Home / Breaking News (page 128)

Breaking News

ಹುದಲಿಯಲ್ಲಿ ಏಕಕಾಲಕ್ಕೆ ತಾಯಿ ಮತ್ತು ಮಗ, ಇಬ್ಬರ ಸಾವು…

ಬೆಳಗಾವಿ- ಹೊಲದಿಂದ ಮನೆಗೆ ಮರಳಿದ ಬಳಿಕ ಮನೆಯಲ್ಲಿ ಭಜಿ ಮಾಡಿ ತಿಂದ ತಾಯಿ ಮತ್ತು ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಸಮೀಪದ ಹುದಲಿ ಗ್ರಾಮದಲ್ಲಿ ನಡೆದಿದೆ. ಹುದಲಿ ಗ್ರಾಮದ ಪಾರ್ವತಿ ಮಾರುತಿ ಮಳಗಲಿ (58) ಮತ್ತು ಮಗ ಸೋಮನಿಂಗ ಮಾರುತಿ ಮಳಗಲಿ ಇಬ್ಬರೂ ಫುಡ್ ಪಾಯಿಸನ್ ಪರಿಣಾಮ ಮೃತಪಟ್ಟಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ. ಮನೆಯಲ್ಲಿ ಭಜಿ ಮಾಡಿಕೊಂಡು ತಾಯಿ ಮತ್ತು ಮಗ ಇಬ್ಬರು ಸೇವನೆ ಮಾಡಿದ್ದಾರೆ,ಆದ್ರೆ ನಿನ್ನೆ ಬೆಳಿಗ್ಗೆ ಇಬ್ಬರಿಗೂ …

Read More »

ಕ್ಷಮಿಸಿ ಎಂದು ಬರೆದು, ಕೊನೆಗೆ Good bye ಹೇಳಿದ….

Death note…… ಬೆಳಗಾವಿ-ಕ್ಷಮಿಸಿ ಎಂದು ಬರೆದು, ಫಾರ್ಮಿಸಿ ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಇಹಲೋಕ ಕ್ರಮಿಸುವ ಮೊದಲು ಈತ ಡೆತ್ ನೋಟ್ ನಲ್ಲಿ ಗುಡ್ ಬಾಯ್ ಹೇಳಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಡೆತ್‌ನೋಟ್ ಬರೆದಿಟ್ಟು ಡಿ-ಫಾರ್ಮಸಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ, ಬೆಳಗಾವಿಯ ನೆಹರು ನಗರದಲ್ಲಿ ನಡೆದಿದೆ. ರೂಮ್‌ನಲ್ಲಿ ನೇಣು ಬಿಗಿದುಕೊಂಡು‌ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹಾರಾಷ್ಟ್ರದ ಇಚಲಕರಂಜಿಯ ಭರತ್ ಪಾಟೀಲ್(21) ನೇಣಿಗೆ ಶರಣಾದ ದುರ್ದೈವಿಯಾಗಿದ್ದು,ಈತ ಬೆಳಗಾವಿ ಖಾಸಗಿ ಕಾಲೇಜಿನ ಡಿ-ಫಾರ್ಮಸಿ …

Read More »

ಆರೋಪಿಗಳ ಪತ್ತೆಗೆ ವಿಶೇಷ ಪೋಲೀಸ್ ತಂಡ ರಚನೆ

ಬೆಳಗಾವಿ-ಬೆಳಗಾವಿ ಜಿಲ್ಲೆಯ ಖಾನಾಪುರ ಸೆಪ್ಟೆಂಬರ್28 ರಂದು ನಡೆದ ಘಟನೆ.ಅರ್ಬಾಜ್ ಮುಲ್ಲಾ(28) ಎಂಬ ಯುವಕರ ಭೀಕರ ಕೊಲೆ,ಪ್ರಕರಣಕ್ಕೆ ಸಮಂಧಿಸಿದಂತೆ ಆರೋಪಿಗಳ ಪತ್ತೆಗೆ ವಿಶೇಷ ಪೋಲೀಸ್ ತಂಡವನ್ನು ರಚಿಸಲಾಗಿದೆ. ರೈಲ್ವೆ ಹಳಿಯ ಮೇಲೆ ರುಂಡು, ಮುಂಡ ಬೇರೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ ಆಗಿತ್ತು.ಯುವಕನ ತಾಯಿ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಪೋಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ,ಭೀಕರ ಕೊಲೆ ಪ್ರಕರಣವನ್ನು ಭೇದಿಸಲು ಪೊಲೀಸ ಕಾರ್ಯಾಚರಣೆ ಆರಂಭಿಸಿದ್ದಾರೆ. ಯುವಕನ ಕೊಲೆ ಪ್ರಕರಣ ರೈಲ್ವೆ …

Read More »

ಗೋಕಾಕ್ ಜಲಪಾತದಲ್ಲಿ ಮದ್ಯರಾತ್ರಿ ನಡೆಯಿತು ಪವಾಡ….!!

ಗೋಕಾಕ್ ಫಾಲ್ಸ್ ನಲ್ಲಿ ಮಧ್ಯರಾತ್ರಿ ಮಿರ್ಯಾಕಲ್..!! ಬೆಳಗಾವಿ- ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ ನಲ್ಲಿ ಮಧ್ಯರಾತ್ರಿ ಅಚ್ಚರಿಯ ಘಟನೆ ನಡೆದಿದೆ. 140_ಅಡಿ ಆಳಕ್ಕೆ ಬಿದ್ದ ಯುವಕನೊಬ್ಬ ಬದುಕುಳಿದಿದ್ದು ಅಗ್ನಿ ಶಾಮಕ ದಳದ ಸಿಬ್ಬಂಧಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಈ ಯುವಕ ಸೆಲ್ಫೀ ತೆಗೆಯಲು ಹೋಗಿ ಗೋಕಾಕ್ ಫಾಲ್ಸ್ ನಲ್ಲಿ ಜಾರಿ ಬಿದ್ದಿದ್ದ,ರಾತ್ರಿಹೊತ್ತು ಅಗ್ನಿ ಶಾಮಕದಳದ ಸಿಬ್ಬಂಧಿ ಮತ್ತು ಪೋಲೀಸರು ಯುವಕನ ಪತ್ತೆಗೆ ಶೋಧ …

Read More »

ಅವನ ತಾಯಿ ಲವ್ ವಿಷಯ ಅವಳ ತಾಯಿಯ ಮುಂದೆ ಹೇಳಿದ್ದೆ ತಪ್ಪಾಯ್ತಾ‌..????

ಬೆಳಗಾವಿ- ಖಾನಾಪುರ ನಗರ ವ್ಯಾಪ್ತಿಯಲ್ಲಿ ರೇಲ್ವೇ ಟ್ರ್ಯಾಕ್ ಮೇಲೆ ಯುವಕನ ಹೆಣ ಬಿದ್ದಿತ್ತು ರುಂಡ ದೇಹದಿಂದ ಬೇರ್ಪಡೆಯಾಗಿತ್ತು ರೇಲ್ವೇ ಪೋಲೀಸರು ಇದೊಂದು ಆತ್ಮಹತ್ಯೆ ಕೇಸ್ ಅಂತಾ ತಿಳ್ಕೊಂಡಿದ್ರು, ಬೆಳಗಾವಿಯಲ್ಲಿ ಅನ್ಯ ಕೋಮೀನ ಯುವತಿಯ ಜೊತೆ ಪ್ರೀತಿ ಮಾಡಿದ ಯುವಕ ಈಗ ಖಾನಾಪೂರ ರೇಲ್ವೇ ಟ್ರ್ಯಾಕ್ ಮೇಲೆ ಹೆಣವಾಗಿದ್ದು ಇದೊಂದು ಅನುಮಾನದ ಸಾವು ಅಂತಾ ಈಗ ಚರ್ಚೆ ಶುರುವಾಗಿದೆ. ಅನ್ಯಕೋಮಿನ ಯುವತಿಯ ಪ್ರೀತಿ ಮಾಡಿದ್ದಕ್ಕೆ ಯುವಕನ ಹತ್ಯೆ ಆಯ್ತಾ..?? ಎಂದು ಮಗನ …

Read More »

ಬೆಳಗಾವಿ ಡಿಸಿ ಕಚೇರಿಯಲ್ಲಿ ಭರ್ಜರಿ ಮೀಟೀಂಗ್…

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಅನುಷ್ಠಾನದ ಪ್ರಗತಿ ಪರೀಶಿಲನಾ ಸಭೆ —————————————– ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಿಗೆ ವಿಶೇಷ ಗಮನ : ರಾಜ್ಯಸಭಾ ‌ಸದಸ್ಯ ಈರಣ್ಣ ಕಡಾಡಿ ಬೆಳಗಾವಿ,-: ಕೇಂದ್ರ ಸರ್ಕಾರದ ವತಿಯಿಂದ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ಸರಕಾರದ ಇತರ ಯೋಜನೆಗಳ‌ ಜೊತೆ 15 ಅಂಶಗಳ ಕಲ್ಯಾಣ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಅಧಿಕಾರಿಗಳು ಗಮನ ಹರಿಸಬೇಕು ಎಂದು ರಾಜ್ಯಸಭಾ ಸದಸ್ಯರಾದ …

Read More »

ಬಸ್ಸಿನಲ್ಲಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಆರೋಪಿ ಅರೆಸ್ಟ್..

ಚಲಿಸುತ್ತಿದ್ದ ಬಸ್ಸಿನಲ್ಲಿನ ಮಹಿಳೆ ಮೇಲೆ ಮೃಗದಂತೆ ಎರಗಿ ಮರಾಕಾಸ್ತ್ರಗಳಿಂದ ಹಲ್ಲೆ: ಜೀವನ್ಮರಣ ಹೋರಾಟ ನಡೆಸುತ್ತಿರುವ ಮಹಿಳೆ ಚಿಕ್ಕೋಡಿ: ಚಲಿಸುತ್ತಿದ್ದ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ಮಾಡಿರುವ ಘಟನೆ‌ ಆಲೂರು ಕೆ.ಎಂ ಗ್ರಾಮದಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ಹೆಚ್ಚಿನ ಚಿಕಿತ್ಸೆಗೆ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ. ಚಿಕ್ಕೋಡಿ ತಾಲೂಕಿನ‌ ಮಾಂಗನೂರು ಗ್ರಾಮದ ಪ್ರವೀಣ ಕಾಂಬ್ಳೆ (28) ಎಂಬಾತ ಹುಕ್ಕೇರಿ ತಾಲೂಕಿನ ಬಾಡ …

Read More »

22 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ರಾಹುಲ್ ಜಾರಕಿಹೊಳಿ ಚಾಲನೆ

22 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ರಾಹುಲ್ ಜಾರಕಿಹೊಳಿ ಚಾಲನೆ ಯಮಕನಮರಡಿ ಕ್ಷೇತ್ರದ ಜನತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತೇವೆ: ರಾಹುಲ್ ಜಾರಕಿಹೊಳಿ ಬೆಳಗಾವಿ: ಯಮಕನಮರಡಿ ಮತ ಕ್ಷೇತ್ರ ಹುದಲಿ ಜಿಪಂ. ವ್ಯಾಪ್ತಿಯ ಬುಡ್ರ್ಯಾನೂರು ಗ್ರಾಮದಲ್ಲಿ ಲಕ್ಷ್ಮೀ ದೇವಿ ಮೂರ್ತಿ ಪ್ರತಿಷ್ಠಾನ ಮತ್ತು ಸಮುದಾಯಭವನವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಶುಕ್ರವಾರ ಉದ್ಘಾಟಿಸಿದರು. ಸತೀಶ ಜಾರಕಿಹೊಳಿ ಅವರ, ಶಾಸಕರ ವಿಶೇಷ ಅನುದಾನದಡಿಯಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಅಭಿವೃದ್ಧಿ …

Read More »

ಬೊಬ್ಬೆ ಹೊಡೆದು,ಸಂಜಯ ಪಾಟೀಲ ಕಚೇರಿ ಎದುರು ಉರುಳಾಡಿದ ಮಹಿಳಾ ಕಾಂಗ್ರೆಸ್

ಸಂಜಯ ವಿರುದ್ಧ ಮಹಿಳಾ ಕಾಂಗ್ರೆಸ್ ಆಕ್ರೋಶ… ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಂಜಯ್ ಪಾಟೀಲ್ ಅವಹೇಳನಕಾರಿ ಹೇಳಿಕೆ ನೀಡಿರುವದನ್ನು ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಇಂದು ಗೋಮಟೇಶ ವಿದ್ಯಾಪೀಠದ ಎದುರು ಪ್ರತಿಭಟನೆ ನಡೆಸಿದರು. ಸಂಜಯ್ ಪಾಟೀಲ್ ವಿರುದ್ಧ ಬೆಳಗಾವಿ ಜಿಲ್ಲಾ ಮಹಿಳಾ‌ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು,ಬೆಳಗಾವಿಯ ಹಿಂದವಾಡಿಯಲ್ಲಿ ಇರುವ ಗೋಮಟೇಶ್ ವಿದ್ಯಾಪೀಠದ ಎದುರು ಇಂದು,ಕೈಯಲ್ಲಿ ಚಪ್ಪಲಿ ಹಿಡಿದು ನೆಲಕ್ಕೆ ಬಡೆಯುತ್ತಾ ಆಕ್ರೋಶ ವ್ಯೆಕ್ತಪಡಿಸಿದರು.ಕಾಂಗ್ರೆಸ್ ಕಾರ್ಯಕರ್ತೆ ಆಯೀಷಾ …

Read More »

ಲಕಾ..ಲಕಾ..ಅಂತಾ ಹೊಳ್ಯಾತೈತಿ ನೋಡ್ಲ ಮಗಾ…!!!!

ಬೆಳಗಾವಿ- ಬೆಳಗಾವಿ, ರಾಜ್ಯದ ಎರಡನೇಯ ರಾಜಧಾನಿ,ಉತ್ತರ ಕರ್ನಾಟಕದ ಶಕ್ತಿ ಕೇಂದ್ರ,ಕರ್ನಾಟಕ,ಗೋವಾ,ಮಹಾರಾಷ್ಟ್ರ ,ಮೂರು ರಾಜ್ಯಗಳ ಸಂಪರ್ಕದ ಸೇತುವೆಯಾಗಿರುವ. ಕುಂದಾನಗರಿ ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣ ಈಗ ಹೈಟೆಕ್ ಆಗಿದ್ದು,ಕಾಮಗಾರಿ ಸಂಪೂರ್ಣವಾಗಿ ಮುಗಿಯದಿದ್ದರೂ ನಿಲ್ಧಾಣದ ಹೊಸ ಕಟ್ಟಡ ಎಲ್ಲರ ಕಣ್ಮಣ ಸೆಳೆಯುತ್ತಿದೆ. 2016 ಡಿಸೆಂಬರ ತಿಂಗಳಲ್ಲಿ ಆಗಿನ ಮುಖ್ಯಮಂತ್ರಿ ಸಿದ್ರಾಮಯ್ಯ ನವರು ಬೆಳಗಾವಿಯ ಹೈಟೆಕ್ ಬಸ್ ನಿಲ್ಧಾಣದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು.2019 ಡಿಸೆಂಬರ್ ತಿಂಗಳಲ್ಲಿ ಕಾಮಗಾರಿ ಮುಗಿಯಬೇಕಿತ್ತು,ಅನುದಾನದ ಕೊರತೆ ಸರ್ಕಾರದ ನಿರ್ಲಕ್ಷ್ಯ ದಿಂದಾಗಿ …

Read More »