Breaking News
Home / Breaking News (page 111)

Breaking News

ಸಾಲ ಕೊಟ್ಟ ಅಜ್ಜಿಯನ್ನೇ ಖಲ್ಲಾಸ್ ಮಾಡಿದ ಕಿರಾತಕರು

ಹುಕ್ಕೇರಿ: ಕೊಟ್ಟ ಹಣ ವಾಪಸ್ ಕೊಡದೇ ತಪ್ಪಿಸಿಕೊಳ್ಳಲು ಅಜ್ಜಿಯ ಪ್ರಾಣವನ್ನೇ ತೆಗೆದಿದ್ದ ಕಿರಾತಕರನ್ನು ಪೊಲೀಸರು ಬಂಧಿಸಿರುವ ಘಟನೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನಡೆದಿದೆ. ಅಕ್ಟೋಬರ‌ 6 ರಂದು ನಡೆದಿದ್ದ ಈ ಕೊಲೆಯ ಹಿಂದಿನ ರಹಸ್ಯ ಈಗ ಬಯಲಾಗಿದೆ. ಮಲ್ಲವ್ವ ಕಮತೆ ಕೊಲೆಯಾದ ವೃದ್ಧೆ. ಶಂಕರ‌ ರಾಮಪ್ಪ ಪಾಟೀಲ‌ ಮತ್ತು ಆತನ ಗೆಳೆಯ ಮಹೇಶ ಸದಾಶಿವ ಕಬಾಡಗೆ ಬಂಧಿತ ಆರೋಪಿಗಳು. ಶಂಕರ ಪಾಟೀಲ‌ನಿಗೆ ವೃದ್ಧೆ ಮಲ್ಲವ್ವ ಅವರ ಬಳಿ …

Read More »

ಕಾಂಗ್ರೆಸ್ ಟೆಕೆಟ್ ಗಾಗಿ ಅರ್ಜಿ ಹಾಕಿದ ರಮೇಶ್…!!

ಬೆಳಗಾವಿ-ವಿಧಾನಸಭೆ ಚುನಾವಣೆಗೆ ಬೆಳಗಾವಿ ಜಿಲ್ಲೆಯಲ್ಲಿ ಅಖಾಡಾ ರೆಡಿಯಾಗುತ್ತಿದೆ.ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಹಾಕುವ ಪ್ರಕ್ರಿಯೆ ಜೋರಾಗಿಯೇ ನಡೆದಿದೆ. ಬೆಳಗಾವಿ ಉತ್ತರ ಕ್ಷೇತ್ರದಿಂದ ಈಗಾಗಲೇ ಎಂಟು ಜನ ಅರ್ಜಿ ಹಾಕಿದ್ದಾರೆ. ಇನ್ನೂ ಹಲವಾರು ಜನ ಅರ್ಜಿ ಹಾಕಲು ತಯಾರಿ ನಡೆಸಿದ್ದಾರೆ‌. ಆದ್ರೆ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಕೈ ಪಾಳೆಯದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆದಿವೆ ರಮೇಶ್ ಕುಡಚಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಹೇಳಲಾಗುತ್ತದ್ದರೂ ರಮೇಶ್ ಕುಡಚಿ …

Read More »

19 ರಿಂದ 29ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ..

ಬೆಂಗಳೂರು- ಡಿಸೆಂಬರ್ 19 ರಿಂದ 29ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಕರೆಯಲಾದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ ಬಳಿಕ‌ ಪತ್ರಕರ್ತರಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ.‌ ಕೆ.ಸುಧಾಕರ, ಈ ಬಾರಿ ಬೆಳಗಾವಿಯಲ್ಲಿ 10 ದಿನಗಳ ಕಾಲ‌ ಚಳಿಗಾಲ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು. ಈ ಬಾರಿ ಯಾವುದೇ …

Read More »

ಸಾಹುಕಾರರೇ ನೇರವಾಗಿ ನನ್ನೊಂದಿಗೆ ಚರ್ಚೆಗೆ ಬನ್ನಿ- ಚಕ್ರವರ್ತಿ ಸೂಲಿಬೆಲೆ

ಯಮಕನಮರ್ಡಿ-ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಕುರಿತಾದ ಹೇಳಿಕೆ ನೀಡಿದ ಬೆನ್ನಲ್ಲಿಯೇ ಯಮಕನಮರ್ಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾರುತಿ ಅಷ್ಟಗಿ ನೇತ್ರತ್ವದಲ್ಲಿ ಯಮಕನಮರ್ಡಿಯಲ್ಲೇ ನಾನು ಹಿಂದೂ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿದ್ದ ಚಕ್ರವರ್ತಿ ಸೂಲಿಬೆಲೆ ಅವರು ಸತೀಶ್ ಜಾರಕಿಹೊಳಿ ಅವರಿಗೆ ಸಾಹುಕಾರರೇ ನೇರವಾಗಿ ನನ್ನೊಂದಿಗೆ ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ರು. ನಾನು ಹಿಂದೂ ಸಮಾವೇಶದಲ್ಲಿ ಹಿಂದೂ ಧರ್ಮದ ಉರಿತು ಚಕ್ರವರ್ತಿ ಸೂಲಿಬೆಲೆ ಅವರು ಭಾಷಣ …

Read More »

ಗರೀಬಿ ಹಠಾವೋ ಪಕ್ಷದ,ಟಿಕೆಟ್ ಗೆ ಅರ್ಜಿ ಹಾಕಲು ಎರಡು ಲಕ್ಷ ಕೊಡಬೇಕ್ರೀ ಯಪ್ಪಾ…!!

(ಮೆಹಬೂಬ ಮಕಾನದಾರ) ಬೆಳಗಾವಿ- ನಾನು ಚಿಕ್ಕವನಿದ್ದಾಗ,ಕಾಂಗ್ರೆಸ್ ಪಕ್ಷ ಬಡವರ ಪಕ್ಷ ಎಂದು ಪ್ರಚಾರ ಮಾಡಿದ್ದನ್ನು ಕೇಳಿದ್ದೆ,ಆದ್ರೆ ಈ ಪಕ್ಷ ಈಗ ಬಡವರ ಪಕ್ಷವಾಗಿ ಉಳಿದಿಲ್ಲ ಯಾಕಂದ್ರೆ ಒಬ್ಬ ಪ್ರಾಮಾಣಿಕ,ಬಡ ಕಾಂಗ್ರೆಸ್ ಕಾರ್ಯಕರ್ತ ಕಾಂಗ್ರೆಸ್ ಟಿಕೆಟ್ ಹಾಕಲು ಈ ಪಕ್ಷದಲ್ಲಿ ಅವಕಾಶವೇ ಇಲ್ಲ. ಹೌದು… ಇದನ್ನು ನಾನು ಹೇಳುತ್ತಿಲ್ಲ,ಯಾರ ಹತ್ತಿರ ಎರಡು ಲಕ್ಷ ರೂ ಇದೆಯೋ ಅವರೇ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಅರ್ಜಿ ಹಾಕಬಹುದು ಎನ್ನುವ ಫರ್ಮಾನು ಹೊರಡಿಸಿದ್ದು ಕರ್ನಾಟಕ …

Read More »

ಟಿಕೆಟ್ ಗಾಗಿ ರಾಜು ಸೇಠ,ಪೀರೋಜ್ ಸೇಠ ಇಬ್ಬರಿಂದಲೂ ಅರ್ಜಿ…!!

ಬೆಳಗಾವಿ-ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಗಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಸುಕಿನ ಗುದ್ದಾಟ ನಡೆದಿದ್ದು ಮಾಜಿ ಶಾಸಕ ಫಿರೋಜ್ ಸೇಠ,ಮತ್ತು ರಾಜು ಸೇಠ ಇಬ್ಬರೂ ಅರ್ಜಿ ಸಲ್ಲಿಸಿದ್ದು,ಫಿರೋಜ್ ಸೇಠ ಪುತ್ರ ಫೈಜಾನ್ ಸೇಠ ಅವರೂ ಸಹ ಕೆಪಿಸಿಸಿ ಕಚೇರಿಯಿಂದ ಅರ್ಜಿ ಪಡೆದಿದ್ದು,ಇನ್ನುವರೆಗೆ ಅರ್ಜಿ ಸಲ್ಲಿಸಿಲ್ಲ‌. ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನಾಂಕವಾಗಿತ್ತು,ಆದ್ರೆ ಇವತ್ತು ಕೊನೆಯ ಕ್ಷಣದಲ್ಲಿ ದಿನಾಂಕ ವಿಸ್ತರಿಸಲಾಗಿದ್ದು, ಪ್ರಮುಖರು ಇವತ್ತೇ ಅರ್ಜಿ ಸಲ್ಲಿಸಿದ್ದು …

Read More »

ಬೈಕ್ ಗೆ ಟಿಪ್ಪರ್ ಟಕ್ಕರ್ ಇಬ್ಬರು ಖಲ್ಲಾಸ್…!!

ಖಾನಾಪೂರ-ಹಿಂಬದಿಯಿಂದ ಬೈಕಿಗೆ ಟಿಪ್ಪರ್ ಟಕ್ಕರ್ ಹೊಡೆದ ಕಾರಣ, , ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಓರ್ವನು ಗಂಭೀರವಾಗಿ ಗಾಯಗೊಂಡಿದ್ದಾನೆ.ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಖಾನಾಪುರ ತಾಲೂಕಿನ ಹಿಡಲಗಿ ಗ್ರಾಮದ ಪ್ರವೀಣ್ ಕೋಲಕಾರ (27),ಬೆಳಗಾವಿ ತಾಲ್ಲೂಕಿನ ಮಜಗಾಂವ ಗ್ರಾಮದ ಐಶ್ವರ್ಯ ನರಸನ್ನವರ(20) ಮೃತಪಟ್ಟಿದ್ದು,ಇದೆ ವೇಳೆ ಇದೇ ಟಿಪ್ಪರ್ ಮತ್ತೊಂದು ಬೈಕಿಗೂ ಗುದ್ದಿದ ಕಾರಣ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಪಾರಿಶ್ವಾಡ್ ಗ್ರಾಮದ ಸಂತೋಷ ಪಾಟೀಲ …

Read More »

ಕಡಾಡಿ ಕಾರಿಗೆ ಮುತ್ತಿಗೆ ಹಾಕಿದ ಎಂಟು ಜನರ ವಿರುದ್ಧ FIR ದಾಖಲು..

ಘಟಪ್ರಭಾ; ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪರವಾಗಿ ಘಟಪ್ರಭಾ ಪಟ್ಟಣದಲ್ಲಿ ಪ್ರತಿಭಟನೆ ಮಾಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಕಾರಿಗೆ ಮುತ್ತಿಗೆ ಹಾಕಿದ ಎಂಟು ಜನ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಘಟಪ್ರಭಾದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಕಾರಿಗೆ ಮುತ್ತಿಗೆ ಹಾಕಿ ಕಡಾಡಿ ವಿರುದ್ಧ ಘೋಷಣೆ ಕೂಗಿದ್ದ, ಪ್ರತಿಭಟನಾಕಾರರ ವಿರುದ್ಧ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದಿನಾಂಕ 11 ರಂದು ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. …

Read More »

ಧಮ್ ಇದ್ರೆ,ತಾಕತ್ತ್ ಇದ್ರೆ ನಮ್ಮ ಸಾಹುಕಾರ್ ಹೆಸರು ತೆಗೆ ಎಂದು ಸವಾಲು ಹಾಕಿದ ಮಹಿಳೆ….!!

ಬೆಳಗಾವಿ-ಇಂದು ಗೋಕಾಕ್ ನಲ್ಲಿ 2ಎ ಮೀಸಲಾತಿಗಾಗಿ ಲಿಂಗಾಯತ ಪಂಚಮಸಾಲಿ ಸಮಾವೇಶ ನಡೆಯುತ್ತಿದ್ದು,ಸಮಾವೇಶಕ್ಕೆ ಆಗಮಿಸುತ್ತಿರುವ ಯತ್ನಾಳ್‌ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರ ಎಚ್ಚರಿಕೆ ಸಂದೇಶ ರವಾನೆಯಾಗಿದೆ. ಪಂಚಮಸಾಲಿ ಹೋರಾಟದ ಹೊರತುಪಡಿಸಿ ಸತೀಶ್ ಬಗ್ಗೆ ಮಾತನಾಡಿದ್ರೇ ಎಚ್ಚರಿಕೆ ಎಂದಿರುವ ಬೆಂಬಲಿಗರು,ಸತೀಶ್ ಜಾರಕಿಹೊಳಿ ಕುರಿತು ಮಾತನಾಡಿದ್ರೇ ವೇದಿಕೆಗೆ ನುಗ್ಗಿ ಹೊಡೆಯುವುದಾಗಿ ಎಚ್ಚರಿಕೆ ನೀಡಲಾಗಿದೆ. ಮಾನಸಿಕ ಅಸ್ವಸ್ಥ ಯತ್ನಾಳ್ ಅಂದಿರುವ ಸತೀಶ್ ಬೆಂಬಲಿಗರು.ಯಡಿಯೂರಪ್ಪ ಬಗ್ಗೆ, ವಿಜಯೇಂದ್ರ ಬಗ್ಗೆ ಮಾತನಾಡಿದ ಹಾಗೇ.ಇಲ್ಲಿ ಎನಾದ್ರೂ ಗೋಕಾಕ್ ದಲ್ಲಿ ನಾಟಕ ಹಚ್ಚಿದ್ರೇ …

Read More »

ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಕಡಾಡಿ ಕಾರಿಗೆ ಘೇರಾವ್….

ಬೆಳಗಾವಿ-ಹಿಂದುಳಿದ ವರ್ಗದ ನಾಯಕ,ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಯಾವುದೇ ತಪ್ಪು ಮಾಡಿಲ್ಲ, ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ,ರಾಜಕೀಯ ಲಾಭಕ್ಕಾಗಿ ಸತೀಶ್ ಜಾರಕಿಹೊಳಿ ಅವರನ್ನು ಹಿಂದೂ ವಿರೋಧಿ ಎಂದು ಬಿಂಬಿಸಿದ್ದಾರೆ ಎಂದು ಆರೋಪಿಸಿ ಇಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಕಾರಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸತೀಶ್ ಜಾರಕಿಹೊಳಿ ಅವರನ್ಬು ಬೆಂಬಲಿಸಿ ಘಟಪ್ರಭಾದಲ್ಲಿ ವಿವಿಧ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು *ಪ್ರತಿಭಟನೆ ವೇಳೆ ಬಿಜೆಪಿ ರಾಜ್ಯ ಸಭಾ ಸದಸ್ಯ …

Read More »