ಬೆಳಗಾವಿಯಲ್ಲಿ ಕೋವೀಡ್ ಎರಡನೇಯ ಪರ್ವದ, ಮೊದಲ ಮೀಟೀಂಗ್ …!! ಬೆಳಗಾವಿ- ಕೋವೀಡ್ ಮಹಾಮಾರಿ ಹೋಯ್ತಲ್ಲ ಎಂತು ನಿಟ್ಟುಸಿರು ಬಿಟ್ಟ ಜನರಿಗೆ ಮಹಾಮಾರಿಯ ಆತಂಕ ಮತ್ತೆ ಶುರುವಾಗಿದೆ.ಅತ್ತ ರಾಜಧಾನಿಯಲ್ಲಿ ಮುಖ್ಯಮಂತ್ರಿ ಸುದ್ರಾಮಯ್ಯ ಅಧಿಕಾರಿಗಳ ಸಭೆ ಕರೆದು ಕೋವೀಡ್ ಕುರಿತು ಮುಂಜಾಗ್ರತೆ ವಹಿಸುವಂತೆ ಸೂಚನೆ ಕೊಡುತ್ತಿದ್ದಂತೆಯೇ ಇತ್ತ ಬೆಳಗಾವಿಯಲ್ಲೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭೀಮ್ಸ್ ಆಸ್ಪತ್ರೆಯ ಕಚೇರಿಯಲ್ಲಿ ಕೋವೀಡ್ ಮುಂಜಾಗ್ರತಾ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಶಾಸಕ ರಾಜು ಸೇಠ, …
Read More »ಕಳ್ಳರ ಹಾವಳಿಗೆ ಬೆಚ್ಚಿದ ಕುಂದಾನಗರಿ ಬೆಳಗಾವಿ!
ಬೆಳಗಾವಿ-ಕಳ್ಳರ ಹಾವಳಿಗೆ ಕುಂದಾನಗರಿ ಬೆಳಗಾವಿ ಬೆಚ್ಚಿದೆ.ನಿರಂತರ ಸರಣಿ ಕಳ್ಳತನ ಪ್ರಕರಣಕ್ಕೆ ಹೈರಾಣಾದ ಬೆಳಗಾವಿ ಜನತೆ ಸ್ವಯಂ ರಕ್ಷಣೆಗೆ ಮುಂದಾಗಿದ್ದಾರೆ. ಕಳ್ಳರ ಹಾವಳಿಯಿಂದ ರಕ್ಷಿಸಿಕೊಳ್ಳಲು ಕೈಯಲ್ಲಿ ಕೋಲು,ದೊಣ್ಣೆ ಹಿಡಿದು ಬೆಳಗಾವಿಯ ಜನ ಅಹೋರಾತ್ರಿ ಗಸ್ತು ಶುರು ಮಾಡಿದ್ದಾರೆ.ಸ್ವಯಂ ರಕ್ಷಣೆಗಾಗಿ ದೊಣ್ಣೆ,ಕುಡಗೋಲು, ಕಬ್ಬಿನದ ಸಲಾಕೆ ಹಿಡಿದುಕೊಂಡು ಕಾಲೋನಿಯಲ್ಲಿ ಕಾವಲು ಕಾಯ್ತಿದ್ದಾರೆ.ನಿರಂತರ ಕಳ್ಳತನ ಪ್ರಕರಣಕ್ಕೆ ಬೇಸತ್ತ ಸಾರ್ವಜನಿಕರು ಕೈಯಲ್ಲಿ ಕೋಲು ಹಿಡಿದಿದ್ದಾರೆ. ಕಳೆದ ಮೂರು ದಿನಗಳಲ್ಲಿ 14ಕಳ್ಳತನ ಪ್ರಕರಣ ಬೆಳಕಿಗೆ ಬಂದಿವೆ.ಬೆಳಗಾವಿಯ ಪಾರಿಜಾತ ನಗರ, …
Read More »ಮಹಿಳೆಯ ವಿವಸ್ತ್ರ ಪ್ರಕರಣ, ಆರೋಪಿಗಳು CID ಕಸ್ಟಡಿಗೆ…
ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಹಳ್ಳಿಯೊಂದರಲ್ಲಿ ನಡೆದಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಸಿಐಡಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೂವರು ಆರೋಪಿಗಳಿಗೆ ಪೊಲೀಸ್ ಕಸ್ಟಡಿ ನೀಡಿದ ನ್ಯಾಯಾಲಯ,ಬೆಳಗಾವಿ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯದ ಆದೇಶದ ಮೇರೆಗೆ ಮೂರು ದಿನಗಳ ಕಾಲ ಆರೋಪಿಗಳು ಸಿಐಡಿ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಮಾಡಲಾಗುತ್ತಿದೆ. ಪ್ರಕರಣದ ಮೊದಲನೇ ಆರೋಪಿ ಬಸಪ್ಪ ರುದ್ರಪ್ಪ ನಾಯಕ,ರಾಜು ರುದ್ರಪ್ಪ ನಾಯಕ, ಶಿವಪ್ಪ ರಾಯಪ್ಪ ವಣ್ಣೂರ ಸಿಐಡಿ ಕಸ್ಟಡಿಯಲ್ಲಿದ್ದು,ಬೆಳಗಾವಿಯ ಅಜ್ಞಾತ ಸ್ಥಳದಲ್ಲಿ …
Read More »ಟ್ರ್ಯಾಕ್ಟರ್ ಚಾಲಕನ ಹುಚ್ಚಾಟಕ್ಕೆ 14 ತಿಂಗಳ ಮಗು ಬಲಿ….
ಬೆಳಗಾವಿ-ಟ್ರ್ಯಾಕ್ಟರ್ ಚಾಲಕನ ಹುಚ್ಚಾಟಕ್ಕೆ 14 ತಿಂಗಳ ಮಗು ಬಲಿಯಾದ ಘಟನೆ,ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ತೊಲಗಿ ಗ್ರಾಮದಲ್ಲಿ ನಡೆದಿದೆ. ಮನೆ ಮುಂದೆ ಆಟ ಆಡುತ್ತಿದ್ದ ವಿಕ್ರಂ ಚಂದ್ರಶೇಖರ ನಾಯ್ಕರ್ (14) ಟ್ರ್ಯಾಕ್ಟರ ಹರಿದು ಸಾವನ್ನೊಪ್ಪಿದ್ದಾನೆ.ಸೌಂಡ್ ಹಚ್ಚಿಕೊಂಡು ವೇಗವಾಗಿ ಟ್ರ್ಯಾಕ್ಟರ್ ಚಲಾವಣೆ ಮಾಡುವಾಗ,ಮನೆ ಮುಂದೆ ಆಟ ಆಡುತ್ತಿದ್ದ ಮಗು ಮೇಲೆ ಟ್ರ್ಯಾಕ್ಟರ್ ಹಾಯ್ದು ಮಗು ಚಾಲಕನ ಹುಚ್ಚಾಟಕ್ಕೆ ಬಲಿಯಾಗಿದೆ. ಚಾಲಕ ಯುವರಾಜ ರಂಗನ್ನವರ ಹುಚ್ಚಾಟಕ್ಕೆ ಉಸಿರು ಚೆಲ್ಲಿದ 14 ತಿಂಗಳ ಪುಟ್ಟ …
Read More »ಬೆಳಗಾವಿಯಲ್ಲಿ ಶುರುವಾಯ್ತು ಮತ್ತೊಂದು ಸ್ವೀಮ್ಮೀಂಗ್ ಪೂಲ್….!!
ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ರಾಜು ಸೇಠ ಅವರ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತೆ ಚಾಲನೆ ಸಿಕ್ಕಿದೆ. ಬೆಳಗಾವಿಯ ಅಶೋಕ ನಗರದಲ್ಲಿ ಸ್ಪೋರ್ಟ್ ಕಾಂಪ್ಲೆಕ್ಸ್ ನಿರ್ಮಿಸಲಾಗಿತ್ತು ಇದನ್ನು ನಿರ್ವಹಣೆ ಮಾಡುವ ಗುತ್ತಿಗೆ ಪಡೆಯಲು ಯಾರೂ ಮುಂದೆ ಬಂದಿರಲಿಲ್ಲ ಹೀಗಾಗಿ ಇಲ್ಲಿಯ ಈಜು ಕೋಳ ಬ್ಯಾಡ್ಮಿಂಟನ್ ಹಾಲ್ ಸೇರಿದಂತೆ ಜಿಮ್ ಕೂಡಾ ಬಂದ್ ಆಗಿದ್ದವು.ಶಾಸಕ ರಾಜು ಸೇಠ ಅವರು ಎಲ್ಲ …
Read More »ಪ್ರಸಿದ್ದ ವೈದ್ಯ, ಡಾ.ವೆಂಕಟರಮಣ ಹೆಗಡೆ ಬೆಳಗಾವಿಗೆ
ಬೆಳಗಾವಿ-ಶಿರಸಿ ಮೂಲದ ಪ್ರಸಿದ್ದ ವೇದ ವೆಲ್ನೆಸ್ ಸೆಂಟರ್,ನಿಸರ್ಗ ಮನೆಯ ಮುಖ್ಯಸ್ಥರಾದ ಡಾ.ವೆಂಕಟರಮಣ ಹೆಗಡೆ ಅವರು ಇದೇ ಶನಿವಾರ ಮತ್ತು ಭಾನುವಾರ ಬೆಳಗಾವಿಯಲ್ಲಿ ಲಭ್ಯವಿರುತ್ತಾರೆ. ಆಹಾರ,ಆರೋಗ್ಯ,ಮನೆಯಲ್ಲೇ ಪರಿಹಾರ,ಪವರ್ ಡಯಟ್,ಸೇರಿದಂತೆ ಆರೋಗ್ಯದ ಕುರಿತು ಅನೇಕ ಪುಸ್ತಕಗಳನ್ನು ಬರೆದು,ಅನೇಕ ಪತ್ರಿಕೆಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಅಂಕಣಗಳನ್ನು ಬರೆದು ರಾಷ್ಟ್ರಮಟ್ಟದಲ್ಲಿ ಪ್ರಸಿದ್ದಿ ಪಡೆದಿರುವ ಶಿರಸಿಯ ಡಾ.ವೆಂಕಟರಮಣ ಹೆಗಡೆ ಅವರು ಡಿಸೆಂಬರ್ 23 ಶನಿವಾರ ಹಾಗೂ ಡಿಸೆಂಬರ್ 24 ಭಾನುವಾರ. ಎರಡು ದಿನ ಬೆಳಗಾವಿಯ ಸಂಕಮ್ ಹೊಟೇಲ್ ನಲ್ಲಿ …
Read More »ಬೆಳಗಾವಿಯಲ್ಲೂ ಪ್ಲಾಸ್ಟಿಕ್ ರಸ್ತೆ ನಿರ್ಮಾಣಕ್ಕೆ ನಿರ್ಧಾರ..!!
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆ ಪಿಡಬ್ಲುಡಿ ಸಮಿತಿಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿ ಬೆಳಗಾವಿ ನಗರದಲ್ಲೂಪ್ಲ್ಯಾಸ್ಟಿಕ್ ಬಳಸಿ ರಸ್ತೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದಿನನಿತ್ಯ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ಉಪಯೋಗಿಸಿ ರಸ್ತೆ ನಿರ್ಮಿಸುವ ವಿನೂತನ ಯೋಜನೆ ಕೈಗೆತ್ತಿಕೊಳ್ಳಲು ನಗರ ಯೋಜನೆ ಮತ್ತು ಅಭಿವೃದ್ಧಿಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ,.ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ವಿಲಾಸ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.ಪ್ರಾಯೋಗಿಕವಾಗಿ ಮಹಾನಗರ ಪಾಲಿಕೆಯ ಮುಂಭಾಗದಲ್ಲಿರುವ ರಸ್ತೆಯನ್ನು …
Read More »ರಾತ್ರಿ ವೇಳೆಯೇ ಭೀಕರ ಸಿಲಿಂಡರ್ ಸ್ಪೋಟ 7 ಜನರಿಗೆ ಗಾಯ…
ಬೆಳಗಾವಿ-ರಾತ್ರಿ ವೇಳೆಯೇ ಭೀಕರ ಸಿಲಿಂಡರ್ ಸ್ಪೋಟಗೊಂಡು,ಸಿಲಿಂಡರ್ ಸ್ಪೋಟದ ರಭಸಕ್ಕೆ ಮನೆಯ ಹಂಚುಗಳು ಹಾರಿಹೋಗಿದ್ದು ಮನೆಯ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. 9 ತಿಂಗಳ ಹಸಗೂಸು ಸೇರಿ ಒಂದೇ ಕುಟುಂಬದ 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾತ್ರಿ ಮಲಗಿರುವಾಗ ಸಿಲಿಂಡರ್ ಸೋರಿಕೆಯಾಗಿದೆ.ವಾಸನೆ ಕಂಡು ಮೊಬೈಲ್ ಟಾರ್ಚ್ ಆನ್ ಮಾಡಿ ನೋಡಲು ಹೋದಾಗ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡಿದೆ ಎಂದು ಹೇಳಲಾಗುತ್ತಿದೆ.ರಾಜಶ್ರೀ ನಿರ್ವಾಣಿ (42) ಅಶೋಕ ನಿರ್ವಾಣಿ (45) …
Read More »ಕಾಕತಿ ಠಾಣೆಯ ಪಿಐ ಅಮಾನತು…
ಬೆಳಗಾವಿ- ಬೆಳಗಾವಿ ತಾಲ್ಲೂಕಿನ ವಂಟಮೂರಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಗಣಿಸಿದೆ.ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಲಾಗಿದ್ದು,ಸಂತ್ರಸ್ತ ಮಹಿಳೆಗೆ ಸರ್ಕಾರ ಐದು ಲಕ್ಷರೂ ಪರಿಹಾರ ಘೋಷಿಸಿದ್ದು ಈ ಪ್ರಕರಣದಲ್ಲಿ ನಿರ್ಲಕ್ಷ್ಯ ಮಾಡಿದ ಕಾರಣ ಕಾಕತಿ ಠಾಣೆಯ ಪಿಎಸ್ಐ ಯನ್ನು ಅಮಾನತು ಮಾಡಲಾಗಿದೆ. ಕಾಕತಿ ಪಿಐ ವಿಜಯಕುಮಾರ ಸಿನ್ನೂರ ಅಮಾನತು ಮಾಡಲಾಗಿದೆ.ಮಹಿಳೆ ವಿವಸ್ತ್ರ ಪ್ರಕರಣ ಕೊನೆಗೂ ಬೇಜವಾಬ್ದಾರಿತನ ತೋರಿದ್ದ ಪಿಐ ಸಸ್ಪೆಂಡ್ ಆಗಿದ್ದು,ವಂಟಮೂರಿ …
Read More »ಸಂತ್ರಸ್ತ ಮಹಿಳೆ ಕುಂಟುಬಕ್ಕೆ ಧೈರ್ಯ ತುಂಬಿದ ಸಚಿವ ಸತೀಶ್ ಜಾರಕಿಹೊಳಿ
ಹೊಸ ವಂಟಮೂರಿ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಮಹಿಳೆ ಕುಂಟುಬಕ್ಕೆ ಧೈರ್ಯ ತುಂಬಿದ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಹೊಸ ವಂಟಮೂರಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಅಮಾನವೀಯವಾಗಿ ಹಲ್ಲೆಗೊಳಗಾದ ನೊಂದ ಸಂತ್ರಸ್ತ ಮಹಿಳೆಯ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಧೈರ್ಯ ತುಂಬಿದರು. ಈ ವೇಳೆ ಮಾತನಾಡಿ, ಹೊಸ ವಂಟಮೂರಿ ಗ್ರಾಮದಲ್ಲಿ ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಪ್ರಕರಣಕ್ಕೆ ಸಂಬಂಧಿಸಿದ …
Read More »