Breaking News

LOCAL NEWS

ಬೆಳಗಾವಿ ಮಹಾನಗರ ಪಾಲಿಕೆಗೆ ಆರ್ಥಿಕ ಸಂಕಷ್ಟ, 27 ರಂದು ವಿಶೇಷ ತುರ್ತು ಸಭೆ..

ಬೆಳಗಾವಿ- ಬೆಳಗಾವಿ ಮಹಾನಗರದ ಎರಡು ರಸ್ತೆ ಕಾಮಗಾರಿಗಳಲ್ಲಿ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಕೋಟಿ,ಕೋಟಿ ಪರಿಹಾರ ನೀಡುವಂತೆ ಮಾನ್ಯ ಉಚ್ಛ ನ್ಯಾಯಾಲಯ ತೀರ್ಪು ನೀಡಿದ್ದು ಹಲವಾರು ಆರ್ಥಿಕ ವಿಚಾರಗಳಲ್ಲಿ ಬೆಳಗಾವಿ ಪಾಲಿಕೆ ಕೋಟ್ಯಾಂತರ ರೂ ಗಳನ್ನು ಭರಿಸುವ ಸಂಕಷ್ಟ ಎದುರಾದ ಹಿನ್ನಲೆಯಲ್ಲಿ ಅಗಸ್ಟ 27 ರಂದು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ತುರ್ತು ಸಭೆ ನಡೆಯಲಿದೆ. ಬೆಳಗಾವಿಯ ಛತ್ರಪತಿ ಶಿವಾಜಿ ಉದ್ಯಾನದ ಪಕ್ಕದಲ್ಲಿರುವ ಶಿವಚರಿತ್ರ ಎದುರಿನ ರಸ್ತೆ ನಿರ್ಮಾಣದ ಕಾಮಗಾರಿಯಲ್ಲಿ ಬೆಳಗಾವಿಯ BT …

Read More »

ಬೆಳಗಾವಿ ಜಿಲ್ಲೆಯ ಮೂರು ಜಿಲ್ಲಾಧ್ಯಕ್ಷರ ಬದಲಾವಣೆ- ಸತೀಶ್ ಜಾರಕಿಹೊಳಿ

ಬೆಳಗಾವಿ ನಗರ,ಬೆಳಗಾವಿ ಗ್ರಾಮೀಣ ಮತ್ತು ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕುರಿತು ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ. ಈ ಕುರಿತು ಚರ್ಚೆ ಮಾಡಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರು:ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಿದ್ದೆ. ಭೇಟಿ ವೇಳೆ ಪಕ್ಷ ಸಂಘಟನೆಯ ವಿಚಾರ ಕುರಿತು ಚರ್ಚಿಸಿದ್ದೇವೆ. ಬೆಳಗಾವಿ ಡಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಚರ್ಚಿಸಲಾಗಿದೆ. ಚಿಕ್ಕೋಡಿ, ಬೆಳಗಾವಿ ಗ್ರಾಮಾಂತರ, ಬೆಳಗಾವಿ …

Read More »

ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ, ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ..

ಜಿಲ್ಲಾ ಆಸ್ಪತ್ರೆಗೆ ಮಹಿಳಾ‌ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ‌ಚೌಧರಿ ಭೇಟಿ ಶುದ್ಧ ಕುಡಿಯುವ ನೀರು, ಮೂಲಸೌಕರ್ಯ ಒದಗಿಸಲು‌ ಸೂಚನೆ ಬೆಳಗಾವಿ, – ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರು, ಬೀದಿದೀಪ ವ್ಯವಸ್ಥೆಯನ್ನು ತಕ್ಷಣವೇ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿಯ ಜಿಲ್ಲಾ ಆಸ್ಪತ್ರೆ ಹಾಗೂ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್)ಗೆ ಮಂಗಳವಾರ(ಆ.20) ಭೇಟಿ …

Read More »

ಪಂಚಾಯ್ತಿಗೆ ಹೋಗಿ ಬರುವಾಗ ಅಟ್ಯಾಕ್ ,ಬರ್ಬರ ಹತ್ಯೆ…

ಬೆಳಗಾವಿ ನಡು ರಸ್ತೆಯಲ್ಲಿಯೇ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕರ್ಲೆ ಗ್ರಾಮದ ಮೋಹನ ತಳವಾರ( 52) ಹತ್ಯೆಯಾದ ವ್ಯಕ್ತಿ. ಕೆಲಸದ ನಿಮಿತ್ತವಾಗಿ ಸೋಮವಾರ ಕಿಣೆಯೆ ಗ್ರಾಮ ಪಂಚಾಯತ್ ಗೆ ಹೋಗಿದ್ದ ಮೋಹನ, ಕೆಲಸ ಮುಗಿಸಿಕೊಂಡು ಮರಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಬೈಕ್ ಅಡ್ಡಗಟ್ಟಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಮನಬಂದಂತೆ ಮಾರಕಾಸ್ತ್ರಗಳಿಂದ ಮೋಹನ ಮೇಲೆ ದಾಳಿ ನಡೆಸಿ ದುಷ್ಕರ್ಮಿಗಳು …

Read More »

ಬೆಂಗಳೂರಲ್ಲಿ ಹೈ ವೋಲ್ಟೇಜ್ ಪಾಲಿಟೀಕ್ಸ್. ಪಿಕ್ಚರ್ ರಿಲೀಸ್…!!

ಬೆಳಗಾವಿ – ರಾಜಕಾರಣ ನಿಂತ ನೀರಲ್ಲ.ಅದು ಯಾರ ಉಹೆಗೂ ನಿಲುಕುವದಿಲ್ಲಿ,ಇತ್ತೀಚಿಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಪಾಲೀಟೀಕ್ಸ್ ಒಳಮರ್ಮವನ್ನು ಕಲ್ಪನೆ ಮಾಡಿಕೊಳ್ಳಲೂ ಸಾಧ್ಯವಿಲ್ಲ. ರಾಜ್ಯಕ್ಕೆ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ ಕೊಟ್ಟಿದ್ದಾರೆ. ಸಿಎಂ ಸಿದ್ರಾಮಯ್ಯ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ಕೊಟ್ಟಿದೆ. ಅಗಸ್ಟ್ 29 ರ ನಂತರ ಏನಾಗುತ್ತದೆ ಅನ್ನೋದು ಗೊತ್ತಿಲ್ಲ ಈ ಎಲ್ಲ ಬೆಳವಣಿಗೆಗಳ ನಡುವೆ ಸತೀಶ್ ಜಾರಕಿಹೊಳಿ ಅವರು ಡಿ.ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಕುಮಾರಪಾರ್ಕನಲ್ಲಿ ಭೇಟಿಯಾಗಿ ಒಂದು ತಾಸು ಚರ್ಚೆ …

Read More »

ಬೆಳಗಾವಿ : ದೊಡ್ಮನೆಯಲ್ಲಿ ರಾಖಿ ಹಬ್ಬದ ಸಂಭ್ರಮ..

  ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ*- *ಶಾಸಕ ಬಾಲಚಂದ್ರ ಜಾರಕಿಹೊಳಿ* *ದೊಡ್ಮನೆ ಕುಟುಂಬದಲ್ಲಿ ಹರ್ಷೊಲ್ಲಾಸದಿಂದ ನಡೆದ ರಾಖಿ ಹಬ್ಬ* *ತಮ್ಮ ಸಹೋದರಿ ಲಕ್ಷ್ಮೀ ಅವರಿಂದ ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ*- ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ರಕ್ಷಾ ಬಂಧನವು ವಿಶೇಷ ಮಹತ್ವವಿದ್ದು, ಸಹೋದರ- ಸಹೋದರಿಯರ ಪ್ರೀತಿ, ವಾತ್ಸಲ್ಯವನ್ನು ಬಿಂಬಿಸುವ ಹಬ್ಬವಾಗಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. …

Read More »

ನಾವಗೆ ಕಾರ್ಖಾನೆಯಲ್ಲಿ ಬೆಂಕಿ ತಣ್ಣಗಾದರೂ ಹೆಚ್ಚಿದ ತನಿಖೆಯ ಕಾವು…

ಮಾನವ ಹಕ್ಕುಗಳು ಆಯೋಗದ ಸಭೆ; ಮೃತ ಕಾರ್ಮಿಕನ ದೇಹದ ಅವಶೇಷಗಳು ಗೌರವಪೂರ್ವಕ ಹಸ್ತಾಂತರ: ಅಧಿಕಾರಿಗಳ ಸ್ಪಷ್ಟನೆ ನಾವಗೆ ಅಗ್ನಿ ದುರಂತ: ಸ್ಪಷ್ಟ ವರದಿ ಸಲ್ಲಿಸಲು ಎಸ್.ಕೆ.ವಂಟಿಗೋಡಿ ಸೂಚನೆ ಬೆಳಗಾವಿ, -: ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಯ ಅಗ್ನಿ ದುರಂತದಲ್ಲಿ ಮೃತಪಟ್ಟ ಕಾರ್ಮಿಕನ ದೇಹದ ಅವಶೇಷಗಳನ್ನು ಗೌರವಪೂರ್ವಕವಾಗಿ ಹಸ್ತಾಂತರಿಸಿಲ್ಲ ಎಂದು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯನ್ನು ಆಧರಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಗೌರವಪೂರ್ವಕವಾಗಿ ಹಸ್ತಾಂತರಿಸಿರುವ ಕುರಿತು ಸ್ಪಷ್ಟನೆ ನೀಡಿದ್ದು, ಮುಂಬರುವ …

Read More »

ಕಿತ್ತೂರ ಅಭಿವೃದ್ಧಿಗೆ ಐದು ಕೋಟಿ, ಪಾರ್ಕ ನಿರ್ಮಿಸಲು 35 ಕೋಟಿ…

    ಬೆಳಗಾವಿ-ಐತಿಹಾಸಿಕ ಕಿತ್ತೂರು ಉತ್ಸವದ 200ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕಿತ್ತೂರಿನಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ತೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿ ಕೈಗೊಳ್ಳಲು ₹ 40 ಕೋಟಿ ಕಾಮಗಾರಿಗೆ ಅನುಮೋದನೆ ನೀಡಿ ಕಂದಾಯ ಸಚಿವ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣ ಭೈರೇಗೌಡ ಅನುದಾನ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಅ‍ವರ ಕೋರಿಕೆಗೆ …

Read More »

ಶೆಟ್ರೆ, ಬೆಳಗಾವಿಗೆ ಕೇವಲ 20 ಕೋಟಿ ಸಿಕ್ಕಿದ್ದು ನ್ಯಾಯವೇ…..???

ಬೆಳಗಾವಿ- ನೈರುತ್ಯ ರೇಲ್ವೆ ಇಲಾಖೆ ಇತ್ತೀಚಿಗೆ ಕರ್ನಾಟಕದ ರೇಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ನೀಡಿರುವ ಅನುದಾನದ ವಿವರ ಹೊಂದಿರುವ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಧಾರವಾಡ- ಕಿತ್ತೂರು- ಬೆಳಗಾವಿ ಹೊಸ ರೈಲು ಮಾರ್ಗಕ್ಕೂ ಕೇಂದ್ರ ಕೇವಲ 20 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಇನ್ನುವರೆಗೆ ಧಾರವಾಡ- ಕಿತ್ತೂರು- ಬೆಳಗಾವಿ ಹೊಸ ರೈಲು ಮಾರ್ಗದ ಯೋಜನೆಗೆ ಇನ್ನುವರೆಗೆ ಭೂಸ್ವಾಧೀನ ಮಾಡಿಲ್ಲ, ವರ್ಕ್ ಶುರು ಆಗಿಲ್ಲ ಅಂತಾ …

Read More »

ಕಾಲೇಜು ಕ್ಯಾಂಪಸ್ ನಲ್ಲಿ ಕನ್ನಡದ ಕಲರ್….!!

    ಬೆಳಗಾವಿ-ವಿದ್ಯಾರ್ಥಿಗಳು ಪಾಶ್ಚಿಮಾತ್ಯ ದೇಶಗಳ ಶೈಲಿಗೆ ಮಾರುಹೋಗದೇ, ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಬೆಳಸಬೇಕು ಎಂದು ಮೆಥೋಡಿಸ್ಟ್ ಚರ್ಚ್ ನ ಸಭಾಪಾಲಕರಾದ ರೆವಿಡೆಂಟ್ ಜಯಂತ ಎಲೀಯಾ ಅವರು ತಿಳಿಸಿದರು. ನಗರದ ಬೆನೆನ್ ಸ್ಮಿಥ್ ಮೆಥೋಡಿಸ್ಟ್ ಪದವಿ ಮಹಾವಿದ್ಯಾಲಯದಲ್ಲಿ ನಡೆದ ನಾಡಹಬ್ಬದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಾಶ್ಚಿಮಾತ್ಯ ದೇಶಗಳ ಸಂಸ್ಕೃತಿಯನ್ನು ಅಳವಡಿಕೊಳ್ಳುತ್ತಿದ್ದಾರೆ. ಇದರಿಂದ ನಮ್ಮ ಸಂಸ್ಕೃತಿಯು ನಶಿಸಿ ಹೋಗುತ್ತಿದೆ. ಕರ್ನಾಟಕದಲ್ಲಿ ಪ್ರತಿ 20 ಕಿ.ಮೀ ಗೆ ಭಾಷೆ, ವೇಷಭೂಷಣ, …

Read More »
Sahifa Theme License is not validated, Go to the theme options page to validate the license, You need a single license for each domain name.