LOCAL NEWS

ಕಳಸಾ ನಾಲೆ ಪರಶೀಲಿಸಿದ ಕಾಗೋಡು ತಿಮ್ಮಪ್ಪ

ಬೆಳಗಾವಿ- ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸೋಮವಾರ ಕಳಸಾ ನಾಲಾ ಪ್ರದೇಶಕ್ಕೆ ಭೇಟಿ ನೀಡಿ ನಾಲೆಯ ಬಗ್ಗೆ ಮಾಹಿತಿ ಪಡೆದುಕೊಂಡರು ಸಚಿವರಿಗೆ ಸಂಸದೀಯ ಕಾರ್ಯದರ್ಶಿ ಗಣೇಶ ಹುಕ್ಕೇರಿ, ಡಿಸಿ ಜಯರಾಮ್, ಜಿಪಂ ಸಿಇಒ ಗೌತಮ ಬಗಾದಿ ಸಾಥ್..ನೀಡಿದರು ಅಧಿಕಾರಿಗಳಿಂದ ಕಳಸಾ- ಬಂಡೂರಿ ನಾಲೆ ಯೋಜನೆ ವೆಚ್ಚ ಮತ್ತು ಗೋವಾ ವಾದ ಬಗ್ಗೆ ಮಾಹಿತಿ ಪಡೆದ ಸಚಿವ ಕಾಗೋಡು.ನಾಲಾ ತಡೆ ಗೋಡೆ ಸೇರಿದಂತೆ ನಾಲಾ ಪ್ರದೇಶವನ್ನು ಪರಶೀಲಿಸಿದರು ಕಳಸಾ ನಾಲೆ ಪರಿಶೀಲನೆ …

Read More »

ಚನ್ನಮ್ಮನ ನಾಡಿನಲ್ಲಿ ಕಾಗೋಡು ತಿಮ್ಮಪ್ಪನವರ ಅವಾಜ್

ಎತ್ತರದ ಧ್ವನಿಯಲ್ಲಿ ಕಡಕ ಮಾತುನಾಡುವಲ್ಲಿ ಹೆಸರುವಾಸಿಯಾದ ಲೋಹಿಯಾವಾದಿ ರಾಜ್ಯ ಕಂದಾಯ ಖಾತೆ ಸಚಿವ ಕಾಗೋಡ ತಿಮ್ಮಪ್ಪನವರು ಬ್ರಿಟಿಷರ ವಿರುದ್ದ ಗುಡುಗಿ P್ಫ್ರಂತಿ ಕಹಳೆ ಊದಿದ ವೀರರಾಣಿ ಚನ್ನಮ್ಮ ನಾಡಿನಲ್ಲಿ ಗುಡುಗಿನ ಮಾತುಗಳ ಗುಡುಗು ಚನ್ನಮ್ಮನ ನಾಡಿನಲ್ಲಿ ಇರಬೇಕಾಗಿರುವುದು ಇಂಥ ಅವಜ್ ಎಂದು ನೆರೆದ ಜನಕ್ಕೆ ಕೂಗಿ ಹೇಳಿದಂತಿತ್ತು. ರವಿವಾರ ಸಂಜೆ ಕತ್ತಲು ಆವರಿಸುತ್ತಿದ್ದಂತೆ ಮುಖ್ಯವೇದಿಕೆಯಲ್ಲಿ ಕಿತ್ತೂರು ಉತ್ಸವಕ್ಕೆ ದೀಪ ಬೆಳಗಿಸಿ ಚಲನೆ ನೀಡಿ ಮಾತನಾಡಲು ಆರಂಭಿಸಿದ್ದೇ ದೊಡ್ಡದಾದ ಧ್ವನಿಯಲ್ಲಿ. ಕಾಗೋಡು …

Read More »

ಕಿತ್ತೂರ ತಾಲೂಕಿಗೆ ತಿಮ್ಮಪ್ಪರಿಂದ ಭರಪೂರ ಕೊಡುಗೆ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿತ್ತೂರ ತಾಲೂಕಿಗೆ ವಿಶೇಷ ತಾಲೂಕುವಾಗಬೇಕು ಅನ್ನೋದೆ ನನ್ನ ಆಸೆ ತಿಂಗಳಲ್ಲಿ ತಾಲೂಕಿಗೆ ಪೂರ್ಣ ಪ್ರಮಾಣದ ಮಾನ್ಯತೆ ಕೊಡುತ್ತೇನೆ ಕಿತ್ತೂರಿನಲ್ಲಿ ಮಿನಿ ವಿಧಾನಸೌಧ ಕಟ್ಟಿಸುತ್ತೇನೆ ತಹಶೀಲ್ದಾರ ಸೇರಿದಂತೆ ಎಲ್ಲ ರೀತಿಯ ಸೌಲತ್ತುಗಳನ್ನು ಕೊಡುತ್ತೇನೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಕಿತ್ತೂರಿಗೆ ಭರಪೂರ ಕೊಡುಗೆ ನೀಡುವ ಭರವಸೆ ನೀಡಿದ್ದಾರೆ ವೀರ ರಾಣಿ ಕಿತ್ತೂರ ಚನ್ನಮ್ಮಾಜಿಯ ಉತ್ಸವಕ್ಕೆ ಚಾಲನೆ ನೀಡಿ ಕಿತ್ತೂರು ಹೋರಾಟದ ಪುಣ್ಯ ಭೂಮಿ ಈ ಭೂಮಿಗೆ …

Read More »

ಇತಿಹಾಸದ ಗತವೈಭವ ಬಿಂಬಿಸುವ ಕಿತ್ತೂರಿನ ಉತ್ಸವಕ್ಕೆ ಅದ್ದೂರಿ ಚಾಲನೆ

ಬೆಳಗಾವಿ: ಪರದೇಶಿಗಳ ವಿರುದ್ಧ ಸಮರ ಸಾರಿ ಕೈಯಲ್ಲಿ ಖಡ್ಗವನ್ನಿಡಿದು ಕುದುರೆಯನ್ನೇರಿ ಬ್ರಿಟಿಷ್ ಕಲೆಕ್ಟರ್ ಥ್ಯಾಕ್ರೆಯ ರುಂಡ ಚೆಂಡಾಡಿದ ವೀರರಾಣಿ ಕಿತ್ತೂರು ಚನ್ನಮ್ಮನ ಶೌರ್ಯ, ಸಾಹಸ ಮತ್ತು ಕಿತ್ತೂರಿನ ಇತಿಹಾಸದ ಗತವೈಭವವನ್ನು ಬಿಂಬಿಸುವ ಸ್ವಾಭಿಮಾನದ ಉತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕಿತು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಚನ್ನಮ್ಮ ಕಿತ್ತೂರಿನ ಶಾಸಕ ಡಿ.ಬಿ.ಇನಾಮದಾರ, ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಗಣೇಶ ಹುಕ್ಕೇರಿ, ಜಿಲ್ಲಾಧಿಕಾರಿ ಎನ್.ಜಯರಾಮ್, ಅಪರ ಜಿಲ್ಲಾಧಿಕಾರಿ …

Read More »

ಗೋವಾದಲ್ಲಿ ಕನ್ನಡಿಗರ ಮೇಲೆ ಹಲ್ಲೆ,ಬೆಳಗಾವಿಯಲ್ಲಿ ಆಕ್ರೋಶ

ಬೆಳಗಾವಿ: ಗೋವಾ ರಾಜ್ಯದ ಟಸ್ಕ್ ಉಸಗಾಂವ್  ಮತ್ತು ಪೊಂಡಾದಲ್ಲಿ ಕನ್ನಡಿಗ ಕುಟುಂಬಗಳ ಮೇಲೆ ನಡೆದ ದಾಳಿ ನಡೆಸಿ ಮನೆ ವಾಹನ ಸುಟ್ಟ ಪ್ರಕರಣ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಸದಸ್ಯರು ದೀಪಕ ಗುಡಗನಟ್ಟಿ ನೇತ್ರತ್ವದಲ್ಲಿ ಇಂದು ನಗರದ ಚನ್ನಮ್ಮ ವೃತ್ತದಲ್ಲಿ ಗೋವಾ ವಿರುದ್ದ ಪ್ರತಿಭಟನೆ ನಡೆಸಿದರು. ಪೊಂಡಾ ನಗರ ಪ್ರದೇಶದಲ್ಲಿ ಸುಮಾರು ೫೦ ವರ್ಷಗಳಿಂದ ೫೦೦ ಕ್ಕಿಂತ ಹೆಚ್ಚು ಕುಟುಂಬಗಳು ನೆಲೆಸಿದ್ದು ಅವರ ಚಿಕ್ಕಪುಟ್ಟ ವ್ಯವಹಾರ ವ್ಯಾಪಾರ …

Read More »

ಕಿತ್ತೂರು ಉತ್ಸವದಲ್ಲಿ ಪ್ರಾಣೇಶ ನಗಸ್ತಾರೆ…ಅರ್ಜುನ ಜನ್ಯ ಕುಣಿಸ್ತಾರೆ..!

ಬೆಳಗಾವಿ:ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಇತಿಹಾಸದ ಗತವೈಭವವನ್ನು ಬಿಂಬಿಸುವ ಕಿತ್ತೂರು ಉತ್ಸವ ಅಕ್ಟೋಬರ್ 23ರಿಂದ 25ರವರೆಗೆ ಮೂರು ದಿನ ನಡೆಯಲಿದ್ದು ಉತ್ಸವಕ್ಕಾಗಿ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು ಮೂರು ದಿನಗಳ ಕಾಲ ಉತ್ಸವದಲ್ಲಿ ನಾಡಿನ ಸಂಸ್ಕøತಿ, ಕಲೆ ಮತ್ತು ಇತಿಹಾಸದ ಅನಾವರಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಎನ್. ಜಯರಾಮ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅ.23ರಂದು ಬೆಳಿಗ್ಗೆ 8ಕ್ಕೆ ಚನ್ನಮ್ಮಾಜಿಯ ಹುಟ್ಟೂರು ಕಾಕತಿಯಲ್ಲಿ ಕಾಕತಿ ಉತ್ಸವ ನಡೆಯಲಿದೆ. ಬೆಳಿಗ್ಗೆ 10ಕ್ಕೆ ಕಿತ್ತೂರಿನಲ್ಲಿ5 ಜಿಲ್ಲಾ …

Read More »

ಜಾತಿ,ಭಾಷೆ,ಗಡಿ,ಮತ್ತು ಸಾಂಸ್ಕೃತಿಕ ಭಿನ್ನಾಭಿಪ್ರಾಯಗಳಿಂದ ದೇಶದಲ್ಲಿ ಅಶಾಂತಿ

  ಬೆಳಗಾವಿ:ಭಾರತದಲ್ಲಿ ಜಾತಿ, ಭಾಷೆ, ಗಡಿ ಮತ್ತು ಸಾಂಸ್ಕ್ರತಿಕ ಭಿನ್ನಾಭಿಪ್ರಾಯಗಳಿಂದ ಆಂತರಿಕ ಅಶಾಂತಿ ಕಾಡುತ್ತಿದೆ ಎಂದು ಜಿಲ್ಲಾ ಪ್ರಧಾನ ನ್ಯಾಯಾಧೀಶ ಅಶೋಕ ನಿಜಗನ್ನವರ ತಿಳಿಸಿದರು. ಇಂದು ನಗರದ ಡಿಎಆರ್ ಹುತಾತ್ಮ ಸ್ಮಾರಕ ಮೈದಾನದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ ಇಂದು ದೇಶಕ್ಕೆ ಬಾಹ್ಯ ಶಕ್ತಿಗಿಂತ ಆಂತರಿಕ ದುಷ್ಟ ಸ್ವಹಿತಾಸಕ್ತಿಗಳ ಆಟಾಟೋಪ ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಪ್ರತಿಯೊಂದು ದೇಶ ಶಾಂತಿಯ ಜೀವನ ನಡೆಸಲು ಪೊಲೀಸ್ …

Read More »

ಬೆಳಗಾವಿಯಲ್ಲಿ ಗೋವಾ ಸಿಎಂ ಭಾವಚಿತ್ರ ದಹನ

ಬೆಳಗಾವಿ- ಮಹಾದಾಯಿ ಸಭೆಗೆ ಕೈ ಕೊಟ್ಡ ಗೋವಾ ಮುಖ್ಯಮಂತ್ರಿಗಳ ಹಠಮಾರಿ ಧೋರಣೆ ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಬೆಳಗಾವಿಯಲ್ಲಿ ಗೋವಾ ಸಿಎಂ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿತು ಮಹಾದಾಯಿ ನದಿ ನೀರಿನ ಹಂಚಿಕೆ ವಿವಾದ ಕುರಿತು ನಾಳೆ ನಡೆಯಬೇಕಿದ್ದ ಗೋವಾ, ಕರ್ನಾಟಕ, ಮಹಾರಾಷ್ಟ್ರ ಮುಖ್ಯಮಂತ್ರಿಗಳ ಇತ್ಯರ್ಥ ಸಭೆಗೆ ಆಗಮಿಸಲು ಕುಂಟು ನೆಪ ಹಾಕಿ ಗೈರಾಗಲು ಉದ್ದೇಶಿರುವ ಗೋವಾ ಮುಖ್ಯಮಂತ್ರಿ ವಿರುದ್ದ ಬೆಳಗಾವಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ ಕರ್ನಾಟಕ …

Read More »

ಕಿತ್ತೂರ ತಾಲೂಕಿಗೆ ದಂಡಾಧಿಕಾರಿ,ಉತ್ಸವದಲ್ಲಿ ಘೋಷಣೆ…!

ಬೆಳಗಾವಿ-ವೀರ ರಾಣಿ ಕಿತ್ತೂರ ಚನ್ನಮ್ಮಾಜಿ ಐತಿಹಾಸಿಕ ಕಿತ್ತೂರು ಪೂರ್ಣ ಪ್ರಮಾಣದ ತಾಲೂಕು ಆಗುವ ಕಾಲ ಈಗ ಕೂಡಿ ಬಂದಿದೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಕಿತ್ತೂರ ಉತ್ಸವವನ್ನು ಊದ್ಘಾಟಿಸಲಿದ್ದು ಈ ಸಂಧರ್ಭದಲ್ಲಿ ಅವರು ಕಿತ್ತೂರ ತಾಲೂಕಿಗೆ ದಂಡಾಧಿಕಾರಿಯನ್ನು ನೇಮಕ ಮಾಡಿರುವ ಬಗ್ಗೆ ಅಧಿಕೃತವಾಗಿ ಘೋಷನೆ ಮಾಡಲಿದ್ದಾರೆ ಕಿತ್ತೂರು ತಾಲೂಕ ಪ್ರದೇಶವಾಗಿ ಘೋಷಣೆಯಾಗಿ ಹಲವಾರು ವರ್ಷಗಳು ಗತಿಸಿ ಹೋಗಿವೆ ಆದರೆ ಕಿತ್ತೂರ ತಾಲೂಕಿನಲ್ಲಿ ಈ ವರೆಗೆ ವಿಶೇಷ ತಹಶಿಲ್ದಾರ ಅವರೇ …

Read More »

ಕಣ್ಣಿದ್ದೂ.. ಕುರುಡರಾಗಬೇಡಿ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಡಿಸಿ ತಾಕೀತು.

ಬೆಳಗಾವಿ: ಆರೋಗ್ಯ ಇಲಾಖೆಯ ಪ್ರಗತಿ ತೃಪ್ತಿಕರವಾಗಿಲ್ಲ. ಆರೋಗ್ಯ ಇಲಾಖೆ ಅಧಿಕಾರಿಗಳು ಹೆಣ್ಣು ಬ್ರೂಣ ಪತ್ತೆ ಮಾಡುವ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ದಾಳಿ ಮಾಡಿಲ್ಲ. ಜಿಲ್ಲೆಯಲ್ಲಿ ಸಾಕ್ಷಿ ಸಮೇತ ಒಂದೂ ಪ್ರಕರಣವನ್ನು ಬಯಲಿಗೆಳೆಯಲು ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಜಿಲ್ಲೆಯಲ್ಲಿ ಹೆಣ್ಣು ಬ್ರೂಣ ಪತ್ತೆ ಮಾಡುವ ದುಷ್ಕøತ್ಯ ನಡೆದಿದೆ. ಕಚೇರಿಯಲ್ಲಿ ಕುಳಿತುಕೊಂಡು ಕಥೆ ಹೇಳಬೇಡಿ. ಕಣ್ಣಿದ್ದೂ ಕುರುಡರಾಗಬೇಡಿ ಎಂದು ಜಿಲ್ಲಾಧಿಕಾರಿ ಎನ್.ಜಯರಾಮ್ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅವರು ತಮ್ಮ ಕಚೇರಿಯ ಸಭಾಭವನದಲ್ಲಿ …

Read More »