Breaking News

LOCAL NEWS

ಖಾನಾಪೂರ, ನಾಗರಗಾಳಿ ಅರಣ್ಯದಲ್ಲಿ ಮೂವರು ವಿಧ್ಯಾರ್ಥಿಗಳು ಕಣ್ಮರೆ..!

ಬೆಳಗಾವಿ- ಬೆಳಗಾವಿಯ ಜಿಲ್ಲೆಯ ನಾಗರಗಾಳಿ ಹಾಗೂ ಕುಸನಾಳ ಅರಣ್ಯ ಪ್ರದೇಶದಲ್ಲಿ ಅನುಮತಿ ಇಲ್ಲದೇ ಕಾಡು ಸುತ್ತಾಟಕ್ಕೆ ತೆರಳಿದ್ದ.. ಧಾರವಾಡ ಮೂಲದ 7 ಜನರ ಪೈಕಿ 3 ಜನ ವಿಧ್ಯಾರ್ಥಿಗಳು ನಾಪತ್ತೆ ಯಾಗಿದ್ದಾರೆ ಕಾಡಲ್ಲಿ ನುಗ್ಗಿ ಎಸಿಎಫ್, ಕುಸನಾಳ ನೇತ್ರತ್ವದಲ್ಲಿ ಭಾರಿ ಅರಣ್ಯ ಶೋಧ. ಕಾರ್ಯಾಚರಣೆ ನಡೆದಿದ್ದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕ ರವೀಂದ್ರ ಗಡಾದಿ ನೇತ್ರತ್ವದಲ್ಲಿ ಪೊಲೀಸ್ ಶ್ವಾನದಳದಿಂದ ಶೋಧನೆ. ಮುಂದುವರೆದಿದೆ ಮೂವರೆ ಪತ್ತೆಯಾಗಿದ್ದು ಉಳಿದವರು ಕಣ್ಮರೆಯಾಗಿದ್ದಾರೆ ಪೊಲೀಸ್, ಅರಣ್ಯ …

Read More »

ಕಿತ್ತೂರ ಉತ್ಸವಕ್ಕೆ ಒಂದು ಕೋಟಿ ಕೊಡಿ

ಚ,ಕಿತ್ತೂರ-ಪ್ರತಿ ವರ್ಷ ಆಚರಿಸುವ ಕಿತ್ತೂರು ಉತ್ಸವ ಜನೋತ್ಸವವಾಗಿ ಮಾರ್ಪಟ್ಟಿದ್ದು, ಇದಕ್ಕೆ ನೀಡಲಾಗುವ ರೂ. 30ಲಕ್ಷ ಅನುದಾನವನ್ನು ರೂ. 1ಕೋಟಿಗೆ ಹೆಚ್ಚಿಸಬೇಕು ಎಂದು ಕಲ್ಮಠದ ಸ್ವಾಮೀಜಿ ನೇತೃತ್ವದ ತಂಡದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಮಾಡಿಕೊಳ್ಳಲಾಯಿತು. ಚನ್ನಮ್ಮನ ಕಿತ್ತೂರಿಗೆ ತಾಲ್ಲೂಕು ಕಚೇರಿ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಶನಿವಾರ ಮನವಿ ಪತ್ರ …

Read More »

ಬಲೀ..ಕಾ…ಬಕ್ರಾ ಆದರೂ ಬೆಲೆ ಒಂದೂವರೆ ಲಕ್ಷ..!

ಬೆಳಗಾವಿ- ಬಕ್ರೀದ ಹಬ್ಬದ ಸಂದರ್ಭದಲ್ಲಿ ಕುರಿ ಮತ್ತು ಆಡಿಗೆ ಎಲ್ಲಿಲ್ಲದ ಬೆಲೆ ಇದನ್ನು ಗಮನದಲ್ಲಿಟ್ಟುಕೊಂಡು ಗೋಕಾಕ ತಾಲೂಕಿನ ಪಿಜಿ ಮಲ್ಲಾಪೂರ ಗ್ರಾಮದ ರೈತನೊಬ್ಬ ಸಾಕಿದ ಕಮಲಾಪುರಿ ಜಾತಿಯ ಕುರಿಗೆ ಈಗ ಎಲ್ಲಿಲ್ಲದ ಬೇಡಿಕೆ ಕುರಿಯ ಮಾರಾಟಕ್ಕೆ ರೈತ ನಡೆಸಿದ ಬಹಿರಂಗ ಸವಾಲ್ ನಲ್ಲಿ ಕುರಿಗೆ ಒಂದು ಲಕ್ಷ 20 ಸಾವಿರ ರೂ ದರ ಫಿಕ್ಸ ಆದರೂ ಕುರಿ ಮಾರಾಟವಾಗಿಲ್ಲ ಪಿಜಿ ಮಲ್ಲಾಪೂರ ಗ್ರಾಮದ ರೈತ ಸಾಕಿದ ಮಹಾ ಕುರಿಗೆ ಒಂದೂವರೆ …

Read More »

ಯುವ ಶಾಸಕ ಗಣೇಶ ಹುಕ್ಕೇರಿ ಪ್ರಮಾಣವಚನ ಸ್ವೀಕಾರ

ಬೆಳಗಾವಿ-ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಸಂಪುಟ ದರ್ಜೆಯ ಸಂಸದೀಯ ಕಾರ್ಯದರ್ಶಿಯಾಗಿ ಚಿಕ್ಕೋಡಿ ಸದಲಗಾ ಕ್ಷೇತ್ರದ ಯುವ ಶಾಸಕ ಗಣೇಶ ಹುಕ್ಕೇರಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಸಂಸದ ಪ್ರಕಾಶ ಹುಕ್ಕೇರಿ,ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ ಸೇರಿದಂತೆ ಅನೇಕ ಸಚಿವರುಗಳು ಹಾಗು ಅಧಿಕಾರಿಗಳು ಉಪಸಸ್ಥಿತರಿದ್ದರು

Read More »

ಡಾ ಅದೃಶ್ಯ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಲಿಂಗೈಕ್ಯ

ಬೆಳಗಾವಿ- ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣುರಮರಡಿಮಠದ ಡಾ ಅದೃಶ್ಯ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಕೆಎಲ್ಇ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು ನಾಳೆ ರವಿವಾರ ಮರಡಿಮಠದಲ್ಲಿ ಶ್ರಿಗಳ ಅಂತ್ಯೆಕ್ರಿಯೆ ನಡೆಯಲಿದೆ ಸ್ವಾಮಿಜಿ ಅವರಿಗೆ 77 ವರ್ಷ ವಯಸ್ಸಾಗಿತ್ತು ಹಲವು ದಿನಗಳ ಹಿಂದೆ ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು ಗೋಕಾಕ ತಾಲುಕಿನ ಸುಪ್ರಸಿದ್ಧ ಮರಡಿಮಠದಲ್ಲಿ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ

Read More »

ಶಾಸಕ ಅಶೋಕ ಪಟ್ಟಣ ರಾಜೀನಾಮೆ ಕಥೆ ಏನಾಯ್ತು?

ಬೆಳಗಾವಿ:ಕಳಸಾ ಬಂಡೂರಿ ಹಾಗೂ ಮಹಾದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಪ್ರಕಟವಾದ ದಿನ ಸರಕಾರದ ಮುಖ್ಯ ಸಚೇತಕ ರಾಮದುರ್ಗ ಶಾಸಕ ಅಶೋಕ ಪಟ್ಟಣ ಸ್ಥಳೀಯ ತಹಶೀಲ್ದಾರರಿಗೆ ರಾಜೀನಾಮೆ ಸಲ್ಲಿಸಿ ಅಪಾರ ಪ್ರಚಾರ ಗಿಟ್ಟಿಸಿಕೊಂಡಿದ್ದರು. ಅವರ ರಾಜೀನಾಮೆ ಪ್ರಹಸನ ಈಗ ಜಿಲ್ಲೆಯಲ್ಲಿ ಚರ್ಚೆಯ ವಿಷಯವಾಗಿದೆ. ಮಹಾದಾಯಿ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದನ್ನು ಖಂಡಿಸಿ ರಾಜ್ಯದ ಯಾವೊಬ್ಬ ಶಾಸಕ, ಸಂಸದನಾಗಲಿ, ಸಚಿವರಾಗಲಿ ರಾಜೀನಾಮೆ ಕೊಡುವ ಧೈರ್ಯ ಮಾಡಿರಲಿಲ್ಲ. ಆದರೆ ನ್ಯಾಯಾಧೀಕರಣದ ತೀರ್ಪು ಹೊರಬಿದ್ದ ಮಾರನೇ ದಿನ …

Read More »

ಸಚಿವರ ಸಭೆಗೆ ಗೈರು ಅಧಿಕಾರಿಗಳಿಗೆ ನೋಟಿಸ್…!

ಬೆಳಗಾವಿ: ಆಗಸ್ಟ ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದರಿಂದ ಪ್ರತಿಯೊಂದು ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಚಿಕಿತ್ಸೆಗಳ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಚಿಕ್ಕೋಡಿ ಉಪ ವಿಭಾಗ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿಯನ್ನು ಜನರಿಗೆ ಕಾಣುವಂತೆ …

Read More »

ದಾಸೋಹದ ಹಣ ಗುಳುಂ ಮಾಡಿದ ಆಧಿಕಾರಿಯ ವಿರುದ್ಧ ದೂರು

ಬೆಳಗಾವಿ-ಸರ್ಕಾರಿ- ಶಾಲೆ ಅಡುಗೆ ಸಿಬ್ಬಂದಿಯ ಬ್ಯಾಂಕ್ ಖಾತೆಗೆ ಗೌರವಧನ ಪಾವತಿಸು ಎಂದರೆ, ಆತ ತನ್ನ ಖಾತೆಗೇ ಹಣ ಜಮಾ ಮಾಡಿಕೊಂಡು ಅಕಾರಿಗಳ ತಲೆ ಕೆಡಿಸಿದ ಅಕ್ಷರ ದಾಸೋಹ ವಿಭಾಗದ ಪ್ರಥಮ ದರ್ಜೆ ಸಹಾಯಕನ (ಎಸ್‍ಡಿಎ) ವಿರುದ್ಧ ಚಿಕ್ಕೋಡಿ ಪೆÇಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಾಗಿದೆ. ಎಸ್‍ಡಿಎ ಆರ್.ಡಿ. ಇಂಗಳೆ ವಿರುದ್ಧ ಚಿಕ್ಕೊಡಿ ಶೈಕ್ಷಣಿಕ ಜಿಲ್ಲೆಯ ಅಕ್ಷರ ದಾಸೋಹ ವಿಭಾಗದ ಸಹಾಯಕ ನಿರ್ದೇಶಕಿ ಎನ್.ಎಂ. ಪಿಂಜಾರ್ ಅವರು ದೂರು ನೀಡಿದ್ದಾರೆ. ಇಲಾಖಾ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಲಖನ್ ಸ್ಪರ್ದೆ ಇಲ್ಲ-ಸಹೋದರರ ಸ್ಪಷ್ಠನೆ

ಬೆಳಗಾವಿ: ಮುಂಬರುವ 2018 ರ ವಿಧಾನ ಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಟಿಕೇಟ್ ಖಚಿತ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕಾ ಸಚಿವ ರಮೇಶ ಜಾರಕಿಹೊಳಿ ಅವರು ಹೇಳಿದರು. ಬೆಳಗಾವಿ ತಾಲೂಕಿನ ಹಿರೇಭಾಗೇವಾಡಿ ಗ್ರಾಮದ ಫಡಿ ಬಸವೇಶ್ವರ ದೇವಸ್ಥಾನದ ಕಲ್ಯಾಣಮಂಟಪದಲ್ಲಿ ಶನಿವಾರ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಘಟಕದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರು, …

Read More »

ಶನಿವಾರ ಹಿರೇಬಾಗೇವಾಡಿಯಲ್ಲಿ ಜಿಲ್ಲಾ ಮಂತ್ರಿಗಳ ಸತ್ಕಾರ

ಬೆಳಗಾವಿ: ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಘಟಕದ ವತಿಯಿಂದ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಆ.13 ರಂದು ಬೆಳಗ್ಗೆ 11 ಗಂಟೆಗೆ ತಾಲೂಕಿನ ಹಿರೇಬಾಗೇವಾಡಿಯ ಶ್ರೀ ಫಡಿಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ. ಬಡೇಕೊಳ್ಳಮಠದ ನಾಗೇಂದ್ರ ಸ್ವಾಮೀಜಿಗಳು, ಮುತ್ನಾಳ ಕೇದಾರ ಶಾಖಾಪೀಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳು, ಹಿರೇಬಾಗೇವಾಡಿಯ ದರ್ಗಾ ಅಜ್ಜನವರು ಮತ್ತು ಹಿರೇಬಾಗೇವಾಡಿಯ ಕಲ್ಲಯ್ಯಾ ಸ್ವಾಮೀಗಳು ಕಾರ್ಯಕ್ರಮದ ಸಾನಿಧ್ಯ ವಹಿಸುವರು. ಹಿರೇಬಾಗೇವಾಡಿ ಬ್ಲಾಕ್ ಅಧ್ಯಕ್ಷ ಸಿ.ಸಿ.ಪಾಟೀ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ …

Read More »