ಬೆಳಗಾವಿ ನಗರ

ಬೆಳಗಾವಿ ನಗರದ ಕನ್ನಡ ಶಾಲೆಯ ದಾಖಲೆಗಳಿಗೆ ಬೆಂಕಿ

  ಬೆಳಗಾವಿ:ನಗರದ ಶಹಾಪುರ ಭಾರತ ನಗರದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ನಂ೧೭ ರಲ್ಲಿ ಕಿಡಿಗೇಡಿಗಳು ಮಕ್ಕಳ ಡೆಸ್ಕ್ ಮುರಿದು ಕನ್ನಡದ ದಾಖಲೆಗಳಿಗೆ ಬೆಂಕಿ ಹಚ್ವಿದ ಘಟನೆ ಭಾನುವಾರ ಮದ್ಯರಾತ್ರಿ ನಡೆದಿದೆ ದಾಖಲಾತಿಗಳನ್ನು ಮನಬಂದಂತೆ ಸುಟ್ಟಿದ್ದಾರೆ. ಶಹಾಪುರ ಪೊಲೀಸ್ ಠಾಣೆಗೆ ಹೊಂದಿಕೊಂಡಂತೆ ಇರುವ ಈ ಶಾಲೆಗೆ ಶನಿವಾರ ಮತ್ತು ಭಾನುವಾರ ಎರಡು ದಿನ ರಜೆ ಇದ್ದಾಗ ಇಲ್ಲಿ ಕಿಡಿಗೇಡಿಗಳು ಅಂದಾದುಂದಿ ಪಾರ್ಟಿ ಮಾಡಿ ಸರಾಯಿ ಬಾಟಲಿಗಳನ್ನು ಶಾಲೆಯಲ್ಲಿಯೇ ಎಸೆದು …

Read More »

ನಾಡು ನುಡಿ ವಿಚಾರದಲ್ಲಿ ಪ್ರತ್ಯೇಕ ಶಾಸನ ಸಮೀತಿ ರಚಿಸುವ ಚಿಂತನೆ

ಬೆಳಗಾವಿ- ರಾಜ್ಯೋತ್ಸವದ ದಿನ ಎಂಈಎಸ್ ಕರಾಳ ದಿನಾಚರಣೆಯಲ್ಲಿ ಭಾಗವಹಿಸಿದ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ನನಗಿಲ್ಲ  ಅದು ರಾಜ್ಯಪಾಲರ ವ್ಯಾಪ್ತಿಗೆ ಬರುತ್ತದೆ ನಾಡು ನುಡಿ ನೆಲ ಜಲದ ವಿಚಾರದಲ್ಲಿ ಹೊಸ ಕಮೀಟಿ ಸೆಟಪ್ ಮಾಡುವ ವಿಚಾರ ಇದೆ ಎಂದು ವಿಧಾನಸಭೆಯ ಅಧ್ಯಕ್ಷ ಕೋಳಿವಾಡ ತಿಳಿಸಿದರು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನದ ಪೂರ್ವ ತಯಾರಿಯ ಪರಶೇಲನೆ ನಡೆಸುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿದ ಅವರು ನಾಡು ನುಡಿಯ …

Read More »

ಸೂಪರ್ ಸೀಡ್ ಗೆ ಆಗ್ರಹಿಸಿ ಕುಂಭಾಭಿಷೇಕ

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್ ಸೀಡ್ ಮಾಡಬೇಕು ಶಾಸಕರಾದ ಸಂಬಾಜಿ ಪಾಟೀಲ ಹಾಗು ಅರವಿಂದ ಪಾಟೀಲರನ್ನು ಶಾಸಕ ಸ್ಥಾನದಿಂದ ವಜಾ ಮಾಡುವದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ಚನ್ನಮ್ಮಾಜಿ ಮೂರ್ತಿಗೆ ಕುಂಭಾಭಿಷೇಕ ನೆರವೇರಿಸಿ ವಿನೂತನವಾಗಿ ಪ್ರತಿಭಟಿಸಿದರು ಬೆಳಗಾವಿಯ ಅಶೋಕ ವೃತ್ತದಿಂದ ಬೃಹತ್ತ ಪ್ರತಿಭಟನಾ ರ್ಯಾಲಿ ಹೊರಡಿಸಿದ ಕನ್ನಡದ ಕಾರ್ಯಕರ್ತರು ಎಂಈಎಸ್ ವಿರುದ್ಧ ಘೋಷನೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು …

Read More »

ಕುಲರ್ಣಿ ಜಾಗೆಯಲ್ಲಿ ಸ್ವಚ್ಛತಾ ಕಾಮಗಾರಿ ಆರಂಭ

ಬೆಳಗಾವಿ- ಮಾನ್ಯ ಉಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಬೆಳಗಾವಿ ಮೆಥೋಡಿಸ್ಟ ಚರ್ಚ ಬದಿಯ ಕುಲಕರ್ಣಿ ಕುಟುಂಬಕ್ಕೆ ಸೇರಿದ ಖುಲ್ಲಾ ಜಾಗೆಯಲ್ಲಿ ಸ್ವಚ್ಛತಾ ಕಾಮಗಾರಿ ಆರಂಭಗೊಂಡಿದೆ ಸೋಮವಾರ ನ್ಯಾಯಾಲಯದ ಆದೇಶದೊಂದಿಗೆ ಬೋಲ್ಡೆಜರ ಸಮೇತ ನೂರಾರು ಕೂಲಿ ಕಾರ್ಮಿಕರೊಂದಿಗೆ ಸ್ಥಳಕ್ಕೆ ಆಗಮಿಸಿದ ಶಂಕರ ಮುನವಳ್ಳಿ ಸ್ವಚ್ಛತಾ ಕಾಮಗಾರಿ ಆರಂಭಿಸಲು ಮುಂದಾದ ಸಂಧರ್ಭದಲ್ಲಿ ಮೆಥೋಡಿಸ್ಟ ಚರ್ಚನವರು ಕೆಲ ಕಾಲ ಪ್ರತಿಭಟನೆ ನಡೆಸಿ ಕಾಮಗಾರಿಗೆ ಅಡ್ಡಿ ಪಡಿಸುವ ಪ್ರಯತ್ನ ಮಾಡಿದರು ಈ ಸಂಧರ್ಭದಲ್ಲಿ ಮದ್ಯ ಪ್ರವೇಶಿಸಿದ …

Read More »

ಅಧಿವೇಶನ ಪೂರ್ವತಯಾರಿ: ಸ್ಪೀಕರ್ ಸೋಮವಾರ ಬೆಳಗಾವಿಗೆ

ಬೆಳಗಾವಿ,  ಇದೇ 21ರಿಂದ ಆರಂಭಗೊಳ್ಳಲಿರುವ ಚಳಿಗಾಲ ಅಧಿವೇಶನದ ಪೂರ್ವತಯಾರಿ ಪರಿಶೀಲನೆಗಾಗಿ ಕರ್ನಾಟಕ ವಿಧಾನಸಭೆ ಅಧಕ್ಷ ಕೆ.ಬಿ.ಕೋಳಿವಾಡ ಅವರು ಸೋಮವಾರ(ನ.7) ನಗರಕ್ಕೆ ಆಗಮಿಸಲಿದ್ದು, ಎರಡು ದಿನಗಳ ಕಾಲ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮಧ್ಯಾಹ್ನ 12.30 ಚಳಗಾಲ ಅಧಿವೇಶನದ ಪೂರ್ವತಯಾರಿ ಕುರಿತಂತೆ ಅಧಿಕಾರಿಗಳ ಸಭೆಯನ್ನು ಅವರು ನಡೆಸಲಿದ್ದಾರೆ. ರಾತ್ರಿ ನಗರದಲ್ಲಿ ವಾಸ್ತವ್ಯ ಮಾಡಲಿರುವ ವಿಧಾನಸಭಾ ಅಧ್ಯಕ್ಷ ಕೋಳಿವಾಡ ಅವರು, ಮಂಗಳವಾರ(ನ.8) ಬೆಳಿಗ್ಗೆ 11 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ …

Read More »

ಮೀಸಲಾತಿಗಾಗಿ ಕುಂದಾ ನಗರಿಯಲ್ಲಿ ಕುರುಬ ಸಮಾಜದ ರಣಕಹಳೆ..!

ಬೆಳಗಾವಿ- ಕುರುಬ ಸಮಾಜವನ್ನು ಪರಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಕುಂದಾನಗರಿ ಬೆಳಗಾವಿಯಲ್ಲಿ ಹಾಲುಮತ ಮಹಾಸಭೆ ವತಿಯಿಂದ ಬೃಹತ್ತ ಪ್ರತಿಭಟನಾ ರ್ಯಾಲಿ ನಡೆಯಿತು ಲಕ್ಷಾಂತರ ಜನ ಕುರುಬ ಸಮುದಾಯದ ಜನ ಸಮಾವೇಶ ಗೊಳ್ಳುವದರ ಮೂಲಕ ಮೀಸಲಾತಿಗಾಗಿ ಐತಿಹಾಸಿಕ ನೆಲದಲ್ಲಿ ರಣಕಹಳೆಯೂದಿದರು ಬೆಳಗಾವಿಯ ಅಶೋಕ ವೃತ್ತದಿಂದ ಆರಂಭಗೊಂಡ ಮೀಸಲಾತಿಯ ಮೆರವಣಿಗೆ ಸಿಪಿಎಡ್ ಮೈದಾನದವರೆ ಸಾಗಿತು ಮೆರವಣಿಗೆಯಲ್ಲಿ ಯುವಕರು ಮಹಿಳೆಯರು ಸೇರಿದಂತೆ ಕುರುಬ ಸಮಾಜದ ಲಕ್ಷಾಂತರ ಜನ ಭಾಗವಹಿಸಿ ಎಲ್ಲರ ಗಮನ ಸೆಳೆದರು ಕರ್ನಾಟಕದಲ್ಲಿನ …

Read More »

ಪ್ರಧಾನಿ ಮೋದಿಗೆ ಎಂಈಎಸ್ ಪತ್ರ

ಬೆಳಗಾವಿ: ಕರ್ನಾಟಕ ಸರ್ಕಾರ ಹಾಗು ಕರ್ನಾಟಕದ ಪೋಲೀಸರು ಗಡಿ ಭಾಗದ ಮರಾಠಿ ಭಾಷಿಕರಿಗೆ ಅನ್ಯಾಯ ಮಾಡುತ್ತಿದ್ದಾರೆ ಕೂಡಲೇ ಮದ್ಯಸ್ಥಿಕೆ ವಹಿಸುವಂತೆ ಎಂಈಎಸ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಗಡಿ ವಿವಾದವನ್ನು ಪ್ರಧಾನಿ ಅಂಗಳಕ್ಕೆ ಕೊಂಡಯ್ಯುವ ಪ್ರಯತ್ನಕ್ಕೆ ಕೈ ಹಾಕಿದೆ ದೀಪಕ ದಳವಿ ಮಾಲೋಜಿರಾವ ಅಷ್ಟೇಕರ ಸೇರಿದಂತೆ ಇತರ ನಾಯಕರು ಜಂಟಿಯಾಗಿ ಪತ್ರ ಬರೆದಿದ್ದು ಪತ್ರದಲ್ಲಿ ಯಾವ ಯಾವ ಅಂಶಗಳಿವೆ ನೋಡೋಣ ಬನ್ನಿ ರಾಜ್ಯ ಸರ್ಕಾರ ಹಾಗೂ ರಾಜ್ಯದ …

Read More »

ಮೇಯರ್ ಉಪ ಮೇಯರ್ ಗೆ ನೋಟೀಸ್ ಜಾರಿ

ಬೆಳಗಾವಿ- ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಿದ ಬೆಳಗಾವಿ ಪಾಲಿಕೆಯ ಮಹಾಪೌರ ಸರೀತಾ ಪಾಟೀಲ ಹಾಗು ಉಪ ಮೇಯರ್ ಗೆ ಸರ್ಕಾರ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದು ಸಮಗ್ರ ವರದಿ ನೀಡುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ಕೂಡಾ ಬರೆದು ನಾಡ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಆಡಳಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಪರಶಿಷ್ಟ ಜಾತಿ ಪರಶಿಷ್ಟ ಪಂಗಡದ ಅನುದಾನ ಬಳಕೆಯಾಗಿಲ್ಲ ಎಸ್ ಎಫ …

Read More »

ಮೇಯರ್ ಸರೀತಾ ಪಾಟೀಲ ಪಾಲಿಕೆಗೆ ಹಾಜರ್

ಬೆಳಗಾವಿ- ಎಂಈಎಸ್ ಆಯೋಜಿಸಿದ್ದ ಕರಾಳ ದಿನಾಚರಣೆಯಲ್ಲಿ ಭಾಗವಹಿಸಿ ವಿವಾದಕ್ಕೆ ಕಾರಣವಾಗಿರುವ ಬೆಳಗಾವಿ ಪಾಲಿಕೆ ಮೇಯರ್ ಸರೀತಾ ಪಾಟೀಲ ಉಪ ಮೇಯರ್ ಸಂಜಯ ಶಿಂದೆ ಶಾಸಕ ಸಂಬಾಜಿ ಪಾಟೀಲ ಸೇರಿದಂತೆ ಎಲ್ಲ ಎಂಈಎಸ್ ನಗರ ಸೇವಕರು ಪಾಲಿಕೆ ಕಚೇರಿಗೆ ಆಗಮಿಸಿ ಪಾಲಿಕೆಯ ಸಾಮಾನ್ಯ ಸಭೆ ನಡೆಸಲು ಮುಂದಾಗಿದ್ದಾರೆ ಶಾಸಕ ಸಂಬಾಜಿ ಪಾಟೀಲರ ಮನೆಯಲ್ಲಿ ಸಭೆ ನಡೆಸಿ ನೇರವಾಗಿ ಪಾಲಿಕೆ ಕಚೇರಿಗೆ ಆಗಮಿಸಿದ ಅವರು ಸಾಮಾನ್ಯ ಸಭೆ ನಡೆಸಲು ನಿರ್ಧರಿಸಿದ್ದು ಸಭೆಯಲ್ಲಿ ಪಾಲ್ಗೊಳ್ಳುವಂತೆ …

Read More »

ಮೇಯರ್ ಚೇಂಬರ್ ಗೆ ಕಪ್ಪು ಮಸಿ

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಸರಿತಾ ಪಾಟೀಲ ಹಾಗು ಉಪ ಮೇಯರ್ ಸಂಜಯ ಶಿಂದೆ ಅವರ ಚೇಂಬರ್ ಬಾಗಿಲಿಗೆ ಹಾಗು ನಾಮಫಲಕಕ್ಕೆ ನಾರಾಯಣ ಗೌಡ ಬಣದ ಕಾರ್ಯಕರ್ತರು ಕಪ್ಪು ಮಸಿ ಬಳಿದು ಎಂಈಎಸ್ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ ಬೆಳಗ್ಗೆ ಪಾಲಿಕೆ ಕಚೇರಿಗೆ ನುಗ್ಗಿದ ಕರವೇ ಕಾರ್ಯಕರ್ತರು ಕಪ್ಪು ಮಸಿ ಬಳಿದು, ಪಾಲಿಕೆ ಮುಂದೆ ಧರಣಿ ನಡೆಸಿ, ಪಾಲಿಕೆ ಸೂಪರ್ ಸೀಡ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ

Read More »