Breaking News

LOCAL NEWS

ಜಾತಿ,ಭಾಷೆ,ಗಡಿ,ಮತ್ತು ಸಾಂಸ್ಕೃತಿಕ ಭಿನ್ನಾಭಿಪ್ರಾಯಗಳಿಂದ ದೇಶದಲ್ಲಿ ಅಶಾಂತಿ

  ಬೆಳಗಾವಿ:ಭಾರತದಲ್ಲಿ ಜಾತಿ, ಭಾಷೆ, ಗಡಿ ಮತ್ತು ಸಾಂಸ್ಕ್ರತಿಕ ಭಿನ್ನಾಭಿಪ್ರಾಯಗಳಿಂದ ಆಂತರಿಕ ಅಶಾಂತಿ ಕಾಡುತ್ತಿದೆ ಎಂದು ಜಿಲ್ಲಾ ಪ್ರಧಾನ ನ್ಯಾಯಾಧೀಶ ಅಶೋಕ ನಿಜಗನ್ನವರ ತಿಳಿಸಿದರು. ಇಂದು ನಗರದ ಡಿಎಆರ್ ಹುತಾತ್ಮ ಸ್ಮಾರಕ ಮೈದಾನದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ ಇಂದು ದೇಶಕ್ಕೆ ಬಾಹ್ಯ ಶಕ್ತಿಗಿಂತ ಆಂತರಿಕ ದುಷ್ಟ ಸ್ವಹಿತಾಸಕ್ತಿಗಳ ಆಟಾಟೋಪ ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಪ್ರತಿಯೊಂದು ದೇಶ ಶಾಂತಿಯ ಜೀವನ ನಡೆಸಲು ಪೊಲೀಸ್ …

Read More »

ಬೆಳಗಾವಿಯಲ್ಲಿ ಗೋವಾ ಸಿಎಂ ಭಾವಚಿತ್ರ ದಹನ

ಬೆಳಗಾವಿ- ಮಹಾದಾಯಿ ಸಭೆಗೆ ಕೈ ಕೊಟ್ಡ ಗೋವಾ ಮುಖ್ಯಮಂತ್ರಿಗಳ ಹಠಮಾರಿ ಧೋರಣೆ ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಬೆಳಗಾವಿಯಲ್ಲಿ ಗೋವಾ ಸಿಎಂ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿತು ಮಹಾದಾಯಿ ನದಿ ನೀರಿನ ಹಂಚಿಕೆ ವಿವಾದ ಕುರಿತು ನಾಳೆ ನಡೆಯಬೇಕಿದ್ದ ಗೋವಾ, ಕರ್ನಾಟಕ, ಮಹಾರಾಷ್ಟ್ರ ಮುಖ್ಯಮಂತ್ರಿಗಳ ಇತ್ಯರ್ಥ ಸಭೆಗೆ ಆಗಮಿಸಲು ಕುಂಟು ನೆಪ ಹಾಕಿ ಗೈರಾಗಲು ಉದ್ದೇಶಿರುವ ಗೋವಾ ಮುಖ್ಯಮಂತ್ರಿ ವಿರುದ್ದ ಬೆಳಗಾವಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ ಕರ್ನಾಟಕ …

Read More »

ಕಿತ್ತೂರ ತಾಲೂಕಿಗೆ ದಂಡಾಧಿಕಾರಿ,ಉತ್ಸವದಲ್ಲಿ ಘೋಷಣೆ…!

ಬೆಳಗಾವಿ-ವೀರ ರಾಣಿ ಕಿತ್ತೂರ ಚನ್ನಮ್ಮಾಜಿ ಐತಿಹಾಸಿಕ ಕಿತ್ತೂರು ಪೂರ್ಣ ಪ್ರಮಾಣದ ತಾಲೂಕು ಆಗುವ ಕಾಲ ಈಗ ಕೂಡಿ ಬಂದಿದೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಕಿತ್ತೂರ ಉತ್ಸವವನ್ನು ಊದ್ಘಾಟಿಸಲಿದ್ದು ಈ ಸಂಧರ್ಭದಲ್ಲಿ ಅವರು ಕಿತ್ತೂರ ತಾಲೂಕಿಗೆ ದಂಡಾಧಿಕಾರಿಯನ್ನು ನೇಮಕ ಮಾಡಿರುವ ಬಗ್ಗೆ ಅಧಿಕೃತವಾಗಿ ಘೋಷನೆ ಮಾಡಲಿದ್ದಾರೆ ಕಿತ್ತೂರು ತಾಲೂಕ ಪ್ರದೇಶವಾಗಿ ಘೋಷಣೆಯಾಗಿ ಹಲವಾರು ವರ್ಷಗಳು ಗತಿಸಿ ಹೋಗಿವೆ ಆದರೆ ಕಿತ್ತೂರ ತಾಲೂಕಿನಲ್ಲಿ ಈ ವರೆಗೆ ವಿಶೇಷ ತಹಶಿಲ್ದಾರ ಅವರೇ …

Read More »

ಕಣ್ಣಿದ್ದೂ.. ಕುರುಡರಾಗಬೇಡಿ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಡಿಸಿ ತಾಕೀತು.

ಬೆಳಗಾವಿ: ಆರೋಗ್ಯ ಇಲಾಖೆಯ ಪ್ರಗತಿ ತೃಪ್ತಿಕರವಾಗಿಲ್ಲ. ಆರೋಗ್ಯ ಇಲಾಖೆ ಅಧಿಕಾರಿಗಳು ಹೆಣ್ಣು ಬ್ರೂಣ ಪತ್ತೆ ಮಾಡುವ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ದಾಳಿ ಮಾಡಿಲ್ಲ. ಜಿಲ್ಲೆಯಲ್ಲಿ ಸಾಕ್ಷಿ ಸಮೇತ ಒಂದೂ ಪ್ರಕರಣವನ್ನು ಬಯಲಿಗೆಳೆಯಲು ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಜಿಲ್ಲೆಯಲ್ಲಿ ಹೆಣ್ಣು ಬ್ರೂಣ ಪತ್ತೆ ಮಾಡುವ ದುಷ್ಕøತ್ಯ ನಡೆದಿದೆ. ಕಚೇರಿಯಲ್ಲಿ ಕುಳಿತುಕೊಂಡು ಕಥೆ ಹೇಳಬೇಡಿ. ಕಣ್ಣಿದ್ದೂ ಕುರುಡರಾಗಬೇಡಿ ಎಂದು ಜಿಲ್ಲಾಧಿಕಾರಿ ಎನ್.ಜಯರಾಮ್ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅವರು ತಮ್ಮ ಕಚೇರಿಯ ಸಭಾಭವನದಲ್ಲಿ …

Read More »

ಕರಡಿಗುದ್ದಿ ಬಳಿ ರಸ್ತೆ ಅಪಘಾತ ನಾಲ್ವರ ಸಾವು ,ಜಾಂಬೋಟಿ ಬಳಿ ಓರ್ವನ ಸಾವು

ಬೆಳಗಾವಿ- ಬೆಳಗಾವಿಯ ಕರಡಿಗುದ್ದಿ ಬಳಿ ಭೀಕರ ರಸ್ತೆ ಅಪಘಾತ.  ಸಂಭವಿಸಿದೆ ಲಾರಿ ಕಾರ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಜನ ಮೃತಪಟ್ಟಿದ್ದಾರೆ . ಬೆಳಗಾವಿ- ಬಾಗಲಕೋಟೆ ಹೆದ್ದಾರಿಯಲ್ಲಿ  ಈ ಘಟನೆ.ಸಂಭವಿಸಿದೆ ಮೃತರು ಕಾಕತಿ ಮೂಲದವರು. ಎಂದು ಹೇಳಲಾಗುತ್ತಿದೆ ಸ್ಥಳಕ್ಕೆ ಪೊಲೀಸರ ಭೇಟಿ  ನೀಡಿ   ಪರಿಶೀಲನೆ ನಡೆಸಿದ್ದಾರೆ ಮೃತರ ಹೆಸರು ತಿಳಿದು ಬಂದಿಲ್ಲ ಅದರಂತೆ ಜಾಂಬೋಟಿ ಬಳಿ ಬೈಕ್ ಗೆ ಕಾರ್ ಡಿಕ್ಕಿ ಹೊಡೆದು    ಮತ್ತೊಂದು ಅಪಘಾತ ಸಂಭವಿಸಿದ್ದು …

Read More »

ವಿಧ್ಯಾರ್ಥಿಗಳಿಗೆ ಆಸರೆಯಾದ ಲಕ್ಷ್ಮೀತಾಯಿ ಫೌಂಡೇಶನ್

ಬೆಳಗಾವಿ-ಜಾಂಬೋಟಿಯಿಂದ ಬೆಳಗಾವಿಗೆ ವಾಪಸ್ ಆಗುವ ಸಂಧರ್ಭದಲ್ಲಿ ರಣಕುಂಡೆ ಗ್ರಾಮದ ಕ್ರಾಸ್ ನಲ್ಲಿ ಕೆಲವು ವಿಧ್ಯಾರ್ಥಿನಿಯರು ಬಿಸಿಲಲ್ಲಿ ಬಸ್ಸಿಗಾಗಿ ಕಾಯುತ್ತಿರುವದನ್ನು ಗಮನಿಸಿದ ಲಕ್ಷ್ಮೀ ಹೆಬ್ಬಾಳಕರ ಅವರು ಹಳ್ಳಿಯ ವಿಧ್ಯಾರ್ಥಿಗಳ ನೋವು ಅರ್ಥ ಮಾಡಿಕೊಂಡು ಹದಿನೈದು ದಿನದಲ್ಲಿಯೇ ತಮ್ಮ ಸ್ವಂತ ಖರ್ಚಿನಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡಿ ಅದನ್ನು ವಿಧ್ಯಾರ್ಥಿಗಳ ಕೈಯಿಂದಲೇ ಉದ್ಘಾಟಿಸಿ ಇತರರಿಗೆ ಮಾದರಿಯಾಗಿದ್ದಾರೆ ಲಕ್ಷ್ಮೀ ಹೆಬ್ಬಾಳಕರ ಅವರ ಲಕ್ಷ್ಮೀತಾಯಿ ಫೌಂಡೇಶನ್ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸದ್ದಿಲ್ಲದೆ ಸಮಾಜ ಸೇವೆಯನ್ನು ಮಾಡುತ್ತಿದೆ …

Read More »

ಬಂಜಾರಾ ಸಮಾಜದಿಂದ ಹೆಬ್ಬಾಳಕರ ಸತ್ಕಾರ

ಬೆಳಗಾವಿ-ಬೆಳಗಾವಿ ಜಿಲ್ಲೆಯ ಲಂಭಾನಿ ಸಮಾಜದ ಜನರಿಗೆ ಸಮಾಜದ ಕಾರ್ಯಕ್ರಮಗಳನ್ನು ನಡೆಸಲು ಸೇವಾಲಾಲ ಭವನ ನಿರ್ಮಿಸಲು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಪ್ಪತ್ತು ಗುಂಟೆ ಜಾಗೆಯನ್ನು ಮಂಜೂರು ಮಾಡಿಸಿ ಕೊಡುವಲ್ಲಿ ಯಶಸ್ವಿಯಾದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಬಂಜಾರಾ ಸಮಾಜದ ಮಹಿಳೆಯರು ಸತ್ಕರಿಸಿ ಗೌರವಿಸಿದರು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬೆಳಗಾವಿ ನಗರದ ಸಮೀಪದಲ್ಲಿರುವ ಕಂಗ್ರಾಲಿ ಕೆಎಚ್ ಗ್ರಾಮದಲ್ಲಿ ಇಪ್ಪತ್ತು ಗುಂಟೆ ಜಾಗೆ ಮಂಜೂರಾಗಿದ್ದು ಜಿಲ್ಲಯ ಲಂಭಾನಿ ಸಮಾಜದ ಜನರಿಗೆ …

Read More »

ಸತೀಶ ಜಾರಕಿಹೊಳಿ ಜೆಡಿಎಸ್ ಸೇರುವದಾದರೇ ಈಗಲೇ ಸೇರಲಿ -ಮುನವಳ್ಳಿ

ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಸತೀಶ ಜಾರಕಿಹೊಳಿ ಅವರು ಜೆಡಿಎಸ್ ಸೇರುತ್ತಿದ್ದಾರೆ ಎನ್ನುವ ಸುದ್ಧಿ ಹರಡಿಕೊಂಡಿದೆ ಅವರು ಜೆಡಿಎಸ್ ಸೇರುವದಾದರೆ ಈಗಲೇ ಸೇರಿಕೊಳ್ಳಲಿ ಎಂದು ಕಾಂಗ್ರೆಸ್ ಮುಖಂಡ ಶಂಕರ ಮುನವಳ್ಳಿ ಸಲಹೆ ನೀಡಿದ್ದಾರೆ ಪ್ತರಿಕಾಗೊಷ್ಠಿ ನಡೆಸಿದ ಅವರು ಸತೀಶ ಜಾರಕಿಹೊಳಿ ಜೆಡಿಎಸ್ ಸೇರಿದರೆ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವದಿಲ್ಲ ಜಿಲ್ಲಾಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಅವರ ನೇತ್ರತ್ವದಲ್ಲಿ ಪಕ್ಷ ಬಲಾಡ್ಯವಾಗುತ್ತದೆ …

Read More »

ಖಾನಾಪೂರ ರಸ್ತೆಯಲ್ಲಿ ಕಿಡಗೇಡಿಗಳ ಕಿತಾಪತಿ..!

ಬೆಳಗಾವಿ-ಬೆಳಗಾವಿ ಖಾನಾಪೂರ ರಸ್ತೆಯ ಇಕ್ಕೆಲುಗಳಲ್ಲಿ ಲೋಕೋಪಯೋಗಿ ಇಲಾಕೆ ಹಲವಾರು ಫಲಕಗಳನ್ನು ಹಾಕಿದೆ ಈ ಫಲಕಗಳಲ್ಲಿ ಬೆಳಗಾವಿ ಎಂದು ನಮೂದಿಸಿದೆ ಆದರೆ ಬೆಳಗಾವಿ ಖಾನಾಪೂರ ನಡುವೆ ಇರುವ ಎಲ್ಲ ಫಲಕಗಳಲ್ಲಿ ಕೆಲವು ಕಿಡಗೇಡಿಗಳು ಬೆಳಗಾವಿಯ ಬದಲು ಬೆಳಗಾವ್ ಎಂದು ಬರೆಯುವ ಕಿತಾಪತಿ ಹಲವಾರು ದಿನಗಲಿಂದ ಮುಂದುವರೆದಿದೆ ಬೆಳಗಾವಿ ನಗರದ ವ್ಯಾಪ್ತಿ ದಾಟಿದರೆ ಸಾಕು ಮಚ್ಚೆ ಗ್ರಾಮದ ನಂತರ ಬರುವ ಎಲ್ಲ ಫಲಕಗಳಿಗೆ ಬಣ್ಣ ಬಳಿದಿರುವ ನಾಡವಿರೋಧಿಗಳು ಬೆಳಗಾವ ಎಂದು ತಿರುಚಿದ್ದಾರೆ ಇಂಗ್ಲೀಷ್ …

Read More »

ಹುದಲಿ ಸಕ್ಕರೆ ಕಾರ್ಖಾನೆಯ ಬಾಯಲರ್ ಪ್ರದೀಪನ

ಬೆಳಗಾವಿ-ರಾಜಕಾರಣದಲ್ಲಿ ಸಾಧನೆ ಮಾಡಿದ ಸಾಮಾಜಿಕ ಕ್ರಾಂತಿಯ ಹರಿಕಾರ ಸತೀಶ ಜಾರಕಿಹೊಳಿ ಅವರು ಸಕ್ಕರೆ ಉದ್ಯಮದಲ್ಲಿಯೂ ಸದ್ದಿಲ್ಲದೇ ಸಾಧನೆ ಮಾಡುತ್ತಿದ್ದಾರೆ ಸತೀಶ ಶುಗರ್ಸ ಹೆಸರಿನಲ್ಲಿ ಸಕ್ಕರೆ ಉದ್ಯಮಕ್ಕೆ ಕಾಲಿಟ್ಟ ಸತೀಶ ಜಾರಕಿಹೊಳಿ ಈ ಕ್ಷೇತ್ರದಲ್ಲಿ ತಮ್ಮ ಕದಂಬ ಬಾಹುಗಳನ್ನು ಚಾಚುವಲ್ಲಿ ಯಶಸ್ವಿಯಾಗಿದ್ದಾರೆ ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಮಹಾತ್ಮಾ ಗಾಂಧೀಜಿ ಅವರು ಪಾದಸ್ಪರ್ಷ ಮಾಡಿದ ಗ್ರಾಮದಲ್ಲಿ ಸತಿಶ ಜಾರಕಿಹೊಳಿ ಅವರು ಅತ್ಯಾಧುನಿಕ ಸಕ್ಕರೆ ಕಾರ್ಖಾನೆ ನಿರ್ಮಾಣ ಮಾಡಿದ್ದು ದಸರಾ ಹಬ್ಬದ ದಿನ ಕಾರ್ಖಾನೆಯ …

Read More »