Breaking News

LOCAL NEWS

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಗುಡ್ ಬೈ…..!!

ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಯ ಆಪರೇಷನ್ ಸಕ್ಸಸ್ ಆಗಿದೆ. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಿದ್ದಾರೆ. ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಯ ಆಪರೇಷನ್ ಸಕ್ಸಸ್ ಆಗಿದೆ. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ …

Read More »

ಮಾರಿಹಾಳ ಗ್ರಾಪಂ ಉಪಾಧ್ಯಕ್ಷರಾಗಿ ಅಸೀಪ್ ಮುಲ್ಲಾ ಅವಿರೋಧ ಆಯ್ಕೆ….

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಮಾರಿಹಾಳ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಯುವ ಮುಖಂಡ ಅಸೀಪ್ ಮುಲ್ಲಾ ಅವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾರಿಹಾಳ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿದ್ದ ತೌಸೀಪ ಫನೀಬಂದ್ ಅವರ ಆಕಸ್ಮಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.ಅಸೀಪ್ ಮುಲ್ಲಾ ಅವರು ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಸೀಪ್ ಮುಲ್ಲಾ ಅವರುTAPCMS DIRECTOR ನಿರ್ದೇಶಕರು,PLD BANK DIRECTOR ನಿರ್ದೇಶಕರಾಗಿ PKPS SOCIETY CHARAMAN ಅಧ್ಯಕ್ಷರಾಗಿ,ಎಪಿಎಂಸಿಯ ಮಾಜಿ ಸದಸ್ಯರಾಗಿ …

Read More »

ಸ್ಕೂಟಿಯಲ್ಲಿ ಇಟ್ಟಿದ್ದ 1ಲಕ್ಷ 40 ಸಾವಿರ ರೂ ದೋಚಿದ ಕಳ್ಳ….

ಬೆಳಗಾವಿ-ಸ್ಕೂಟಿಯಲ್ಲಿ ಇಟ್ಟಿರುವ 1ಲಕ್ಷ 40 ಸಾವಿರ ಹಣವನ್ನ ಖದೀಮರು ಕದ್ದು ಪರಾರಿಯಾಗಿದ್ದಾರೆ.ಬೆಳಗಾವಿ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಎಪಿಎಂಸಿ ರಾಜದೀಪ ತರಕಾರಿ ಅಂಗಡಿ ಮುಂದೆ ನಿಲ್ಲಿಸಿದ ಬೈಕನಲ್ಲಿನ ಹಣ ಎಗರಸಿದ ಕಳ್ಳ ಪರಾರಿಯಾಗಿದ್ದಾನೆ.ರಾಜದೀಪ ಅಂಗಡಿ ಸಿಸಿಟಿವಿ ಕ್ಯಾಮರಾದಲ್ಲಿ ಕಳ್ಳನ ಕರಾಮತ್ತು ಸೆರೆಯಾಗಿದೆ. ತರಕಾರಿ ವ್ಯಾಪಾರಸ್ಥರಾದ ರಾಜು ಡಿಕೊಸ್ಟರ್ ಎಂಬುವವರಿಗೆ ಸೇರಿದ ಹಣ ಕಳ್ಳತನವಾಗಿದೆ. ಲಸ್ಥಳಕ್ಕೆ ಎಪಿಎಂಸಿ ಪೋಲಿಸ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

Read More »

ಶ್ರೀರಾಮನಿಗೆ, ಶಬರಿ ಭೇಟಿಯಾದ ಸ್ಥಳ ಬೆಳಗಾವಿ ಜಿಲ್ಲೆಯಲ್ಲಿ….!

  22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರದ ಉದ್ಘಾಟನೆ ನಡೆಯಲಿದೆ.ಎಲ್ಲರಿಗೂ ಅಯೋಧ್ಯೆಗೆ ಹೋಗಲು ಸಾಧ್ಯವಾಗುವದಿಲ್ಲ.ಆದ್ರೆ ಶ್ರೀರಾಮನಿಗಾಗಿ ತಪಸ್ಸು ಮಾಡಿ,ಶ್ರೀರಾಮನನ್ನು ಶಬರಿ ಭೇಟಿ ಮಾಡಿದ ಸ್ಥಳ ಬೆಳಗಾವಿ ಜಿಲ್ಲೆಯಲ್ಲಿದೆ.22 ರಂದು ಈ ಸ್ಥಳಕ್ಕೆ ಹೋಗಬಹುದಾಗಿದೆ.ಯಾಕಂದ್ರೆ ಶಬರಿಯ ಮಂದಿರವೂ ಇಲ್ಲಿದೆ. ಬೆಳಗಾವಿ-ಇದೇ ತಿಂಗಳು 22ರಂದುಅಯೋಧ್ಯಯಲ್ಲಿ ಶ್ರೀರಾಮ ಭವ್ಯ ದೇಗುಲ ಲೋಕಾರ್ಪಣೆಗೊಳ್ಳಲಿದೆ. ಈ ಕ್ಷಣಕ್ಕಾಗಿ ಈಗ ಇಡೀ ದೇಶವೇ ಕಾತುರದಿಂದ ಕಾದು ನೋಡುತ್ತಿದೆ. ಹೌದು ಗಡಿ ಜಿಲ್ಲೆ ಬೆಳಗಾವಿಗು ಶ್ರೀರಾಮನಿಗೆ ನಂಟಿದೆ. ರಾಮನ ಕಾರಣದಿಂದಲೇ …

Read More »

ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ಜಾರಿ:

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಬೆಳಗಾವಿ, -: ಅಲ್ಪಸಂಖ್ಯಾತ ವರ್ಗಗಳ ಕಲ್ಯಾಣಕ್ಕಾಗಿ ರೂಪಿಸಲಾಗಿರುವ ಪ್ರಧಾನಮಂತ್ರಿಗಳ 15 ಹೊಸ ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ವಿನಾಕಾರಣ ನೆಪವೊಡ್ಡದೆ ನಿಗದಿತ ಅವಧಿಯೊಳಗೆ ಗುರಿ ಸಾಧಿಸಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಶಿಕ್ಷಣ, ಕೌಶಲ್ಯ ಹಾಗೂ ಇತರೆ ಉದ್ಯೋಗಗಳಿಗೆ ತರಬೇತಿ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ …

Read More »

ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ- ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಂದು ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಗುರುವಾರ ಸಂಜೆ ನಗರದ ಬ್ಯಾಳಿ ಕಾಟಾ ಹತ್ತಿರ ಇರುವ ಎನ್ಎಸ್ಎಫ್ ಕಛೇರಿಯಲ್ಲಿ ಜರುಗಿದ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಸಮೀಕ್ಷೆಗಳು ಕೂಡ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು …

Read More »

ಕೊಲೆಸ್ಟ್ರಾಲ್ ಕಂಟ್ರೋಲ್ ಮಾಡಲು ಬಂದಿದೆ ಹೊಸ ಇಂಜೆಕ್ಷನ್…

[ಬೆಳಗಾವಿ: ಅತ್ಯಧಿಕ ಕೊಲೆಸ್ಟಾçಲ್, ರಕ್ತದೊತ್ತಡ ಸೇರಿದಂತೆ ದೀರ್ಘಕಾಲದ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಅಳವಡಿಸಿಕೊಂಡಿರುವ ‘ದಿನನಿತ್ಯದ ಮಾತ್ರೆ’ ಸೇವನೆಯ ಚಿಕಿತ್ಸೆಗೆ ಭವಿಷ್ಯದಲ್ಲಿ ಸ್ಥಗಿತಗೊಳ್ಳುವ ಸಂದರ್ಭ ಬಂದೊದಗಲಿದೆ. ಕೊಲೆಸ್ಟಾçಲ, ಅಧಿಕ ರಕ್ತದೊತ್ತಡ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಅಭಿವೃದ್ಧಿಪಡಿಸಲಾಗಿರುವ ಔಷಧವು ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಲಬ್ಯವಿದೆ. ಡಿಸಿಜಿಐ, ಯುಎಸ್ ಎಫ್‌ಡಿಎ, ಸಿಇ ಹಾಗೂ ಇಎಂಎ ಅನುಮೋದಿತ ಭಾರತದಲ್ಲಿ ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, …

Read More »

ಡಾ.ಸೋನಾಲಿ ಸರ್ನೋಬತ್ ಅವರಿಗೆ ಮಹತ್ವದ ಜವಾಬ್ದಾರಿ…!!

ಬೆಳಗಾವಿ-ಬಿಜೆಪಿ ಪಕ್ಷದಲ್ಲಿ ಅತ್ಯಂತ ಸಂಘಟನಾತ್ಮಕವಾಗಿ,ಸಾಮಾಜಿಕವಾಗಿ ಶೈಕ್ಷಣಿಕವಾಗಿ ಸೇವೆ ಮಾಡುತ್ತಿರುವ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಅವರ ಸಾಮಾಜಿಕ ಕಳಕಳಿಯನ್ನು ಗುರುತಿಸಿ ಅವರಿಗೆ ಮರಾಠಾ ಸಮಾಜ ಮಹತ್ವದ ಜವಾಬ್ದಾರಿ ನೀಡಿದೆ.ಕ್ಷತ್ರಿಯ ಮರಾಠಾ ಸಮಾಜದ ಬೆಳಗಾವಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷರಾಗಿರುವ ಸುರೇಶ ಸಾಠೆ ಅವರು ನೇಮಕ ಮಾಡಿದ್ದಾರೆ. ಬೆಂಗಳೂರಿನ ಕ್ಷತ್ರಿಯ ಮರಾಠಾ ಸಮಾಜದ ಕಚೇರಿಯಲ್ಲಿ ಬೆಳಗಾವಿಯ ಡಾ. ಸೋನಾಲಿ ಸರ್ನೋಬತ್ ಅವರಿಗೆ ಸಮಾಜದ ರಾಜ್ಯಮಟ್ಟದ ಪದಾಧಿಕಾರಿಗಳು ಮರಾಠಾ ಸಮಾಜದ ಮುಖಂಡರ …

Read More »

ಸಂಗೊಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ…??

ಸಂಗೊಳ್ಳಿ, ನಂದಗಡ ಸಮಗ್ರ ಅಭಿವೃದ್ಧಿಗೆ ಬದ್ಧ: ಮುಖ್ಯಮಂತ್ರಿ‌ ಸಿದ್ದರಾಮಯ್ಯ ಭರವಸೆ ಬೆಳಗಾವಿ, – ಕ್ರಾಂತಿವೀರ ರಾಯಣ್ಣನ ಹುಟ್ಟೂರು‌ ಸಂಗೊಳ್ಳಿ ಮತ್ತು ನೇಣುಗಂಬಕ್ಕೇರಿದ ಖಾನಾಪುರ ತಾಲ್ಲೂಕಿನ ನಂದಗಡದ ಸಮಗ್ರ‌ಅಭಿವೃದ್ಧಿಗೆ‌ ಸರಕಾರ‌ ಬದ್ಧವಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಅನುದಾನ‌ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಲಾಖೆಯ ಆಶ್ರಯದಲ್ಲಿ ಬೈಲಹೊಂಗಲ್ ತಾಲ್ಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಬುಧವಾರ(ಜ.17) ಏರ್ಪಡಿಸಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ …

Read More »

ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ- ರಮೇಶ್ ಜಾರಕಿಹೊಳಿ

ಬೆಳಗಾವಿ-ಅಯೋಧ್ಯಯಲ್ಲಿ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಯಲ್ಲಿ ಈದಿನ ರಾಜ್ಯದ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆಯ ನಿಮಿತ್ಯ ಗೋಕಾಕ್ ನಿವಾಸದಲ್ಲಿ ಪೂರ್ವಭಾವಿ ಸಭೆ ನಡೆಸಿದ ಶಾಸಕ ರಮೇಶ ಜಾರಕಿಹೊಳಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ ಮಾಜಿ ಸಚಿವ ಜಾರಕಿಹೊಳಿ.ಉತ್ತರ ಭಾರತದ ರಾಜ್ಯಗಳಲ್ಲಿ …

Read More »