ಬೆಳಗಾವಿ- ನಿನ್ನೆ ಸೋಮವಾರ ಬೆಳಗಾವಿಯ ಮಚ್ಛೆ ಗ್ರಾಮದಲ್ಲಿ ನಡೆದ ವಿದ್ಯುತ್ ಉಪಕೇಂದ್ರದ ಶಂಕುಸ್ಥಾಪನೆಯ ಕಾರ್ಯಕ್ರಮದಲ್ಲಿ ಹೆಸ್ಕಾಂ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ,ಎಂದು ಆರೋಪಿಸಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಇಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಅವರಿಗೆ ದೂರು ನೀಡಿದ್ದಾರೆ. ಶಂಕುಸ್ಥಾಪನೆ ಕಾರ್ಯಕ್ರಮ ಆಯೋಜಿಸಿದ ಸಂಬಂಧಿಸಿದ ಎಲ್ಲ ಅಧಿಕಾರಿಗಳ ವಿರುದ್ಧ ಹಕ್ಕುಚ್ಯತಿ ಮಂಡಿಸುವ ಕುರಿತು ಸ್ಪೀಕರ್ ಅವರನ್ನು ಶಾಸಕ ಅಭಯ ಪಾಟೀಲ ಸ್ಪೀಕರ್ ಅವರನ್ನು ಭೇಟಿಯಾಗಿ …
Read More »ನನ್ನ ಹತ್ತಿರನೂ ಒಂದು ಪೆನ್‌ಡ್ರೈವ್ ಇದೆ ಎಂದ ಲಕ್ಷ್ಮಣ ಸವದಿ…
ಬೆಳಗಾವಿ -ಮಾಜಿ ಸಿಎಂ ಹೆಚ್‌ಡಿಕೆ ಪೆನ್‌ಡ್ರೈವ್ ಹೇಳಿಕೆ ವಿಚಾರವಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೊಸ ಬಾಂಬ್ ಸಿಡಿಸಿದ್ದು,ನನ್ನ ಹತ್ತಿರನೂ ಒಂದು ಪೆನ್‌ಡ್ರೈವ್ ಇದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಅಥಣಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಬಹಳಷ್ಟು ಕಡೆ ಪೆನ್‌ಡ್ರೈವ್ ಇದಾವೆ, ನನ್ನ ಹತ್ತಿರನೂ ಒಂದು ಪೆನ್‌ಡ್ರೈವ್ ಇದೆ ಎಂದ ಸವದಿ,ಕಾಲಾನುಸಾರ, ಸಂದರ್ಭನುಸಾರ ನಾನು ಪೆನ್‌ಡ್ರೈವ್ ತೋರಿಸುವೆ ಎಂದು ಹೇಳಿಕೆ ನೀಡುವ ಮೂಲಕ …
Read More »ಮೈ ಭೀ ಚುಪ್,ತುಮ್ ಭೀ ಚುಪ್ ಎಲ್ಲವೂ ಗಪ್ ಚುಪ್……!!!
ಬೆಳಗಾವಿ- ಇಂದು ಸೋಮವಾರ ಬೆಳಗಾವಿಯ ವಿಟಿಯು ಬಳಿ ನಡೆದ ವಿದ್ಯತ್ ಉಪ ಕೇಂದ್ರದ ಶಂಕುಸ್ಥಾಪನೆ ಕಾರ್ಯಕ್ರಮ ಹಲವು ಆಕರ್ಷಕ ಬೆಳವಣಿಗಳಿಗೆ ಕಾರಣವಾಯಿತು ಏಕೆಂದರೆ ಬೆಳಗಾವಿಯ ರಾಜಕೀಯ ಕಡುವೈರಿಗಳಾದ ಸತೀಶ್ ಜಾರಕಿಹೊಳಿ ಮತ್ತು ಅಭಯ ಪಾಟೀಲ ಅವರು ಒಂದೇ ವೇದಿಕೆ ಹಂಚಿಕೊಳ್ಳುವದರ ಜೊತೆಗೆ ಇಬ್ಬರು ಅಕ್ಕಪಕ್ಕದಲ್ಲಿ ಕುಳಿತುಕೊಂಡು ಎಲ್ಲರ ಗಮನ ಸೆಳೆದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಶಂಕುಸ್ಥಾಪನೆ ನೆರವೇರಿಸಿದರು.ಶಾಸಕ ಅಭಯ ಪಾಟೀಲ ಅವರು ಅಧ್ಯಕ್ಷತೆ ವಹಿಸಿದ್ದರು.ಸತೀಶ್ ಜಾರಕಿಹೊಳಿ …
Read More »ಗಣೇಶ ಮಂಟಪಕ್ಕೆ, ತಕ್ಷಣವೇ ಪರವಾನಿಗೆ ನೀಡಲು ಸಚಿವ ಸತೀಶ್ ಜಾರಕಿಹೊಳಿ ಸೂಚನೆ
ಬೆಳಗಾವಿ, – ಬೆಳಗಾವಿ ನಗರದಲ್ಲಿ ಅತ್ಯಂತ ಸಂಭ್ರಮದಿಂದ ಗಣೇಶೋತ್ಸವ ಆಚರಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಹಾಗೂ ಉತ್ಸವ ಮಂಡಳಿಗಳಿಗೆ ಯಾವುದೇ ರೀತಿಯ ವಿಳಂಬವಾಗದಂತೆ ಏಕಗವಾಕ್ಷಿ ಯೋಜನೆ ಮೂಲಕ ಕೂಡಲೇ ಪರವಾನಿಗೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶೋತ್ಸವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ (ಆ.7) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣೇಶೋತ್ಸವ ಮಂಡಳಿಗಳಿಗೆ ರಿಯಾಯಿತಿ …
Read More »ತಾಯಿಯನ್ನು ಕಳೆದುಕೊಂಡ ನೋವು ಯಾವ ಮಗುವಿಗೂ ಬಾರದಿರಲಿ…
ಬೆಳಗಾವಿ: ತಾಲೂಕಿನ ಬಿಜಗರಣಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೆ ಮೃತಪಟ್ಟ ಬಿಜಗರಣಿ ಗ್ರಾಮದ ಅಮಿತ್ ದೇಸಾಯಿ ಹಾಗೂ ಲತಾ ದಂಪತಿ ಕುಟುಂಬಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಶೇಷಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಾಂತ್ವನ ಹೇಳಿದರು. ಇದೇ ವೇಳೆ ಅಳಿಯ ಮತ್ತು ಮಗಳನ್ನು ಕಳೆದುಕೊಂಡು ಆಘಾತಕ್ಕಗೊಳಗಾಗಿರುವ ತಾಯಿ ಚಂದ್ರಮಾಲಾ ದೇಸಾಯಿ ಅವರನ್ನು ಸಂತೈಸಿದ ಅವರು, ಲಕ್ಷ್ಮೀತಾಯಿ …
Read More »ರೈತಪರ ಯೋಜನೆಗಳಿಗೆ ತಡೆ, ಬೆಳಗಾವಿಯಲ್ಲಿ ಬಿಜೆಪಿ ಆಕ್ರೋಶ…
*ರೈತರಿಗಾಗಿ ಜಾರಿಗೆ ತಂದ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ತಡೆಹಿಡಿದಿದೆ; ಮಾಜಿ ಸಚಿವೆ ಶಶಿಕಲಾ ಜೊಲ್ಲೆ..!* ಬೆಳಗಾವಿ: ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ 19 ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ತಡೆಹಿಡಿದಿದೆ ಎಂದು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರಿಗಾಗಿ ಇರುವ ಬಹುತೇಕ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ತಡೆಹಿಡಿದಿದೆ.ಆ ಮೂಲಕ ರೈತಾಪಿ ವರ್ಗಕ್ಕೆ ಈ ಸರ್ಕಾರ ದೊಡ್ಡ ಮಟ್ಟದ ಅನ್ಯಾಯ ಮಾಡಿದೆ ಎಂದರು. ಕಿಸಾನ್ ಸಮ್ಮಾನ್ …
Read More »ಸತೀಶ್ ಜಾರಕಿಹೊಳಿ ಶಂಕುಸ್ಥಾಪನೆ ಮಾಡ್ತಾರೆ,ಅಭಯ ಪಾಟೀಲ ಅಧ್ಯಕ್ಷತೆ ವಹಿಸುತ್ತಾರೆ….!!
ವಿದ್ಯುತ್ ವಿತರಣ ಕೇಂದ್ರ ಸ್ಥಾಪನೆಗೆ ಭೂಮಿಪೂಜೆ ಇಂದು ಬೆಳಗಾವಿಯಲ್ಲಿ ಬೆಳಗಾವಿ, : ಮಚ್ಛೆ ವ್ಯಾಪ್ತಿಯಲ್ಲಿ ವಿದ್ಯುತ್ ವಿತರಣ ಕೇಂದ್ರ ಹಾಗೂ ಬಹು ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ಸೋಮವಾರ(ಆ.7) ಸಂಜೆ 5 ಗಂಟೆಗೆ ಮಚ್ಛೆಯಲ್ಲಿರುವ ವಿದ್ಯುತ್ ಉಪ ಕೇಂದ್ರದ ಅವರಣದಲ್ಲಿ ಭೂಮಿಪೂಜೆ ನೆರವೇರಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಶಾಸಕ ಆಸೀಫ್(ರಾಜು) ಸೇಠ್, …
Read More »ಬೆಳಗಾವಿ ರಿಂಗ್ ರಸ್ತೆಗೆ ದಾರಿ ಸುಗಮ…!!
ಬೆಳಗಾವಿ: ರೈತರ ತೀವ್ರ ವಿರೋಧದಿಂದ ನನೆಗುದಿಗೆ ಬಿದ್ದಿದ್ದ ರಿಂಗ್ ರಸ್ತೆಗೆ ಭೂಸ್ವಾಧೀನಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗೆಜೆಟ್‌ನಲ್ಲಿ ಪ್ರಕಟಿಸಿದ್ದು, ಯೋಜನೆಯ ೦.೦೦ ಕಿಮೀಯಿಂದ ೬೯.೦೦೦ ಕಿಮೀವರೆಗೆ ಜಮೀನು, ಕಟ್ಟಡ ಹಾಗೂ ಇತರ ಸ್ವತ್ತುಗಳನ್ನು ಪ್ರಕಟಿಸಿದ್ದು, ಜಮೀನು ಮಾಲೀಕರು ಮತ್ತು ಇತರ ಸ್ವತ್ತುಗಳ ಮಾಲೀಕರು ಈ ಪ್ರಕಟಣೆಯ ದಿನಾಂಕದಿಂದ ೨೧ ದಿನಗಳೊಳಗೆ ಖುದ್ದಾಗಿ ಅಥವಾ ಕಾನೂನು ತಜ್ಞರ ಮೂಲಕ ವಿಶೇಷ ಭೂಸ್ವಾಧೀನ ಅಧಿಕಾರಿ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ. ಅಧಿಸೂಚನೆಯನ್ನು ೨೮-೦೬-೨೦೨೩ …
Read More »ಅಮೃತ ಭಾರತ ನಿಲ್ಧಾಣ ಯೋಜನೆಗೆ ಬೆಳಗಾವಿಯ ಎರಡು ರೇಲ್ವೆ ನಿಲ್ಧಾಣಗಳು.
ಬೆಳಗಾವಿ- ಭಾರತ ಸರ್ಕಾರದ ಬಜೆಟ್ ದೇಶದ 1275 ರೇಲ್ವೆ ನಿಲ್ಧಾಣಗಳನ್ನು ಅಮೃತ ಭಾರತ ರೇಲ್ವೆ ನಿಲ್ಧಾಣಗಳ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸುವ ಘೋಷಣೆ ಮಾಡಿತ್ತು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಯೋಜನೆಯ ಪ್ರಥಮ ಹಂತದಲ್ಲಿ 508 ರೇಲ್ವೆ ನಿಲ್ಧಾಣಗಳನ್ನು ಅಭಿವೃದ್ಧಿಪಡಿಸಲು ಇಂದು ಶಿಲನ್ಯಾಸ ನೆರವೇರಿಸಿದ್ದಾರೆ. ಪ್ರಧಾನಿಗಳ ಮಹತ್ವಾಕಾಂಕ್ಷೆಯ ಯೋಜನೆ ಅಮೃತ್ ಭಾರತ ನಿಲ್ಧಾಣ ಯೋಜನೆಗೆ ಬೆಳಗಾವಿ ಜಿಲ್ಲೆಯ ಎರಡು ನಿಲ್ಧಾಣಗಳು ಆಯ್ಕೆಯಾಗಿರುವದು ಸಂತಸದ ಸಂಗತಿಯಾಗಿದೆ. ಬೆಳಗಾವಿ ಜಿಲ್ಲೆಯ …
Read More »ಬೆಳಗಾವಿ : ಕಾಲುವೆಗೆ ಉರುಳಿದ ಕಾರು,ಇಬ್ಬರು ಪ್ರಾಣಾಪಾಯದಿಂದ ಪಾರು….!!
ಬೆಳಗಾವಿ- ಘಟಪ್ರಭಾ ಪಟ್ಟಣದಲ್ಲಿ ಟ್ರಾಫಿಕ್ ಜಾಸ್ತಿ ಅಂತಾ, ಬೈಪಾಸ್ ರಸ್ತೆಯ ಮೂಲಕ ಬನಹಟ್ಟಿಗೆ ಹೊರಟಿದ್ದ ಅರಿಷಿಣ ವ್ಯಾಪಾರಿಗಳ ಟಾಟಾ ನೆಕ್ಸಾನ್ ಕಾರು ಘಟಪ್ರಭಾ ಕಾಲುವೆಗೆ ಬಿದ್ದು ಈಜಲು ಬರುತ್ತಿದ್ದು ಒಬ್ಬ ದಡ ಸೇರಿ ನೀರಿನಲ್ಲಿ ಮುಳುಗುತ್ತಿದ್ದ ಇನ್ನೊಬ್ಬನನ್ನು ಯುವಕನೊಬ್ಬ ರಕ್ಷಿಸಿದ ಘಟನೆ, ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಘಟಪ್ರಭಾ ಬಳಿಯ ಘಟಪ್ರಭಾ ಎಡದಂಡೆ ಕಾಲುವೆ ಬಳಿ ನಡೆದಿದೆ. ದುರದುಂಡಿ- ಮಲ್ಲಾಪೂರ್ ಬೈಪಾಸ್ ರಸ್ತೆಯ ಪಕ್ಕದಲ್ಲಿ ಘಟಪ್ರಭಾ ಎಡದಂಡೆ ಕಾಲುವೆ ಇದ್ದು …
Read More »