ಬೆಳಗಾವಿಯ- ರಾಜಕೀಯ ವಲಯದಲ್ಲಿ ಅಂದುಕೊಂತೆ ಯಾವುದು ನಡೆಯುವುದಿಲ್ಲ ಬಯಸಿದ್ದು ಸಿಗೋದಿಲ್ಲ ಅನ್ನೋದಕ್ಕೆ ಅನೀಲ ಬೆನಕೆ ಅವರೇ ಅದಕ್ಕೆ ಸಾಕ್ಷಿಯಾಗಿದ್ದಾರೆ ಬಿಜೆಪಿಯಲ್ಲಿ ಅನೀಲ ಬೆನಕೆ ಪ್ರಶ್ನೆಗಳಿಗೆ ”ಉತ್ತರ” ಸಿಗದೇ ನಿರುತ್ತರರಾಗಿರುವ ಅನೀಲ ಬೆನಕೆ ಅವರ ಮುಂದಿನ ರಾಜಕೀಯ ನಡೆ ಯಾವ ಕಡೆ ಅನ್ನೋದು ಎಲ್ಲರಲ್ಲಿ ಕುತೂಹಲ ಕೆರಳಿಸಿದೆ ಅನೀಲ ಬೆನಕೆ ಬಿಜೆಪಿಯ ನಗರಾಧ್ಯಕ್ಷರಾಗಿದ್ದರು ಬಿಜೆಪಿಯಲ್ಲಿ ನಡೆದ ಚದುರಂಗದ ಆಟದಲ್ಲಿ ಬೆನಕೆ ಅಧ್ಯಕ್ಷ ಸ್ಥಾನವನ್ನು ಕಳೆದುಕೊಂಡರು ಬೆಳಗಾವಿ ಉತ್ತರದಲ್ಲಿ ಬಿಜೆಪಿ ಟಿಕೆಟ್ …
Read More »ಬ್ಯಾಂಕ ಖಾತೆಗೆ ಆಧಾರ್ ಲಿಂಕ್ ಕೊಟ್ಟರೆ ಮಾತ್ರ ಬೆಳೆ ಪರಿಹಾರ
ಬೆಳಗಾವಿ- ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ರೈತರ ಖಾತೆಗಳಿಗೆ ನೇರವಾಗಿ ಬೆಳೆ ಪರಿಹಾರ ಜಮಾ ಮಾಡಲಿದ್ದು ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಕೊಡುವವರೆಗೂ ಬೆಳೆ ಪರಿಹಾರ ಖಾತೆಗಳಿಗೆ ಜಮಾ ಆಗುವದಿಲ್ಲ ಎಂದು ಅಪರ ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟನೆ ಯನ್ನು ಹೊರಡಿಸಿದ್ದಾರೆ ರೈತರು ಕೂಡಲೇ ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಕೊಡಬೇಕು ಅಲ್ಲಿಯವರೆಗೆ ಬೆಳೆ ಪರಿಹಾರ ಸಿಗೋದಿಲ್ಲ ಅದಕ್ಕಾಗಿ ಆಧಾರ್ ಕಾರ್ಡಗಳನ್ನು ಹೊಂದಿರದ ರೈತರು ಆಧಾರ್ ಕಾರ್ಡ ಮಾಡಿಸಬೇಕು ಈ ಬಾರಿ …
Read More »ಬೆಳಗಾವಿಯಲ್ಲಿ ಪ್ರಾಪರ್ಟಿ ಪರೇಡ್ ..ಕಳುವಾದ ಚಿನ್ನಾಭರಣಗಳನ್ನು ಮರಳಿ ಪಡೆದ ವಾರಸದಾರರು ಫುಲ್ ಖುಷ್
ಬೆಳಗಾವಿ- ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ತ್ರೈಮಾಸಿಕ ಮಾಸಾಚರಣೆ ಮುಕ್ತಾಯ ಸಮಾರಂಭ ನಡೆಯಿತು .೦೧ ನೇ ಡಿಸೆಂಬರ್ ೨೦೧೬ ರಿಂದ ೨೮ ನೇ ಫೆಬ್ರವರಿ ೨೦೧೭ರ ವರೆಗೆ ಮೂರು ತಿಂಗಳಲಿನಲ್ಲಿ ವಿವಿಧ ಪ್ರಕರಣ ಪತ್ತೆ ಹಚ್ಚಿ , ಕಳ್ಳರಿಂದ. ವಶಪಡಿಸಿಕೊಂಡ ಆಭರಣಗಳನ್ನು ವಾರಸುದಾರರಿಗೆ ಮರಳಿ ನೀಡಲಾಯಿತು ನಗರದ ಕುಮಾರ ಗಂಧರ್ವ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಜನ ವಾರಸದಾರರಿಗೆ ಕಳುವಾಗಿದ್ದ ಆಭರಣಗಳನ್ನು ಮರಳಿ ನೀಡಲಾಯಿತು ಬೆಳಗಾವಿ …
Read More »ಖಾಸಗಿಕರಣ ಕೈಬಿಡಲು ಆಗ್ರಹಿಸಿ ಬಿಎಸ್ ಎನ್ಎಲ್ ಸಿಬ್ಬಂದಿಗಳಿಂದ ಪ್ರತಿಭಟನೆ
ಬೆಳಗಾವಿ; ಸರಕಾರಿ ಟಾವರಗಳನ್ನು ಖಾಸಗೀಕರಣ ಮಾಡಲು ತಿರ್ಮಾನಿಸಿರುವ ಕೇಂದ್ರ ಸರಕಾರದ ಟಾವರ ಖಾಸಗೀಕರಣ ಕೈಬಿಡಬೇಕು ಎಂದು ಆಗ್ರಹಿಸಿ ಗುರುವಾರ ಬಿಎಸ್ಎನ್ಎಲ್ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು. ಖಾಸಗೀಕರಣದಿಂದ ಸಾವಿರಾರು ನೌಕರರು ತಮ್ಮ ಉದ್ಯೋಗ ಕಳೆದುಕೊಳ್ಳುವ ಹಾಗೂ ಸರಕಾರದ ಭೂಕಸಕ್ಕೆ ಹಾನಿಯಾಗುವ ಸಂಬವಿದೆ ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ. ರಿಲಯನ್ಸ್ ಜೀವೂ ಕಂಪನಿ ಜನರಿಗೆ ಆರು ವರ್ಷ ಉಚಿತ ಸೌಲಭ್ಯ ನೀಡಲಿ. ಉಚಿತ ಸೌಲ್ಯಭದ ಹೆಸರಿನಲ್ಲಿ ಸರಕಾರದ ಭೂಕಸಕ್ಕೆ ಸಾವಿರಾರು ಕೋಟಿ …
Read More »ಪಿಯುಸಿ ಪರೀಕ್ಷೆ ಆರಂಭ,ಕಪ್ಪು ಪಟ್ಟಿ ಧರಿಸಿ ಉಪನ್ಯಾಸಕರಿಂದ ಪ್ರತಿಭಟನೆ
ಬೆಳಗಾವಿ ಜಿಲ್ಲೆಯಾದ್ಯಂತ ಇಂದಿನಿಂದ ಪಿಯುಸಿ ಪರೀಕ್ಷೆ ಆರಂಭವಾಗಿದೆ ಉಪನ್ಯಾಸಕರು ವೇತನ ತಾರತಮ್ಯ ನಿವಾರಣೆಗೆ ಆಗ್ರಹಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ನಡೆಯಲಿರುವ ಪಿಯುಸಿ ಪರೀಕ್ಷೆಗೆ ನಡೆಯಲಿದ್ದು ಪರೀಕ್ಷಾ ಕೇಂದ್ರ ಸುತ್ತಲು ವ್ಯಾಪಕ ಪೊಲಿಸ್ ಭದ್ರತೆ ವಹಿಸಲಾಗಿದೆ ಬೆಳಗಾವಿಯ ಜೋತಿ ಕಾಲೇಜ್ , ಆರ್ ಪಿ ಡಿ ಕಾಲೇಜ್ , ಸರ್ದಾರ ಪಿಯುಕಾಲೇಜ್ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 77 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ …
Read More »ಗಡಿ ವಿಚಾರದಲ್ಲಿ ಮುಖ್ಯಂತ್ರಿಗಳ ನೇರ ಹಸ್ತಕ್ಷೇಪಕ್ಕೆ ಕನ್ನಡ ನಾಯಕರ ಒತ್ತಾಯ
ಬೆಳಗಾವಿ- ಬೆಳಗಾವಿ ಗಡಿ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲ ರಾಜಕೀಯ ಪಕ್ಷಗಳು ಒಮ್ಮತದ ನಿರ್ಧಾರ ಕೈಗೊಳ್ಳಬೇಕು. ಗಡಿ ಮುತುವರ್ಜಿ ವಹಿಸಲು ಸಿಎಂ ಸಿದ್ದರಾಮಯ್ಯ ನೇರವಾಗಿ ಹಸ್ತಕ್ಷೇಪ ಮಾಡಲಯ ಆಗ್ರಹಿಸಿ ಬೆಳಗಾವಿ ಕನ್ನಡ ಸಂಘಟನೆಗಳು ಸಾತ್ವಿಕ ಸಂತಾಪ ವ್ಯಕ್ತಪಡಿಸಲು ಪ್ರತಿಭಟನೆ ಹಮ್ಮಿಕೊಂಡಿವೆ. ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಯುತ್ತಿದೆ. ಕನ್ನಡ ಕ್ರೀಯಾ ಸಂಘಟನೆ ಅಧ್ಯಕ್ಷ ಅಶೋಕ್ ಚಂದರಗಿ, ರಾಘವೇಂದ್ರ ಜೋಶಿ ಮಹಾದೇವ ತಳವಾರ ಸೇರಿ ಅನೇಕರು ಪಾಲ್ಗೊಂಡಿದ್ದಾರೆ. ಇತ್ತೀಚಿಗೆ ನಡೆದ …
Read More »ರೈತರ ಸಾಲ ಮನ್ನಾ ಮಾಡಲು ಬಿಜೆಪಿ ಒತ್ತಾಯ
ಬೆಳಗಾವಿ- ರಾಜ್ಯದಲ್ಲಿ ಭೀಕರ ಬರಗಾಲದ ಛಾಯೆ ಆವರಿಸಿ ರೈತ ಸಮುದಾಯ ಸಂಕಷ್ಟದಲ್ಲಿದ್ದು ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ನಗರ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದ ರು ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜೇಂದ್ರ ಹರಕುಣಿ ಮ ಅವರ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಅಭಯ ಪಾಟೀಕ …
Read More »ತೈಲ ಕಂಪನಿಯ ಬಲೆಗೆ ಪೆಟ್ರೋಲ್ ಕಳ್ಳರು
ಬೆಳಗಾವಿಗೆ- ಬೆಳಗಾವಿಯಲ್ಲಿ ತೈಲ ಮಾಫಿಯಾ ಮತ್ತೆ ತಲೆ ಎತ್ತಿದೆ. ಭಾರತ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಜಾಗೃತ ದಳದ ಅಧಿಕಾರಿಗಳು ಅಕ್ರಮವಾಗಿ ತೈಲ ಕದಿಯುತ್ತಿದ ೧೦ ಟ್ಯಾಂಕರ್ ಗಳು ಹಾಗೂ ಚಾಲಕರನ್ನ ವಶಕ್ಕೆ ಪಡೆದಿದ್ದಾರೆ. ಬಿಪಿಸಿಎಲ್ ನ ಡೀಪೋಗಳಿಂದ, ಬಂಕ್ ಗಳಿಗೆ ತೈಲಸಾಗಿಸುವ ಗುತ್ತಿಗೆ ಪಡದ ಅಧಿಕೃತ ಟ್ರಾನ್ಸಪೋಟ್ ಗುತ್ತಿಗೆದಾರರೇ ಈ ಅಕ್ರಮ ದಂಧೆಯಲ್ಲಿ ಭಾಗಿಯಾಗಿರುವ ಬಯಲಾಗಿದೆ. ಹುಬ್ಬಳ್ಳಿ ಮೂಲದ ಹನುಮಂತ ಗೌಡ್ರ, ಹಾಗೂ ಆತನ ಮಕ್ಕಳಾದ ಸಿದ್ಧು ಎಚ್.ಗೌಡರ್, …
Read More »ಬೆಳಗಾವಿಯಲ್ಲಿ ಸುದೀಪ ಹುಚ್ಚಾಭಿಮಾನಿಗಳ ,ಹುಚ್ಚಾಟ
ಬೆಳಗಾವಿ- ಕನ್ನಡ ಚಿತ್ರ ನಟ ಸುದೀಪರನ್ನು ನಾವು ನೋಡಲೇ ಬೇಕು ನೋಡಲು ಸಿಗದಿದ್ದರೇ ಸಾಯಲೇ ಬೇಕು ಎಂದು ತಿರ್ಮಾನಿಸಿ ಮುತ್ಯಾನಟ್ಟಿ ಗ್ರಾಮದಿಂದ ಬೆಳಗಾವಿಗೆ ಬಂದಿದ್ದ ಸುದೀಪ ಹುಚ್ಚಾಭಿಮಾನಿಗಳು ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ವಿಫಲ ಯತ್ನ ನಡೆಸಿದರು ನಗರದ ಕನ್ನಡ ಸಾಹಿತ್ಯ ಭವನದ ಆರಣದಲ್ಲಿ ಹುಚ್ಚಾಟ ನಡೆಸಿದ ಹುಚ್ಚಾಭಿಮಾನಿಗಳನ್ನು ಪೋಲೀಸರು ವಶಕ್ಕೆ,ಪಡೆದರು ಸಚೀನ ಪಾಟೀಲ, ಪ್ರವೀಣ ಪಾಟೀಲ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ನಟ ಸುದೀಪ ಭೇಟಿ ಮಾಡಬೇಕು …
Read More »ಮಹಿಳಾ ರಕ್ಷಣೆಗಾಗಿ ಸಾವಿರಾರು ಮಹಿಳೆಯರಿಂದ ಮೌನ ಕ್ರಾಂತಿ
ಬೆಳಗಾವಿ- ಇಂದು ಮಹಿಳಾ ದಿನಾಚರಣೆ ಬೆಳಗಾವಿ ನಗರದ ನೂರಾರು ಜನ ಮಹಿಳೆಯರು ಕಾಕತಿ ಹೊರ ವಲಯದಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಮಹಿಳೆಯರ ರಕ್ಷಣೆಗೆ ಕಠಿಣ ಕಾನೂನು ರೂಪಿಸಲು ಒತ್ತಾಯಿಸಿ ನಗರದಲ್ಲಿ ಮೌನ ಕ್ರಾಂತಿ ನಡೆಸಿ ಎಲ್ಲರ ಗಮನ ಸೆಳೆದರು ಬೆಳಗಾವಿ ನಗರದ ಧರ್ಮ ವೀರ ಸಂಬಾಜಿ ವೃತ್ತದಲ್ಲಿ ಸಮಾವೇಶ ಗೊಂಡ ನೂರಾರು ಜನ ಮಹಿಳೆಯರು ನಲವತ್ತಕ್ಕೂ ಹೆಚ್ಚು ಮಹಿಳಾ ಮಂಡಳಗಳ ಸದಸ್ಯರು ಮುಖಕ್ಕೆ ಕಪ್ಪು ಪಟ್ಟಿ ಧರಿಸಿ ಮೌನ …
Read More »