Breaking News

LOCAL NEWS

ಇಂದು ಬೆಳಗಾವಿಯಲ್ಲಿ ಕಂದಾಯ ಸಚಿವರು…!!

ಬೆಳಗಾವಿ- ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಇಂದು ಬೆಳಗಾವಿ ನಗರಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 12-30 ರಿಂದ 1-00 ಗಂಟೆಯವರೆಗೆ ಬೆಳಗಾವಿಯ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನಂತರ 1-30 ರಿಂದ ಸಂಜೆ 6-00 ಗಂಟೆಯವರೆಗೆ ಸುವರ್ಣ ವಿಧಾನಸೌಧದ ಸೆಂಟ್ರೆಲ್ ಹಾಲ್ ನಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಶೀಲನಾ ಸಭೆ ನಡೆಸಲಿದ್ದಾರೆ. ನಭೆ ಮುಗಿದ ಬಳಿಕ ಬೆಂಗಳೂರಿಗೆ ಇಂದು ರಾತ್ರಿ ವಿಮಾನ ಮೂಲಕ ತೆರಳಲಿದ್ದಾರೆ.

Read More »

ಚಿಕ್ಕೋಡಿ ಬಿಜೆಪಿ ಟಿಕೆಟ್ ಗಾಗಿ ಹಾಲಿ,ಮಾಜಿಗಳ ನಡುವೆ ಕಿತ್ತಾಟ..!!

ಬೆಳಗಾವಿ-ಚಿಕ್ಕೋಡಿ ಲೋಕಸಭೆಯಲ್ಲಿ ಬಿಜೆಪಿ ಟಿಕೆಟ್ ಫೈಟ್ ಜೋರಾಗಿದ್ದು ಬಿಜೆಪಿ ಟಿಕೆಟ್ ಗಾಗಿ ಮಾಜಿ ಸಂಸದ ಹಾಗೂ ಹಾಲಿ ಸಂಸದರ ಕಾದಾಟ ಆರಂಭವಾಗಿದೆ. ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಂಸದ ರಮೇಶ ಕತ್ತಿ ನಡುವೆ ಬಿಗ್ ಫೈಟ್ ನಡೆದಿದ್ದು ಮಾಜಿ ಸಂಸದ ರಮೇಶ ಕತ್ತಿಗೆ ಬಿಜೆಪಿ ಟಿಕೆಟ್ ನೀಡುವಂತೆ ಬಿಜೆಪಿ ಕಾರ್ಯಕರ್ತರ ಹಾಗೂ ಕತ್ತಿ ಬೆಂಬಲಿಗರ ಒತ್ತಾಯಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಚಿಕ್ಕೋಡಿ ಅಥವಾ ಬೆಳಗಾವಿ ಲೋಕಸಭೆಯಿಂದ …

Read More »

ಮುಂದೆ ಕಾಲ ಇದೆ ನಾವು ಇರ್ತಿವಿ ನೀವು ಇರ್ತಿರಿ….!!

ಬೆಳಗಾವಿ-ಈಗ ಬೆಳಗಾವಿಯಲ್ಲಿ ಫ್ಲಾಯಿಂಗ್ ಸೀಝನ್ ನಡೆಯುತ್ತಿದೆ. ಈ ಸೀಝನ್ ದಲ್ಲಿ ಯಾವ ಹಕ್ಕಿ ವಲಸೆ ಬರುತ್ತಿದೆ ಯಾವುದು ವಲಸೆ ಹೋಗುತ್ತಿದೆ ಎಂದು ಗುರುತಿಸುವದು ಬಹು ಕಷ್ಟ ಯಾಕಂದ್ರೆ ಇಲ್ಲಿ ಎಲ್ಲ ಹಕ್ಕಿಗಳ ಧ್ವನಿ ಒಂದೇ ಸ್ವರದಲ್ಲಿ ಕೇಳಿಸುತ್ತಿದೆ ಸ್ವರದಲ್ಲಿ ಅಪಸ್ವರ ಕೇಳಿದಾಗ ಮಾತ್ರ ಜನರಿಗೆ ಸತ್ಯ ಗೋತ್ತಾಗತೈತಿ…… ಇಂದು ಸೋಮವಾರ ಬಸವಣ್ಣನ ವಾರ,ಹೀಗಾಗಿ ಬೆಳಗಾವಿಯಲ್ಲಿ ರಾಜಕೀಯ ನಾಯಕರ ಕೂಡಲ ಸಂಗಮ ಗೋಚರವಾಯಿತು.ಸೋಮವಾರ ಬೆಳಗಾವಿ ಡಿಸಿಸಿ ಬ್ಯಾಂಕ್ ಮೀಟೀಂಗ್ ಇತ್ತು ಮೀಟೀಂಗ್ …

Read More »

ಬೆಳಗಾವಿಯಲ್ಲಿ ಗ್ಯಾಸ್ ಲಿಕೇಜ್ ಮನೆಗೆ ಬೆಂಕಿ ನಾಲ್ಕು ಜನರಿಗೆ ಗಾಯ..

ಬೆಳಗಾವಿ- ಬೆಳಗಾವಿಯ ಬಸವನಗಲ್ಲಿಯ ಮನೆಯೊಂದರಲ್ಲಿ ಸಿಲೆಂಡರ್ ಗ್ಯಾಸ್ ಸೋರಿಕೆ ಯಾಗಿ ಮನೆಗೆ ಬೆಂಕಿ ತಗಲಿ ನಾಲ್ಕು ಜನ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೆಳಗಾವಿ ನಗರದ ಬಸವನಗಲ್ಲಿಯ ಮೋಹನ್ ಗೋಪಾಲಕೃಷ್ಣ ಭಟ್ ಎಂಬುವರ ಮನೆಯಲ್ಲಿ ಇಂದು ಸಂಜೆ ಸಿಲೆಂಡರ್ ಗ್ಯಾಸ್ ಸೋರಿಕೆಯಾಗಿ ಗ್ಯಾಸ್ ಮನೆಯ ತುಂಬೆಲ್ಲಾ ಹರಡಿ ಮನೆಗೆ ಬೆಂಕಿ ತಗಲಿದೆ. ಈ ಘಟನೆಯಲ್ಲಿ ಮನೆಯಲ್ಲಿದ್ದ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿದ್ದು ಓರ್ವನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಖಡೇಬಝಾರ್ …

Read More »

ಶೆಟ್ಟರ್ BJP ಗೆ ಮರಳಿದ ಬಳಿಕ, ಸವದಿ ಸಾಹುಕಾರ್ ಹೇಳಿದ್ದೇನು ಗೊತ್ತಾ…???

ಬೆಳಗಾವಿ-ಜಗದೀಶ್ ಶೆಟ್ಟರ್ ಅವರು ಅನಿರೀಕ್ಷಿತವಾಗಿ ಬಿಜೆಪಿಗೆ ಹೋಗಿದ್ದಾರೆ ಇದರಿಂದ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬಿರೋದಿಲ್ಲ.ನನಗೂ ಹಿರಿಯ ಬಿಜೆಪಿ ನಾಯಕರು ಸಂಪರ್ಕ ಮಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ನನಗೂ ಬಿಜೆಪಿಗೆ ಬರುವಂತೆ ದೊಡ್ಡ ನಾಯಕರು ಒತ್ತಡ ಹೇರುತ್ತಿದ್ದಾರೆ.ಹಿರಿಯ ನಾಯಕರು ಸಂಪರ್ಕದಲ್ಲಿದ್ದಾರೆ.ಹಲವಾರು ವರ್ಷಗಳ ಕಾಲ ನಾನು ಬಿಜೆಪಿಯಲ್ಲಿದ್ದೆ ಅಲ್ಲಿಯೂ ನನ್ನ ಸ್ನೇಹಿತರಿದ್ದಾರೆ.ಸಹಜವಾಗಿ ಸಂಪರ್ಕ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ. ಸಾರ್ವಜನಿಕವಾಗಿ ನಾನು ಏನೂ ಹೇಳುವದಿಲ್ಲ, …

Read More »

ಲೋಕಸಭಾ ಚುನಾವಣೆಯಲ್ಲಿ, ಅಂಜಲಿ ನಿಂಬಾಳ್ಕರ್ ಸ್ಪರ್ದೆ ಖಚಿತ….!!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಖಾನಾಪೂರ ಕ್ಷೇತ್ರದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಂಜಲಿ ನಿಂಬಾಳ್ಕರ್ ಅವರು ಪರಾಭವಗೊಂಡರೂ ಸಹ ಕ್ಷೇತ್ರದಲ್ಲಿ ಸಕ್ರೀಯವಾಗಿ ಜನಸೇವೆ ಮಾಡುತ್ತಿದ್ದು ಅವರ ಕ್ರೀಯಾಶೀಲತೆ ಮತ್ತು ಪಕ್ಷ ನಿಷ್ಠೆಯನ್ನು ಗಮನಿಸಿ ಕಾಂಗ್ರೆಸ್ ಹೈಕಮಾಂಡ್ ಅಂಜಲಿ ನಿಂಬಾಳ್ಕರ್ ಅವರನ್ನು ಕೆನರಾ …

Read More »

ಒಬ್ಬರಿಗೆ ಬಸ್ಸು ಇನ್ನೊಬ್ಬರಿಗೆ ಹಣಕಾಸು,ಕಾರ್ಯಕರ್ತರಿಗೆ ಲಾಸು…!!

      ಬೆಳಗಾವಿ- ಸರ್ಕಾರ ಕೊನೆಗೂ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿರುವ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಬೆಳಗಾವಿ ಜಿಲ್ಲೆಯ ಇಬ್ವರು ಶಾಸಕರಿಗೆ ಮಹತ್ವದ ನಿಗಮ ಮಂಡಳಿಗಳು ಸಿಕ್ಕಿವೆ. ಕಾಗವಾಡ ಶಾಸಕ ರಾಜು ಕಾಗೆ ಅವರಿಗೆ KSRTC ನಿಗಮ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಹಣಕಾಸು ನಿಗಮ ನೀಡಲಾಗಿದ್ದು ಮೊದಲ ಪಟ್ಟಿಯಲ್ಲಿ ಕೇವಲ ಶಾಸಕರಿಗೆ ಮಾತ್ರ ನಿಗಮಗಳನ್ನು ನೀಡಲಾಗಿದ್ದು ಕಾಂಗ್ರೆಸ್ ಸರ್ಕಾರ ಮೊದಲ ಪಟ್ಟಿಯಲ್ಲಿ ಕಾರ್ಯಕರ್ತರಿಗೆ ಪಕ್ಷವನ್ನು …

Read More »

ಗೋಮೌಂಸ ಸಾಗಿಸುತ್ತಿದ್ದ ಲಾರಿ ಪೋಲೀಸರ ವಶಕ್ಕೆ..

ಬೆಳಗಾವಿಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಲಾರಿಯ ಮೇಲೆ ಪೊಲೀಸರ ದಾಳಿ ನಡೆಸಿ,ಸುಮಾರು 7 ಟನ್ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಕೊಂಡಸಕೊಪ್ಪ ಗ್ರಾಮದ ಬಳಿ ಪೊಲೀಸರ ದಾಳಿ ನಡೆಸಿದ್ದು ಬೆಳಗಾವಿಯಿಂದ ಧಾರವಾಡಕ್ಕೆ ಸಾಗಿಸಲಾಗುತ್ತಿದ್ದ ಗೋಮಾಂಸ ಈಗ ಪೋಲೀಸರ ವಶದಲ್ಲಿದೆ. ಸುಮಾರು ೫,೬೦,೦೦೦ ಸಾವಿರ ಬೆಲೆಯ ಗೋಮಾಂಸ ಇದಾಗಿದೆ.ಮೊಹಮ್ಮದ್ ಗೌಸ್ ನಜೀರ್ ಶೇಖ ಹಾಗೂ ಕರೆಪ್ಪ ಕೋಳಿ ಎಂಬಾತರು ಬಂಧಿತ ಆರೋಪಿಗಳಾಗಿದ್ದಾರೆ.ಲಾರಿ ಸಮೇತ ಗೋಮಾಂಸ ವಶಕ್ಕೆ ಪಡೆದು ಪೊಲೀಸರಿಂದ ಸ್ವಯಂ ಪ್ರೇರಿತ ದೂರು …

Read More »

ಬೆಳಗಾವಿ ಪಾಲಿಟೀಕ್ಸ್ ದಲ್ಲಿ, ಜೈ ..‌‌ಜಗದೀಶ….ಹರೇ…..!!!!

ಬೆಳಗಾವಿ- ರಾಜಕಾರಣ ನಿಂತ ನೀರು ಅಲ್ಲ.ಇಲ್ಲಿ ಗುಣಾಕಾರ ಭಾಗಾಕಾರದ ಲೆಕ್ಕ ನಡೆಯೋದಿಲ್ಲ.ಇಲ್ಲಿ ಏನಿದ್ರೂ ಜಾಕ್ ಪಾಟ್ ಆಟ ಅನ್ನೋದು ಮತ್ತೊಮ್ಮೆ ಸಾಭೀತಾಗಿದೆ. ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ಸು ಬಂದಿರುವ ಹಿಂದೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶ್ರಮ ವರ್ಕೌಟ್ ಆಗಿದೆ ಜಾರಕಿಹೊಳಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದಿದ್ದಾರೆ.ರಮೇಶ್ ಜಾರಕಿಹೊಳಿ ಆಡಿದ ಆಟ ಬೆಳಗಾವಿ ಜಿಲ್ಲೆಯ ರಾಜಕಾರಣದ ಚಿತ್ರಣವನ್ನು ಬದಲಿಸಿದೆ. ಬೆಳಗಾವಿ ಜಿಲ್ಲೆಗೂ ಜಗದೀಶ್ ಶೆಟ್ಟರ್ ಅವರಿಗೂ ಅಂಡರ್ ಕರೆಂಟ್ …

Read More »

ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಸೊಸೆ ಶೃದ್ಧಾ ಹೇಳಿದ್ದೇನು ಗೊತ್ತಾ..??

ಬೆಳಗಾವಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ಆಗಿರೋದು ತುಂಬಾ ಖುಷಿಯಾಗಿದೆ ಎಂದು ಹೇಳಿದ ಶ್ರದ್ಧಾ ಶೆಟ್ಟರ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬಕ್ಕೆ ಅಷ್ಟೆಯಲ್ಲ ಇಡೀ ಬಿಜೆಪಿ ಕಾರ್ಯಕರ್ತರಿಗೆ ಖುಷಿ ತಂದಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಇದು ಸಂತೋಷದ ಸಂದರ್ಭವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ತಾವು ಸ್ಪರ್ಧಿಸುತ್ತಿರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಯಿಸಿದ ಶೃದ್ಧಾ ಶೆಟ್ಟರ್, ನನ್ನ ಸ್ಪರ್ಧೆ ಬಗ್ಗೆ …

Read More »