ಬೆಳಗಾವಿ- ಮಾತಿಗೆ ಮಾತು ಬೆಳೆದು ಜಗಳ ಶುರು ಆದ್ರೆ ಸಾಕು ಬೆಳಗಾವಿ ಹುಡುಗರು ಚಾಕು ಚೂರಿ,ತಲವಾರ್ ತೆಗೆದು ಚುಚ್ಚಾಟ ನಡೆಸಿದ್ದಾರೆ,ಈ ಚುಚ್ಚಾಟ ಈಗ ಬೆಳಗಾವಿಯಲ್ಲಿ ಸಾಮಾನ್ಯವಾಗಿದೆ, ಹುಡುಗರ ಈ ಹುಚ್ಚಾಟಕ್ಕೆ ಬೆಳಗಾವಿ ಪೋಲೀಸರು ಲಗಾಮು ಹಾಕುವದು ಅಗತ್ಯವಾಗಿದೆ. ಗಣಪತಿ ವಿಸರ್ಜನೆಯ ವೇಳೆ ವಯಕ್ತಿಕ ಕಾರಣಕ್ಕಾಗಿ ಹುಡುಗರು ಚಾಕು ಚೂರಿ ಅಂತಾ ಚುಚ್ಚಾಟ ಮಾಡಿದ್ರು ಈದ್ ಮೀಲಾದ್ ದಿನ ರಾತ್ರಿ ಹುಡುಗರು ಇದೇ ರೀತಿ ಚಾಕು ಚಲಾಯಿಸುದ್ರು, ಇವತ್ತು,ಕ್ಷುಲ್ಲಕ ಕಾರಣಕ್ಕೆ ಕಾಲೇಜು …
Read More »ಬೆಳಗಾವಿಯಲ್ಲಿ ಮಿಸ್ ಆಗಿದ್ದು ಹುಲೀನಾ ಸಿಂಹ ನಾ….!!!
ಬೆಳಗಾವಿ – ಬೆಳಗಾವಿ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯದಲ್ಲಿ ನಿನ್ನೆ ಸಂಜೆ ಏನಾಗಿದೆ. ಹುಲಿನೋ ಸಿಂಹನೋ ತಪ್ಪಿಸಿಕೊಂಡಿತ್ತು ಎಂಬ ವದಂತಿಗಳು ಹರಿದಾಡಿತ್ತಿವೆ. ವದಂತಿಗೆ ಪುಷ್ಟಿ ಕೊಡುವಂತೆ ನಿನ್ನೆ ಮಧ್ಯಾಹ್ನದ ಬಳಿಕ ಮೃಗಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು. ಈ ಅರಣ್ಯ ಇಲಾಖೆಯ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಸಿಂಹವನ್ನು ಒಂದು ಬೋನ್ ನಿಂದ ಇನ್ನೊಂದು ಬೋನ್ ಗೆ ಶಿಫ್ಟ್ ಮಾಡೊವಾಗ ತಪ್ಪಿಸಿಕೊಂಡಿತ್ತು ಎಂಬ ವದಂತಿ ಇದೆ. ಸಿಂಹ ಮೂರು ಕಿ ಮೀ …
Read More »ಸಂಶೋಧನಾ ಪ್ರಬಂಧ ಪ್ರಸ್ತುತಿ: ಬಿಮ್ಸ್ ವಿದ್ಯಾರ್ಥಿನಿ ಜೋಯಾಗೆ ತೃತೀಯ ಬಹುಮಾನ
ಬೆಳಗಾವಿ,-ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಬಿಮ್ಸ್) ಅಂತಿಮ ವರ್ಷದ ಎಂ.ಬಿ.ಬಿ.ಎಸ್. ವಿದ್ಯಾರ್ಥಿನಿಯಾದ ಜೋಯಾ ತೆಬಲಾ ಕಸ್ತೂರ್ಬಾ ವೈದ್ಯಕೀಯ ಕಾಲೇಜು (KMC) ಆಯೋಜಿಸಿದ್ದ ವೇದಮ್ – ಪದವಿ ಪೂರ್ವ ವೈದ್ಯಕೀಯ ಸಮ್ಮೇಳನದಲ್ಲಿ ನಡೆದ *ಮೌಖಿಕ ಸಂಶೋಧನಾ ಪ್ರಬಂಧ ಪ್ರಸ್ತುತಿ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಗಳಿಸಿದ್ದಾರೆ. ಮಣಿಪಾಲನಲ್ಲಿ ಈಚೆಗೆ ನಡೆದ ಮೌಖಿಕ ಪ್ರಬಂಧ ಸ್ಪರ್ಧೆಯಲ್ಲಿ “ತೃತೀಯ ಆರೈಕೆ ಆಸ್ಪತ್ರೆಯಲ್ಲಿ ಪೀಡಿಯಾಟ್ರಿಕ್ ರೋಗಿಗಳಲ್ಲಿ ಪ್ಲೇಟ್‌ಲೆಟ್ ಸೂಚ್ಯಂಕಗಳು ಮತ್ತು ಡೆಂಗ್ಯೂ ಜ್ವರದ ಮೊರ್ಬಿಡಿಟಿ ಪ್ರೊಫೈಲ್ ಸಂಬಂಧ” – …
Read More »ಕಳ್ಳರನ್ನು ನೋಡಿದ್ದಕ್ಕೆ ಪ್ರಾಣ ಹೋಯ್ತಾ…??
ಬೆಳಗಾವಿ ತಾಲೂಕಿನ ಶಿಂಧೋಳ್ಳಿಯ ಬಾವಿಯಲ್ಲಿ ಮಹಿಳೆಯ ಶವಪತ್ತೆ • ಕಳ್ಳರು ಬಾವಿಗೆ ಬಿಸಾಕಿ ಕೊಲೆ ಮಾಡಿದ್ದಾರೆಂದು ಪೋಷಕರ ಆರೋಪ ಬೆಳಗಾವಿ: ಇಂದು ಬೆಳ್ಳಂಬೆಳಗ್ಗೆ ಬೆಳಗಾವಿ ತಾಲೂಕಿನ ಶಿಂಧೊಳ್ಳಿ ಗ್ರಾಮದ ಮಸಣವ್ವ ದೇವಸ್ಥಾನದ ಹಿಂಭಾಗದಲ್ಲಿ ಇರುವ ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಇದರ ಜೊತೆ ಮಸಣವ್ವ ದೇವಸ್ಥಾನದಲ್ಲಿ ಬೆಳ್ಳಿ ಆಭರಣಗಳೂ ಸಹ ಕಳ್ಳತನವಾಗಿದ್ದು, ದೇವಸ್ಥಾನದಲ್ಲಿ ಆಭರಣ ಕಳ್ಳತನ ಮಾಡಿದ ಕಳ್ಳರೇ ಮಹಿಳೆಯನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ್ದಾರೆಂದು ಮಹಿಳೆಯ ಪೋಷಕರು ಆರೋಪ …
Read More »ಕಳ್ರು ಬಂದಿದ್ದಾರೆ ಹೇಳಲು ಧಾವಿಸಿದ ಮಹಿಳೆ ಬಾವಿಯಲ್ಲಿ ಬಿದ್ದು ಸಾವು..
ಬೆಳಗಾವಿ- ಕಳ್ಳರು ಬಂದಿದ್ದಾರೆ ಎಂದು ಬಡಾವಣೆಯ ಜನರಿಗೆ ಹೇಳಲು ಮನೆಯಿಂದ ಹೊರಗೆ ಓಡಿ ಬಂದ ಮಹಿಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳಗಾವಿ ಪಕ್ಕದ ಶಿಂಧೋಳ್ಳಿ ಗ್ರಾಮದಲ್ಲಿ ನಡೆದಿದೆ. ಶಿಂಧೋಳ್ಳಿ ಹೊಸಗೇರಿ ಗಲ್ಲಿಯ ಭರಮಕ್ಕಾ ಪೂಜಾರಿ,ಎಂಬ ಮಹಿಳೆ ರಾತ್ರಿಹೊತ್ತು ಬಾವಿಗೆ ಬಿದ್ದು ಮೃತಪಟ್ಟಿದ್ದು ಇಂದು ಬೆಳಗ್ಗೆ ಮಹಿಳೆಯ ಶವ ಹೊರಗೆ ತೆಗೆಯಲಾಗಿದೆ. ಮಹಿಳೆ ಬಾವಿಗೆ ಆಕಸ್ಮಿಕವಾಗಿ ಬೀಳಲು ಕಳ್ಳರ ಘಟನೆ ಕಾರಣವೋ ಅಥವಾ ಬೇರೆ ಯಾವುದಾದ್ರು ಕಾರಣ ಇದೆಯೋ …
Read More »ಮಲಗಿ ಎದ್ದ ಆ ವಿಡಿಯೋ ಬೆಲೆ 25 ಲಕ್ಷ ರೂ…!!!
ಬೆಳಗಾವಿ ಮಹಾನಗರದಲ್ಲಿ ಹನಿಟ್ರ್ಯಾಪ್ ದಂಧೆ, ಜೋರಾಗಿದೆ. ಮಲಗಿದ್ದ ವೇಳೆ ಭುಜ ಮುಟ್ಟಿ ಎಬ್ಬಿಸಿದ ವಿಡಿಯೋವನ್ನಿಟ್ಟುಕೊಂಡು 25 ಲಕ್ಷ ರೂ ಡಿಮ್ಯಾಂಡ್ ಮಾಡಿ ಹದಿನೈದು ಲಕ್ಷ ರೂ ವಸೂಲಿ ಮಾಡಿ ಉಳಿದ ಹತ್ತು ಲಕ್ಷಕ್ಕಾಗಿ ಪೀಡಿಸುತ್ತಿರುವಾಗ ಹನಿ ಟ್ರಾಪ್ ಗ್ಯಾಂಗ್ ಖಾಕಿ ಬಲೆಗೆ ಬಿದ್ದಿದೆ. ಬೆಳಗಾವಿ ನಗರದಲ್ಲಿ ಹನಿಟ್ರ್ಯಾಪ್ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಪೊಲೀಸರು ಯುವತಿ ಸೇರಿದಂತೆ ನಾಲ್ವರನ್ನು ಬುಧವಾರ ಬಂಧಿಸಿದ್ದಾರೆ. ಶಹಾಪುರ ಬಸವಣ ಗಲ್ಲಿಯ ವಿದ್ಯಾರ್ಥಿನಿ ದಿವ್ಯಾ ಪ್ರದೀಪ …
Read More »ಅವರು ಗುಡ್ ಆಫೀಸರ್, ವಿಡಿಯೋ ವೈರಲ್ ಮಾಡಿದ್ದು ಸರಿಯಲ್ಲ ಕೋರ್ಟ್ ಅಸಮಾಧಾನ
ಬೆಳಗಾವಿ-ನ್ಯಾಯಾಲಯದಲ್ಲಿ ವಿಚಾರಣೆ ನಡೆದಾಗ, ನಾಲ್ಕು ಮಾತುಗಳನ್ನು, ಮಾತಾಡಬೇಕಾಗುತ್ತದೆ.ಅಧಿಕಾರಿಗಳ ಬಗ್ಗೆ ಮಾತನಾಡಿದ ವಿಡಿಯೋ ವೈರಲ್ ಮಾಡುವದು ಸರಿಯಲ್ಲ, ಅಧಿಕಾರಿಗಳು ಫೋಸ್ಟೆಡ್ ಬೆಳಗಾವಿ ಪಾಲಿಕೆ ಆಯುಕ್ತರು ಗುಡ್ ಆಫೀಸರ್ ಕೋರ್ಟ ನಿರ್ದೇಶನಗಳನ್ನು ಪಾಲಿಸಿದ್ದಾರೆ ಎಂದು ಹೈಕೋರ್ಟ್ ಪಾಲಿಕೆ ಆಯುಕ್ತರ ನ್ಯಾಯ ಪಾಲನೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದೆ. ಸ್ಮಾರ್ಟ್ ಸಿಟಿಯೋಜನೆಯಡಿ ಅಕ್ರಮವಾಗಿ ರಸ್ತೆ ನಿರ್ಮಿಸಿದ ಪ್ರಕರಣ ಸಂಬಂಧ ಕೋರ್ಟ್ ಆದೇಶ ಪಾಲನೆ ಮಾಡಿದ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರಿಗೆ ಹೈಕೋರ್ಟ್ …
Read More »ಅರ್ಜಿ ವಜಾ, ಸಿಎಂ ಸಿದ್ರಾಮಯ್ಯಗೆ ಶಾಕ್….!!
ಬೆಂಗಳೂರು, ಸೆಪ್ಟೆಂಬರ್ 24: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಭಾರೀ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದ್ದು, ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ತೀರ್ಮಾನವನ್ನು ಕೋರ್ಟ್ ಎತ್ತಿ ಹಿಡಿದಿದೆ. ಮಂಗಳವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಈ ಕುರಿತು ತೀರ್ಪು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು …
Read More »ಜಾಗೆ ಹ್ಯಾಂಡ್ ಓವರ್, ರಸ್ತೆ ಹ್ಯಾಂಗ್ ಓವರ್,….!!
ಜಾಗೆ ಹ್ಯಾಂಡ್ ಓವರ್, ರಸ್ತೆ ಹ್ಯಾಂಗ್ ಓವರ್,….!! ಬೆಳಗಾವಿ – ಮಾನ್ಯ ಉಚ್ಛ ನ್ಯಾಯಾಲಯದ ನಿರ್ದೇಶನದಂತೆ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರು ,ಸ್ಮಾರ್ಟ್ ಸಿಟಿ ಎಂಡಿ, ಮತ್ತು ಬೆಳಗಾವಿ ಉಪ ವಿಭಾಗಾಧಿಕಾರಿಗಳ ಸಮ್ಮುಖದಲ್ಲಿ ಬೆಳಗಾವಿಯ ಶಿವಸೃಷ್ಠಿ ಎದುರಿನ ರಸ್ತೆ ಅಗಲೀಕರಣದಲ್ಲಿ ಭೂಸ್ವಾಧೀನ ಮಾಡಿಕೊಳ್ಳದೇ ಆಕ್ರಮವಾಗಿ ನಿರ್ಮಿಸಿದ ರಸ್ತೆಯ ಜಾಗವನ್ನು ಭೂ ಮಾಲೀಕರ ಕುಟುಂಬದವರಿಗೆ ಹಸ್ತಾಂತರ ಮಾಡುವ ಮೂಲಕ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಿದ್ದಾರೆ. ಇಂದು …
Read More »ಯುಥ್ ಕಾಂಗ್ರೆಸ್ ಇಲೆಕ್ಷನ್ ಬೆಳಗಾವಿಯಲ್ಲಿ ಬಿಗ್ ಫೈಟ್……!!
ಬೆಳಗಾವಿ- ರಾಜ್ಯಾದ್ಯಂತ ಯುಥ್ ಕಾಂಗ್ರೆಸ್ ಇಲೆಕ್ಷನ್ ನಡೆಯುತ್ತಿದೆ.ಬೆಳಗಾವಿ ಜಿಲ್ಲೆಯಲ್ಲಿ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಯುಥ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಬೈಲಹೊಂಗಲದ ಕಾರ್ತಿಕ್ ಪಾಟೀಲ ಯರಗಟ್ಟಿಯ ಅಲ್ತಾಫ್ ಮುಲ್ಲಾ ನಡುವೆ ಬಿಗ್ ಪೈಟ್ ನಡೆಯುತ್ತಿದೆ. ಬೈಲಹೊಂಗಲದ ಕಾರ್ತಿಕ್ ಪಾಟೀಲ ಎರಡು ಬಾರಿ ಬೆಳಗಾವಿ ಜಿಲ್ಲಾ ಯುಥ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು ಈಗ ಮೂರನೇಯ ಬಾರಿಗೆ ಆಯ್ಕೆ ಬಯಸಿ ಸ್ಪರ್ದೆ ಮಾಡಿದ್ದಾರೆ ಯರಗಟ್ಟಿಯ ಅಲ್ತಾಫ್ ಮುಲ್ಲಾ ಕಾರ್ತಿಕ್ ಪಾಟೀಲರ ಪ್ರತಿಸ್ಪರ್ದಿಯಾಗಿದ್ದು …
Read More »