ಬೆಳಗಾವಿ- ಅಧಿಕಾರ ಇರಲಿ ಬಿಡಲಿ ಅವರು ಯಾವತ್ತೂ ಜನರ ಮದ್ಯ ಇರ್ತಾರೆ,ಜನಸಾಮಾನ್ಯರ ನೋವಿಗೆ ಸ್ಪಂದಿಸುತ್ತಾರೆ, ಉದ್ಯಾನವನಗಳಲ್ಲಿ ಏಕಾಂಗಿಯಾಗಿ ಸ್ವಚ್ಚತಾ ಕಾರ್ಯಕ್ರಮ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಜನರ ಪ್ರೀತಿಗೆ ಪಾತ್ರರಾಗಿರುವ ಬೆಳಗಾವಿಯ ಸಮಾಜ ಸೇವಕ, ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಡಾಕ್ಟರ್ ದಿನೇಶ್ ನಾಶಿಪುಡಿ ಪೌರಕಾರ್ಮಿಕರಿಗೆ ನ್ಯಾಯ ದೊರಕಿಸಿ ಕೊಟ್ಟಿದ್ದಾರೆ. 2022 ಎಪ್ರೀಲನಲ್ಲಿ ರಾಜ್ಯಸರ್ಕಾರ ಪೌರಕಾರ್ಮಿಕರಿಗೆ ಪ್ರತಿ ತಿಂಗಳು ತಲಾ ಎರಡು ಸಾವಿರ ರೂ ಸಂಕಷ್ಟ ಭತ್ತೆಯನ್ನು …
Read More »ಅತ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಅಳಿಯ
ಬೆಳಗಾವಿ- ಸಂಕ್ರಮಣ ಹಬ್ಬದ ನಿಮತ್ಯ ಮಗಳು ನೋಡಲು ಬಂದಿದ್ದ ತಾಯಿ ಹೆಣವಾಗಿದ್ದಾಳೆ ಪಾಪಿ ಅಳಿಯ ಅತ್ತೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ವಡಗಾವಿಯ ಕಲ್ಯಾಣ ನಗರದಲ್ಲಿ ರೇಣುಕಾ (45) ಹತ್ಯೆಯಾಗಿದ್ದು ಘಟನಾ ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಪರಶೀಲನೆ ನಡೆಸಿದ್ದಾರೆ. ಪಾಪಿ ಅಳಿಯ ಅತ್ತೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾ ಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ರೇಣುಕಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. …
Read More »ಇಂದು ಬೆಳಗಾವಿಯಲ್ಲಿ ಡಿಸ್ಕೋ ಕಿಂಗ್ ಬಪ್ಪಿ ಲಹರಿ ಸ್ಮರಣೆಯ ಸಂಗೀತ ಲಹರಿ
ಬೆಳಗಾವಿ- ಬೆಳಗಾವಿಯ ರೋಟರಿ ಕ್ಲಬ್ ಆಫ್ ಬೆಳಗಾವಿ ಅನ್ನೋತ್ಸವದ ಮೂಲಕ ಹೊಸ ಇತಿಹಾಸ ಮಾಡಿದೆ.ಅನ್ನೋತ್ಸವಕ್ಕೆ ನಿತ್ಯ ಲಕ್ಷಾಂತರ ಜನ ಬರುತ್ತಿದ್ದು ಇಂದು ಅನ್ನೋತ್ಸವದಲ್ಲಿ ಖ್ಯಾತ ಸಂಗೀತಗಾರ ಬಪ್ಪಿ ಲಹರಿ ಅವರ ಸಂಗೀತವನ್ನು ಬೆಳಗಾವಿಯ ಹಾರ್ಮೋನಿ ಮ್ಯುಸಿಕಲ್ ತಂಡದವರು ಪ್ರಸ್ತುತ ಪಡಿಸಲಿದ್ದಾರೆ.. ಜನೇವರಿ 3 ರಿಂದ 14 ರವರೆಗೆ ಬೆಳಗಾವಿಯ ಸಾವಗಾಂವ ರಸ್ತೆಯಲ್ಲಿರುವ ಅಂಗಡಿ ಕಾಲೇಜು ಹತ್ತಿರ ಅನ್ನೋತ್ಸವ ನಡೆಯುತ್ತಿದೆ. ಪ್ರತಿದಿನ ಸಂಜೆ ಸಂಗೀತ ಕಾರ್ಯಕ್ರಮ ಸೇರಿದಂತೆ ವಿವಿಧ …
Read More »ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??
ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ ಕಟ್ಟಲಾಗದು ಎಂಬುದನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಯುವಕ ರಮಜಾನ್ ಮಲ್ಲಿಕಸಾಬ್ ಪೀರಜಾದೆ ಸಾಧಿಸಿ ತೋರಿಸಿದ್ದಾರೆ. ಸೋನಿ ಟಿ.ವಿಯಲ್ಲಿ ಪ್ರಸಾರವಾಗುವ, ಇಡೀ ದೇಶದ ಗಮನಸೆಳೆದ ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 50 ಲಕ್ಷ ರೂ. ಗೆದ್ದು ಬೀಗಿದ್ದಾರೆ.ಬಾಲಿವುಡ್ ನ ಖ್ಯಾತ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ …
Read More »ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!
ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ ವಯಸ್ಸಿನ ಔಟ್ ಡೇಟೆಡ್ ಹುಡುಗರಿಗೆ ಕಾಟವಾಗಿದೆ ಈ ಕಹಾನಿ ಕೇಳಿದ್ರೆ ನಿಜವಾಗಲೂ ಜಗತ್ತಿನ ಮತ್ತೊಂದು ವಿಸ್ಮಯದ ದರ್ಶನವಾದಂತಾಗುತ್ತದೆ. ನೀವು ಯಾದಿ ಮೇ ಶಾದಿ ಬಗ್ಗೆ ಕೇಳಿದ್ದೀರಾ ನೋಡಿದ್ದೀರಾ,ಅರೇಂಜ್ ಮ್ಯಾರೇಜ್, ಲವ್ ಮ್ಯಾರೇಜ್ ಗಳನ್ನೂ ಸಹ ನೋಡಿದ್ದೀರಾ ಆದ್ರೆ ಈಗ ವೀಕ್ಲಿ ಮ್ಯಾರೇಜ್ ಜಮಾನಾ ಶುರುವಾಗಿದೆ, ಇದರ ಹೆಸರು ವೀಕ್ಲಿ …
Read More »ಕುಡಚಿಯ ಮಾಸಾಬಿ ದರ್ಗಾಕ್ಕೆ ಪ್ರಿಯಾಂಕಾ ಬಂಪರ್
ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಲಕ್ಷಾಂತರ ಭಕ್ತರನ್ನು ಹೊಂದಿರುವ ರಾಯಬಾಗ ತಾಲ್ಲೂಕಿನ ಕುಡಚಿಯ ಮಾಸಾಬಿ ದರ್ಗಾಕ್ಕೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ₹2 ಕೋಟಿಯ ಬಂಪರ್ ಕೊಡುಗೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರವು ಬೆಳಗಾವಿ ಜಿಲ್ಲೆಯ ಪ್ರಸಿದ್ಧ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿತ್ತು. ಇದರ ಬೆನ್ನಲ್ಲೇ, ವಕ್ಫ್ ಮಂಡಳಿ ವ್ಯಾಪ್ತಿಗೆ ಬರುವ ಬೆಳಗಾವಿಯ ಪ್ರಸಿದ್ಧ ಮಾಸಾಬಿ ದರ್ಗಾದ ಅಭಿವೃದ್ಧಿಗೆ ₹2 …
Read More »ತಿರುಪತಿಯಲ್ಲಿ ಕಾಲ್ತುಳಿತ ಹಲವರ ಸಾವು ಹಲವರಿಗೆ ಗಾಯ
ತಿರುಪತಿ: ಆಂಧ್ರ ಪ್ರದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಏಳು ಮಂದಿ ಸಾವನಪ್ಪಿದ್ದಾರೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಭಕ್ತಾದಿಗಳು ತಿರುಪತಿಯ ವೈಕುಂಠ ದ್ವಾರ ದರ್ಶನದ ಟಿಕೆಟ್ ತೆಗೆದುಕೊಳ್ಳುವ ವೇಳೆ ಭಾರಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಉಂಟಾಗಿದೆ. ಟಿಕೆಟ್ ಪಡೆದುಕೊಳ್ಳಲು ಏಕಕಾಲಕ್ಕೆ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಇದುವರೆಗೆ ಒಂದು ಮೃತದೇಹವನ್ನು ಗುರುತಿಸಲಾಗಿದೆ ಎಂದು ತಿರುಮಲ ತಿರುಪತಿ …
Read More »ನಮ್ಮ ದುಡ್ಡು,ನಮ್ಮ ನೆಲ,ನಮ್ಮ ಕಾರ್ಯಕ್ರಮದಲ್ಲಿ ಪಕ್ಕದ ರಾಜ್ಯಕ್ಕೆ ಜೈ- ಕರವೇ ಆಕ್ರೋಶ
ಬೆಳಗಾವಿ- ಕರ್ನಾಟಕ ಸರ್ಕಾರದ ಅನುದಾನವನ್ನು ಖರ್ಚುಮಾಡಿ, ಕನ್ನಡದ ನೆಲದಲ್ಲಿ ಧರ್ಮವೀರ ಸಂಬಾಜಿ ಮಹಾರಾಜರ ಮೂರ್ತಿ ನಿರ್ಮಿಸಿ,ಕನ್ನಡ ನೆಲದ ಗಣ್ಯರನ್ನು ಕಡೆಗಣಿಸಿ,ಮಹಾರಾಷ್ಟ್ರದಿಂದ ಅತಿಥಿಯನ್ನು ಕರೆಯಿಸಿ ಕನ್ನಡ ನೆಲದಲ್ಲಿ ಅವರಿಂದ ನಾಡವಿರೋಧಿ ಘೋಷಣೆಯನ್ನು ಕೂಗಿಸಿ, ಕನ್ನಡಿಗರನ್ನು ಅವಮಾನಿಸಿದ ಕಾರ್ಯಕ್ರಮದ ಆಯೋಜಕ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ವಿರುದ್ಧ ನಾಡದ್ರೋಹದ ದೂರು ದಾಖಲಿಸಲು ಕರ್ನಾಟಕ ರಕ್ಷಣಾ ವೇದಿಕೆ ನಿರ್ಧರಿಸಿದೆ ಎಂದು ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ತಿಳಿಸಿದ್ದಾರೆ. ಬೆಳಗಾವಿಯ ಅನಿಗೋಳ ಪ್ರದೇಶದಲ್ಲಿ …
Read More »ಪರ ಪುರುಷನ ಜೊತೆಗೆ ಪತ್ನಿ ಪರಾರಿ, ಗಂಡ ಕಂಗಾಲು….!!
ಬೆಳಗಾವಿ-ಪ್ರೀತಿ ಪ್ರೇಮಕ್ಕೆ ವ್ಯಾಪ್ತಿಯೂ ಇಲ್ಲ,ಯಾವ ಅಡ್ಡಿ ಆತಂಕವೂ ಇಲ್ಲ ಅನ್ನೋದು ಅನುಭವದ ಮಾತು,ಒಬ್ಬನ ಜೊತೆ ಮದುವೆಯಾಗಿ ಎರಡು ಮಕ್ಕಳ ತಾಯಿಯಾಗಿ, ನಂತರ ಇನ್ನೊಬ್ಬನ ಜಿತೆ ಪರಾರಿಯಾಗುವ ಘಟನೆಗೆ ಲವ್ ಮ್ಯಾಟರ್ ಎನ್ನಬೇಕೋ ಬೇರೆ ಹೆಸರಿಡಬೇಕೋ ಗೊತ್ತಾಗುತ್ತಿಲ್ಲ. ಹೌದು ಈ ರೀತಿಯ ಘಟನೆ, ಬೆಳಗಾವಿ ಪಕ್ಕದ ಮಾರಿಹಾಳ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ವಿವಾಹಿತ ಮಹಿಳೆ ಎರಡು ಮಕ್ಕಳ ತಾಯಿಯೊಬ್ಬಳು ಪರ ಪುರುಷನ ಜೊತೆಗೆ ಪರಾರಿಯಾಗಿದ್ದು, ಪತಿ ಕಂಗಾಲಾಗಿದ್ದಾನೆ.ಇಬ್ಬರು ಮಕ್ಕಳು, ಚಿನ್ನ, …
Read More »ಇವರು ಎಂಟು ಕೋಟಿ ₹ ದಾನ ಮಾಡಿದ್ದು ಯಾರಿಗೆ ಯಾತಕ್ಕೆ ಗೊತ್ತಾ….??
ಬೆಳಗಾವಿ- ಚಿತ್ರದಲ್ಲಿ ಕಾಣುವ ಈ ದಂಪತಿಗಳು ಅಥಣಿಯವರು ಇವರು ಹಲವಾರು ದಶಕಗಳಿಂದ ಅಮೇರಿಕಾದಲ್ಲಿ ವೈದ್ಯರಾಗಿದ್ದಾರೆ. ನಾನು ಕಲಿತ ಶಾಲೆಗೆ, ಹುಟ್ಟಿದ ಊರಿಗೆ ಏನಾದ್ರೂ ಉಪಕಾರ ಮಾಡಬೇಕು ಎನ್ನುವ ಆಶಯ ಹೊಂದಿರುವ ಇವರು ಹುಟ್ಟಿದ ಊರಿನ ಜನರ ಅನಕೂಲಕ್ಕಾಗಿ ಬರೊಬ್ಬರಿ ಎಂಟು ಕೋಟಿ ₹ ದಾನ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ ಹಣವಂತರಿಗೆ ಮಾದರಿಯಾಗಿದ್ದಾರೆ, ಸ್ಪೂರ್ತಿಯಾಗಿದ್ದಾರೆ.ಇವರು ಮಾಡಿರುವ ದಾನ ಪ್ರೇರಣೆ ನೀಡಿದೆ. ಇವರು ಸಾಮಾನ್ಯ ವೈದ್ಯರಲ್ಲಿ ಅಮೇರಿಕಾದಲ್ಲೂ ಇವರು ಪ್ರಸಿದ್ದಿ …
Read More »