Breaking News

Breaking News

ಮಹಾರಾಷ್ಟ್ರದ ಸಚಿವ ಬೆಳಗಾವಿಗೆ ಬರೋದು ಫಿಕ್ಸ್ ಆಗಿದೆ…!!

ಬೆಳಗಾವಿ- ಕರ್ನಾಟಕ ಮಹಾರಾಷ್ಟ್ರ ನಡುವಿನ ಬೆಳಗಾವಿ ಗಡಿವಿವಾದವನ್ನು ರಾಜಜೀಯ ಅಸ್ತ್ರವನ್ನಾಗಿ ಬಳಿಸಿಕೊಖ್ಳಲು ಮಹಾರಾಷ್ಡ್ರ ಸರ್ಕಾರ ಕುತಂತ್ರ ನಡೆಸಿದೆ.ಉರಿಯೋ ಬೆಂಕಿಗೆ ತುಪ್ಪ ಸುರಿಯುತ್ತಿರುವ ಮಹಾರಾಷ್ಟ್ರ ಸರ್ಕಾರ, ಬೆಳಗಾವಿಯ ನಾಡದ್ರೋಹಿ ಎಂಇಎಸ್ ಕರೆಗೆ ಓಗೊಟ್ಟು ಡಿಸೆಂಬರ್ 3ರಂದು ಬೆಳಗಾವಿಗೆ ಮಹಾರಾಷ್ಟ್ರದ ಇಬ್ಬರು ಸಚಿವರನ್ನು ಬೆಳಗಾವಿಗೆ ಕಳುಹಿಸುತ್ತಿದೆ. ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ್ ಅವರು ಬೆಳಗಾವಿ ಭೇಟಿ ಫಿಕ್ಸ್ ಆಗಿದೆ.ನಾಡದ್ರೋಹಿ ಎಂಇಎಸ್ ಮನವಿ ಮೇರೆಗೆ ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರದ ಗಡಿ ಸಮನ್ವಯ …

Read More »

ಇಂದು ಅಂತಿಮ ವಿಚಾರಣೆ, ಬೆಳಗಾವಿ ಗಡಿಯಲ್ಲಿ ಹೈ- ಅಲರ್ಟ್…!!

ಬೆಳಗಾವಿ-ಇಂದುಸುಪ್ರೀಂ ಕೋರ್ಟ್ ನಲ್ಲಿ ಬೆಳಗಾವಿ ಗಡಿವಿವಾದ ಕೇಸ್ ವಿಚಾರಣೆಗೆ ಬರೋ ಸಾಧ್ಯತೆ ಇದೆ‌ಗಡಿ ವಿಚಾರದಲ್ಲಿ ಸುಪ್ರೀಂ ಅಂತಿಮ ವಿಚಾರಣೆ ಹಿನ್ನಲೆ ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಗಸ್ತು ತೀರುಗುತ್ತಿದ್ದು ವಿಶೇಷ ನಿಗಾ ವಹಿಸಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ ನಡುವೆ ಎಂದಿನಂತೆ ಬಸ್ ಸಂಚಾರ ಇದೆ.ಗಡಿಯಲ್ಲಿ ಬಿಗಿ ಪೊಲೀಸ ಭದ್ರತೆ ಕೈಗೊಂಡ ಬೆಳಗಾವಿ ಪೊಲೀಸರುಬೆಳಗಾವಿ ಜಿಲ್ಲೆಯ ಮಹಾರಾಷ್ಟ್ರ ಹೊಂದಿಕೊಂಡಿರುವ ಸಂಪರ್ಕ ರಸ್ತೆಗಳಲ್ಲಿ ಪೋಲೀಸರು ಗಸ್ತು …

Read More »

ಶಾಸಕ ಅಭಯ ಪಾಟೀಲ ಬೀಸಿದ ಚೆಂಡು ಈಗ ದೆಹಲಿ ಅಂಗಳದಲ್ಲಿ…!!

ಕೇಂದ್ರ ರಕ್ಷಣಾ ಸಚಿವರನ್ನ ಭೇಟಿ ಮಾಡಿದ ಸಿಎಂ ಬೊಮ್ಮಾಯಿ *ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ 732.24 ಎಕರೆ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸಲು ಮನವಿ* ಬೆಳಗಾವಿಯ ಕೆಎಲ್ಇ ಹತ್ತಿರದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನು ರಕ್ಷಣಾ ಇಲಾಖೆಯ ವಶದಲ್ಲಿದ್ದು ಈ ಜಮೀನು ರಾಜ್ಯಸರ್ಕಾರಕ್ಕೆ ವಾಪಸ್ ನೀಡುವಂತೆಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಹತ್ತು ಹಲವಾರು ಬಾರಿ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಸಿಎಂ ಬೊಮ್ಮಾಯಿ …

Read More »

ಮಹಾರಾಷ್ಟ್ರ ಬಸ್ ಚಾಲಕರಿಗೆ ಗುಲಾಬಿ ಕೊಟ್ಟು ಸ್ವಾಗತಿಸಿದ ಅಲೋಕ್ ಕುಮಾರ

ಬೆಳಗಾವಿ-ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಭೇಟಿ ನೀಡಿದ ADGP ಅಲೋಕ್ ಕುಮಾರ,ನಿಪ್ಪಾಣಿ ತಾಲೂಕಿನ ಕುಗನೊಳ್ಳಿ ಚೆಕ್ ಪೋಸ್ಟ್ ನಲ್ಲಿ ಮಹಾರಾಷ್ಟ್ರದ ಬಸ್ ಚಾಲಕರಿಗೆ,ಮತ್ತು ಪ್ರಯಾಣಿಕರಿಗೆ ಗುಲಾಬಿ ನೀಡಿ ಸ್ವಾಗತಿಸಿದರು. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಗಡಿ ಕುರಿತು ವಿಚಾರಣೆ ಹಿನ್ನಲೆ ಗಡಿಗೆ ಭೇಟಿ ನೀಡಿದ ಅವರು,ಮಹಾರಾಷ್ಟ್ರ ಸಾರಿಗೆ ಇಲಾಖೆ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಗುಲಾಬಿ ನೀಡಿದ್ರು,ಗುಲಾಬಿ ಹೂ ನೀಡಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ಮಧ್ಯೆ ಬಾಂಧವ್ಯ ಇರಬೇಕು ಅಂದ್ರು. ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ …

Read More »

ಮಹಾ ಸಚಿವರು ಬೆಳೆಗಾವಿಗೆ ಬಂದ್ರೆ,ಸಭೆಗೆ ನುಗ್ಗುತ್ತೇವೆ…!!

ಬೆಳಗಾವಿ-ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮತ್ತು ಕನ್ನಡಿಗರು ಸೌಹಾರ್ದತೆಯಿಂದ ಬದುಕುತ್ತಿದ್ದು,ಬೆಳಗಾವಿಯ ಮುಗ್ದ ಮರಾಠಿ ಭಾಷಿಕರನ್ನು ಕನ್ನಡಿಗರ ವಿರುದ್ದ ಎತ್ತಿಕಟ್ಟಿ,ಭಾಷಾ ವೈಷಮ್ಯದ ವಿಷ ಬೀಜ ಬಿತ್ತಲು ಬೆಳಗಾವಿಗೆ ಆಗಮಸುತ್ತಿರುವ,ಬೆಳಗಾವಿಯ ಶಾಂತಿಯನ್ನು ಕದಡುವದಕ್ಕಾಗಿಯೇ ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರ ಇಬ್ಬರು ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ಕಡಿವಾಣ ಹಾಕದಿದ್ದರೆ ಕರವೇ ಕಾರ್ಯಕರ್ತರು ಮಹಾರಾಷ್ಟ್ರದ ಇಬ್ಬರು ಸಚಿವರಿಗೆ ಪಾಠ ಕಲಿಸಬೇಕಾಗುತ್ತದೆ ಎಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕಾ …

Read More »

ಬೆಳಗಾವಿ: ಡೆಂಟಲ್ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿ….

ಬೆಳಗಾವಿ-ಡೆಂಟಲ್ ಆಸ್ಪತ್ರೆಯಲ್ಲೇ ಅಲ್ಲಿನ‌ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ತೇರ್ ಬಜಾರ್ ‌ನಲ್ಲಿರುವ ಡೆಂಟಲ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.ರಾಮದುರ್ಗ ಪಟ್ಟಣದ ಬಡಕೋಟಿ ಗಲ್ಲಿಯ ನಿವಾಸಿ ಕಾಶಿನಾಥ ಪೇಟೆ (51) ಆತ್ಮಹತ್ಯೆಗೆ ಶರಣಾಗಿದ್ದಾನೆ.ರಾಮದುರ್ಗ ಪಟ್ಟಣದ ಶೀಲಾ ಡೆಂಟಲ್ ಕ್ಲಿನಿಕ್‌ನಲ್ಲಿ ಅಟೆಂಡರ್ ಆಗಿದ್ದ ಕಾಶಿನಾಥ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಡಾ. ಸಂಜೀವ್ ದಾಣಿ ಎಂಬುವವರಿಗೆ ಸೇರಿದ ಹಲ್ಲಿನ ಆಸ್ಪತ್ರೆ ಇದಾಗಿದೆ. …

Read More »

ಬೆಳಗಾವಿಗೆ ಬರ್ತೇವಿ,ಬೆಳಗಾವಿಯಲ್ಲೇ ಸಭೆ ಮಾಡ್ತೀವಿ ಎಂದ ಮಹಾರಾಷ್ಟ್ರದ ಮಂತ್ರಿಗಳು…!!!

ಬೆಳಗಾವಿ- ಮಹಾರಾಷ್ಟ್ರ ಸರ್ಕಾರ ಬೆಳಗಾವಿ ಗಡಿವಿವಾದವನ್ಬು ರಾಜಕೀಯ ದಾಳವನ್ನಾಗಿ ಪ್ರಯೋಗಿಸಲು ಕುತಂತ್ರ ನಡೆಸಿದ್ದು,ಈಗ ಮತ್ತೊಂದು ಪುಂಡಾಟಿಕೆ ನಡೆಸಲು ಶಿವಸೇನೆಯ ಶಿಂಧೆ ಬನ ಮುಂದಾಗಿದೆ. ಅಧಿವೇಶನಕ್ಕೂ ಮೊದಲು ಬೆಳಗಾವಿಯಲ್ಲಿ ದೊಂಬಿ ಎಬ್ಬಿಸಲು ಶಿವಸೇನೆಯ ಶಿಂಧೆ ಬಣ ಮುಂದಾಗಿದೆ ಶಿವಸೇನೆ ಹಾಗೂ ಎಮ್.ಈ.ಎಸ್ ಜಂಟಿಯಾಗಿ,ಗಡಿ ವಿಚಾರವಾಗಿ ಬೆಳಗಾವಿಯಲ್ಲಿ ಸಭೆ ನಡೆಸಲು ಇಬ್ಬರು ಸಚಿವರು ಬೆಳಗಾವಿಗೆ ಬರ್ತಾ ಇದ್ದಾರೆ.ಡಿಸೆಂಬರ್ 3 ರಂದು ಬೆಳಗಾವಿಯಲ್ಲಿ ಸಭೆ ನಡೆಸುವುದಾಗಿ ಶಿವಸೇನೆ ಮಹಾ ಸರ್ಕಾರದ ಇಬ್ಬರು ಸಚಿವರು ಟ್ವೀಟ್ …

Read More »

ಬೆಳಗಾವಿ ಉತ್ತರ: ಆರಂಭದಲ್ಲಿ “ವಿನಯ” ಕೊನೆಯ ಕ್ಷಣದಲ್ಲಿ “ಕಿರಣ”…!!!

ಬೆಳಗಾವಿ- ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಪಕ್ಚ ಅರ್ಜಿ ಅಹ್ವಾನಿಸಿ, ಎಲ್ಲ ಆಕಾಂಕ್ಷಿಗಳಿಂದ ಅರ್ಜಿಯ ಜೊತೆಗೆ ಎರಡು ಲಕ್ಷ ರೂ ದೇಣಿಗೆ ಪಡೆದಿದೆ. ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಕೊನೆಯ ಕ್ಷಣದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಬೆಳಗಾವಿ ಉತ್ತರದಿಂದ ಕಾಂಗ್ರೆಸ್ ಟಿಕೆಟ್ ಗಾಗಿ ಆರಂಭದಲ್ಲಿ ಮಾಜಿ ಶಾಸಕ ಫಿರೋಜ್ ಸೇಠ, ರಾಜು ಸೇಠ,ಫೈಜಾನ್ ಸೇಠ,ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ,ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಹಾಶಮ್ ಭಾವಿಕಟ್ಟಿ,ನಗರ ಸೇವಕ ಅಜೀಂ ಪಟವೇಗಾರ,ಯುವ ಕಾರ್ಯಕರ್ತ ಸಿದ್ದೀಕ …

Read More »

ಮಹಾ ಪುಂಡರ ಕೃತ್ಯಕ್ಕೆ ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳ ತಿರುಗೇಟು…!!

ಬೆಳಗಾವಿಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಮುನ್ನೆಲೆ ಮತ್ತೇ ತಾರರಕ್ಕೇರಿದೆ. ಮಹಾರಾಷ್ಟ್ರ ಪುಂಡರ ವಿಕೃತಿಗೆ ಸಿಡಿಡೆದ್ದ ಕರವೇ ಕಾರ್ಯಕರ್ತರು ಇಂದು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸಿಎಂ, ಡಿಸಿಎಂ ಪ್ರತಿಕೃತಿ ಅಣಕು ಶವಾಯತ್ತೆ ಮಾಡಿ ಆಕ್ರೋಶ ಹೊರಹಾಕಿದರು. ಮಹಾನಾಯಕರ ವಿರುದ್ಧ ಕನ್ನಡ ಸಂಘಟನೆಗಳು ಆಕ್ರೋಶಗೊಂಡಿದ್ದೇಕೆ. ಈ ಸುದ್ದಿ ಓದಿ.. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಮುನ್ನೆಲೆಗೆ ಬರುತ್ತಿದ್ದಂತೆ ಉಭಯ ರಾಜ್ಯಗಳಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿದೆ. ಕಳೆದ ಮೂರು ದಿನಗಳಿಂದ ಮಹಾರಾಷ್ಟ್ರದಲ್ಲಿ ಸಂಚರಿಸುತ್ತಿದ್ದ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತ್ತೆ ಸಾಹುಕಾರ್ ಮೀಟೀಂಗ್….!!

ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈಗಿನಿಂದಲೇ ತಯಾರಿ ನಡೆಸಿದ್ದು,ಹಿಂಡಲಗಾ ಗ್ರಾಮ ಪಂಚಾಯತಿ ಅದ್ಯಕ್ಷ ನಾಗೇಶ್ ಮನ್ನೋಳಕರ ಅವರನ್ಬು ಬೆಂಗಳೂರಿಗೆ ಕರೆದುಕೊಂಡು ಹೋಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿಸಿದ ಬೆನ್ನಲ್ಲಿಯೇ ಇಂದು ಗ್ರಾಮೀಣ ಕ್ಷೇತ್ರದ ಸಾಂಬ್ರಾದಲ್ಲಿ ಬಿಜೆಪಿ ನಾಯಕರ ಸಭೆ ನಡೆಸಿದ್ದಾರೆ‌. ಇಂದು ಬೆಳಗ್ಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ ಸುಳೆಭಾವಿ, ಸಾಂಬ್ರಾ,ಮಾರಿಹಾಳ,ಬಾಳೇಕುಂದ್ರಿ,ಮೋದಗಾ ಸೇರಿದಂತೆ …

Read More »
Sahifa Theme License is not validated, Go to the theme options page to validate the license, You need a single license for each domain name.