ಬೆಳಗಾವಿ-ಶಿವಸೇನೆ ವಕ್ತಾರ, ರಾಜ್ಯ ಸಭೆ ಸದಸ್ಯ ಸಂಜಯ್ ರಾವುತ್ ಸೇರಿ ಇಬ್ಬರಿಗೆ ಬೆಳಗಾವಿಯಲ್ಲಿ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಬೆಳಗಾವಿಯ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶಮುಸ್ತಫಾ ಹುಸೇನ್‌ರಿಂದ ಆದೇಶ ಮಾಡಲಾಗಿದೆ.50 ಸಾವಿರ ರೂ ಭದ್ರತೆ, ನಿಗದಿತ ಸಮಯದಲ್ಲಿ ಕೋರ್ಟ್‌ಗೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ. ರಾವುತ್ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚೋದನಾತ್ಮಕ ಭಾಷಣ ಮಾಡಿರುವ ಆರೋಪದ ಮೇಲೆ,12 …
Read More »ವಿರೋಧ ಪಕ್ಷದ ಸ್ಥಾನಕ್ಕಾಗಿ, ಕಾಂಗ್ರೆಸ್ಸಿನಲ್ಲಿ ತಿಕ್ಕಾಟ…!!
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದ್ದು,ಬಿಜೆಪಿ ನಗರ ಸೇವಕರು,ಮತ್ತು ನಾಯಕರು, ಮಹಾಪೌರ,ಉಪಮಹಾಪೌರ ಯಾರಾಗಬೇಕು ಎಂದು ನಿರ್ಧರಿಸಲು ಇಂದು ಸಂಜೆ ಕೋರ್ ಕಮೀಟಿ ಸಭೆ ನಡೆಸುತ್ತಿದ್ದಾರೆ,ಇನ್ನೊಂದು ಕಡೆ ಕಾಂಗ್ರೆಸ್ ನಗರ ಸೇವಕರು ಹಾಗೂ ಪಕ್ಷೇತರ ನಗರ ಸೇವಕರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತಿಕ್ಕಾಟ ನಡೆಸಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಮುಝಮ್ಮಿಲ್ ಡೋಣಿ,ಬಾಬಾಜಾನ್ ಮತವಾಲೆ ಇಬ್ಬರ ನಡುವೆ ತಿಕ್ಕಾಟ ನಡೆದಿದ್ದು ಮುಝಮ್ಮಿಲ್ ಡೋಣಿಗೆ ಸೇಠ …
Read More »ಲಕ್ಷ್ಮಣ ಸವದಿಗೆ ಮುಖ್ಯಮಂತ್ರಿ ಆಗ್ರಿ ಅಂತಾ ಆಶೀರ್ವಾದ ಮಾಡಿದವರು ಯಾರು ಗೊತ್ತಾ.??
ಬೆಳಗಾವಿ-ಲಕ್ಷ್ಮಣ ಸವದಿಗೆ ಸಿಎಂ ಆಗುವಂತೆ ಜೈನ ಮುನಿಗಳು ಆಶೀರ್ವಾದ ಮಾಡಿದ್ದಾರೆ.ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಜೈನ್ ಮುನಿಗಳಿಂದ ಆಶೀರ್ವಾದ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ತ್ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗುಂಡೇವಾಡಿ ಗ್ರಾಮದ ಪಂಚಕಲ್ಯಾಣ ಮಹೋತ್ಸವದಲ್ಲಿ ಜೈನ ಮುನಿಗಳು ಆಶೀರ್ವಾದ ಮಾಡಿದ್ದಾರೆ.ಪೂಜ್ಯ ಬಾಲಾಚಾರ್ಯ ಶ್ರೀ 108 ಸಿದ್ದಸೇನ ಮುನಿ ಮಹಾರಾಜರಿಂದ ಲಕ್ಷ್ಮಣ ಸವದಿ ಆಶೀರ್ವಾದ ಪಡೆದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಯಾರು ಸಿಎಂ ಆಗಿಲ್ಲ,ನೀವು ಮುಂದೆ ಸಿಎಂ …
Read More »ಮೇಯರ್ ಇಲೆಕ್ಷನ್ ನಾಳೆ ಬೆಳಗಾವಿಯಲ್ಲಿ ಬಿಜೆಪಿಯ ಹೈ-ಪವರ್ ಮೀಟಿಂಗ್..!!
ಬೆಳಗಾವಿ- ಸೋಮವಾರ ಫೆಬ್ರುವರಿ 6 ರಂದು ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಉಪಮಹಾಪೌರ ಚುನಾವಣೆ ನಡೆಯಲಿದ್ದು,ಪಾಲಿಕೆಯಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಬಿಜೆಪಿ, ಮೇಯರ್ ಮತ್ತು ಉಪ ಮೇಯರ್ ಹೆಸರುಗಳನ್ನು ಅಂತಿಮಗೊಳಿಸಲು ನಾಳೆ ಭಾನುವಾರ ಸಂಜೆ ಸಭೆ ನಡೆಯಲಿದೆ. ಬೆಳಗಾವಿ ಮೇಯರ್ ಉಪ ಮೇಯರ್ ಯಾರಾಗ್ತಾರೆ ಅನ್ನೋದು ನಾಳೆ ಭಾನುವಾರ ಬೆಳಗಾವಿಯಲ್ಲಿ ನಡೆಯಲಿರುವ ಸಭೆಯಲ್ಲಿ ತೀರ್ಮಾಣವಾಗುವ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲಾ ಬಿಜೆಪಿ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾನಾ,ಶಾಸಕರಾದ ಅಭಯ ಪಾಟೀಲ,ಅನೀಲ …
Read More »ಅಮೀತ್ ಶಾ ಅವರನ್ನು ಭೇಟಿಯಾದ ಡಾ.ಸೋನಾಲಿ ಸರ್ನೋಬತ್,ಖಾನಾಪೂರ ಕ್ಷೇತ್ರದಲ್ಲಿ ಸಂಚಲನ..!!
ಬೆಳಗಾವಿ-ಬೆಳಗಾವಿ ಬಿಜೆಪಿ ಸಂಘಟನೆಯಲ್ಲಿ ಹಲವಾರು ಜವಾಬ್ದಾರಿಗಳನ್ನು ಅತ್ಯಂತ ಪ್ರಾಮಾಣಿಕವಾಗಿ ನಿಭಾಯಿಸುತ್ತಿರುವ ಬಿಜೆಪಿ ನಾಯಕಿ,ಡಾ.ಸೋನಾಲಿ ಸರ್ನೋಬತ್ ಅವರು ಖಾನಾಪೂರ ತಾಲ್ಲೂಕಿನ ಬಿಜೆಪಿ ಉಸ್ತುವಾರಿಯಾಗಿದ್ದು ಖಾನಾಪೂರ ಕ್ಷೇತ್ರದ ಪ್ರಬಲ ಬಿಜೆಪಿ ಆಕಾಂಕ್ಷಿಯಾಗಿದ್ದಾರೆ. ಬಿಜೆಪಿ ಸಂಘಟನೆಯಲ್ಲಿ ಕ್ರಿಯಾಶೀಲರಾಗಿರುವ ಅವರು,ಹಲವಾರು ಸಾಮಾಜಿಕ,ಸಂಘಟನಾತ್ಮಕ ಕಾರ್ಯಕ್ರಮಗಳ ಮೂಲಕ ರಾಜ್ಯ ಬಿಜೆಪಿ ನಾಯಕರ ಗಮನ ಸೆಳೆದಿರುವ ಡಾ.ಸೋನಾಲಿ ಸರ್ನೋಬತ್ ಅವರು ಈಗ. ಕೇಂದ್ರ ಗೃಹಸಚಿವ ಅಮೀತ್ ಶಾ ಅವರನ್ನು ಭೇಟಿಯಾಗಿರುವ ವಿಚಾರ ಖಾನಾಪೂರ ತಾಲ್ಲೂಕಿನ ಬಿಜೆಪಿ ವಲಯದಲ್ಲಿ ಸಂಚಲನ ಮೂಡಿಸಿದೆ. …
Read More »ದೆಹಲಿಯಲ್ಲಿ ಬಿಡುಬಿಟ್ಟಿರುವ ಸಾಹುಕಾರ್!
ಬೆಳಗಾವಿ-ನವದೆಹಲಿಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿಯಾದ ರಮೇಶ್ ಜಾರಕಿಹೊಳಿ ದೆಹಲಿಯಲ್ಲೇ ಬಿಡುಬಿಟ್ಟಿದ್ದಾರೆ.ಏಕಾಂಗಿಯಾಗಿ ತೆರಳಿ ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿದ ರಮೇಶ್ ಜಾರಕಿಹೊಳಿ,ರಾತ್ರಿ 11 ಗಂಟೆ ಸುಮಾರಿಗೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ಮಾಡಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಅಮಿತ್ ಶಾ ಜೊತೆ ಮಾತುಕತೆ ಮಾಡಿರುವ ರಮೇಶ್ ಜಾರಕಿಹೊಳಿ,ಸಿಡಿ ಬಿಡುಗಡೆ ಷಡ್ಯಂತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕೈವಾಡ ಇರುವ ಬಗ್ಗೆ ಆರೋಪ ಮಾಡಿದ್ದು,ತಮ್ಮ ಬಳಿ ಇದ್ದ …
Read More »ಬೆಳಗಾವಿ ಗ್ರಾಮೀಣದಿಂದ ನಿಲ್ತೀರಾ,ಎಂದಾಗ,ಶಶಿಕಲಾ ಜೊಲ್ಲೆ ಏನಂದ್ರು ಗೊತ್ತಾ..??
ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಸಮಬಲದ ಟಕ್ಕರ್ ಕೊಡಲು ಬಿಜೆಪಿ ಹೈಕಮಾಂಡ್ ಬಿಜೆಪಿಯ ನಿಪ್ಪಾಣಿ ಕ್ಷೇತ್ರದ ಶಾಸಕಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಕಣಕ್ಕಿಳಿಸುವ ಚಿಂತನೆ ನಡೆಸಿದೆ,ಎನ್ನುವ ವಿಚಾರದ ಕುರಿತು ಶಶಿಕಲಾ ಜೊಲ್ಲೆ ಅವರನ್ನು ಮಾದ್ಯಮಗಳು ಪ್ರಶ್ನೆ ಮಾಡಿದಾಗ, ಶಶಿಕಲಾ ಅವರು ಈ ವಿಚಾರವನ್ನು ನಿರಾಕರಿಸಲಿಲ್ಲ ಆದ್ರೆ ನೋ..ಕಾಮೇಂಟ್ಸ್ ಎಂದು ಉತ್ತರಿಸಿದ್ದು ವಿಶೇಷ. ಮಾದ್ಯಮ ಪ್ರತಿನಿಧಿಗಳು ಶಶಿಕಲಾ ಜೊಲ್ಲೆ ಅವರನ್ನು, ಮಾದ್ಯಮ …
Read More »ದಾಖಲೆ ಸಮೇತ, ದೆಹಲಿಗೆ ಹಾರಲಿದ್ದಾರೆ ಸಾಹುಕಾರ್….!!!
ಬೆಳಗಾವಿ-ಮಾಜಿ ಸಚಿವ ರಮೇಶ್ ಜಾರಕಿಹೋಳಿ ವಿರುದ್ಧದ ಸಿಡಿ ಷಡ್ಯಂತ್ರದ ಗಲಾಟೆ ಈಗ ದೆಹಲಿಗೆ ಶಿಪ್ಟ್ ಆಗಲಿದೆ.ಸಿಡಿ ಫ್ಯಾಕ್ಟರಿ ಪ್ರಕರಣವನ್ನು.ಸಿಬಿಐಗೆ ವಹಿಸುವಂತೆ ಪಟ್ಟು ಹಿಡಿದ ಸಾಹುಕಾರ ರಮೇಶ್ ಜಾರಕಿಹೋಳಿ ಇಂದು ದಾಖಲೆ ಸಮೇತ ದೆಹಲಿಗೆ ಹೋಗಲಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ಗೊತ್ತಾಗಿದೆ. ಸಿಡಿ ಷಡ್ಯಂತ್ರದ ಮಹತ್ವದ ದಾಖಲೆಗಳ ಸಮೇತ ದೆಹಲಿಗೆ ಹಾರಲು ಸಿದ್ಧತೆ ಮಾಡಿಕೊಂಡಿರುವ ರಮೇಶ್ ಜಾರಕಿಹೊಳಿ,ಇಂದು ಮದ್ಯಾಹ್ನ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲು ತಯಾರಿ ನಡೆಸಿದ್ದಾರೆ.ಕೇಂದ್ರ ಗೃಹ ಸಚಿವ ಅಮೀತ್ …
Read More »ಬೆಳಗಾವಿಯಲ್ಲಿ ಸಿಡಿ ಫ್ಯಾಕ್ಟರಿ ಸ್ಟಾರ್ಟ್ ಆಗಿ ಕನಕಪುರದಲ್ಲಿ ರಿಲೀಸ್ ಆಗಿದೆ- ಲಖನ್.
ಬೆಳಗಾವಿ- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಕ್ಕೆ ನಿಂತಿರುವ ಅವರ ಸಹೋದರ ಹಾಗೂ ಲಖನ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿಬಿಐ ತನಿಖೆ ಆದ್ರೆ,ಯಾರು ಎಲ್ಲಿ ಪ್ಯಾಂಟ್ ಬಿಚ್ವುತ್ತಾರೆ,ಲುಂಗಿ ಬಿಚ್ವುತ್ತಾರೆ ಗೊತ್ತಾಗಲಿದೆ.ಲಂಚ ಮಂಚ ಎಲ್ಲ ಹೊರಗೆ ಬರಲಿದೆ.ಎಂದು ಗುಡುಗಿದ್ದಾರೆ. ಗೋಕಾಕಿನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಲಖನ್ ಜಾರಕಿಹೊಳಿ,ಕೆಪಿಸಿಸಿ ಅಂದ್ರೆ,ಕರ್ನಾಟಕ ಪ್ರದೇಶ್ ಸಿಡಿ ಕಮೀಟಿ ಎಂದು ವ್ಯಂಗ್ಯ ಮಾಡಿರುವ ಲಖನ್,ಬೆಳಗಾವಿ ಟು ಕನಕಪುರ.. ಸಿಡಿ ಫ್ಯಾಕ್ಟರಿ …
Read More »ಬೆಳಗಾವಿಯಿಂದ ಇಬ್ಬರ ಗಡಿಪಾರು !
ಬೆಳಗಾವಿ :ನಗರದಲ್ಲಿ ಅಕ್ರಮ ಚಟುವಟಿಕೆಗಳಾದ ಮಟಕಾ, ಅಕ್ರಮ ಸಾರಾಯಿ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ವ್ಯಕ್ತಿಗಳ ಮೇಲೆ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಉಪವಿಭಾಗದ ಬೆಳಗಾವಿ ಗ್ರಾಮೀಣ ಠಾಣೆ ವ್ಯಾಪ್ತಿಯ ಬಾದರವಾಡಿ ಗ್ರಾಮದ ಲಕ್ಷಣ @ ಬಾಳು ಸಾತೇರಿ ಪಾಟೀಲ ಹಾಗೂ ಮಾರಿಹಾಳ ಠಾಣೆ ವ್ಯಾಪ್ತಿಯ ಹುದಲಿ ಗ್ರಾಮದ ನಾಗಪ್ಪ ಶಾಂತಪ್ಪ ಬಾಗರಾಯಿ ಇವರ ಮೇಲೆ ಸಂಬಂಧಿಸಿದ ಠಾಣೆಗಳ ಠಾಣಾಧಿಕಾರಿಗಳ ವರದಿಯನ್ನು ಆಧರಿಸಿ …
Read More »