Breaking News
Home / ಬೆಳಗಾವಿ ನಗರ (page 29)

ಬೆಳಗಾವಿ ನಗರ

ಸಿಎಂ ಭೇಟಿಯಾದ ಕಲ್ಲಪ್ಪ ಕುಟುಂಬ, ಡಿವೈಎಸ್ಪಿ ಸಾವಿಗೆ ಕಾರಣರಾದವರನ್ನು ಶಿಕ್ಷಿಸಿ ಎಂದು ಆಗ್ರಹ

ಬೆಂಗಳೂರು: ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಕುಟುಂಬ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದರು. ಕಲ್ಲಪ್ಪ ಹಂಡಿಭಾಗ್ ಅವರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಶೀಘ್ರ ಕ್ರಮಕೈಗೊಳ್ಳಿ ಎಂದು ಮೃತ ಪೊಲೀಸ್ ಅಧಿಕಾರಿ ಕುಟುಂಬ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ನಮ್ಮ ಮಗ ಅಮಾಯಕನಾಗಿದ್ದು, ಪೊಲೀಸ್ ಇಲಾಖೆಯಲ್ಲಿ ಅತ್ಯಂತ ನಿಷ್ಠಾವಂತನಾಗಿ ಕಾರ್ಯನಿರ್ವಹಿಸಿದ್ದಾನೆ. ಆತನ ಆತ್ಮಹತ್ಯೆ ಹಿಂದಿನ …

Read More »

ಕೊಚ್ಚಿ ಹೋದ ರಸ್ತೆ…! ರೊಚಿಗೆದ್ದ ರೈತರು ರಸ್ತೆ ದುರಸ್ತಿಗೆ ಆಗ್ರಹಿಸಿ ಸಾಂಬ್ರಾ ರೈತರಿಂದ ರಸ್ತೆ ತಡೆ

ಬೆಳಗಾವಿ- 53 ಲಕ್ಷ ರುಪಾಯಿ ಖರ್ಚುಮಾಡಿ ಸಾಂಬ್ರಾ ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾದ ರಸ್ತೆಯು ಆರು ತಿಂಗಳಲ್ಲಿ ಕೊಚ್ಚಿ ಹೋಗಿದ್ದು ರಸ್ತೆ ದುರಸ್ತಿಗೆ ಆಗ್ರಹಿಸಿ ಸಾಂಬ್ರಾ ಗ್ರಾಮದ ರೈತರು ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು ಸಾಂಬ್ರಾ ವಿಮಾಣ ನಿಲ್ದಾಣದ ಬಳಿ ರೈತರಿಗೆ ಹೊಲಗದ್ದೆಗಳಿಗೆ ಹೋಗಲು ಅನಕೂಲವಾಗುವಂತೆ 53 ಲಕ್ಷ ರುಪಾಯಿ ಖರ್ಚು ಮಾಡಿ ರಸ್ತೆ ನಿರ್ಮಿಸಲಾಗಿತ್ತು ಆದರೆ ಈ ರಸ್ತೆ ಆರು ತಿಂಗಳಲ್ಲಿಯೇ ಮಳೆ ನೀರಿನಲ್ಲಿ …

Read More »

ಸರ್ಕಾರಿ ಬಸ್ ಸಂಚಾರ ಸ್ಥಗಿತ, ಜನರ ಪರದಾಟ

ಬೆಂಗಳೂರು, ಜುಲೈ 25 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಸುಗಳು ರಸ್ತೆಗಿಳಿದಿಲ್ಲ. ಶೇ. 35ರಷ್ಟು ವೇತನ ಪರಿಷ್ಕರಣೆ ಸೇರಿದಂತೆ 42 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ಸಂಸ್ಥೆಗಳ ನೌಕರರು ಜುಲೈ 25ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರದ …

Read More »

ಗಣಪತಿ ಆತ್ಮಹತ್ಯೆ ಪ್ರಕರಣದ ಆರೋಪಿ ಪ್ರಸಾದ್‌ಗೆ ಹೊಸ ಹುದ್ದೆ

ಬೆಂಗಳೂರು, ಜುಲೈ, 22: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಅವರಿಗೆ ಸರ್ಕಾರ ಹೊಸ ಹುದ್ದೆ ನೀಡಿದೆ. ಐಪಿಎಸ್ ಅಧಿಕಾರಿ ಎ.ಎಂ.ಪ್ರಸಾದ್ ಅವರಿಗೆಗಾಗಿಯೇ ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸಮಾನವಾದ ಹೊಸ ಹುದ್ದೆಯೊಂದನ್ನು ಸೃಷ್ಟಿ ಮಾಡಿ ನೀಡಿದೆ. ಬೆಂಗಳೂರು ನಗರ ಸಂಚಾರ ವಿಭಾಗ ಪೊಲೀಸ್ ಆಯುಕ್ತರಾಗಿ ಇನ್ನು ಮುಂದೆ ಎ.ಎಂ.ಪ್ರಸಾದ್ ಅಧಿಕಾರ ನಡೆಸಲಿದ್ದಾರೆ. ರಾಜ್ಯ ಗುಪ್ತದಳದ ಮುಖ್ಯಸ್ಥರಾಗಿದ್ದ ಎ.ಎಂ.ಪ್ರಸಾದ್ ಅವರನ್ನು ಶುಕ್ರವಾರ …

Read More »

‘ಪದ್ಮಾವತಿ’ ಜೊತೆ ಹಸಿಬಿಸಿಯಾಗಿ ಕಾಣಿಸಿಕೊಳ್ತಾರಾ ಶಾರುಖ್.?

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತಿ’ ಚಿತ್ರ ಸದ್ಯಕ್ಕೆ ಬಿಟೌನ್ ನಲ್ಲಿ ಒಂದಲ್ಲಾ ಒಂದು ವಿಷಯಕ್ಕೆ ಭಾರಿ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ನಾಯಕಿಯಾಗಿ ನಟಿ ದೀಪಿಕಾ ಪಡುಕೋಣೆ ಅವರು ಫಿಕ್ಸ್ ಆಗಿದ್ದಾರಾದರೂ, ಇವರಿಗೆ ನಾಯಕನನ್ನು ಹುಡುಕುವಷ್ಟರಲ್ಲಿ ನಿರ್ದೇಶಕ ಬನ್ಸಾಲಿ ಅವರು ಸುಸ್ತಾಗಿ ಹೋಗಿದ್ದಾರೆ. ಮೇವಾಡ ರಾಣಿ ‘ಪದ್ಮಾವತಿ’ಯ ಜೀವನದ ಕಥೆಯನ್ನಾಧರಿಸಿದ ಈ ಐತಿಹಾಸಿಕ ಚಿತ್ರದಲ್ಲಿ ಬಾಲಿವುಡ್-ಹಾಲಿವುಡ್ ನಲ್ಲಿ ಖ್ಯಾತಿ ಗಳಿಸಿರುವ ನಟಿ ದೀಪಿಕಾ ಪಡುಕೋಣೆ ಅವರು ರಾಣಿ ‘ಪದ್ಮಾವತಿ’ …

Read More »

ಸಾರಿಗೆ ಮುಷ್ಕರ ನಾಳೆಯಿಂದ

ಬೆಂಗಳೂರು: ವೇತನ ಹೆಚ್ಚಳ ಬೇಡಿಕೆ ಕುರಿತು ರಾಜ್ಯ ಸರ್ಕಾರ ಹಾಗೂ ಸಾರಿಗೆ ನಿಗಮಗಳ ನೌಕರರ ನಡುವೆ ಸಂಧಾನ ಏರ್ಪಡದೆ ಇರುವುದರಿಂದ ಭಾನುವಾರ ಮಧ್ಯರಾತ್ರಿಯಿಂದಲೇ ಸಾರಿಗೆ ಸಂಸ್ಥೆ ಬಸ್ಸುಗಳು ರಸ್ತೆಗೆ ಇಳಿಯುವುದಿಲ್ಲ. ಸಾರಿಗೆ ನೌಕರರ ವೇತನವನ್ನು ಶೇ 10ರಷ್ಟು ಹೆಚ್ಚಿಸಲು ಸರ್ಕಾರ ಸಿದ್ಧವಿದೆ. ಆದರೆ, ಶೇ 35ರಷ್ಟು ಏರಿಕೆಗೆ ನೌಕರರು ಪಟ್ಟು ಹಿಡಿದಿರುವುದರಿಂದ ಬಿಕ್ಕಟ್ಟು ಮುಂದುವರಿದಿದೆ. ಶೇ 35ರಷ್ಟು ವೇತನ ಪರಿಷ್ಕರಣೆ ಸಾಧ್ಯ ಇಲ್ಲ. ಆದರೆ, ಕೊಡುಕೊಳ್ಳುವ ಆಧಾರದಲ್ಲಿ ಸೌಹಾರ್ದಯುತ ಮಾತುಕತೆಗೆ …

Read More »

ಫ್ರಾನ್ಸ್ ನಲ್ಲಿ ಮತ್ತೆ ಇಸಿಸ್ ಅಟ್ಟಹಾಸ; ಸ್ಫೋಟಕ ತುಂಬಿದ್ದ ಟ್ರಕ್ ಹರಿಸಿ 80 ಮಂದಿ ಹತ್ಯೆ

ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆಯಂದೇ ನೀಸ್ ನಗರದಲ್ಲಿ ಉಗ್ರರ ಕುಕೃತ್ಯ, ಹಲವು ಅಮಾಯಕ ಮಕ್ಕಳ ಸಾವು ಪ್ಯಾರಿಸ್: ಫ್ರಾನ್ಸ್ ನಲ್ಲಿ ಮತ್ತೆ ಭೀಕರ ಉಗ್ರ ದಾಳಿ ಸಂಭವಿಸಿದ್ದು, ರಾಷ್ಟ್ರೀಯ ದಿನಾಚರಣೆ ಸಂಭ್ರಮಾಚರಣೆ ವೇಳೆ ನೀಸ್ ನಗರದ ಬೀಚ್ ರೆಸಾರ್ಟ್ ನಲ್ಲಿ ಸಿಡಿಮದ್ದು ಪ್ರದರ್ಶನದ ವೇಳೆ  ಉಗ್ರಗಾಮಿ ಚಾಲಕನೋರ್ವ ಭಾರಿ ಗಾತ್ರ ಸ್ಫೋಟಕ ತುಂಬಿದ ಟ್ರಕ್ ಅನ್ನು ಜನರ ಮೇಲೆ ಹರಿಸಿದ್ದಾನೆ. ಪರಿಣಾಮ ಸ್ಥಳದಲ್ಲಿಯೇ 80 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು  ತಿಳಿದುಬಂದಿದೆ.ನಿನ್ನೆ …

Read More »

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

ಬೆಂಗಳೂರು: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸಭೆಯಲ್ಲಿ ಸುಮಾರು 4 ಗಂಟೆಗಳ ಕಾಲ ಸುದೀರ್ಘ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಗಣಪತಿ ಪ್ರಕರಣವನ್ನು ಸಿಬಿಐಗೆ ಕೊಡಲ್ಲ, ನಮಗೆ ಸಿಐಡಿ ಮೇಲೆ ನಂಬಿಕೆ ಇದೆ. ಆದರೂ ಉನ್ನತ ಮಟ್ಟದ ತನಿಖೆಯ ಅಗತ್ಯವಿರುವುದರಿಂದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದಾಗಿ ಘೋಷಿಸಿದರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ …

Read More »

ಹೆದ್ದಾರಿ ಮಾರ್ಗದರ್ಶಕ ಹೈವೇಡಿಲೈಟ್‌..

ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳ ಗುಂಟ ಇರುವ ಪೆಟ್ರೋಲ್‌ ಬಂಕ್‌, ರೆಸ್ಟೊರಂಟ್‌, ಎಟಿಎಂ, ಪೊಲೀಸ್‌, ಆಸ್ಪತ್ರೆ, ಗ್ಯಾರೇಜ್‌, ಅಪಘಾತ ವಲಯಗಳ ಮಾಹಿತಿಯನ್ನು ಮೊಬೈಲ್‌ನಲ್ಲಿಯೇ ಒದಗಿಸುವ ಆ್ಯಪ್‌ ಅಭಿವೃದ್ಧಿಪಡಿಸಿರುವ ರಾಜೇಶ್‌ ಘಟನಟ್ಟಿ ಅವರ ವಿಶಿಷ್ಟ ಸ್ಟಾರ್ಟ್‌ಅಪ್‌ ಪರಿಕಲ್ಪನೆಯನ್ನು ಕೇಶವ ಜಿ. ಝಿಂಗಾಡೆ ಇಲ್ಲಿ ವಿವರಿಸಿದ್ದಾರೆ.

Read More »