ಕೃಷ್ಣೆಯ ವಿರಹ…ಜಿಲ್ಲೆಯಲ್ಲಿ ಕೈ..ಕಲಹ ಬೆಳಗಾವಿ- ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣಾ ಅವರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿರುವ ವಿಷಯ ಈಗ ಬೆಳಗಾವಿ ಜಿಲ್ಲೆಯ ಹಲವಾರು ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ ಕೆಲವರು ಕೃಷ್ಣಾ ನೀ ಬೇಗನೆ ಬಾರೋ ಎಂದು ಮರಳಿ ಪಕ್ಷಕ್ಕೆ ಕರೆದರೆ ಇನ್ನು ಕೆಲವರು ಕೃಷ್ಣಾ ನೀ ಬಿಜೆಪಿಗೆ ಹೋಗೋ ಎನ್ನುವ ಮಂತ್ರ ಜಪಿಸುತ್ತ ಕುಳಿತಿದ್ದಾರೆ ಹಾಗಾದರೆ ಎಸ್ ಎಂ ಕೃಷ್ಣಾ ಬಿಜೆಪಿಗೆ ಹೋದರೆ ಅವರ ಜೊತೆ …
Read More »ಅಪಾಯದ ಅಂಚಿನಲ್ಲಿ ಕನ್ನಡ ಶಾಲೆ,ಜನಪ್ರತಿನಿಧಿಗಳ ಕಣ್ಣುಮುಚ್ಚಾಲೆ,ಯಾರಿಗೆ ಬರೆಯಲಿ ವೇದನೆಯ ಓಲೆ..
ಬೆಳಗಾವಿ ಗಡಿಭಾಗದ ಕನ್ನಡ ಶಾಲೆಗಳನ್ನ ಉಳಿಸುತ್ತೇವೆ ಅಂತ ಸರ್ಕಾರ ಬರೀ ಮಾತಿನಲ್ಲೆ ಮನೆಕಟ್ಟುತ್ತಿದೆ. ಆದ್ರೆ ಕನ್ನಡ ಶಾಲೆಯ ವಾಸ್ತವ ಸ್ಥಿತಿ ನೊಡಿದ್ರೆ ಅಯ್ಯೋ ಅನಿಸುತ್ತದೆ. ಒಂದು ಕಡೆ ಕನ್ನಡ ಶಾಲೆಗಳಿಗೆ ಸ್ವಂತ ಕಟ್ಟಡ ಇಲ್ಲದೆ ಪರದಾಡುತ್ತಿದ್ದರೆ, ಇನ್ನೊಂದು ಕಡೆ ಸ್ವಂತ ಕಟ್ಟಡ ಇದ್ದರೂ ಯಾವಾಗ ಮುರುದು ಬೀಳುತ್ತೊ ಅನ್ನೋ ಭಯ ಇನ್ನೊಂದು ಕಡೆ. ಭಯದ ನಡೆಯೂ ಶಾಲೆ ಕಲಿಯುತ್ತಿದ್ದಾರೆ ಕನ್ನಡ ಶಾಲೆಯ ಚಿಕ್ಕ ಮಕ್ಕಳು. ಅರೆ ಎಲ್ಲಿದೆ ಈ ಸ್ಥಿತಿ …
Read More »ಗುಡುಗಿದ ಮೀಸೆ ಮಾವ ನಡುಗಿದ ಕಾಂಗ್ರೆಸ್..
ಬೆಳಗಾವಿ- ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣಾ ಅವರ ರಾಜಕೀಯ ನಿವೃತ್ತಿಯ ಘೋಷಣೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿರುವ ವಿಷಯ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವಲಯದಲ್ಲಿ ತಳಮಳವನ್ನುಂಟು ಮಾಡಿದೆ ಚಿಕ್ಕೋಡಿ ಸಂಸದ ಪ್ರಕಾಶ ಹುಕ್ಕೇರಿ ಎಸ್ ಎಂ ಕೃಷ್ಣ ಅವರಿಗೆ ಬೆಂಬಲ ಸೂಚಿಸಿದ್ದು ಪ್ರಸಂಗ ಬಂದರೆ ಅವರೂ ರಾಜಿನಾಮೆ ನೀಡಲು ಸಿದ್ಧವಿರುವದಾಗಿ ಗುಡಗಿದ ಪರಿಣಾಮ ಕಾಂಗ್ರೆಸ್ ಪಕ್ಷದ ನಾಯಕರನ್ನೇ ನಡುಗಿಸಿದೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಕೆಲವು …
Read More »ಎಸ್. ಎಂ. ಕೃಷ್ಣ ,ಕಾಂಗ್ರೆಸ ಬಿಡುವ ನಿರ್ಧಾರ ಕೈ ಬಿಡಲಿ-ರಾಜು ಸೇಠ-
,ಬೆಳಗಾವಿ- ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಕಳೆದ ಐದು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಮಾಡಿದ್ದು ,ಕಾಂಗ್ರೆಸ್ ಪಕ್ಷವನ್ನು ಬಿಟ್ಟು ರಾಜಕೀಯದಿಂದ ನಿವೃತ್ತಿಯಾಗುವ ಅವರ ನಿರ್ಧಾರದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ನೋವಾಗಿದ್ದು ಎಸ್ ಎಂ ಕೃಷ್ಣ ಅವರು ತಮ್ಮ ನಿರ್ಧಾರ ವನ್ನು ಕೈಬಿಟ್ಟು ಪಕ್ಷಕ್ಕೆ ಮರಳಿ ಬರಲಿ ಎಂದು ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ರಾಜು ಸೇಠ ಮನವಿ ಮಾಡಿಕೊಂಡಿದ್ದಾರೆ ಎಸ್ ಎಂ ಕೃಷ್ಣ ಅವರು ರಾಜ್ಯದ …
Read More »ಸೇವೆ ಮೂಲಕ ಸಮಾದ ಋಣ ತೀರಿಸಿ-ಓಂ ಪ್ರಕಾಶ
ಬೆಳಗಾವಿ 28: ಸಮಾಜದಿಂದ ಬಂದ ನಾವು ಸಮಾಜದ ಋಣವನ್ನು ತಿರಿಸಬೇಕು. ಪೊಲೀಸ್ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿಗಳೆಂದರೆ ಸಾರ್ವಜನಿಕರು ಹೆದರಬಾರದು. ಪೊಲೀಸ್ ಸಿಬ್ಬಂದಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕೆಂದು ಡಿಜಿ ಮತ್ತು ಐಜಿಪಿ ಓ ಪ್ರಕಾಶ ಸಿಬ್ಬಂದಿಗಳಿಗೆ ಕರೆ ನೀಡಿದರು. ಅವರು ಶನಿವಾರ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಉತ್ತರ ವಲಯದ ಎಲ್ಲಾ ಜಿಲ್ಲೆಗಳು ಮತ್ತು ಪೊಲೀಸ್ ಕಮೀಷನರೇಟ್, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಇವರುಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆಯನ್ನು …
Read More »ಮೂರು ಲಕ್ಷಕ್ಕಿಂತ ಹೆಚ್ಚಿನ ಹಣ ಸಿಕ್ಕಿರುವದು ಸಾಭೀತಾದರೆ,ಸಚಿವ,ಶಾಸಕ ಸ್ಥಾನಕ್ಕೂ ರಾಜಿನಾಮೆ-ರಮೇಶ ಜಾರಕಿಹೊಳಿ
ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯಿಂದ ಐಟಿ ದಾಳಿ ಹಿನ್ನೆಲೆಯಲ್ಲಿ ಸಚಿವ ರಮೇಶ ಜಾರಕಿಹೊಳಿ ಹೆಸರು ಪ್ರಸ್ತಾಪ ವಿಚಾರ.ಪ್ರಸ್ಥಾಪಿಸಿರುವದಕ್ಕೆ ಸಚಿವ ರಮೇಶ ದಿಗ್ಭ್ರಮೆ ವ್ತೆಕ್ರಪಡಿಸಿದ್ದಾರೆ ಜವಾಬ್ದಾರಿ ಸ್ಥಾನದಲ್ಲಿ ಪ್ರಧಾನಿ ಮಾತನಾಡಿದ್ದು ಬೇಸರ ತಂದಿದೆ. ನನ್ನ ಮನೆ ಕಚೇರಿಯಲ್ಲಿ ೩ ಲಕ್ಷ ಹಣ ಸಿಕ್ಕಿದೆ. ಅದಕ್ಕಿಂತ ಹೆಚ್ಚಿನ ಹಣ ಸಿಕ್ಕಿದ್ದು ಸಾಬೀತಾಗಿದ್ರೆ. ರಾಜಕೀಯ ನಿವೃತ್ತಿ ಶಾಸಕ, ಸಚಿವ ಸ್ಥಾನಕ್ಕೆ ರಾಜೀನಾಮೆ.ನೀಡುತ್ತೇನೆ ಎಂದು ಹೇಳಿದ್ದಾರೆ ಯುಪಿ ಚುನಾವಣೆ ಸೋಲಿನ ಭಯದಿಂದ ಪ್ರಧಾನಿ ನರೇಂದ್ರ ಮೋದಿ …
Read More »ಎಸಿಬಿ ಬಲೆಗೆ ಬಿದ್ದ ,ಗಂಡ ಹೆಂಡತಿ,ಮಚ್ಛೆ ಗ್ರಾಮ ಪಂಚಾಯತಿಯಲ್ಲಿ ಫಜೀತಿ
ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಪಂ ಅಧ್ಯಕ್ಷೆ ಹಾಗೂ ಪತಿ ಇಬ್ಬರೂ ಎಸಿಬಿ ಬಲೆಗೆ.ಬಿದ್ದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ ಕಂಪ್ಯೂಟರ್ ಪಹಣಿ ಪತ್ರ ನೀಡಲು ೨.೫ ಸಾವಿರ ಹಣ ಬೇಡಿಕೆ.ಇಟ್ಟಿದ್ದ ಅವರು ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಬಲೆಗೆ.ಬಿದ್ದಿದ್ದಾರೆ ಗ್ರಾಪಂ ಅಧ್ಯಕ್ಷೆ ಪದ್ಮಶ್ರೀ ಹುಡೆದ್, ಪತಿ ಮಹಾವೀರ ಹುಡೆದ್ ಬಲೆಗೆ.ಬಿದ್ದಿದ್ದು ಮಚ್ಚೆ ಗ್ರಾಪಂ ನಲ್ಲಿಯೇ ಹಣಪ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ರೇಡ್ ಮಾಡಿದ್ದಾರೆ ಸ್ಥಳೀಯ ನಿವಾಸಿ ಕಸ್ತೂರಿ ಕೋಲ್ಕಾರ್ …
Read More »ಸಮಸ್ಯೆಗಳ ದರ್ಶನ ,ಸಚಿವ ರಮೇಶ ಜಾರಕಿಹೊಳಿ ಅವರಿಂದ ಪರಿಹಾರದ ಚಿಂತನ
ಬೆಳಗಾವಿ ಬೆಳಗಾವಿಯ ಪ್ರವಾಸಿಮಂದಿರ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾದರ್ಶನ. ನಡೆಯಿತು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಸಾರ್ವಜನಿಕರ ಅಹವಾಲು ಸ್ವೀಕಾರ. ಮಾಡುದರು ಸ್ಮಶಾನ ಭೂಮಿ, ಬಸ್ ಸೌಲಭ್ಯ, ಕುಡಿಯುವ ನೀರು, ಕೊಳವೆ ಬಾವಿ, ರೇಷ್ಮೆ ಗೂಡು ಪ್ರೋತ್ಸಾಹ ಧನ ಹೆಚ್ಚಳ, ಅನುಕಂಪ ಆಧಾರಿತ ನೌಕರಿ, ನಿವೃತ್ತಿ ವೇತನ ಮಂಜೂರಾತಿ, ಭೂವ್ಯಾಜ್ಯಗಳು, ಟಿಸಿ ವಿಳಂಬ ಸೇರಿದಂತೆ ನೂರಾರು ಸಮಸ್ಯೆಗಳ ಬಗ್ಗೆ ಅಹವಾಲು ಆಲಿಸಿದ ಸಚಿವ ರಮೇಶ ಜಾರಕಿಹೊಳಿ. …
Read More »ಬ್ರಿಗೇಡ್ ಎಫೆಕ್ಟ ,ಸಂಗೊಳ್ಳಿ ರಾಯಣ್ಣನ ಉತ್ಸವಕ್ಕೆ ಸಿಎಂ ದೌಡು
ಬ್ರಿಗೇಡ್ ಎಫೆಕ್ಟ್; ಸಂಗೊಳ್ಳಿ ಉತ್ಸವಕ್ಕೆ ಸಿಎಂ ದೌಡು ಬೆಳಗಾವಿ, ಜ. ೨೭: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಉತ್ಸವ ಕೇವಲ ಹೋಬಳಿ ಮಟ್ಟಕ್ಕೆ ಸೀಮಿತವಾಗಿತ್ತು. ಆದರೆ ಬಿಜೆಪಿ ನಾಯಕ ಈಶ್ವರಪ್ಪನವರು ರಾಯಣ್ಣ ಬ್ರಿಗೇಡ್ ಸ್ಥಾಪನೆ ಮಾಡುತ್ತಿದ್ದಂತೆಯೇ ರಾಯಣ್ಣನ ಉತ್ಸವಕ್ಕೆ ಈ ವರ್ಷ ಎಲ್ಲಿಲ್ಲದ ಮಹತ್ವ ಬಂದಿದ್ದು, ಈ ಉತ್ಸವಕ್ಕೆ ಏಕಾಏಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಉತ್ಸವಕ್ಕೆ ರಾಜ್ಯಮಟ್ಟದ ಮಾನ್ಯತೆ ನೀಡಿದ್ದಾರೆ. ಪ್ರತಿವರ್ಷ ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ರಾಯಣ್ಣನ ಉತ್ಸವ …
Read More »ಟ್ರಾಫಿಕ್ ಇನೆಸ್ಪೆಕ್ಟರ್ ಆದ ಆಹಾರ ಸಚಿವ
ಬೆಳಗಾವಿಯಲ್ಲಿ ಟ್ರಾಫಿಕ್ ನಿಯಂತ್ರಿಸಿದ ಸಚಿವ ಯು.ಟಿ. ಖಾದರ್. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಬಳಿ ಟ್ರಾಫಿಕ್ ಜಾಮ್ ಆದ ಸಂಧರ್ಭದಲ್ಲಿ ಕಾರಿನಿಂದ ಇಳಿದು ಟ್ರಾಫಿಕ್ ನಿಯಂತ್ರಿಸುವ ಪ್ರಯತ್ನ ಮಾಡಿದರು ಇದು ನಿಯಂತ್ರಣಕ್ಕೆ ಬಾರದೇ ಇದ್ದಾಗ ಸಚಿವರು ಬೈಕ್ ಏರಿ ಸಾಂಬ್ರಾ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು ವಿಮಾನ ನಿಲ್ದಾಣಕ್ಕೆ ಸಿಎಂ ಆಗಮಿಸಿದ ಹಿನ್ನೆಲೆ. ಸಾಂಬ್ರಾ ರಸ್ತೆಯಲ್ಲಿ ಟ್ರಾಫಿಕ್ ಜಾಮ್. ಆಗಿತ್ತು ಇದೇ ವೇಳೆಯಲ್ಲಿ ಧಾರವಾಡದಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತ ಸಚಿವ …
Read More »