೆಯಾಗಿದ್ದಾರೆ ಶುಕ್ರವಾರ ಮಧ್ಯಾಹ್ನ ಆನೆಗಳ ಹಿಂಡು ನಾಗರಗಾಳಿ ಗ್ರಾದ ಗದ್ದೆಗೆಗಳಿಗೆ ಲಗ್ಗೆ ಇಟ್ಟಿತ್ತು ಈ ಆನೆಗಳ ಹಿಂಡನ್ನು ಮರಳಿ ಕಾಡಿಗೆ ಓಡಿಸಲು ಗ್ರಾಮಸ್ಥರು ವನಪಾಲಕರ ಸಹಾಯದೊಂದಿಗೆ ಪಟಾಕಿ ಸಿಡಿಸುತ್ತ ಢೋಲು ಬಾರಿಸುತ್ತ ಕಾಡಿಗೆ ನುಗ್ಗಿದರು ಗ್ರಾಮಸಥರು ಅರ್ಧ ದಾರಿಯಿಂದ ಗ್ರಾಮಕ್ಕೆ ವಾಪಸ್ ಆಗಿದ್ದು ಆನೆ ಹಿಂಡನ್ನು ಹಿಂಬಾಲಿಸಿ ಕಾಡಿನೊಳಗೆ …

Read More »