Breaking News
Home / LOCAL NEWS (page 6)

LOCAL NEWS

ರಮೇಶ್ ಕತ್ತಿಗೆ ಅರ್ಜಂಟ್ ಬೆಂಗಳೂರಿಗೆ ಬುಲಾವ್ …!!!

ಬೆಳಗಾವಿ- ತಮ್ಮ ರಾಜಕೀಯ ಜೀವನದಲ್ಲಿ ಹಲವಾರು ರಾಜಕೀಯ ಪಕ್ಷಗಳನ್ನು ಹಲವಾರು ಚಿಹ್ನೆಗಳನ್ನು ನೋಡಿರುವ ಕತ್ತಿ ಸಹೋದರರು ಸುಮ್ಮನೆ ಕುಳಿತುಕೊಳ್ಳುವ ನಾಯಕರಲ್ಲ ಬಿಜೆಪಿ ಕೈ ಕೊಟ್ಟ ಹಿನ್ನಲೆಯಲ್ಲಿ ಕತ್ತಿ ಸಾಹುಕಾರರು ಕೈ ಹಿಡಿಯಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ ಮಾಜಿ ಸಂಸದ ರಮೇಶ ಕತ್ತಿ ಅವರು ದಿಢೀರ್ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಕತ್ತಿ ಸಹೋದರರಿಗೆ ಗಾಳ ಹಾಕಿದ್ದು ಸುಮಾರು ಒಂದು ಘಂಟೆ ಕಾಲ ಕತ್ತಿ ಸಹೋದರರ …

Read More »

ಪ್ರಜಾಕೀಯ ಪಕ್ಷದ ಅಭ್ಯರ್ಥಿಗೆ ಸೂಚಕಿಯಾದ ಆಶಾ ಕೋರೆ ….!!!

ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಪ್ರಜಾಕೀಯ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದು ಪ್ರಜಾಕೀಯ ಪಕ್ಷದ ಅಭ್ಯರ್ಥಿಗೆ ಆಶಾ ಕೋರೆ ಸೂಚಕಿಯಾಗಿರುವದು ವಿಶೇಷವಾಗಿದೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಮಂಜುನಾಥ ರಾಜಪ್ಪನವರ ಇಂದು ನಾಮಪತ್ರ ಸಲ್ಲಿಸಿದ್ದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಆಶಾ ಕೋರೆ ಸೂಚಕಿಯಾಗಿದ್ದಾರೆ ಬೆಳಗಾವಿ ಗ್ರಾಮೀಣ ಕ್ಷೇತ್ರದವರಾದ ಆಶಾ ಕೋರೆ ಮತ್ತು ಇತರರು ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗೆ ಸೂಚಕರಾಗಿದ್ದಾರೆ

Read More »

ಈಗ ನಾಮಿನೇಶನ್….ಮುಂದೆ ಕಾರ್ಪೋರೇಷನ್ .,ಎಂಈಎಸ್ ನಿಂದ ಹೊಸ ಬ್ಲ್ಯಾಕ್ ಮೇಲ್ ….!!??

ಲೋಕಸಭೆಗೆ ನಾಮಪತ್ರ ಸಲ್ಲಿಸಿದರೆ ಮಾತ್ರ ಪಾಲಿಕೆ ಚುನಾವಣೆಯ ಟಿಕೆಟ್ ಎಂಈಎಸ್ ನಿಂದ ಆಮೀಷ ಬೆಳಗಾವಿ- ಕಳೆದ ಲೋಕಸಭಾ ಚುನಾವಣೆಯಲ್ಲಿ ಅಡ್ರೆಸ್ ಕಳೆದುಕೊಂಡು ಕಂಗಾಲಾಗಿರುವ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ಜಾಗೃತ ಮತದಾರರು ಕಪಾಳಮೋಕ್ಷ ಮಾಡಿದ್ರೂ ಇವರು ಪಾಠ ಕಲಿತಿಲ್ಲ ಈಗ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ 101 ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರ್ಧಾರ ಪ್ರಕಟಿಸಿ ಎಂಈಎಸ್ ನಾಯಕರು ಪೇಚಿಗೆ ಸಿಲುಕಿದ್ದಾರೆ ಲೋಕಸಭೆ ಚುನಾವಣೆಗೆ ಸ್ಪರ್ದೆ ಮಾಡಲಿರುವ ಎಂಈಎಸ್ ಕಾರ್ಯಕರ್ತರು ತಮ್ಮ ದಾಖಲೆಗಳನ್ನು ಕೊಡಿ …

Read More »

ಎಪ್ರಿಲ್ 4 ರ ವರೆಗೆ ಕಾದು ನೋಡಿ- ಉಮೇಶ್ ಕತ್ತಿ

ಬೆಳಗಾವಿ- ಚಿಕ್ಕೋಡಿ ಬಿಜೆಪಿ ಟಿಕೆಟ್ ಅಣ್ಣಾಸಾಹೇಬ ಜೊಲ್ಲೆಗೆ ಘೋಷಣೆ ಹಿನ್ನೆಲೆಯಲ್ಲಿ ಟಿಕೆಟ್ ಮರು ಪರಿಶೀಲನೆಗಾಗಿ ಯಡಿಯೂರಪ್ಪ ಗೆ ಕತ್ತಿ ಸಹೋದರರು ಮನವಿ ಮಾಡಿಕೊಂಡಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಕತ್ತಿ ಸಹೋದರರಿರಿಂದ ಮನವಿ ಮಾಡಿಕೊಳ್ಳಲಾಗಿದೆ ಹುಕ್ಕೇರಿ ಶಾಸಕ ಉಮೇಶ ಕತ್ತಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ‌ಬೆಲ್ಲದ ಬಾಗೇವಾಡಿ ಯ ತಮ್ಮ ನಿವಾಸದಲ್ಲಿ ಕಾರ್ಯಕರ್ತರ ಜೊತೆ ಸಭೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ …

Read More »

ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವೆ- ವೀರುಪಾಕ್ಷಿ ಸಾಧುನವರ

ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ ಎಸ್ ಸಾಧುನವರ ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು ಬೆಳಗಾವಿಯ ಆರ್ ಟಿ ಓ ವೃತ್ತ ದಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಸಾವಿರಾರು ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಅವರು ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು ಜಿಲ್ಲಾ ಉಸ್ತೂವಾರಿ ಸಚಿವ ಸತೀಶ್ ಜಾರಕಿಹೊಳಿ,ಲಕ್ಷ್ಮೀ ಹೆಬ್ಬಾಳಕರ,ಅಶೋಕ ಪಟ್ಟಣ್ ,ಅಂಜಲಿ ನಿಂಬಾಳ್ಕರ್ ,ಫಿರೋಜ್ ಸೇಠ,ಮಹಾಂತೇಶ ಕೌಜಲಗಿ,ವಿನಯ ನಾವಲಗಟ್ಟಿ,ರಾಜು ಸೇಠ ಮೊದಲಾದವರು …

Read More »

ಕಾಂಗ್ರೆಸ ಮೆರವಣಿಗೆಯಲ್ಲಿ ಕಳ್ಳರ ಕೈ ಚಳಕ

ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಸಾಧನ ಅವರು ಅವರು ನಾಮಪತ್ರ ಸಲ್ಲಿಸ್ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಡೆದ ಮೆರವಣಿಗೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ ಕಟನೆ ನಡೆದಿದೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಮಾಂತೇಶ್ ಮತ್ತಿಕೊಪ್ ಮತ್ತು ಜಿಲ್ಲಾ ಪಂಚಾಯತಿಯ ಉಪಾಧ್ಯಕ್ಷರು ನಟನೆ ಅವರ ಜೇಬಿಗೆ ಕನ್ನ ಹಾಕಿರುವ ಕಳ್ಳರು ಮಾಂತೇಶ್ ಮತ್ತಿಕೊಪ್ಪ ರವರ ಜೇಬಿನಲ್ಲಿದ್ದ 18 ಸಾವಿರ ರೂಪಾಯಿ ಮತ್ತು ಜಿಲ್ಲಾ ಪಂಚಾಯತಿ ಉಪಾಧ್ಯಕ್ಷರು ಕಳೆದ …

Read More »

ಕತ್ತಿ ಸಹೋದರರಿಗೆ ಶಾಕ್, ಬಂಡಾಯದ ಬಲೆಯಲ್ಲಿ ಚಿಕ್ಕೋಡಿ ಲಾಕ್, ಜೊಲ್ಲೆಗೆ ಬಿಜೆಪಿ ಬಹುಪರಾಕ್..!

ಬೆಳಗಾವಿ:ತೀವ್ರ‌ ಕುತೂಹಲ ಕೆರಳಿಸಿದ್ದ ಚಿಕ್ಕೋಡಿ ‌ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆ ‌ಆಗಿದ್ದು, ಕತ್ತಿ ಸಹೋದರರಿಗೆ ತೀವ್ರಮುಖಭಂಗವಾಗಿದೆ. ಕೊನೆ ಕ್ಷಣದಲ್ಲಿ ಉದ್ಯಮಿ ಅಣ್ಣಾಸಾಹೇಬ್ ಜೊಲ್ಲೆಗೆ ಬಿಜೆಪಿ ಟಿಕೆಟ್ ನೀಡಿದೆ. ಹೀಗಾಗಿ‌ ಚಿಕ್ಕೋಡಿ ಕ್ಷೇತ್ರ ಬಂಡಾಯದ ಬಲೆಗೆ ಸಿಲುಕುವುದು ಬಹುತೇಕ ಖಚಿತ‌ ಎನ್ನಲಾಗುತ್ತಿದೆ. ಟಿಕೆಟ್ ಕೈ ತಪ್ಪಿದ್ದರಿಂದ ಶಾಕ್ಗೆ‌ ಒಳಗಾಗಿರುವ ಕತ್ತಿ ಸಹೋದರರು ಮುಂದಿನ ನಡೆ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಘೋಷಣೆ ವೇಳೆ ಆರ್ ಎಸ್ …

Read More »

31 ರಂದು ಬೆಳಗಾವಿಯಲ್ಲಿ ಮೈ ಚೌಕಿದಾರ್ ಹ್ಣೂಂ -ಅಭಯ ಪಾಟೀಲ

ಬೆಳಗಾವಿ- ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಾರ್ಚ 31ರಂದು ಬೆಳಗಾವಿಯ ಜೀರಗೆ ಭವನದಲ್ಲಿ ಮೈ ಚೌಕಿದಾರ್ ಹೂಂ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಸಾವಿರಾರು ಜನ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಅಭಯ ಪಾಟೀಲ್ ತಿಳಿಸಿದ್ದಾರೆ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು ಜೀರಗೆ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರದ ಮೋದಿ ಸರ್ಕಾರದ ಸಾಧನೆಗಳನ್ನು ಮತ್ತು ಮೂರು ಅವಧಿಗಳಲ್ಲಿ ಸಂಸದ ಸುರೇಶ ಅಂಗಡಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಮಾಹಿತಿ ಕೊಡುತ್ತೇವೆ …

Read More »

ಬೆಳಗಾವಿಯಲ್ಲಿ ನಡೆಯಲಿದೆಯಾ IPL ಮ್ಯಾಚ್ …!!!???

ಬೆಳಗಾವಿ ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಮೈದಾನ ಅಟೋ ನಗರದಲ್ಲಿ ರೆಡಿಯಾಗಿದೆ ಈ ಗ್ರೌಂಡ್ ನಲ್ಲಿ ಐಪಿಎಲ್ ಮ್ಯಾಚ್ ನಡೆಯಲೇ ಬೇಕು ಎಂದು ಪಟ್ಟು ಹಿಡಿದವರು ಮೈದಾನ ನಿರ್ಮಾಣ ದ ರೂವಾರಿ ಅವಿನಾಶ ಪೋತದಾರ ಐಪಿಎಲ್ ಮ್ಯಾಚ್ ನಡೆಯುತ್ತೋ ಇಲ್ಲೋ ಗೊತ್ತಿಲ್ಲ ಆದ್ರೆ IPL ಸೌಹಾರ್ದ ಪಂದ್ಯ ಬೆಳಗಾವಿಯಲ್ಲಿ ನಡೆಯೋದು ಖಾತ್ರಿಯಾಗಿದೆ ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಿಸುವ ಕನಸು ಕಂಡು ಅದಕ್ಕಾಗಿ ಹಲವಾರು ಕ್ರಿಕೆಟ್ ದಿಗ್ಗಜರ ನ್ನು ಸಂಪರ್ಕ ಮಾಡಿ ಕಾಡು …

Read More »

ನಾಮಪತ್ರ ಸಲ್ಲಿಸಿದ ಸುರೇಶ ಅಂಗಡಿ

ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕನೇಯ ಬಾರಿಗೆ ಆಯ್ಕೆ ಬಯಿಸಿ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಇಂದು ನಾಮಪತ್ರ ಸಲ್ಲಿಸಿದರು ಪ್ರಭಾಕರ ಕೋರೆ.ಅಭಯ ಪಾಟೀಲ ಅನೀಲ ಬೆನಕೆ ಸೇರಿದಂತೆ ಹಲವಾರು ಜನ ಬಿಜೆಪಿ ಮುಖಂಡರ ಜೊತೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಅವರು ನಾಮಪತ್ರ ಸಲ್ಲಿಸಿದರು ಈ ಸಂಧರ್ಭದಲ್ಲಿ ಮಾತನಾಡಿದ ಪ್ರಭಾಕರ ಕೋರೆ ಈ ಬಾರಿಯೂ ಸುರೇಶ ಅಂಗಡಿ ಗೆಲುವು ನಿಶ್ಚಿತ. ಮೂರು ಲಕ್ಷ ಮತಗಳ ಅಂತರದಿಂದಿ ಅವರು ಗೆಲ್ತಾರೆ ಎಂದು …

Read More »