Breaking News

Breaking News

ಕೃಷಿ ಪದವೀಧರ ಸಂಘ ಉದ್ಘಾಟಿಸಿದ ಗೃಹ ಸಚಿವ ಪರಮೇಶ್ವರ್

ಬೆಳಗಾವಿ-ನಾವು ಎಲ್ಲ ಕ್ಷೇತ್ರಗಳಿಗೂ ಹೊಂದಿಕೊಂಡು ಹೋಗಬೇಕು ರಾಜಕೀಯ ಕ್ಷೇತ್ರಕ್ಕೆ ಬರುವವರು ಬನ್ನಿ ನಾವು ಕೈಲಾದಮಟ್ಟಿಗೆ ಸಹಾಯ ಮಾಡುತ್ತೇವೆ ಎಂದು ಗೃಹಸಚಿವ ಜಿ ಪರಮೇಶ್ವರ್ ಹೇಳಿದರು. ಬೆಳಗಾವಿಯಲ್ಲಿ ಕೃಷಿ ಪದವೀಧರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಘ,ಸಂಸ್ಥೆಗಳು ಅಸ್ತಿತ್ವಕ್ಕೆ ಬಂದ ನಂತರ ಉಪಯುಕ್ತವಾದ ಕಾರ್ಯ ಮಾಡಬೇಕು,ಗ್ರಾಮೀಣ ಅಭಿವೃದ್ಧಿಯಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಸರ್ಕಾರ ಹೊಸ ಆವಿಷ್ಕಾರ ಮಾಡಿದೆ,ಅದನ್ನು ಬೆಳಗಾವಿಯ ಕೃಷಿ ಪದವಿಧರ ಸಂಘಕ್ಕೂ ಕಳಿಸುತ್ತೇನೆ ಅದನ್ನು ತಿಳಿದುಕೊಂಡು ಗ್ರಾಮಮಟ್ಟದಲ್ಲಿಯೂ ಸಂಘ ಕೈಜೋಡಿಸಿ …

Read More »

ಖಾನಾಪೂರ ಸಿಪಿಐ ಅಮಾನತು

ಬೆಳಗಾವಿ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಸಿಟಿ ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಭಂದಿಸಿದಂತೆ,ಕರ್ತವ್ಯಲೋಪದಡಿ ಖಾನಾಪುರ ಸಿಪಿಐಅಮಾನತುಗೋಳಿಸಿ ಆದೇಶ ಹೊರಬಿದ್ದಿದೆ. ಖಾನಾಪುರ ಪೊಲೀಸ ಠಾಣೆಯ ಸಿಪಿಐ ಮಂಜುನಾಥ ನಾಯಕ ಅಮಾನತುಗೊಂಡಿದ್ದಾಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸಕುಮಾರಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸಿಟಿ ರವಿ ಖಾನಾಪುರ ಠಾಣೆಗೆ ಕರೆತಂದ ವೇಳೆ ಕರ್ತವ್ಯ ಲೋಪ, ನಿಷ್ಕಾಳಜಿತನ, ಬೇಜಬ್ದಾರಿತನ ಪ್ರದರ್ಶಿಸಿ,ಅಪಾಧಿತನರನ್ನ ಹೊರತುಪಡಿಸಿ ಠಾಣೆ ಒಳಗಡೆ ಯಾರನ್ನು ಬಿಡದಂತೆ ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ ಮಾಡಿದ …

Read More »

ಕ್ಷಮಿಸುವದಿಲ್ಲ,ಶಿಕ್ಷೆ ಆಗುವವರೆಗೆ ಬಿಡುವುದಿಲ್ಲ

ಬೆಳಗಾವಿ ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಸಿಟಿ ರವಿ ವಿರುದ್ಧ,ಯಾವುದಕ್ಕೂ ಕಾರಣಕ್ಕೂ ಸಿಟಿ ರವಿ ಕ್ಷಮಿಸುವ ಪ್ರಮೇಯ ಇಲ್ಲ,ಅವರಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ,ಸಿಎಂ ಮತ್ತು ಸಭಾಪತಿ ಅವರು ತನಿಖೆ ಮಾಡಬೇಕು,ಬೇಗ ಎಫ್‌ಎಸ್‌ಎಲ್ ರಿಪೋರ್ಟ್ ತರಿಸಿಕೊಳ್ಳಬೇಕು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುಡುಗಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್,ಒಬ್ಬರು ಯಾರಾದ್ರೂ ಕ್ಷಮೆ ಕೇಳಿದ್ರಾ ? ಮೆರವಣಿಗೆ ಮಾಡಿಕೊಳ್ತಾರಾ ಇವರಿಗೆ. ಎನಾಗಿದೆ ಅವರಿಗೆ ಎಷ್ಟು ಹೊಲಿಗೆ ಬಿದ್ದಿದೆ,ಸಿಟಿ ರವಿಯವರೇ ನನಗೆ ಆ …

Read More »

ಟ್ರ್ಯಾಕ್ಟರ್ ಹರಿಸಿ, ತಮ್ಮನನ್ನೇ ಕೊಲೆಗೈದ ಪಾಪಿ ಅಣ್ಣಾ

ಬೆಳಗಾವಿ-ಟ್ರ್ಯಾಕ್ಟರ್ ಹರಿಸಿ ಒಡಹುಟ್ಟಿದ ತಮ್ಮನನ್ನೇ ಭೀಕರವಾಗಿ ಕೊಲೆಗೈದ ಪಾಪಿ ಅಣ್ಣಾ, ಹತ್ಯೆ ಮಾಡಿದ ಬಳಿಕ ಠಾಣೆಗೆ ಹಾಜರಾಗಿದ್ದಾನೆ.ಆಸ್ತಿವಿವಾದ, ಕುಡಿತದ ಚಟ, ಕಿರುಕುಳಕ್ಕೆ ಬೇಸತ್ತು ಸಹೋದರನ ಭೀಕರ ಹತ್ಯೆ ಮಾಡಿದ್ದಾನೆ ಎಂದು ಗೊತ್ತಾಗಿದೆ.ಈ ಘಟನೆ ನಡೆದಿದ್ದು,ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣ ಹೊರವಲಯದ‌ ಜಮೀನಿನಲ್ಲಿ. ಯರಗಟ್ಟಿಯ ಗೋಪಾಲ ಬಾವಿಹಾಳ( 27) ಹತ್ಯೆಯಾದ ದುರ್ದೈವಿಯಾಗಿದ್ದು,ಮಾರುತಿ ಬಾವಿಹಾಳ(30) ತಮ್ಮನನ್ನೇ ಹತ್ಯೆ ಮಾಡಿದ ಪಾಪಿ ಅಣ್ಣ ಎಂದು ಗೊತ್ತಾಗಿದೆ‌.ನಿತ್ಯ ಮದ್ಯ ಸೇವಿಸಿ ಬಂದು ಪಿತ್ರಾರ್ಜಿತ ಆಸ್ತಿ ಅನುಭವಿಸಲು …

Read More »

ನನ್ನನ್ನು ರಾತ್ರಿಯಿಡಿ ಟೆರರಿಸ್ಟ್ ರೀತಿ ನೋಡಿದ್ರು- ಸಿಟಿ ರವಿ

ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧಿತರಾಗಿದ್ದ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ. ಈ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಬಿಜೆಪಿ ನಾಯಕರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಸಿ.ಟಿ. ರವಿ ನನ್ನಗೆ ಹೈಕೋರ್ಟ್ ಜಾಮೀನು ನೀಡಿರುವುದು ಸತ್ಯಕ್ಕೆ ಸಿಕ್ಕ ಜಯವಾಗಿದೆ. ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಬಳಸಿಕೊಂಡು ನನ್ನ ಮೇಲೆ ದೈಹಿಕವಾಗಿ …

Read More »

ನಾಳೆ ಶನಿವಾರ ಹೆಬ್ಬಾಳಕರ್ ಅಭಿಮಾನಿಗಳಿಂದ ಬೃಹತ್ ಪ್ರತಿಭಟನೆ

ಬೆಳಗಾವಿ : ವಿಧಾನ ಪರಿಷತ್ತಿನಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ ಹಿನ್ನೆಲೆಯಲ್ಲಿ ಕೂಡಲೇ ಸಿ.ಟಿ.ರವಿ ಅವರ ಸದಸ್ಯತ್ವ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಶನಿವಾರ ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸಿಟಿ ರವಿ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಕೆಟ್ಟ ಶಬ್ದ ಬಳಿಸಿ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎನ್ನುವ ಸುದ್ದಿ ಹರಡುತ್ತಿದ್ದಂತೆಯೇ ಹೆಬ್ಬಾಳಕರ್ ಅಭಿಮಾನಿಗಳು …

Read More »

ಸಿ.ಟಿ. ರವಿಗೆ ಹೈಕೋರ್ಟ್ ವತಿಯಿಂದ ಬಿಗ್ ರಿಲೀಫ್…..!

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಉಚ್ಚ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಘಟನೆ ರಾಜ್ಯದ ನಾಗರಿಕರಿಗೆ ಅತ್ಯಂತ ದುರದೃಷ್ಟಕರವಾದದ್ದು ಎಂದು ಪರಿಗಣಿಸಿದ ನ್ಯಾಯಾಲಯ, ಅಗತ್ಯವಿರುವಾಗ …

Read More »

ಇಡೀ ರಾತ್ರಿ ಠಾಣೆಯಿಂದ ಠಾಣೆಗೆ ಸಿಟಿ ರವಿ ಶಿಪ್ಟ್…..!!

ನಿನ್ನೆ ಮಧ್ಯಾಹ್ನ ದಿಂದ ಇಂದು ಬೆಳಗಿನ ಜಾವದವರೆಗೆ ಘಟನೆಯ ಸಂಪೂರ್ಣ ವಿವರ ಬೆಳಗಾವಿ- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಿನ್ನೆ ಮಧ್ಯಾಹ್ನದಿಂದ ವಿಧಾನ ಪರಿಷತ್ತಿನ ಕಲಾಪದಲ್ಲಿ ಶುರುವಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಸಿಟಿ ರವಿ ನಡುವಿನ ವಾಕ್ ಸಮರ ಅಕ್ಷರಶಃ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಸಂಘರ್ಷವಾಯ್ತು. ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಸದನದಲ್ಲಿ ಕೆಟ್ಟ ಶಬ್ದ ಬಳಿಸಿ ನನ್ನನ್ನು ಅವಮಾನಿಸಿದ್ದಾರೆ.ವೈಯಕ್ತಿಕವಾಗಿ ನನ್ನ ನಿಂದಿಸಿದ್ದಾರೆ ಎಂದು ಸಚಿವೆ ಲಕ್ಷ್ಮೀ …

Read More »

ಸುವರ್ಣಸೌಧದ ಅಂಗಳದಲ್ಲಿ ಸಿಟಿ ರವಿ ಕಾರಿಗೆ ಘೇರಾವ್ ಹಾಕಿದ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರು

ಬೆಳಗಾವಿ- ಸುವರ್ಣ ವಿಧಾನಸೌಧದ ಮೆಟ್ಟಿಲು ಬಳಿ ಸಿಟಿ ರವಿ ಕಾರಿಗೆ ಸಚಿವೆ ಹೆಬ್ಬಾಳ್ಕರ್ ಬೆಂಬಲಿಗರು ಮುತ್ತಿಗೆ ಹಾಕಿ. ಸಿಟಿ ರವಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಸಿಟಿ ರವಿ ಕಾರಿನ ಡೋರ್ ಎಳೆದು ಹೊರ ತೆಗೆಯಲು ಯತ್ನಿಸಿದ ಹೆಬ್ಬಾಳಕರ್ ಬೆಂಬಲಿಗರು ಸಿಟಿ ರವಿ ಕುಳಿತುಕೊಂಡಿದ್ದ ಕಾರಿಗೆ ಘೇರಾವ್ ಹಾಕಿ ದಿಕ್ಕಾರದ ಘೋಷಣೆಗಳನ್ನು ಕೂಗಿದರು.ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿ ಬೆಂಬಲಗರನ್ನ ತಡೆದು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.ಸ್ಥಳದಲ್ಲಿ ಕೆಲ ಕಾಲ …

Read More »

ಬೆಳಗಾವಿಯಲ್ಲಿ ಗಾಂಧಿ ತಾತ ಏರಿದ ಕಾರಿಗೆ ಹುಡುಕಾಟ…

ಬೆಳಗಾವಿ-ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್‌ ಅಧಿವೇಶನಕ್ಕೆ ಇದೀಗ ನೂರನೇ ವರ್ಷದ ಸಂಭ್ರಮಾಚರಣೆ. ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಕಾಂಗ್ರೆಸ್‌ ಅಧಿವೇಶನದ ಸ್ಮರಣೆಗಾಗಿ ಡಿ. 26 ಮತ್ತು 27 ರಂದು ಕಾಂಗ್ರೆಸ್‌ ಅಧಿವೇಶನದ ಕಾರ್ಯಕ್ರಮ ಆಯೋಜಿಸಲಾಗಿದೆ.1924ರಲ್ಲಿ ಬೆಳಗಾವಿಗೆ ಆಗಮಿಸಿದ್ದ ಮಹಾತ್ಮ ಗಾಂಧೀಜಿ ಅವರನ್ನು ಕಾರಿನಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಗಿತ್ತು. ಗಾಂಧೀಜಿ ಅವರಿಗೆ ಬೆಳಗಾವಿಯ ಬೋರಾಗವೇಸ್‌ ಬಳಿಯಿರುವ ಜಾಂಬೋಟಕರ ಕುಟುಂಬದವರು ತಮ್ಮ ಕಾರನ್ನು ನೀಡಿದ್ದರು. ಹಾಗಾಗಿ, ಸರ್ಕಾರ ಆ …

Read More »